alex Certify ಕರೋನಾ ವೈರಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹ್ಯಾಂಡ್ ʼಸ್ಯಾನಿಟೈಸರ್ʼ ಬಳಸುವ ಮುನ್ನ ಇರಲಿ ಈ ಎಚ್ಚರ….!

ವಿಶ್ವದಲ್ಲಿ ಕರೋನಾ ಕಾಣಿಸಿಕೊಂಡ ದಿನದಿಂದ ಇದರಿಂದ ತಪ್ಪಿಸಿಕೊಳ್ಳಲು ಇರುವ ಬ್ರಹ್ಮಾಸ್ತ್ರದ ರೀತಿ ಹ್ಯಾಂಡ್ ಸ್ಯಾನಿಟೈಸರ್ ಬಳಸಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚು ಸ್ಯಾನಿಟೈಸರ್ ಬಳಸುವ ಮೊದಲು ಎಚ್ಚರವಿರಲಿ. ಹೌದು, ಕೊರೊನಾ Read more…

ವಿದ್ಯುತ್ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ವಿದ್ಯುತ್ ಬಳಕೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಪ್ರಿಲ್, ಮೇ ಹಾಗೂ ಜೂನ್ 30ರ ತನಕ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರೂ ವಿದ್ಯುತ್ ಸಂಪರ್ಕ ಕಡಿತ ಮಾಡಬಾರದೆಂಬ ತೀರ್ಮಾನಕ್ಕೆ ರಾಜ್ಯ Read more…

ರೇಷ್ಮೆ ಬೆಳಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಕರೋನಾ ಲಾಕ್ ಡೌನ್ ನಿಂದಾಗಿ ಕಂಗೆಟ್ಟಿರುವ ರೇಷ್ಮೆ ಬೆಳಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರೇಷ್ಮೆಗೆ ಹೆಚ್ಚಿನ ದರ ನಿಗದಿ ಮಾಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ಹೊರ Read more…

ಆರೋಗ್ಯ ಇಲಾಖೆಯ ಗುತ್ತಿಗೆ ಕಾರ್ಮಿಕರಿಗೆ ಭರ್ಜರಿ ಬಂಪರ್ ಸುದ್ದಿ

ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಈಗಾಗಲೇ ಹಲವರು ಜೀವ ಕಳೆದುಕೊಂಡಿದ್ದು, ಸಾಕಷ್ಟು ಮಂದಿ ಸೋಂಕು ಪೀಡಿತರಾಗಿದ್ದಾರೆ. ಸೋಂಕು ಪೀಡಿತರ ಶುಶ್ರೂಷೆಯಲ್ಲಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. Read more…

ಯಾರು ಯಾವ ಧರ್ಮಕ್ಕೆ ಬೇಕಾದರೂ ಸೇರಬಹುದೆಂದ ಸಿದ್ದರಾಮಯ್ಯ

ಯಾರು ಯಾವ ಧರ್ಮ ಆಚರಿಸಬೇಕು ಎಂಬುದು ಅವರ ಸ್ವಂತ ಆಯ್ಕೆಯಾಗಿದ್ದು, ಯಾರು ಯಾವ ಧರ್ಮಕ್ಕೆ ಬೇಕಾದರೂ ಸೇರ್ಪಡೆಯಾಗಬಹುದು. ಆದರೆ ಮತಾಂತರಕ್ಕೆ ಬಲವಂತ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

SSLC ಪರೀಕ್ಷೆ ರದ್ದು ಮಾಡಲು ಶಿಕ್ಷಣ ತಜ್ಞರ ಮನವಿ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದೆ ಹೀಗಾಗಿ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕರೋನಾ ಈವರೆಗೆ ನಿಯಂತ್ರಣಕ್ಕೆ ಬಾರದ Read more…

ಶಾಲಾ – ಕಾಲೇಜು ಆರಂಭ ಮಾಡುವ ವೇಳೆ ಪಾಲಿಸಬೇಕಿದೆ ಈ ‘ಶಿಸ್ತು’

ಕರೋನಾ ಮಹಾಮಾರಿ ಕಾರಣಕ್ಕೆ ಲಾಕ್ ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಹೀಗಾಗಿ ಕಳೆದ ನಲವತ್ತು ದಿನಗಳಿಗೂ ಅಧಿಕ ಕಾಲದಿಂದ ಶೈಕ್ಷಣಿಕ ಚಟುವಟಿಕೆಗಳು Read more…

ಜಿಡಿಪಿ ಕುರಿತು ಮೂಡೀಸ್ ಸಂಸ್ಥೆಯಿಂದ ಮಹತ್ವದ ಹೇಳಿಕೆ

2020-21 ರ ಹಣಕಾಸು ವರ್ಷದ ಜಿಡಿಪಿ ಕುರಿತು ಜಾಗತಿಕ ರೇಟಿಂಗ್ ಸಂಸ್ಥೆ ಮೂಡೀಸ್ ಇನ್ವೆಸ್ಟರ್ ಸರ್ವಿಸ್ ಮಹತ್ವದ ಹೇಳಿಕೆ ನೀಡಿದೆ. ಈ ಅವಧಿಯಲ್ಲಿ ಜಿಡಿಪಿ ಯಾವುದೇ ಬೆಳವಣಿಗೆ ಕಾಣದೆ Read more…

ಸಂಕಷ್ಟಕ್ಕೆ ಸಿಲುಕಿದ್ದಾರೆ ಕೊಲ್ಲಿ ರಾಷ್ಟ್ರದಲ್ಲಿ ಅನಧಿಕೃತವಾಗಿ ನೆಲೆಸಿರುವ ಭಾರತೀಯರು

ವಿಶ್ವದಲ್ಲಿ ಕರೋನಾ ವೈರಸ್ ಆರ್ಭಟಿಸುತ್ತಿರುವ ಕಾರಣ ಎಲ್ಲೆಡೆ ಆತಂಕ ಮನೆ ಮಾಡಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ 2 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸೋಂಕು ವ್ಯಾಪಿಸುವ ಭಯದಿಂದ Read more…

ಬಸ್ ಸಂಚಾರ ಆರಂಭವಾದರೂ ಇಲ್ಲ ಪ್ರಯಾಣಿಕರು…!

ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸುವ ವೇಳೆ ಕೇಂದ್ರ ಸರ್ಕಾರ ಕೆಲವೊಂದು ಸಡಿಲಿಕೆಗಳನ್ನು ಮಾಡಲಾಗಿದ್ದು, ಇದರಲ್ಲಿ ನಿರ್ಬಂಧಗಳೊಂದಿಗೆ ಬಸ್ ಸಂಚಾರ ಆರಂಭವೂ ಸೇರಿದೆ. ಹೀಗಾಗಿ ರಾಜ್ಯ ಸರ್ಕಾರ ಹಸಿರು Read more…

ಲಸಿಕೆ ಕಂಡು ಹಿಡಿಯುವ ಎರಡು ರಾಷ್ಟ್ರಗಳ ಪ್ರತಿಷ್ಠಾ ಸಮರದಿಂದ ವಿಶ್ವಕ್ಕೆ ಸಿಗುತ್ತಾ ಸಿಹಿ ಸುದ್ದಿ…?

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ಕಂಗೆಡಿಸಿದೆ. ಈ ಸೋಂಕು ಹರಡಲು ಚೀನಾವೇ ಕಾರಣವೆಂದು ವಿಶ್ವದ ದೊಡ್ಡಣ್ಣ ಅಮೆರಿಕಾ ಪದೇ ಪದೇ ಆರೋಪ Read more…

ಬಿಗ್ ನ್ಯೂಸ್: ವಿಶ್ವದಾದ್ಯಂತ ಏರುತ್ತಲೇ ಇದೆ ಕರೋನಾ ಸೋಂಕಿತರ ಸಂಖ್ಯೆ – ಮಹಾಮಾರಿಗೆ ಈವರೆಗೆ 2.71 ಲಕ್ಷ ಮಂದಿ ಬಲಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ತನ್ನ ಆರ್ಭಟ ಮುಂದುವರಿಸಿದ್ದು, ಈ ಮಾರಣಾಂತಿಕ ಸೋಂಕಿಗೆ ಈವರೆಗೆ 2.71 ಲಕ್ಷ ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ Read more…

ಲಾಕ್ ಡೌನ್ ಸಮಯದಲ್ಲಿ ಊರಿಗೆ ತೆರಳಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ರಾಜ್ಯದಲ್ಲಿ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಜೂನ್ ತಿಂಗಳ ಎರಡನೇ ಅಥವಾ ಮೂರನೇ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕಳೆದ ಹಲವು ವರ್ಷಗಳಿಂದ ಮರೀಚಿಕೆಯಾಗಿದ್ದು, ಹಲವಾರು ಕಾರಣಗಳಿಗೆ ವರ್ಗಾವಣೆ ಮುಂದೂಡಿಕೆ ಅಥವಾ ಸ್ಥಗಿತವಾಗುತ್ತಲೇ ಬರುತ್ತಿದೆ. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರು ನಿರಾಸೆಗೊಳಗಾಗುವಂತಾಗಿದೆ. ಈ Read more…

ಕರೋನಾ ಸಂಕಷ್ಟದ ನಡುವೆಯೂ 1 ರೂ.ಗೆ ಇಡ್ಲಿ ಮಾರುತ್ತಿದ್ದಾರೆ ಈ ಅಜ್ಜಿ…!

ದೇಶದಾದ್ಯಂತ ಅಬ್ಬರಿಸುತ್ತಿರುವ ಕರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಬಹುತೇಕ ಎಲ್ಲ ವರ್ಗದ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆರ್ಥಿಕ Read more…

ಆಟೋ ಚಾಲಕರು ‘ಪರಿಹಾರ’ ಧನ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ಭಾರತದಲ್ಲೂ ಆರ್ಭಟ ನಡೆಸುತ್ತಿದ್ದು, ಕರ್ನಾಟಕಕ್ಕೂ ಈ ಮಾರಣಾಂತಿಕ ಸೋಂಕು ಕಾಲಿಟ್ಟಿದೆ. ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 48 ಕರೋನಾ Read more…

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ ನ್ಯೂಸ್

ಲಾಕ್‌ ಡೌನ್‌ ಕಾರಣಕ್ಕೆ ಕಳೆದ 40‌ ದಿನಗಳಿಗೂ ಅಧಿಕ ಕಾಲದಿಂದಿ ಬಂದ್‌ ಆಗಿದ್ದ ಮದ್ಯದಂಗಡಿಗಳು ಸೋಮವಾರದಿಂದ ಆರಂಭವಾಗಿದೆ. ಹೀಗಾಗಿ ಮದ್ಯಪ್ರಿಯರು ಮುಗಿಬಿದ್ದು ಮದ್ಯ ಖರೀದಿಸುತ್ತಿರುವುದರ ಮಧ್ಯೆ ರಾಜ್ಯ ಸರ್ಕಾರ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ರಾಜ್ಯದಲ್ಲಿ ಇಂದು ಅಬ್ಬರಿಸಿದ ಕರೋನಾ – ಒಂದೇ ದಿನ 45 ಮಂದಿಗೆ ಸೋಂಕು

ರಾಜ್ಯದಲ್ಲಿ ಇಂದು ಕರೋನಾ ಮಹಾಮಾರಿ ಅಬ್ಬರಿಸಿದೆ. ಇಂದು ಒಂದೇ ದಿನ 45 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗಿನ ಅತಿ ಹೆಚ್ಚು ಸಂಖ್ಯೆಯಾಗಿದೆ. ಈಗ ರಾಜ್ಯದಲ್ಲಿ ಸೋಂಕಿತ Read more…

ವಿದೇಶದಿಂದ ಆಗಮಿಸುವವರ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಜ್ಜು

ಮೂರನೇ ಹಂತದ ಲಾಕ್ಡೌನ್ ನಲ್ಲಿ ಹಲವು ಸಡಿಲಿಕೆಗಳನ್ನು ಮಾಡಿರುವ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿತ್ತು. ಇದೀಗ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು Read more…

‘ಲಾಕ್ ಡೌನ್’ ಅವಧಿಯನ್ನು ಸದುಪಯೋಗಪಡಿಸಿಕೊಂಡ ಸಹೋದರರು

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ನಿಂದಾಗಿ ಸಾರ್ವಜನಿಕರು ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ. ಈ ಸಂದರ್ಭದಲ್ಲಿ ಬಹಳಷ್ಟು ಮಂದಿ ಟಿವಿ ವೀಕ್ಷಣೆ ಮಾಡುವ ಅಥವಾ ಮೊಬೈಲ್ ಗೇಮ್ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ‘ಬಂಪರ್’ ಸುದ್ದಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕಚೇರಿಗಳು ಬಂದ್ ಆಗಿದ್ದು, ಉದ್ಯೋಗಸ್ಥರು ಮನೆಯಲ್ಲೇ ಕಾಲ ಕಳೆಯುವಂತಾಗಿತ್ತು. ಇದರ ಜೊತೆಗೆ ಹಲವರಿಗೆ ಉದ್ಯೋಗ ಕಳೆದುಕೊಳ್ಳುವ ಭಯ ಕಾಡಿದ್ದು, Read more…

‘ಹೇರ್ ಕಟ್’ ಮಾಡಿಸಬೇಕೆಂದರೆ ಕೈಯಲ್ಲಿರಬೇಕು ಮೊಬೈಲ್…!

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇದುವರೆಗೆ ಎಲ್ಲ ವ್ಯಾಪಾರ ವಹಿವಾಟುಗಳು ಬಂದ್ ಆಗಿದ್ದವು. ಇದರ ಪರಿಣಾಮವಾಗಿ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದರು. Read more…

BIG NEWS: ಹಣದ ಹರಿವು ಇಲ್ಲದೆ ಸಂಕಷ್ಟಕ್ಕೊಳಗಾದ ‘ಬ್ಯಾಂಕ್’ ಗಳು

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕರೋನಾ ವೈರಸ್ ಕಳೆದ ಒಂದೂವರೆ ತಿಂಗಳಿನಿಂದ ಜನಜೀವನವನ್ನು ಹಿಂಡಿಹಿಪ್ಪೆ ಮಾಡಿದೆ. ವ್ಯಾಪಾರ-ವಹಿವಾಟು ಬಂದ್ ಆಗಿದ್ದ ಕಾರಣ ಆರ್ಥಿಕವಾಗಿ ಸೋತು ಹೋಗಿದ್ದಾರೆ. ಮೂರನೇ ಹಂತದ ಲಾಕ್ Read more…

ವದಂತಿ ಹರಡಲು ಕಾರಣವಾಯ್ತು ಅಣಕು ‘ಸೀಲ್ ಡೌನ್’

ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಈವರೆಗೆ ಒಂದೇ ಒಂದು ಕರೋನಾ ಸೋಂಕು ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ ಶಿವಮೊಗ್ಗ ಜಿಲ್ಲೆ ಹಸಿರು ವಲಯದಲ್ಲಿದ್ದು, ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ Read more…

ಬಿಗ್‌ ನ್ಯೂಸ್: ರಾಜ್ಯದಲ್ಲಿಂದು 8 ಕರೋನಾ ಸೋಂಕು ಪ್ರಕರಣ ಪತ್ತೆ – ದಾವಣಗೆರೆಯಲ್ಲಿ ಮತ್ತೊಂದು ಬಲಿ

ಕರೋನಾ ಸೋಂಕಿನ ಕುರಿತ ಈ ದಿನದ ಬುಲೆಟಿನ್‌ ಹೊರ ಬಿದ್ದಿದ್ದು, ಇಂದು 8 ಕರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಬೆಣ್ಣೆ ನಗರಿ ದಾವಣಗೆರೆಯಲ್ಲಿ 55 ವರ್ಷದ ಮಹಿಳೆ ಈ Read more…

ಉಟ್ಟ ಬಟ್ಟೆಯಲ್ಲೇ ಮನೆಯಿಂದ ಓಡಿ ಬಂದರು…!

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ಬೆಳಗಿನ ಜಾವ 3 ಗಂಟೆಗೆ ಪಾಲಿಮರ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಅನಿಲ ಸೋರಿಕೆಯಾಗುತ್ತಿದ್ದಂತೆ Read more…

‘ಲಾಕ್ ಡೌನ್’ ಕಾರಣಕ್ಕೆ ತಪ್ಪಿದೆ ಭಾರಿ ದೊಡ್ಡ ದುರಂತ…!

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ದೊಡ್ಡ ಅನಾಹುತವೊಂದು ಸಂಭವಿಸಿದೆ. ರಾಸಾಯನಿಕ ಸ್ಥಾವರದಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷಾನಿಲ Read more…

ಬಿಗ್ ನ್ಯೂಸ್: ಕರೋನಾ ಸಂಕಷ್ಟದ ನಡುವೆ ನಡೆದಿದೆ ಮತ್ತೊಂದು ಘೋರ ದುರಂತ

ಆಂಧ್ರಪ್ರದೇಶದ ವೈಜಾಗ್ ನಲ್ಲಿರುವ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾಗಿದ್ದು ಇದರ ಪರಿಣಾಮ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. 200ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅನಿಲ Read more…

ಅಮೆರಿಕಾದಲ್ಲಿ ಮತ್ತೊಬ್ಬ ಕನ್ನಡತಿ ವೈದ್ಯೆಗೆ ವಿಶಿಷ್ಟ ಗೌರವ

ಇಡೀ ವಿಶ್ವವೇ ಕರೋನಾ ಮಹಾಮಾರಿಯ ವಿರುದ್ಧ ಸೆಣಸಾಡುತ್ತಿರುವ ನಡುವೆ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ವೈದ್ಯರೂ ಸಹ ಈ ಸೋಂಕಿನಿಂದ ಜನರನ್ನು ರಕ್ಷಿಸಲು ಅಭೂತಪೂರ್ವವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ Read more…

ಮೇ 29ರ ರವರೆಗೆ ‘ಲಾಕ್ ಡೌನ್’ ಮುಂದುವರೆಸುತ್ತಿದೆ ಈ ಸರ್ಕಾರ

ಮಹಾಮಾರಿ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈ ಮೊದಲು ಎರಡು ಬಾರಿ ಲಾಕ್ ಜಾರಿಗೊಳಿಸಿದ್ದು, ಇದೀಗ ಮೂರನೇ ಬಾರಿಗೆ ಲಾಕ್ ಡೌನ್ ಘೋಷಿಸಿದೆ. ಮೇ 17 ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...