alex Certify ಕರೋನಾ ವೈರಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದಂಗಡಿ ತೆರೆಯುತ್ತಲೆ ‘ಬಿಯರ್’ ಖರೀದಿಗೆ ಓಡಿದ ಕ್ರಿಕೆಟರ್

ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಜಾರಿಗೊಳಿಸಿದ್ದರಿಂದ ಮದ್ಯದಂಗಡಿಗಳು ಈವರೆಗೆ ಬಂದ್ ಆಗಿದ್ದು ಮದ್ಯಪ್ರಿಯರು ಚಡಪಡಿಸಿ ಹೋಗಿದ್ದರು. ಮೂರನೇ ಹಂತದ ಲಾಕ್ ಡೌನ್ ಘೋಷಣೆ ಸಂದರ್ಭದಲ್ಲಿ ಮದ್ಯದಂಗಡಿ Read more…

ಪೊಲೀಸ್ ಪೇದೆಗೆ ಕರೋನಾ ಸೋಂಕು ತಗುಲಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಗೆ ಕರೋನಾ ಸೋಂಕು ತಗುಲಿದೆ ಎಂಬ ಪ್ರಕರಣಕ್ಕೆ ಈಗ ಹೊಸ ತಿರುವು ದೊರೆತಿದೆ. ಪರೀಕ್ಷೆಗೆಂದು ಪೇದೆಯ ಸ್ವಾಬ್ ಸಂಗ್ರಹಿಸಿದ್ದ ದಿನವೇ ಅದೇ ಹೆಸರಿನ Read more…

‘ಹೋಟೆಲ್’ ಮಾಲೀಕರುಗಳಿಗೆ ಸಂತಸದ ಸುದ್ದಿ ನೀಡಿದ ಸಿಎಂ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಆಟಾಟೋಪ ತೋರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಇದರಿಂದಾಗಿ ಈವರೆಗೆ ವ್ಯಾಪಾರ – ವಹಿವಾಟುಗಳು, Read more…

ಲಾಕ್ ಡೌನ್ ನಡುವೆಯೂ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ಬಿತ್ತು ‘ಬ್ರೇಕ್’

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ವಿವಾಹ ನಡೆಸುವ ವೇಳೆ ಕೇವಲ 50 ಮಂದಿ ಮಾತ್ರ ಹಾಜರಿರಲು ಆದೇಶಿಸಲಾಗಿದೆ. ಆದರೆ Read more…

ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ: ಸಾಲ ಮರುಪಾವತಿ ಅವಧಿ ವಿಸ್ತರಣೆ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ನಿಂದಾಗಿ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದರ ಜೊತೆಗೆ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ Read more…

ಬಿಗ್ ನ್ಯೂಸ್: ಜೂನ್ ನಲ್ಲಿ ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ

ದೇಶದಲ್ಲಿ ವ್ಯಾಪಕವಾಗಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಘೋಷಿಸಿದ್ದು, ಇದರಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಅಲ್ಲದೆ ನಿಗದಿಯಾಗಿದ್ದ ಪಿಯುಸಿ, ಎಸ್.ಎಸ್.ಎಲ್.ಸಿ. ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. Read more…

ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿರುವುದರ ಹಿಂದಿದೆ ಈ ‘ಕಾರಣ’

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ವೈರಸ್ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಅಮೆರಿಕಾ, ಇಟಲಿ, ಸ್ಪೇನ್ ಮೊದಲಾದ ದೇಶಗಳಲ್ಲಿ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಕರೋನಾದಿಂದ ವಿಶ್ವದಲ್ಲಿ ಈಗಾಗಲೇ Read more…

ಇಂದು ಬಂದಿಳಿಯಲಿದೆ ಕನ್ನಡಿಗರನ್ನು ಹೊತ್ತ ಮೊದಲ ಫ್ಲೈಟ್

ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ದೇಶಕ್ಕೆ ಕರೆದುಕೊಂಡು ಬರುವ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ಲಂಡನ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯರಾತ್ರಿ ಕನ್ನಡಿಗರನ್ನು ಹೊತ್ತ ಮೊದಲ Read more…

ಬಿಗ್‌ ನ್ಯೂಸ್:‌ ರಾಜ್ಯದಲ್ಲಿಂದು 19 ಕರೋನಾ ಸೋಂಕು ಪ್ರಕರಣಗಳು ಪತ್ತೆ – ಸೋಂಕಿತರ ಸಂಖ್ಯೆ 692 ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 19 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಈಗ 692 ಕ್ಕೆ ಏರಿಕೆಯಾಗಿದೆ. ಆಘಾತಕಾರಿ ಸಂಗತಿ ಎಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 13 ಕರೋನಾ ಸೋಂಕು Read more…

ಬಿಗ್‌ ನ್ಯೂಸ್:‌ ಮದ್ಯ ಪ್ರಿಯರಿಗೆ ಶಾಕ್ -‌ ಅಬಕಾರಿ ಸುಂಕ ಶೇ.17 ರಷ್ಟು ಹೆಚ್ಚಳ

ಕಳೆದ 40 ದಿನಗಳಿಂದ ಮದ್ಯದಂಗಡಿ ಬಂದ್‌ ಆಗಿದ್ದರಿಂದ ಮಂಕಾಗಿದ್ದ ಮದ್ಯ ಪ್ರಿಯರು ಸೋಮವಾರದಿಂದ ಮದ್ಯದಂಗಡಿಗಳು ತೆರೆಯುತ್ತಿದ್ದಂತೆ ಉತ್ಸಾಹದಿಂದ ಖರೀದಿಗೆ ಮುಗಿ ಬಿದ್ದಿದ್ದಾರೆ. ಈ ಸಂತಸದ ನಡುವೆ ಸರ್ಕಾರ ಮದ್ಯ Read more…

ಹೂ ಬೆಳೆಗಾರರಿಗೆ ಬಂಪರ್‌ ಸುದ್ದಿ ನೀಡಿದ ಸಿಎಂ

  ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಮಹತ್ವದ ಪತ್ರಿಕಾಗೋಷ್ಟಿ ನಡೆಸಿದ್ದು, ಕರೋನಾ ವೈರಸ್‌ ನಿಂದಾಗಿ ಘೋಷಿಸಲಾಗಿರುವ ಲಾಕ್‌ ಡೌನ್‌ ಪರಿಣಾಮ ಸಂಕಷ್ಟದಲ್ಲಿರುವವರಿಗೆ ರಿಲೀಫ್‌ ನೀಡಿದ್ದಾರೆ. 1610 ಕೋಟಿ ರೂಪಾಯಿ ಬೃಹತ್‌ Read more…

ದಂಗಾಗಿಸುತ್ತೆ ವಾಹನ ಸಂಚಾರ ಸ್ಥಗಿತದಿಂದ ಆಗಿರುವ ಟೋಲ್ ನಷ್ಟ

ದೇಶದಲ್ಲಿ ಕರೋನಾ ವೈರಸ್ ತನ್ನ ಆಟಾಟೋಪ ತೋರಿಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 17 ರವರೆಗೆ ಇದು ಮುಂದುವರೆಯಲಿದ್ದು, ಇದರ Read more…

ಚೆಂಡಿಗೆ ಎಂಜಲು ಹಚ್ಚುವುದಕ್ಕೆ ಬೀಳಲಿದೆ ತೆರೆ

ಕ್ರಿಕೆಟ್ ಪಂದ್ಯಗಳ ಸಂದರ್ಭದಲ್ಲಿ ಬೌಲರ್ ಗಳು ಚೆಂಡಿಗೆ ಹೊಳಪು ಬರುವಂತೆ ಮಾಡಲು ಎಂಜಲು ಹಚ್ಚುವುದು ಹಾಗೂ ಬೆವರಿನಿಂದ ಉಜ್ಜುವುದು ಸಾಮಾನ್ಯ ಸಂಗತಿ. ಆದರೆ ಈಗ ಮಾರಣಾಂತಿಕವಾಗಿ ಪರಿಣಮಿಸಿರುವ ಕೊರೋನಾ Read more…

ರಸ್ತೆಯಲ್ಲಿ ಹಣ ಬಿದ್ದಿದ್ದರೂ ಮುಟ್ಟಲು ಹಿಂಜರಿದ ಜನ…!

ದೇಶದಲ್ಲಿ ಕಾಣಿಸಿಕೊಂಡಿರುವ ಕರೋನಾ ವೈರಸ್ ಜನ ಜೀವನವನ್ನು ಸಂಕಷ್ಟಕ್ಕೆ ದೂಡಿದೆ. ಲಾಕ್ಡೌನ್ ಜಾರಿಯಲ್ಲಿದ್ದ ಕಾರಣ ದುಡಿಮೆಗೆ ದಾರಿಯಾಗದೆ ಆರ್ಥಿಕವಾಗಿ ಕಂಗೆಟ್ಟಿದ್ದು, ಈ ಮಹಾಮಾರಿ ಯಾವಾಗ ತೊಲಗುತ್ತದೋ ಎಂಬ ನಿರೀಕ್ಷೆಯಲ್ಲಿದ್ದಾರೆ. Read more…

ಬೆಚ್ಚಿಬೀಳಿಸುವಂತಿದೆ ವಿಶ್ವದಲ್ಲಿ ಏರಿಕೆಯಾಗುತ್ತಿರುವ ಕರೋನಾ ಸೋಂಕಿತರ ಸಂಖ್ಯೆ

ಚೀನಾದ ವುಹಾನ್ ನಗರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕರೋನಾ ವೈರಸ್ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು ಕಂಟಕಪ್ರಾಯವಾಗಿ ಪರಿಣಮಿಸಿದೆ. ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ವಿಶ್ವದಾದ್ಯಂತ Read more…

ಮರು ಪ್ರಸಾರದ ಧಾರಾವಾಹಿಗಳನ್ನು ನೋಡಿ ಬೇಸತ್ತಿದ್ದವರಿಗೆ ಖುಷಿ ಸುದ್ದಿ

ದೇಶದಲ್ಲಿ ಕಾಣಿಸಿಕೊಂಡಿರುವ ಮಾರಣಾಂತಿಕ ಕರೋನಾ ಮಹಾಮಾರಿಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ್ದು, ಇದು ಕಳೆದ 40 ದಿನಗಳಿಗಿಂತಲೂ ಅಧಿಕ ಕಾಲದಿಂದ ಜಾರಿಯಲ್ಲಿದೆ. ಲಾಕ್ ಡೌನ್ Read more…

ಆತಂಕಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ…!

ದೇಶದಲ್ಲಿ ವ್ಯಾಪಿಸಿರುವ ಕರೋನಾ ವೈರಸ್ ಇನ್ನೂ ನಿಯಂತ್ರಣಕ್ಕೆ ಬಾರದ ಮಧ್ಯೆ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ನಲ್ಲಿ ಕೊಂಚ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅನುವು Read more…

ಪಂಚಾಯಿತಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಉತ್ಸಾಹದಲ್ಲಿದ್ದ ಅಭ್ಯರ್ಥಿಗಳಿಗೆ ಬಿಗ್ ಶಾಕ್

ಮೇ ತಿಂಗಳಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಬೇಕಿದ್ದು, ಈ ಚುನಾವಣೆಯಲ್ಲಿ ಕಣಕ್ಕಿಳಿಯಲು ಕೆಲ ಅಭ್ಯರ್ಥಿಗಳು ಭಾರೀ ಉತ್ಸಾಹದಿಂದ ಸಿದ್ಧತೆ ನಡೆಸಿದ್ದರು. ಅಂಥವರಿಗೆ ನಿರಾಸೆಯ ಸುದ್ದಿಯೊಂದು ಇಲ್ಲಿದೆ. ಕರೋನಾ Read more…

DL ಪಡೆಯಲು ಬಯಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಚಾಲನಾ ಪರವಾನಗಿ ಪತ್ರ ಪಡೆಯಲು ಬಯಸುವವರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಮೇ 7 ರ ನಾಳೆಯಿಂದ ಪ್ರತಿನಿತ್ಯ ಶೇಕಡಾ 50ರಷ್ಟು ಮಂದಿ ಅಭ್ಯರ್ಥಿಗಳಿಗೆ ಎಲ್ಎಲ್ಆರ್ ಮತ್ತು ಡಿಎಲ್ Read more…

ಊರಿಗೆ ಹೋಗಲು ಬಯಸುವವರಿಗೆ ನೆಮ್ಮದಿಯ ಸುದ್ದಿ ನೀಡಿದ ಸರ್ಕಾರ

ಮಾರಣಾಂತಿಕ ಕರೋನಾ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರಿಂದಾಗಿ ವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ಇತರರು ಊರಿಗೆ ವಾಪಸ್ Read more…

ಸಂಕಷ್ಟದಲ್ಲಿರುವ ನೇಕಾರರ ಖಾತೆಗೆ 2 ಸಾವಿರ ರೂ. ಜಮೆ…?

ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕರೋನಾ ಮಹಾಮಾರಿಗೆ ಈಗಾಗಲೇ 29 ಮಂದಿ ಬಲಿಯಾಗಿದ್ದು, 600 ಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ Read more…

ರಾಜ್ಯ ಸರ್ಕಾರಿ ನೌಕರರಿಗೆ ‘ಶಾಕ್’ ಕೊಟ್ಟ ಸರ್ಕಾರ

ದೇಶದಲ್ಲಿ ಕಾಣಿಸಿಕೊಂಡಿರುವ ಕರೋನಾ ಮಹಾಮಾರಿ ಕೇವಲ ಜೀವಹಾನಿ ಮಾಡಿರುವುದು ಮಾತ್ರವಲ್ಲ ಆರ್ಥಿಕ ಪರಿಸ್ಥಿತಿಯನ್ನೂ ಹದಗೆಡಿಸಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಗೆ ತರಲು ಸರ್ಕಾರಗಳು ಹಲವು ಕ್ರಮಗಳಿಗೆ ಮುಂದಾಗಿವೆ. ಇದಕ್ಕೆ Read more…

ವೈದ್ಯಕೀಯ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ

ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಕರೋನಾ ವೈರಸ್ ಕಾರಣಕ್ಕೆ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅನಿಶ್ಚಿತತೆಯಲ್ಲಿದ್ದ ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ದಿನಾಂಕ ಪ್ರಕಟಿಸಲಾಗಿದೆ. Read more…

10ನೇ ತರಗತಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡ ಕಾರಣ ಲಾಕ್ಡೌನ್ ಘೋಷಿಸಿದ ಪರಿಣಾಮ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಪರೀಕ್ಷೆ ಯಾವಾಗ ನಡೆಸಲಾಗುತ್ತದೆ ಎಂಬ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳಿದ್ದಾರೆ. ಇದೀಗ ಪ್ರಾಥಮಿಕ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ಒಂದೇ ದಿನ ದೇಶದಲ್ಲಿ 3,900 ಪ್ರಕರಣಗಳು ಪತ್ತೆ

ದೇಶದಲ್ಲಿ ಇಂದು ಒಂದೇ ದಿನ 3,900 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 195 ಮಂದಿ ಸಾವನ್ನಪ್ಪಿದ್ದಾರೆ. ಇದು ಈವರೆಗಿನ ಅತಿ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ಎಂದು ಹೇಳಲಾಗಿದ್ದು, Read more…

‘ಲಾಕ್ ಡೌನ್’ ಮುಗಿಯುವ ಮುನ್ನವೇ ಸಡಿಲಿಕೆ ಮಾಡಿ ಎಡವಿತಾ ಸರ್ಕಾರ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕರೋನಾ ಮಹಾಮಾರಿ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. 40 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. Read more…

ಬಿಗ್‌ ನ್ಯೂಸ್:‌ ಜೂನ್‌ ತಿಂಗಳಲ್ಲಿ SSLC ಪರೀಕ್ಷೆ…?

ಕರೋನಾ ಸೋಂಕು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ ಬಾಕಿ ಉಳಿದುಕೊಂಡಿದ್ದ ದ್ವಿತೀಯ ಪಿಯುಸಿಯ ಒಂದು ವಿಷಯದ Read more…

‘ಆರ್ಥಿಕ’ ಪರಿಸ್ಥಿತಿ ಪುನಶ್ಚೇತನ ಕುರಿತಂತೆ ಆತಂಕಕಾರಿ ಸಂಗತಿ ಬಹಿರಂಗ

ದೇಶಕ್ಕೆ ಬಂದರೆಗಿರುವ ಕರೋನಾ ಮಹಾಮಾರಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಹಲವು ತಿಂಗಳುಗಳ ಕಾಲ ಇದು ಮುಂದುವರೆಯಲಿದೆ ಎಂದು ಹೇಳಲಾಗುತ್ತಿದ್ದು, ಕರೋನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ Read more…

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಕರೋನಾ ಸೋಂಕಿತರು…? ಇಲ್ಲಿದೆ ಪಟ್ಟಿ

ದೇಶಕ್ಕೆ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ರಾಜ್ಯದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈವರೆಗೆ ಇದಕ್ಕೆ 27 ಮಂದಿ ಬಲಿಯಾಗಿದ್ದಾರೆ. 651 ಮಂದಿ ಸೋಂಕಿತರು ಪತ್ತೆಯಾಗಿದ್ದು, ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. Read more…

ಅಂತರ್ ಜಿಲ್ಲಾ ಪ್ರಯಾಣಕ್ಕೆ ಮುಂದಾಗುವ ಸಾರ್ವಜನಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ಘೋಷಿಸಿದ್ದು, ಮೇ 17 ರವರೆಗೆ ಇದು ಮುಂದುವರಿಯಲಿದೆ. ಇದರ ಮಧ್ಯೆ ಲಾಕ್ ಡೌನ್ ನಲ್ಲಿ ಹಲವು ವಿನಾಯತಿಗಳನ್ನು ಘೋಷಿಸಿದ್ದು, ವಲಸೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...