alex Certify ಕರೋನಾ ವೈರಸ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿ ಬೀಳಿಸುತ್ತೆ ಬೆಂಗಳೂರು ಜಿಲ್ಲಾಡಳಿತ ಸಿದ್ದಪಡಿಸಿರುವ ವರದಿ

ರಾಜ್ಯದಲ್ಲಿ ಕರೋನಾ ಮಹಾಮಾರಿ ತನ್ನ ಆರ್ಭಟ ಮುಂದುವರೆಸಿರುವ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರು ಜಿಲ್ಲಾಡಳಿತ ಸಿದ್ದಪಡಿಸಿರುವ ಅಂದಾಜು ವರದಿಯೊಂದು ಬೆಚ್ಚಿ ಬೀಳಿಸುವಂತಿದೆ. ವರದಿಯ ಪ್ರಕಾರ ಮೇ ಅಂತ್ಯದ ವೇಳೆಗೆ Read more…

ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಸುದ್ದಿ

ಕರೋನಾ ವೈರಸ್ ಕಾರಣದಿಂದಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರೈತರ ಬೆಳೆ ಮಾರಾಟಕ್ಕಾಗಿ ಹಲವು Read more…

ಕರೋನಾ ಸಂಕಷ್ಟದ ನಡುವೆ ಮತ್ತೊಂದು ‘ಬರೆ’

ಮಹಾ ಮಾರಿಯಾಗಿ ದೇಶವನ್ನು ಕಾಡುತ್ತಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕ ಪರಿಸ್ಥಿತಿಯ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ Read more…

ಆರ್ಥಿಕತೆ ಸರಿದೂಗಿಸಲು ದಿನಕ್ಕೆ 10 ಗಂಟೆ ಕೆಲಸ ಮಾಡುವಂತೆ ನಾರಾಯಣಮೂರ್ತಿ ಸಲಹೆ

ದೇಶದಲ್ಲಿ ಕರೋನಾ ವೈರಸ್ ಅಬ್ಬರಿಸುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 3ಕ್ಕೆ ಲಾಕ್ ಡೌನ್ ಅಂತ್ಯಗೊಳ್ಳಲಿದ್ದು, ಆದರೆ ಕರೋನಾ ನಿಯಂತ್ರಣಕ್ಕೆ ಬಾರದ Read more…

ಗಮನಿಸಿ: ಹೈಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳ ರಜೆ ವಿಸ್ತರಣೆ

ದೇಶದಲ್ಲಿ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಈ Read more…

‘ಮಾಸ್ಕ್’ ಧರಿಸದೆ ಮನೆಯಿಂದ ಹೊರ ಬಿದ್ದೀರಿ ಜೋಕೆ…!

ದೇಶದಲ್ಲಿ ಮಾರಣಾಂತಿಕ ಕರೋನಾ ವಕ್ಕರಿಸಿಕೊಂಡಿರುವ ಪರಿಣಾಮ ಕೇಂದ್ರ ಸರ್ಕಾರ ಇದರ ನಿಯಂತ್ರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸುವುದರ ಜೊತೆಗೆ ಸಾರ್ವಜನಿಕರು ಮಾಸ್ಕ್ ಧರಿಸಬೇಕು ಜೊತೆಗೆ Read more…

ಗಮನಿಸಿ: ಪಾದದಿಂದಲೂ ಹರಡುತ್ತೆ ಕೊರೋನಾ

ಚೀನಾದ ವುಹಾನ್ ನಗರದಲ್ಲಿ ಆರಂಭಗೊಂಡು ಇದೀಗ ಭಾರತಕ್ಕೂ ಕಾಲಿಟ್ಟಿರುವ ಕರೋನಾ ಮಹಾಮಾರಿ ಈಗಾಗಲೇ 1,146 ಮಂದಿಯನ್ನು ಬಲಿ ಪಡೆದಿದ್ದು, 34 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. ಈ Read more…

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎದುರಾಯ್ತು ‘ಸಂಕಷ್ಟ’

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಹಲವು ನಾಟಕೀಯ ಬೆಳವಣಿಗೆಗಳು ನಡೆದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಾಂಗ್ರೆಸ್ ಹಾಗೂ ಎನ್.ಸಿ.ಪಿ. ಜೊತೆಗೂಡಿ ಸರ್ಕಾರ ರಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಉದ್ಧವ್ Read more…

BIG NEWS: ‘ಲಾಕ್ ಡೌನ್’ ಬಳಿಕ ಭಾರತದಲ್ಲಿ 2.5 ಕೋಟಿ ಮೊಬೈಲ್ ಫೋನ್ ಗಳು ಸ್ತಬ್ಧ…!

ಭಾರತದಲ್ಲಿ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. 30 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ Read more…

ಕರೋನಾ ಸಂಕಷ್ಟದ ನಡುವೆ ‘ಉದ್ಯೋಗ’ ಕುರಿತು ಬಹಿರಂಗವಾಗಿದೆ ಶಾಕಿಂಗ್ ಸಂಗತಿ

ದೇಶದಲ್ಲಿ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು ಇದಕ್ಕೆ ಈಗಾಗಲೇ 947 ಮಂದಿ ಬಲಿಯಾಗಿದ್ದಾರೆ. 30 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. Read more…

ಕ್ರೀಡಾ ಪ್ರಿಯರಿಗೆ ಶಾಕ್: ಮುಂದಿನ ವರ್ಷವೂ ನಡೆಯೋಲ್ಲ ಟೋಕಿಯೋ ಒಲಂಪಿಕ್ಸ್…?

ವಿಶ್ವವನ್ನು ಕಾಡುತ್ತಿರುವ ಮಾರಣಾಂತಿಕ ಕರೋನಾ ಬಹುತೇಕ ಎಲ್ಲ ಕ್ಷೇತ್ರಗಳ ಮೇಲೂ ತನ್ನ ಪರಿಣಾಮ ಬೀರಿದೆ. ಇದರಿಂದಾಗಿ ಜನಜೀವನ ಸ್ತಬ್ಧಗೊಂಡಿದ್ದು, ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿರುವುದರಿಂದ ಆರ್ಥಿಕ ಚಟುವಟಿಕೆಯೂ Read more…

‘ಆರ್ಥಿಕ’ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ವೈರಸ್ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಲಕ್ಷಾಂತರ ಜನರ ಸಾವಿಗೆ ಕಾರಣವಾಗುವುದರ ಜೊತೆಗೆ ಆರ್ಥಿಕತೆಯನ್ನೂ ಬುಡಮೇಲು ಮಾಡಿದೆ. ಕರೋಣಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ Read more…

ಬಿಗ್ ನ್ಯೂಸ್: ಉದ್ಯಮ ವಲಯಕ್ಕೆ ಪುನಶ್ಚೇತನ ನೀಡಲು ಕೇಂದ್ರದಿಂದ 6 ತಿಂಗಳು GST ವಿನಾಯಿತಿ…?

ದೇಶದಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮುಂದುವರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ 1ತಿಂಗಳಿನಿಂದ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 3 ರವರೆಗೂ ಇದು ಮುಂದುವರಿಯಲಿದ್ದು, ಆದರೆ Read more…

‘ಅಕ್ಷಯ ತೃತೀಯ’ದಂದು ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಚಿನ್ನದಂಗಡಿ ಮಾಲೀಕರುಗಳಿಗೆ ಶಾಕ್

ಕರೋನಾ ವೈರಸ್ ಕಾರಣಕ್ಕಾಗಿ ಕಳೆದ 1ತಿಂಗಳಿನಿಂದ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ವ್ಯಾಪಾರ ವಹಿವಾಟಿಲ್ಲದೆ ಕಂಗೆಟ್ಟಿದ್ದ ವರ್ತಕರುಗಳು ಈಗ ಕೇಂದ್ರ ಸರ್ಕಾರ ಕೆಲವು ವಲಯದಲ್ಲಿ ಲಾಕ್ ಡೌನ್ ಸಡಿಲಿಕೆ  Read more…

‘ಲಾಕ್ ಡೌನ್’ ನಡುವೆ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ

ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡ ಕರೋನಾ ಮಹಾಮಾರಿ ಈಗ ಭಾರತದಲ್ಲೂ ವಕ್ಕರಿಸಿಕೊಂಡಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಇದರ ಪರಿಣಾಮವಾಗಿ ಆರ್ಥಿಕ ಚಟುವಟಿಕೆಗಳು Read more…

ರೈತರಿಗೆ ಖುಷಿ ಸುದ್ದಿ ನೀಡಿದ ಕೆಎಂಎಫ್

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ಲಾಕ್ ಡೌನ್ ನಿಂದಾಗಿ ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ ಹೊಲದಲ್ಲಿಯೇ ನಾಶಪಡಿಸಿದ್ದರು. ಈ ಘಟನೆ ಬಳಿಕ ಎಚ್ಚೆತ್ತ ಸರ್ಕಾರ Read more…

ಲಾಕ್ ಡೌನ್ ಎಫೆಕ್ಟ್: ಆನ್ ಲೈನ್ ವಹಿವಾಟಿನಲ್ಲಿ ಭಾರಿ ಹೆಚ್ಚಳ

ದೇಶದಲ್ಲಿ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರ ಪರಿಣಾಮ ಜನಜೀವನ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಅಂಗಡಿ – ಮುಂಗಟ್ಟುಗಳು ಬಂದ್ Read more…

ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಭರ್ಜರಿ’ ಸಿಹಿ ಸುದ್ದಿ

ಕರೋನಾ ಕಾರಣಕ್ಕಾಗಿ ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಕಾರ್ಯನಿಮಿತ್ತ ಪರವೂರಿಗೆ ತೆರಳಿದವರು ವಾಪಸ್ ತಮ್ಮ ಊರಿಗೆ ಮರಳಲಾಗದೆ ಸಿಲುಕಿಕೊಂಡಿದ್ದಾರೆ. ಅದರಲ್ಲೂ ಜೀವನೋಪಾಯಕ್ಕಾಗಿ ಸ್ವಂತ ಊರು ತೊರೆದು ಮತ್ತೊಂದು Read more…

ಬಿಗ್‌ ನ್ಯೂಸ್:‌ KPSC ಪರೀಕ್ಷೆಗಳ ಮುಂದೂಡಿಕೆ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಲಾಕ್‌ ಡೌನ್‌ ಜಾರಿಯಲ್ಲಿದೆ. ಲಾಕ್‌ ಡೌನ್‌ ಜಾರಿಯಲ್ಲಿರುವುದರಿಂದ ಈಗಾಗಲೇ ಪಿಯುಸಿ, ಎಸ್.ಎಸ್.‌ಎಲ್.‌ಸಿ. ಸೇರಿದಂತೆ ನಿಗದಿಯಾಗಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. Read more…

ಶಾಕಿಂಗ್ ನ್ಯೂಸ್: ಕರೋನಾ ಸಂಕಷ್ಟದಲ್ಲೂ ಕಳಪೆ PPE ಕಿಟ್ ಖರೀದಿಸಿದ ಅಧಿಕಾರಿಗಳು

ದೇಶಕ್ಕೆ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿಯಿಂದಾಗಿ ಈಗಾಗಲೇ 700 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 23 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕರೋನಾ Read more…

ಬಿಗ್ ನ್ಯೂಸ್: ಬೆಚ್ಚಿಬೀಳಿಸುವ ಸಂಗತಿಯನ್ನು ಬಿಚ್ಚಿಟ್ಟಿದೆ ವಿಶ್ವ ಆರೋಗ್ಯ ಸಂಸ್ಥೆ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ವೈರಸ್ ಈಗ ಇಡೀ ವಿಶ್ವವನ್ನೇ ಆತಂಕದ ಮಡಿಲಿಗೆ ದೂಡಿದೆ. ವಿಶ್ವದಾದ್ಯಂತ ಹರಡಿರುವ ಈ ಸೋಂಕು ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಭಾರತದಲ್ಲೂ Read more…

BIG NEWS: ಸವಾಲಾಗಿ ಪರಿಣಮಿಸಿದ್ದಾರೆ ರೋಗ ಲಕ್ಷಣಗಳಿಲ್ಲದ ಸೋಂಕು ಪೀಡಿತರು

ದೇಶದಾದ್ಯಂತ ತನ್ನ ಆರ್ಭಟ ಮುಂದುವರಿಸುತ್ತಿರುವ ಕರೋನಾ ವೈರಸ್ ಈಗಾಗಲೇ 721 ಮಂದಿಯನ್ನು ಬಲಿ ಪಡೆದಿದೆ. 23 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಇವರ ಪೈಕಿ ಬಹುತೇಕರಲ್ಲಿ ಯಾವುದೇ Read more…

ಲಾಕ್‌ ಡೌನ್‌ ಮುಗಿದ ಬಳಿಕ ವಾಹನ ಸವಾರರಿಗೆ ʼಬಂಪರ್‌ʼ ಸುದ್ದಿ

ಮಾರಣಾಂತಿಕ ಕರೋನಾ ವೈರಸ್‌ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್‌ ಡೌನ್‌ ಜಾರಿ ಮಾಡಲಾಗಿದೆ. ಮೇ 3 ರಂದು ಲಾಕ್‌ ಡೌನ್‌ ಪೂರ್ಣಗೊಳ್ಳಲಿದ್ದು, ಇದಾದ ಬಳಿಕ ವಾಹನ ಸವಾರರಿಗೆ ಭರ್ಜರಿ ಬಂಪರ್‌ Read more…

ಗಮನಿಸಿ: ರಾಜ್ಯ ಸರ್ಕಾರದ ಈ ನೌಕರರಿಗೆ ಮೇ 4 ರವರೆಗೆ ಸಿಗಲಿದೆ ‘ರಜೆ’

ದೇಶದಲ್ಲಿ ವಕ್ಕರಿಸಿಕೊಂಡಿರುವ ಕರೋನಾ ಮಹಾಮಾರಿ ರಾಜ್ಯದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 3ರವರೆಗೆ ಇದು ಮುಂದುವರಿಯಲಿದೆ. ಮಾರಣಾಂತಿಕ ಕರೋನಾಗೆ Read more…

‘ಲಾಕ್ ಡೌನ್’ ಸಡಿಲಿಕೆ ನಡುವೆ ಶಾಕಿಂಗ್ ಸಂಗತಿ ಬಿಚ್ಚಿಟ್ಟ WHO ಮುಖ್ಯಸ್ಥ

ಕರೋನಾ ಮಹಾಮಾರಿ ವಕ್ಕರಿಸಿಕೊಂಡ ಪರಿಣಾಮ ಕೇಂದ್ರ ಸರ್ಕಾರ ದೇಶದಾದ್ಯಂತ ಕಳೆದ 1ತಿಂಗಳಿನಿಂದ ಲಾಕ್ ಡೌನ್ ಜಾರಿಗೊಳಿಸಿದೆ. ಮೇ 3 ರವರೆಗೆ ಲಾಕ್ ಡೌನ್ ಮುಂದುವರೆಯಲಿದ್ದು, ಇದರ ಮಧ್ಯೆ ವಿಶ್ವ Read more…

BIG BREAKING NEWS: ಇಂದು ಮಧ್ಯ ರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‌ ಡೌನ್‌ ನಿರ್ಬಂಧ ಸಡಿಲಿಕೆ

ಮಾರಕ ಕರೋನಾ ವೈರಸ್‌ ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿದ್ದು, ಮೇ 3 ರ ವರೆಗೆ ಇದು ಮುಂದುವರೆಯಲಿದೆ. ಇದರ ಮಧ್ಯೆ ರಾಜ್ಯ ಸರ್ಕಾರ, Read more…

‘ಕ್ವಾರಂಟೈನ್’ ನಲ್ಲಿರುವ ಶಂಕಿತ ಕರೋನಾ ಸೋಂಕು ಪೀಡಿತರಿಂದ ಹೊಸ ವರಾತ

ಬೆಂಗಳೂರಿನ ಪಾದರಾಯನಪುರದಲ್ಲಿ ಶಂಕಿತ ಕರೋನಾ ಸೋಂಕು ಪೀಡಿತರನ್ನು ಕ್ವಾರಂಟೈನ್ ನಲ್ಲಿಡುವ ಸಲುವಾಗಿ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಕರೆ ತರಲು ಹೋದ ವೇಳೆ ಅವರುಗಳ ಮೇಲೆ ಹಲ್ಲೆ Read more…

ಮಹಾತ್ಮರ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲು ಸರ್ಕಾರದ ಸೂಚನೆ

ದೇಶದಲ್ಲಿ ಕರೋನಾ ಮಹಾಮಾರಿ ಆರ್ಭಟಿಸುತ್ತಿರುವ ಕಾರಣ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಮೇ 3ರವರೆಗೆ ಇದು ಮುಂದುವರೆಯಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಕೇಂದ್ರ ಸರ್ಕಾರ ತನ್ನ ನಿರ್ಧಾರ ಕೈಗೊಳ್ಳಲಿದೆ. Read more…

‘ಕರೋನಾ’ ಸಂಕಷ್ಟದ ನಡುವೆ ಬಹಿರಂಗವಾಯ್ತು ಮತ್ತೊಂದು ಶಾಕಿಂಗ್ ಸಂಗತಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾಗಿ ಇದೀಗ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಮಹಾಮಾರಿ ಕರೋನಾ ವೈರಸ್ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದರ ನಿಯಂತ್ರಣಕ್ಕಾಗಿ ವಿಶ್ವದ ಶೇಕಡ 90ರಷ್ಟು Read more…

ಪಾದರಾಯನಪುರ ಗಲಭೆ: ಪೊಲೀಸ್ ವಿಚಾರಣೆ ವೇಳೆ ಬಹಿರಂಗವಾಯ್ತು ‘ಸ್ಪೋಟಕ’ ಸತ್ಯ

ಬೆಂಗಳೂರಿನ ಪಾದರಾಯನಪುರದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಹೊಸ ತಿರುವು ಸಿಕ್ಕಿದೆ. ಪೊಲೀಸರ ವಿಚಾರಣೆ ವೇಳೆ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...