alex Certify ಕರೋನಾ ವೈರಸ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದರಾಯನಪುರದಲ್ಲಿ ಖಾಕಿ ಸರ್ಪಗಾವಲು

ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಬೆಂಗಳೂರಿನ ಪಾದರಾಯನಪುರದಲ್ಲಿ ಈಗ ಖಾಕಿ ಸರ್ಪಗಾವಲು ಹಾಕಲಾಗಿದೆ. ಇಡೀ ಏರಿಯಾವನ್ನು ಕಂಪ್ಲೀಟ್ ಸೀಲ್ ಡೌನ್ ಮಾಡಲಾಗಿದ್ದು, Read more…

‘ಸಂಕಷ್ಟ’ದಲ್ಲಿರುವ ಕಲಾವಿದರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ದೇಶದಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಗೆ ಈಗಾಗಲೇ 577 ಮಂದಿ ಸಾವನ್ನಪ್ಪಿದ್ದಾರೆ. 18 ಸಾವಿರಕ್ಕೂ ಅಧಿಕ ಸೋಂಕಿತರಿದ್ದು, ಇವರುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ‘ಬಂಪರ್’ ಸುದ್ದಿ

ದೇಶದಲ್ಲಿ ಕರೋನಾ ಮಹಾಮಾರಿ ವಕ್ಕರಿಸಿಕೊಂಡಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಮೇ 3 ರವರೆಗೂ ಇದು ಮುಂದುವರಿಯಲಿದ್ದು, ಲಾಕ್ ಡೌನ್ ಪರಿಣಾಮವಾಗಿ ದೇಶದ Read more…

‘ಅನಿಲ ಭಾಗ್ಯ’ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಅನಿಲ ಭಾಗ್ಯದ ಫಲಾನುಭವಿಗಳಿಗೆ ಈಗ ರಾಜ್ಯ ಸರ್ಕಾರವೂ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲೇ ಮುಖ್ಯಮಂತ್ರಿ ಅನಿಲ ಭಾಗ್ಯ ಫಲಾನುಭವಿಗಳಿಗೆ ಮುಂದಿನ ಮೂರು ತಿಂಗಳು ಉಚಿತವಾಗಿ ಸಿಲಿಂಡರ್ Read more…

ಜಮೀರ್ ಹೇಳಿದಂತೆ ಕೇಳಲು ಅವರ್ಯಾರ್ರೀ ಎಂದ ಸಿಎಂ…!

ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ Read more…

ನೀವೇ ಮಾತಾಡಿಕೊಳ್ಳಿ ಎಂದು ಹೇಳಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದೆ ತೆರಳಿದ ಜಮೀರ್…!

ಶಾಸಕ ಜಮೀರ್ ಅಹಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಕೊರೋನಾ ಸೋಂಕು ಪೀಡಿತರಾಗಿದ್ದಾರೆ ಎಂಬ Read more…

ಪಾದರಾಯನಪುರ ಗಲಭೆಗೆ ಕಾರಣಕರ್ತರಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ Read more…

ಕಟ್ಟಡ ಕಾಮಗಾರಿಗೆ ಅನುಮತಿ ಸಿಕ್ಕರೂ ಜನಸಾಮಾನ್ಯರನ್ನು ಕಂಗೆಡಿಸಿದೆ ‘ಸಿಮೆಂಟ್’ ದರ

ಶಿವಮೊಗ್ಗ: ಕರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ, ಇಂದಿನಿಂದ ಕೆಲವೊಂದು ಕ್ಷೇತ್ರಗಳ ಸೇವೆ ಕುರಿತಂತೆ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಿದೆ. ಈ ಪೈಕಿ Read more…

ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಿದವರಿಗೆ ‘ಬಂಪರ್’ ಬಹುಮಾನ

ದೇಶದಲ್ಲಿ ವಕ್ಕರಿಸಿರುವ ಕರೋನಾ ಮಹಾಮಾರಿ ಈಗಾಗಲೇ ಹಲವರನ್ನು ಬಲಿ ಪಡೆದಿದೆ. ಹದಿನೈದು ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಣಾಂತಿಕ ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ Read more…

ಪಾದರಾಯನಪುರ ಗಲಭೆ ಕುರಿತಂತೆ ಮಾಜಿ ಸಚಿವ ಯು.ಟಿ. ಖಾದರ್ ಹೇಳಿದ್ದೇನು…?

ಬೆಂಗಳೂರಿನ ಪಾದರಾಯನಪುರದಲ್ಲಿ ಕಳೆದ ರಾತ್ರಿ ನಡೆದ ಘಟನೆ ಈಗ ತೀವ್ರ ಚರ್ಚೆಗೆ ಕಾರಣವಾಗಿದೆ. ರಕ್ಷಣೆಗೆ ಹೋದವರ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದಕ್ಕೆ ರಾಜ್ಯದಾದ್ಯಂತ ಖಂಡನೆ ವ್ಯಕ್ತವಾಗುತ್ತಿದ್ದು, ದುಷ್ಕರ್ಮಿಗಳ ವಿರುದ್ಧ Read more…

ಕರೋನಾ ಎಫೆಕ್ಟ್: ಸಚಿವರಿಂದಲೇ ಮಕ್ಕಳಿಗೆ ಹೇರ್ ಕಟ್

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಭಾರತದಲ್ಲೂ ತನ್ನ ಅಟ್ಟಹಾಸ ಮೆರೆದಿದೆ. ಈ ಮಾರಣಾಂತಿಕ ರೋಗಕ್ಕೆ ಈಗಾಗಲೇ ಭಾರತದಲ್ಲಿ ನೂರಾರು ಮಂದಿ ಬಲಿಯಾಗಿದ್ದು, Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೇಶದಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎ) ಮಹತ್ವದ ಸೂಚನೆ Read more…

ನಾಳೆಯಿಂದ ಶುರುವಾಗಲಿದೆ ಈ ಎಲ್ಲ ಸೇವೆ: ಇಲ್ಲಿದೆ ಫುಲ್ ಲಿಸ್ಟ್

ದೇಶದಲ್ಲಿ ಮೇ 3 ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಆದ್ರೆ ಏಪ್ರಿಲ್ 20ರ ನಂತ್ರ ಕೆಲ ಸೇವೆಗಳಿಗೆ ರಿಯಾಯಿತಿ ನೀಡಲು ಸರ್ಕಾರ ಮುಂದಾಗಿದೆ. ಲಾಕ್‌ ಡೌನ್‌ನಿಂದ ವಿನಾಯಿತಿ ಪಡೆದಿರುವ Read more…

ಲಾಕ್ ಡೌನ್ ಸಡಿಲಿಕೆ ನಿರ್ಧಾರದಿಂದ ಕೊನೆಕ್ಷಣದಲ್ಲಿ ಹಿಂದೆ ಸರಿದಿದ್ದರ ಹಿಂದಿದೆ ಈ ಕಾರಣ…!

ಮಹಾಮಾರಿ ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 3ರವರೆಗೆ ಇದು ಮುಂದುವರಿಯಲಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಏಪ್ರಿಲ್ 20ರ ನಂತರ ರಾಜ್ಯ ಸರ್ಕಾರಗಳು ಲಾಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...