alex Certify ಕರ್ತವ್ಯಲೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣ: ಮೂವರು ಪೊಲೀಸರ ತಲೆದಂಡ

ಮೈಸೂರು: ಕೆಆರ್ ನಗರದ ಚಂದಗಾಲು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. Read more…

ನೀತಿ ಸಂಹಿತೆ ಉಲ್ಲಂಘಿಸಿದ ನೀರುಗಂಟಿ ಅಮಾನತು

ಹಾಸನ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಹಬ್ಬನಘಟ್ಟ ಗ್ರಾಮ ಪಂಚಾಯಿತಿ ನೀರುಗಂಟಿ ಚೆನ್ನಪ್ಪ ಅವರನ್ನು ಅಮಾನತು ಮಾಡಲಾಗಿದೆ. ಒಂದು Read more…

ಕರ್ತವ್ಯ ಲೋಪ ಎಸಗಿದ ಪಿಎಸ್ಐ, ಕಾನ್ಸ್ ಟೆಬಲ್ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ಸಿಎಂ ಬಟನ್ ಒತ್ತಿದಾಗ ಚಾಲನೆಯಾಗದ ಯಂತ್ರ: ಹಿರಿಯ ಅಧಿಕಾರಿ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ವೇಳೆ ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೈಸೂರಿನ Read more…

ಕುವೆಂಪು ವಿವಿ: ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಯಮಾನುಸಾರ ನಿರ್ವಹಿಸದ ಇಬ್ಬರು ಅಧಿಕಾರಿಗಳನ್ನು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಂಸಿಎ ಮತ್ತು ಕಂಪ್ಯೂಟರ್ ಸೈನ್ಸ್ Read more…

ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ: ಪ್ರಾಂಶುಪಾಲ, ನಿಲಯ ಪಾಲಕಿ ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಪೂರೈಕೆ ಹಾಗೂ ಕರ್ತವ್ಯ ಲೋಪ ಎಸಗಿದ  ಪ್ರಾಂಶುಪಾಲ  ಮಂಜುನಾಥ್ ಪುರದ್ ಹಾಗೂ Read more…

ಕರ್ತವ್ಯ ಲೋಪ, ಅಸಭ್ಯ ವರ್ತನೆ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಹಾಗೂ ಅಸಭ್ಯ ವರ್ತನೆ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ.ಆರ್.ಪಿ. ಸರ್ಕಾರಿ ಹಿರಿಯ ಪ್ರಾಥಮಿಕ Read more…

ಜಿಲೆಟಿನ್ ಸ್ಪೋಟ ಪ್ರಕರಣ: ಸರ್ಕಾರದಿಂದ ಮಹತ್ವದ ನಿರ್ಧಾರ –ನಿರ್ಲಕ್ಷ್ಯ ತೋರಿದ ಪಿಎಸ್ಐ ಸಸ್ಪೆಂಡ್

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ಐ ಆರ್. ಗೋಪಾಲ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಗೃಹ ಇಲಾಖೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...