alex Certify ಕರ್ನಾಟಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಮೈ ಕೊರೆವ ಚಳಿಯೊಂದಿಗೆ ಮುಂಜಾನೆಯಿಂದಲೇ ಮಳೆ ಅಬ್ಬರ: ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಮೈ ಕೊರೆವ ಚಳಿ, ಮತ್ತೊಂದೆಡೆ ಮಳೆ ರಾಯನ ಅಬ್ಬರ ಜೋರಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳಲ್ಲಿ, Read more…

ಹಾಡ ಹಗಲೇ ಬ್ಯಾಂಕ್ ಗಳಲ್ಲಿ 5 ನಿಮಿಷದಲ್ಲಿ ಲೂಟಿ: ಸ್ಯಾಂಡಲ್ ವುಡ್ ಸಿನಿಮಾ ಮಾದರಿಯಲ್ಲಿ ದರೋಡೆ: ಕರ್ನಾಟಕ ದರೋಡೆಕೋರರ ರಾಜ್ಯವಾಗಿದೆ: ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಕುರ್ಚಿ ಕಾಳಗ ಬಿಟ್ಟು, ಜನರ ಸಂಕಷ್ಟ, ಆಡಳಿತದ ಬಗ್ಗೆ ಗಮನಹರಿಸಬೇಕು. ರಾಜ್ಯದಲ್ಲಿ ಕಾನೂನು ಸುವವಸ್ಥೆ ಎಂಬುದು ಸಂಪೂರ್ಣ ಹದಗೆಟ್ಟು ಹೋಗಿದೆ. ಅತ್ಯಾಚಾರ ಪ್ರಕಣ, Read more…

ಮೈ ಕೊರೆವ ಚಳಿ ನಡುವೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿ, ಶೀತಗಾಳಿ ಮುಂದುವರೆದಿರುವಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಭಾರಿ ಚಳಿ ಆರಂಭವಾಗಿದೆ. ಇಂದಿನಿಂದ Read more…

Rain alert Karnataka : ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾದ ಪೂರ್ವ ಕರಾವಳಿ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವುಂಟಾದ Read more…

BIG NEWS: ಕೊರೆಯುವ ಚಳಿಯೊಂದಿಗೆ 11 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಮೈ ಕೊರೆವ ಚಳಿ, ಶೀತಗಾಳಿ ಆರಂಭವಾಗಿದೆ ಮತ್ತೊಂದೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು, ಜನವರಿ 14ರಿಂದ 11 Read more…

BIG NEWS: ಸಂಕ್ರಾಂತಿ ಹಬ್ಬದ ಬಳಿಕ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮೈ ಕೊರೆವ ಚಳಿ, ಶೀತಗಾಳಿ ಆರಂಭವಾಗಿದೆ. ಇದರ ಬೆನ್ನಲ್ಲೇ ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ Read more…

6 ನಕ್ಸಲರ ಶರಣಾಗತಿ ಬೆನ್ನಲ್ಲೇ ಸಂಪರ್ಕಕ್ಕೂ ಸಿಗದೇ ತಲೆಮರೆಸಿಕೊಂಡಿರುವ ಏಕೈಕ ನಕ್ಸಲ್

ಬೆಂಗಳೂರು: ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ 6 ನಕ್ಸಲರು ಗೃಹಕಚೇರಿ ಕೃಷ್ಣಾದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಪರಮೇಶ್ವರ್ ಮುಂದೆ ಶರಣಾಗತರಾಗಿದ್ದಾರೆ. ಆದರೆ ನಕ್ಸಲ್ ಪಟ್ಟಿಯಲ್ಲಿದ್ದ Read more…

ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ, ಶೀತ ಗಾಳಿ ಆರಂಭವಾಗಿದೆ. ಮುಂದಿನ ಐದು ದಿನಗಳಕಾಲ ಉತ್ತರ ಒಳನಾಡಿನಲ್ಲಿ ಚಳಿ ಪ್ರಮಾಣ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG NEWS: ಉತ್ತರ ಒಳನಾಡಿನಲ್ಲಿ ಮೈ ಕೊರೆವ ಚಳಿಗೆ ಜನತೆ ತತ್ತರ: ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಬೆಂಗಳೂರು: ರಾಜ್ಯಾದ್ಯಂತ ಚಳಿ ಪ್ರಮಾಣ ದಿನದಿದ ದಿನಕ್ಕೆ ಹೆಚ್ಚಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಮೈ ಕೊರೆವ ಚಳಿ ಆರಂಭವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ Read more…

BIG NEWS: ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ದಾವಣಗೆರೆ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷಗಳ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಶೀತಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು: ರಾಜ್ಯದಲ್ಲಿ ಮೈಕೊರೆವ ಚಳಿ ಆರಂಭವಾಗಿದೆ. ಅದರಲ್ಲಿಯೂ ವಿಕೇಂಡ್ ಹೊತ್ತಿನ ಈ ಸಂದರ್ಭದಲ್ಲಿ ಮನೆಯಿಂದ ಹೊರಬರಲು ಆಗದಷ್ಟು ಚಳಿ ಪ್ರಮಾಣ ಹೆಚ್ಚಿದೆ. ಚಳಿಯ ಜೊತೆಗೆ ಕೆಲ ಜಿಲ್ಲೆಗಳ್ಲಲಿ ಶೀತಗಾಳಿ Read more…

BIG NEWS: ಸೇನಾ ವಾಹನ ಅಪಘಾತದಲ್ಲಿ ರಾಜ್ಯದ ಮೂವರು ಯೋಧರು ಸಾವು: ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಂಉವರ ಪಾರ್ಥಿವಶರೀರ ರಾಜ್ಯಕ್ಕೆ ಆಗಮಿಸಿದೆ. ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ Read more…

BIG NEWS: ಸಾರಿಗೆ ಮುಷ್ಕರ: ಡಿಸೆಂಬರ್ 31ರಿಂದ ಬಸ್ ಸಂಚಾರದಲ್ಲಿ ಭಾರಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆಸಾರಿಗೆ ನಿಗಮಗಳ ಕಾರ್ಮಿಕರು ಡಿಸೆಂಬರ್ 31ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚರದಲ್ಲಿ ಭಾರಿ ವ್ಯತ್ಯಯವಾಗುವ ಸಾಧ್ಯತೆ ಇದೆ. Read more…

ರಾಜ್ಯದಲ್ಲಿ ಮೈ ಕೊರೆವ ಚಳಿ: ಡಿ.19ರ ಬಳಿಕ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ಚಂಡಮಾರುತದ ಎಫೆಕ್ಟ್: ಬೆಂಗಳೂರಿನಲ್ಲಿ ಭಾರಿ ಚಳಿ; ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ; 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭರ ಕುಸಿತಗೊಂಡು, ಮತ್ತೊಂದು ಚಂಡಮಾರುತಸೃಷ್ಟಿಯಾಗಿದ್ದು, ಹಲವು ರಾಯಗಳಲ್ಲಿ ವರುಣಾರ್ಭಟ ಜೋರಾಗಿದೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಮಳೆ ಅನಾಹುತಗಳಿಂದ Read more…

BREAKING: ಮತ್ತೆ ಚಂಡಮಾರುತ: ಭಾರಿ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಕರ್ನಾಟಕ, ಕೇಂದ್ರ ಸರ್ಕಾರದ ಬರ ಪರಿಹಾರ ಸಮಸ್ಯೆ: ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್: ನೀವೇ ಬಗೆಹರಿಸಿಕೊಳ್ಳಿ ಎಂದು ಸಲಹೆ

ನವದೆಹಲಿ: ಬರ ಪರಿಹಾರ ಕುರಿತ ಸಮಸ್ಯೆಯನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಬರ ನಿರ್ವಹಣೆಗಾಗಿ ಎನ್.ಡಿ.ಆರ್.ಎಫ್. ಹಣಕಾಸು Read more…

BIG NEWS: ಬಿಬಿಎಂಪಿ ಅಧಿಕಾರಿ, ಬೆಸ್ಕಾಂ ಇಂಜಿನಿಯರ್, ಆರೋಗ್ಯ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ Read more…

BIG NEWS: ಬೆಂಗಳೂರು, ಕಲಬುರಗಿ, ರಾಯಚೂರು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ Read more…

BREAKING NEWS: ರಾಜ್ಯದ ಜನತೆಗೆ ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ ಶಾಕ್!

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಯೂನಿಟ್ ದರ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳು ಮನವಿ Read more…

BIG NEWS: ಮೈ ಕೊರೆವ ಚಳಿಯೊಂದಿಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಈಗಾಗಲೇ ಮೈ ಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಫೆಂಗಲ್ ಚಂಡಮಾರುತವುಂತಾಗಿದ್ದು, ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮೈಕೊರೆವ ಚಳಿ ಜೊತೆಗೆ ಮುಂದಿನ ವಾರದಿಂದ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಮೈಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಮುಂದಿನ ವಾರದಿಂದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BREAKING: ಉಪಚುನಾವಣೆ ಫಲಿತಾಂಶ: ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಗೆ ಆಘಾತ: ಕಾಂಗ್ರೆಸ್ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಮೂರು ಕ್ಷೇತ್ರಗಳಲ್ಲಿಯೂ ಹಾವುಏಣಿ ಆಟ ಆರಂಭವಾಗಿದೆ. ನ.13ರಂದು ಚನ್ನಪಟ್ಟಣ, Read more…

BIG NEWS: ರಾಜ್ಯದಲ್ಲಿದೆ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್: ಇ-ಗವರ್ನೆನ್ಸ್ ಮಾಹಿತಿ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ಅನುಕೂಲವಾಗುತ್ತಿದ್ದ ಬಿಪಿಎಲ್ ಕಾರ್ಡ್ ಸೌಲಭ್ಯವನ್ನು ಕೆಲ ಅನುಕೂಲಸ್ಥರು ಪಡೆಯುತ್ತಿರುವ ಕಾರಣಕ್ಕೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಸುತ್ತಿದ್ದು, ನಿಯಮ ಮೀರಿ Read more…

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ, Read more…

BIG NEWS: ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. Read more…

BIG NEWS: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮೈಸೂರು, ಧಾರವಾಡ, ಬೀದರ್ ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಳಗಾವಿ, ಮೈಸೂರು, ಧಾರವಾದ, ಬೀದರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು Read more…

BIG NEWS: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 14ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

BIG NEWS: ನವೆಂಬರ್ 13ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹಾವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 13 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, Read more…

BIG NEWS: ಈರುಳ್ಳಿ ಬೆಲೆ ಮತ್ತೆ ಏರಿಕೆ: ಶತಕದತ್ತ ದಾಪುಗಾಲು!

ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಕೇಳಿದರೆ ಕಣ್ಣಿರು ಬರುವ ಸ್ಥಿತಿ ಎದುರಾಗಿದೆ. ಈರುಳ್ಳಿ ಬೆಲೆ ಮತ್ತೆ ಗಗನಮುಖಿಯಾಗಿದ್ದು, ಶತಕದತ್ತ ದಾಪುಗಾಲಿಟ್ಟಿದೆ. ಹಲವೆಡೆ ಕೆಜಿ ಈರುಳ್ಳಿ 70 ರೂ.ನಿಂದ 80 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...