alex Certify ಕರ್ನಾಟಕ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಂದ್: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ

ಬೆಳಗಾವಿ: ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಹಾಗೂ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರ್ನಾಟಕ ಹಾಗು ಮಹಾರಾಷ್ಟ್ರ ನಡುವೆ ಬಸ್ Read more…

BREAKING: ಬಸ್ ನಿಂದ ಕೆಳಗೆ ಇಳಿಯಲ್ಲ: ಬಸ್ ನಲ್ಲೇ ಪಟ್ಟುಹಿಡಿದು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್!

ಬೆಂಗಳೂರು: ಕನ್ನಡಿಗರ ಮೇಲೆ ಎಂಇಎಸ್ ದರ್ಪ, ದೌರ್ಜನ್ಯ ಖಂಡಿಸಿ ಕನ್ನಡ ನಾಡು, ನೆಲ, ಜಲ, ಭಾಷೆ ರಕ್ಷಣೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ Read more…

BIG NEWS: ಎಂಇಎಸ್ ಪುಂಡರ ತಿಥಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಕನ್ನಡಪರ ಸಂಘಟನೆ

ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿ, ಎಂಇಎಸ್ ಪುಂಡರ ಹಲ್ಲೆ  ಖಂಡಿಸಿ ಹಾಗೂ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ Read more…

ನಾವು ಯಾರಿಗೋಸ್ಕರ ಚಳುವಳಿ ಮಾಡುತ್ತಿದ್ದೇವೆ? ಪೊಲೀಸರಿಂದಲೇ ವ್ಯವಸ್ಥಿತವಾಗಿ ಹೋರಾಟ ಹತ್ತಿಕ್ಕುವ ಯತ್ನ ನಡೆದಿದೆ: ವಾಟಾಳ್ ಕಿಡಿ

ಬೆಂಗಳೂರು: ಕನ್ನಡಿಗರ ಮೇಲೆ ಎಂಇಎಸ್, ಶಿವಸೇನೆ ಪುಂಡರ ಹಲ್ಲೆ ಖಂಡಿಸಿ, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. Read more…

BREAKING NEWS: ಮಿತಿ ಮೀರಿ ವರ್ತಿಸಿದ್ರೆ ಅರೆಸ್ಟ್ ಮಾಡಬೇಕಾಗುತ್ತೆ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಬಂದ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಿತಿ ಮೀರಿ ವರ್ತಿಸಿದರೆ ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ Read more…

BREAKING : ಬೆಂಗಳೂರಲ್ಲಿ ತೀವ್ರಗೊಂಡ ಪ್ರತಿಭಟನೆ : ಕನ್ನಡಪರ ಹೋರಾಟಗಾರರು ಪೊಲೀಸ್ ವಶಕ್ಕೆ.!

ಬೆಂಗಳೂರು: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ, ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯ ರಾಜಧಾನಿ Read more…

BREAKING: ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ವಾಹನ ಸಂಚಾರ; ಜನರ ಓಡಾಟ ವಿರಳ; ಆನೇಕಲ್ ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

ಬೆಂಗಳೂರು: ಎಂಇಎಸ್, ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ, ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. Read more…

BIG NEWS: ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳಿಂದ ಇಲ್ಲ ಬೆಂಬಲ

ಬೆಂಗಳೂರು: ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ Read more…

BREAKING: ಕನ್ನಡ ಕಲಿಯದಿದ್ರೆ ಪರಭಾಷಿಗರು ಕರ್ನಾಟಕ ಬಿಟ್ಟು ಹೋಗಬೇಕು: ವಾಟಾಳ್ ನಾಗರಾಜ್ ವಾರ್ನಿಂಗ್

ಬೆಂಗಳೂರು: ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಖಂಡಿಸಿ, ಕನ್ನಡ ನಾಡು, ಭಾಷೆ, ನೆಲ-ಜಲ ರಕ್ಷಣೆಗಾಗಿ ಒತ್ತಾಯಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ Read more…

BIG NEWS: ಅಖಂಡ ಕರ್ನಾಟಕ ಬಂದ್ ಕರೆ: ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದ ಕರವೇ

ಬೆಂಗಳೂರು: ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ತಿಳಿದುಬಂದಿದೆ. Read more…

ಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ಮಸೂದೆ ಮಂಡಿಸದಿದ್ದರೆ ‘ಕರ್ನಾಟಕ ಬಂದ್’ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಕುರಿತ ಮಸೂದೆ ಮಂಡಿಸಬೇಕು ಎಂದು ಕನ್ನಡ ಒಕ್ಕೂಟ ಚಳವಳಿಯ ಪ್ರಮುಖ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಕನ್ನಡಿಗರಿಗೆ Read more…

BIG NEWS: ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕನ್ನಡಪರ ಸಂಘಟನೆಗಳು, ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕಾವೇರಿ ನೀರಿಗಾಗಿ ರಾಜ್ಯಾದ್ಯಂತ Read more…

BIG NEWS: ಕಾವೇರಿ ಹೋರಾಟದಲ್ಲಿ ಭಾಗಿಯಾದ ಶ್ವಾನ….. ಸ್ಟಾಲಿನ್ ಪ್ರತಿಕೃತಿ ಕಚ್ಚಿ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕರದ ವಿರುದ್ಧ ಪ್ರತಿಭಟನೆ ಅಂಗವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನ Read more…

BIG NEWS: ತೀವ್ರಗೊಂಡ ಕಾವೇರಿ ಹೋರಾಟ: BMTC ಬಸ್ ಗಾಜು ಒಡೆದು ಪ್ರತಿಭಟನಾಕಾರರ ಆಕ್ರೋಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ Read more…

BIG NEWS: ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ; ನಟ ವಿಜಯ್ ರಾಘವೇಂದ್ರ ಮನವಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು, ಕನ್ನಡ ಚಿತ್ರರಂಗ Read more…

ತೀವ್ರಗೊಂಡ ಕಾವೇರಿ ಹೋರಾಟ : ಬುರ್ಖಾ ಧರಿಸಿ, ಖಾಲಿ ಕೊಡ ಹೊತ್ತು ವಿನೂತನವಾಗಿ ಪ್ರತಿಭಟಿಸಿದ ‘ವಾಟಾಳ್ ನಾಗರಾಜ್’

ಬೆಂಗಳೂರು: ಕಾವೇರಿ ನೀರಿಗಾಗಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗಳು ತೀವ್ರಗೊಂಡಿದೆ. ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ Read more…

BIG NEWS : ಕರ್ನಾಟಕ ಬಂದ್ ಗೆ ‘ಸ್ಯಾಂಡಲ್ ವುಡ್’ ಸಾಥ್ : ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಧರಣಿ ಆರಂಭ

ಬೆಂಗಳೂರು : ಕರ್ನಾಟಕ ಬಂದ್ ಗೆ ‘ಸ್ಯಾಂಡಲ್ವುಡ್ ಸಾಥ್’ ನೀಡಿದ್ದು, ಫಿಲ್ಮ್ ಚೇಂಬರ್ ಎದುರು ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಧರಣಿ ಆರಂಭವಾಗಿದೆ. ಫಿಲ್ಮ್ ಚೇಂಬರ್ ಮುಂದೆ ನಟರಾದ Read more…

BIG NEWS: ವಿಮಾನ ಟಿಕೆಟ್ ಪಡೆದು ಏರ್ ಪೋರ್ಟ್ ಒಳಗೆ ಪ್ರತಿಭಟನೆ; ಕರ್ನಾಟಕ ಸೇನೆ ಕಾರ್ಯಕರ್ತರ ಬಂಧನ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಕಾವೇರಿ Read more…

BIG NEWS: ಕಾವೇರಿ ಕಿಚ್ಚು: ಪ್ರತಿಭಟನಾ ನಿರತ ರೈತರು, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ Read more…

BIG NEWS: ಬಂದ್ ವೇಳೆ ಗಲಾಟೆ; ರೌಡಿಶೀಟರ್ ಸೇರಿ 150 ಜನ ಪೊಲೀಸ್ ವಶಕ್ಕೆ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ರೌಡಿಶೀಟರ್ Read more…

BIG NEWS: ಕಾವೇರಿಗಾಗಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ನಟ ವಿನೋದ್ ರಾಜ್ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಚಿತ್ರರಂಗದ ನಟ-ನಟಿಯರು ಸಾಥ್ ನೀಡಿದ್ದಾರೆ. ವಿವಿಧೆಡೆಗಳಲ್ಲಿ ಕನ್ನಡಪರ Read more…

BREAKING : `ಕರ್ನಾಟಕ ಬಂದ್’ ಎಫೆಕ್ಟ್ : ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ರದ್ದು

a ಬೆಂಗಳೂರು : ಕಾವೇರಿ  ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು,  ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ Read more…

BIG NEWS: ಕಾವೇರಿ ಕಿಚ್ಚು: ಭುಗಿಲೆದ್ದ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ, ಸ್ಟಾಲಿನ್ ಭಾವಚಿತ್ರದ ಮೇಲೆ ರಕ್ತ ಚೆಲ್ಲಿ ಆಕ್ರೋಶ

ಚಿತ್ರದುರ್ಗ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮತ್ತೊಂದೆಡೆ ಜಿಲ್ಲೆ ಜಿಲ್ಲೆಗಳಲ್ಲಿ Read more…

BREAKING: ಇಂದಿನ `ಕರ್ನಾಟಕ ಬಂದ್’ ಗೆ `ಜೆಡಿಎಸ್ ನಿಂದ ನೈತಿಕ ಬೆಂಬಲ : ಮಾಜಿ ಸಿಎಂ HDK ಘೋಷಣೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಹೋರಾಟಗಾರರು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಕರ್ನಾಟಕ ಬಂದ್ ಗೆ ಜೆಡಿಎಸ್ Read more…

BREAKING : ರಾಜ್ಯದ ನಾನಾ ಕಡೆ ತೀವ್ರಗೊಂಡ `ಕಾವೇರಿ ಪ್ರತಿಭಟನೆ’ : ಹಲವಡೆ ಹೋರಾಟಗಾರರು ಪೊಲೀಸರ ವಶಕ್ಕೆ

ಬೆಂಗಳೂರು : ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ತೀವ್ರಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೋರಾಟಗಾರರು Read more…

BREAKING : ಇಂದಿನ `ಕರ್ನಾಟಕ ಬಂದ್’ ಗೆ ನಮ್ಮ ಬೆಂಬಲ ಇಲ್ಲ : ಕುರುಬೂರು ಶಾಂತಕುಮಾರ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ರಾಜ್ಯ ಕಬ್ಬು Read more…

`ಕರ್ನಾಟಕ ಬಂದ್’ ಗೆ ಸ್ಯಾಂಡಲ್ ವುಡ್ ಸಾಥ್ : ಶಿವರಾಜ್ ಕುಮಾರ್ ಸೇರಿ ಹಲವು ನಟ-ನಟಿಯರು ಭಾಗಿ|Karnataka Bandh

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಇಂದಿನ ಬಂದ್ ಗೆ ಸ್ಯಾಂಡಲ್ ವುಡ್ ಸಹ ಬೆಂಬಲ Read more…

ಇಂದು ಕರ್ನಾಟಕ ಬಂದ್ ದಿನವೇ ಕಾವೇರಿ ಪ್ರಾಧಿಕಾರ ಸಭೆ: ಆದೇಶ ಕುರಿತಾಗಿ ಹೆಚ್ಚಿದ ಕುತೂಹಲ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇವತ್ತೇ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಡೆಯಲಿದೆ. ತಮಿಳುನಾಡಿಗೆ ಪ್ರತಿದಿನ Read more…

BIGG NEWS : ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ `ಕರ್ನಾಟಕ ಬಂದ್’ : ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ‘ಕಾವೇರಿ ಕಿಚ್ಚು’ ಜೋರಾಗಿದ್ದು, ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಗ್ಗೆ 6 Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...