alex Certify ಕರ್ನಾಟಕ ಬಂದ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಸೆ. 29ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, Read more…

BIG NEWS: ಬಂದ್ ಗೆ ಅವಕಾಶವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ Read more…

BIG UPDATE : ನಾಳೆ ‘ಕರ್ನಾಟಕ ಬಂದ್’ : ಏನಿರುತ್ತೆ, ಏನಿರಲ್ಲ..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ‘ಕಾವೇರಿ ಕಿಚ್ಚು’ ಜೋರಾಗಿದ್ದು, ನಾಳೆ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ.  ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ಗೆ Read more…

BIG NEWS: ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ; ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಘೋಷಿಸಿದೆ. Read more…

BIG NEWS: ಬಂದ್ ಮಾಡಿದರೆ ಕಾನೂನು ಕ್ರಮ; ಕನ್ನಡ ಪರ ಸಂಘಟನೆಗಳಿಗೆ ಗೃಹ ಸಚಿವರ ಎಚ್ಚರಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ Read more…

BREAKING : ನಾಳೆಯ `ಕರ್ನಾಟಕ ಬಂದ್’ ಗೆ `ಫಿಲ್ಮ್ ಚೇಂಬರ್’ ಬೆಂಬಲ : ಪ್ರತಿಭಟನೆಯಲ್ಲಿ ನಟ, ನಟಿಯರು ಭಾಗಿ!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ. ನಾಳೆಯ ಅಖಂಡ Read more…

ಕಾವೇರಿ ಕಿಚ್ಚು : ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ `ಅಖಂಡ ಕರ್ನಾಟಕ ಬಂದ್’ |Karnataka bandh

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ. ಸುದ್ದಿಗಾರರ ಜೊತೆ Read more…

ಕರ್ನಾಟಕ ಬಂದ್ ಹಿನ್ನೆಲೆ: ಕಾನೂನು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು Read more…

BIG NEWS: ಸೆ.29ರಂದು ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ಭುಗಿಲೆದ್ದಿದ್ದು, ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಸೆಪ್ಟೆಂಬರ್ 29ರಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ಅಖಂಡ ಕರ್ನಾಟಕ Read more…

‘ಕರ್ನಾಟಕ ಬಂದ್’ ಗೆ ನಮ್ಮ ಸಂಪೂರ್ಣ ಬೆಂಬಲವಿದೆ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಸೆ.29 ರಂದು ಕರೆ Read more…

BIG UPDATE : ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ ಸ್ಪಷ್ಟನೆ

ಬೆಂಗಳೂರು : ಸೆ.29 ರಂದು ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ‘ಕರ್ನಾಟಕ ಬಂದ್’ ಗೆ ಕರೆ ನೀಡಲಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ Read more…

ಸಾಲು ಸಾಲು ರಜೆ: ನಿಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳಿದ್ದರೆ ಮೊದಲೇ ಪ್ಲಾನ್ ಮಾಡಿಕೊಳ್ಳಿ

ಬೆಂಗಳೂರು: ಬ್ಯಾಂಕ್ ಗಳಲ್ಲಿ ನಿಮ್ಮ ಯಾವುದೇ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು. ಇಲ್ಲದಿದ್ದರೆ ಹಣಕಾಸಿನ ವ್ಯವಹಾರ ವಿಳಂಬವಾಗುವ ಸಾಧ್ಯತೆ ಇದೆ. ನಿನ್ನೆಯಷ್ಟೇ ಬೆಂಗಳೂರು ಬಂದ್ ನಡೆದಿದ್ದು, ನಾಳೆ Read more…

BIGG NEWS : ನಾಡಿದ್ದು `ಅಖಂಡ ಕರ್ನಾಟಕ ಬಂದ್’ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಫುಲ್ ಡಿಟೈಲ್ಸ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ Read more…

BIGG NEWS : `ಕರ್ನಾಟಕ ಬಂದ್’ ಗೆ `ಕರವೇ’ ಬೆಂಬಲ ಇಲ್ಲ : ಕರವೇ ಅಧ್ಯಕ್ಷ ನಾರಾಯಣಗೌಡ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ನನ್ನ ಬೆಂಬಲ ಇಲ್ಲ ಎಂದು Read more…

BIGG NEWS : ಸೆ.29 ಕ್ಕೆ `ಕರ್ನಾಟಕ ಬಂದ್’ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಫುಲ್ ಡಿಟೈಲ್ಸ್

ಬೆಂಗಳೂರು : ತಮಿಳುನಾಡಿಗೆ  ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಸೆಪ್ಟೆಂಬರ್ 29 ರಂದು ಅಖಂಡ ಕರ್ನಾಟಕ ಬಂದ್ ​ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತವಾಗಿ ಘೋಷಣೆ Read more…

BREAKING : ಸೆ.29 ರಂದೇ `ಅಖಂಡ ಕರ್ನಾಟಕ’ ಬಂದ್… ಬಂದ್ : ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

ಬೆಂಗಳೂರು : ತಮಿಳುನಾಡಿಗೆ  ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ಹೋರಾಟಗಳು ತೀವ್ರ ಸ್ವರೂಪಕ್ಕೆ ತಿರುಗಿದ್ದು, ನಾಳೆ ರಾಜಧಾನಿ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ Read more…

BIG NEWS: ವಿದ್ಯುತ್ ದರ ಏರಿಕೆ; ವಾಣಿಜ್ಯೋದ್ಯಮಿಗಳಿಂದ ರಾಜ್ಯಾದಂತ ಬಂದ್ ಗೆ ಕರೆ; ವರ್ತಕರಿಂದ ವ್ಯಾಪಕ ಬೆಂಬಲ

ಕಾರವಾರ/ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯೋದ್ಯಮ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್ ಗೆ ಕರೆ ಕೊಟ್ಟಿದ್ದು, ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿದ್ಯುತ್ ದರ ಏರಿಕೆ Read more…

BIG NEWS: ಕಾಂಗ್ರೆಸ್ ಕರೆ ನೀಡಿದ್ದ ‘ಕರ್ನಾಟಕ ಬಂದ್’ ರದ್ದು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿರುವ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆ ಕರ್ನಾಟಕ ಬಂದ್ ಗೆ ಕರೆ Read more…

ಮಾ. 9 ರಂದು ಕಾಂಗ್ರೆಸ್ ನಿಂದ ಕರ್ನಾಟಕ ಬಂದ್ ಕರೆ: ದ್ವಿತೀಯ ಪಿಯುಸಿ ಪರೀಕ್ಷೆಗೆ ಅಡ್ಡಿ ಇಲ್ಲ; ಡಿಕೆಶಿ ಸ್ಪಷ್ಟನೆ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 9 ರಿಂದ 29 ರವರೆಗೆ ನಡೆಯಲಿದೆ. ರಾಜ್ಯದಲ್ಲಿ ಪರೀಕ್ಷೆ ಆರಂಭದ ದಿನವೇ ಮಾರ್ಚ್ Read more…

BIG NEWS: ಮಾರ್ಚ್ 9 ರಂದು ‘ಕರ್ನಾಟಕ ಬಂದ್’ ಗೆ ಕಾಂಗ್ರೆಸ್ ಕರೆ

ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮಾರ್ಚ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂದು ಬೆಳಗ್ಗೆ 9 ಗಂಟೆಯಿಂದ 11 Read more…

BIG NEWS: ಕರ್ನಾಟಕ ಬಂದ್ ಕೈಬಿಟ್ಟ ಕನ್ನಡ ಸಂಘಟನೆಗಳು; ಇಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೈಬಿಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡಪರ ಹೋರಾಟಗಾರರೊಂದಿಗೆ ನಡೆಸಿದ ಸಂಧಾನ ಸಭೆ Read more…

ಸಂಧಾನದ ಬಳಿಕ ಕರ್ನಾಟಕ ಬಂದ್ ಕೈಬಿಟ್ಟ ಹೋರಾಟಗಾರರು, ಧನ್ಯವಾದ ಹೇಳಿದ ಸಿಎಂ

ಬೆಂಗಳೂರು: ನಾಳಿನ ಕರ್ನಾಟಕ ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಹೇಳಿದ್ದಾರೆ. ಇಂದು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್, ಪ್ರವೀಣ್ Read more…

BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ

ಬೆಂಗಳೂರು: ಸಿಎಂ ಭರವಸೆ ಹಿನ್ನಲೆಯಲ್ಲಿ ನಾಳಿನ ಕರ್ನಾಟಕ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡುವಂತೆ ಸಿಎಂ ತಿಳಿಸಿದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ನಾಳಿನ ಬಂದ್ ಮುಂದೂಡಲು ಕನ್ನಡಪರ ಸಂಘಟನೆಗಳು ನಿರ್ಧಾರ Read more…

BIG NEWS: ಬಂದ್ ನಿಂದ ಕನ್ನಡ ಪರ ಸಂಘಟನೆಗಳೇ ಹಿಂದೆ ಸರಿದಿವೆ; ಬಂದ್ ಯಶಸ್ವಿಯಾಗಲ್ಲ ಎಂದ ಗೃಹ ಸಚಿವ

ಬೆಂಗಳೂರು: ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

BIG NEWS: ರಾಜಧಾನಿಯಲ್ಲಿ ಕನ್ನಡಿಗರ ಕ್ರಾಂತಿ ಕಹಳೆ; ಒಂದೆಡೆ ಕರವೇ ಬೃಹತ್ ಪ್ರತಿಭಟನೆ; ಇನ್ನೊಂದೆಡೆ ನಾಳೆ ʼಕರ್ನಾಟಕ ಬಂದ್ʼ ಗೆ ವಾಟಾಳ್ ಪಣ

ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ಆರಂಭಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಇಂದು ಕರವೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದರೆ, ಇನ್ನೊಂದೆಡೆ ಕನ್ನಡಪರ ಚಳುವಳಿಗಾರರು ನಾಳೆ Read more…

ಕರ್ನಾಟಕ ಬಂದ್​ಗೆ ಮುಂದಾದ ಕನ್ನಡಪರ ಹೋರಾಟಗಾರರಿಗೆ ಸಿಎಂ ಬೊಮ್ಮಾಯಿ ಮನವಿ…​..!

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ Read more…

ಕರ್ನಾಟಕ ಬಂದ್ ಮುಂದೂಡಿಕೆ..? ಹೋರಾಟದಿಂದ ಹಿಂದೆ ಸರಿದ ಪ್ರವೀಣ್ ಶೆಟ್ಟಿ

ಡಿಸೆಂಬರ್ 31ರ ಕರ್ನಾಟಕ ಬಂದ್ ಮುಂದೂಡಿಕೆ ವಿಚಾರ ಕುರಿತಂತೆ ಕನ್ನಡಪರ ಸಂಘಟನೆಗಳ ಒಕ್ಕೂಟಕ್ಕೆ ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಪತ್ರ ಬರೆದಿದ್ದಾರೆ. ಕರ್ನಾಟಕ ಬಂದ್ ಮುಂದೂಡುವಂತೆ ಮನವಿ Read more…

BIG NEWS: ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ Read more…

ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳಿಂದಲೇ ವಿರೋಧ

ಬೆಳಗಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳಿಂದಲೇ ವಿರೋಧ ವ್ಯಕ್ತವಾಗಿದೆ. ಬೆಳಗಾವಿ ಆನಗೋಳದಲ್ಲಿ ರಾಯಣ್ಣ ಪ್ರತಿಮೆ ಧ್ವಂಸ, Read more…

ಚಿತ್ರೋದ್ಯಮ ಸಂಕಷ್ಟದಲ್ಲಿದೆ, ಬಂದ್ ಬೇಡ; ಅವಕಾಶವಿದ್ರೆ ಎಂಇಎಸ್ ನಿಷೇಧ: ಬಿ.ಸಿ. ಪಾಟೀಲ್

ಹಾವೇರಿ: ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಒಳ್ಳೆಯದಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ನಿಂದಾಗಿ ಚಿತ್ರೋದ್ಯಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...