alex Certify ಕರ್ನಾಟಕ ಬಜೆಟ್-2023 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಜೆಟ್: 2023-24; ಯಾವ ಇಲಾಖೆಗೆ ಎಷ್ಟು ಹಣ ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಮನಗೆಲ್ಲುವ ಉದ್ದೇಶದಿಂದ ಬಜೆಟ್ ನೇ ಪ್ರಮುಖ ಅಸ್ತ್ರವಾನ್ನಾಗಿ ಪ್ರಯೋಗಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. 3,09,182 Read more…

BIG NEWS: ಮೊದಲ ಬಾರಿಗೆ ಹಸಿರು ಬಜೆಟ್ ಮಂಡನೆ; 100 ಕೋಟಿ ರೂ. ಅನುದಾನ

ಬೆಂಗಳೂರು: ಇದೇ ಮೊದಲ ಬಾರಿಗೆ ನಾನು ಹಸಿರು ಬಜೆಟ್- (Eco-Budget) ಮಂಡನೆ ಮಾಡುತ್ತಿದ್ದು, 100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಉದ್ಯೋಗ ಸಿಗದ ಯುವ ಜನತೆಗೆ ʼಯುವಸ್ನೇಹಿʼ ಯೋಜನೆ ಆರಂಭ

ಬೆಂಗಳೂರು: ಪದವಿ ಶಿಕ್ಷಣವನ್ನು ಪೂರೈಸಿ 3 ವರ್ಷವಾದರೂ ಉದ್ಯೋಗ ಸಿಗದ ಯುವಕರಿಗಾಗಿ ಯುವಸ್ನೇಹಿ ಎಂಬ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಪದವಿ ಪಡೆದು ಮೂರು ವರ್ಷವಾದರೂ Read more…

BIG NEWS: ರೈತ ವಿದ್ಯಾನಿಧಿ ಯೋಜನೆ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಣೆ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು. Read more…

BIG NEWS: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮತ್ತು ಯೋಜನೆ; ಸರ್ಕಾರದಿಂದಲೇ ವಿದ್ಯಾರ್ಥಿಗಳ ಶುಲ್ಕ ಭರಿಸುವುದಾಗಿ ಘೋಷಣೆ

ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದ 500 ಅತ್ಯುತ್ತಮ Read more…

BIG NEWS: ಕರ್ನಾಟಕ ಬಜೆಟ್; ಯಾವ ಇಲಾಖೆಗೆ ಎಷ್ಟು ಹಣ ಘೋಷಣೆ…..? ಇಲ್ಲಿದೆ ವಿವರ

ಬೆಂಗಳೂರು: 2023-24ನೇ ಸಾಲಿ ರಾಜ್ಯ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಹಣವನ್ನು ಮೀಸಲಿಡಲಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ ಶಿಕ್ಷಣ ಕ್ಷೇತ್ರಕ್ಕೆ – 37,960 ಕೋಟಿ ಮೀಸಲು Read more…

BIG NEWS: ಕರ್ನಾಟಕ ಬಜೆಟ್; ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಶಿವಮೊಗ್ಗದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಕೊನೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಮೈಸೂರು, ಶಿವಮೊಗ್ಗ, ಕಲಬುರ್ಗಿಯಲ್ಲಿ Read more…

BIG NEWS: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆಶಾಕಾರ್ಯಕರ್ತೆಯರು, Read more…

BIG NEWS: ಬೆಂಗಳೂರು ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂಪಾಯಿಗಳ ಅನುದಾನ ಘೋಷಣೆ

ಬೆಂಗಳೂರು: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 9,698 ಕೋಟಿ ರೂಪಾಯಿಗಳ ಅನುದಾನವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ 75 ಜಂಕ್ಷನ್ ಗಳನ್ನು 150 Read more…

BIG NEWS: ಗೃಹಿಣಿ ಶಕ್ತಿ ಯೋಜನೆ ಜಾರಿ; ಮಹಿಳೆಯರಿಗೆ ಸಹಾಯಧನ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿರುವ ಬೆನ್ನಲೇ ಕಾಂಗ್ರೆಸ್ ಯೋಜನೆಗೆ ಸೆಡ್ದು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹಿಳೆಯರಿಗಾಗಿ ಗೃಹಿಣಿ Read more…

BIG NEWS: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಘೋಷಣೆ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಲಾಗಿದ್ದು, ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ. 300 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ Read more…

BREAKING: ಕರ್ನಾಟಕ ಬಜೆಟ್: ರೈತರಿಗೆ ಬಂಪರ್ ಕೊಡುಗೆ ಘೋಷಣೆ

ಬೆಂಗಳೂರು: ಪ್ರಸಕ್ತಸಾಲಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೃಷಿಗೆ ಬೆಂಬಲ ನೀಡಲಾಗಿದೆ. ರೈತರಿಗೆ 5 Read more…

BIG NEWS: ರಾಜ್ಯ ಬಜೆಟ್ ಮಂಡನೆ ಆರಂಭ; ಬಜೆಟ್ ಭಾಷಣ ಆರಂಭಿಸುತ್ತಿದ್ದಂತೆ ವಿಪಕ್ಷಗಳ ವಿರುದ್ಧ ಗುಡುಗಿದ ಸಿಎಂ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಈ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ Read more…

BIG NEWS: ಜನಸ್ನೇಹಿ ಬಜೆಟ್ ಮಂಡಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ, ಜನಸ್ನೇಹಿ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ Read more…

BREAKING: ಕರ್ನಾಟಕ ಬಜೆಟ್ ಗೆ ಕ್ಷಣಗಣನೆ; ಆಯವ್ಯಯಕ್ಕೆ ಸಚಿವ ಸಂಪುಟದ ಅನುಮೋದನೆ ಪಡೆದ ಸಿಎಂ

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಬಜೆಟ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ಅನುಮೋದನೆ ಪಡೆದುಕೊಂಡಿದ್ದಾರೆ. ಕೆಲವೇ ಹೊತ್ತಲ್ಲಿ ಸಿಎಂ ಬಜೆಟ್ ಮಂಡನೆ ಮಾಡಲಿದ್ದಾರೆ. ವಿಧಾನಸೌಧದಲ್ಲಿ Read more…

BREAKING: ಕರ್ನಾಟಕ ಬಜೆಟ್-2023: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಹಸ್ತಾಂತರ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದೆ. 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ Read more…

BREAKING: ಕರ್ನಾಟಕ ಬಜೆಟ್-2023; ಬಜೆಟ್ ಗೂ ಮುನ್ನ ಸಿಎಂ ಟೆಂಪಲ್ ರನ್

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಹುನಿರೀಕ್ಷಿತ ಬಜೆಟ್ ಮಂಡನೆ ಮಾಡಲಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಗೂ ಮೊದಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...