alex Certify ಕರ್ನಾಟಕ ಬಜೆಟ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫೆಬ್ರವರಿಯಲ್ಲಿ ಬಜೆಟ್ ಮಂಡನೆ; ಜನವರಿಯಿಂದ ಸಿದ್ಧತೆ ಆರಂಭ; ಸಿಎಂ ಬೊಮ್ಮಾಯಿ ಮಾಹಿತಿ

ಶಿಗ್ಗಾವಿ: ಪ್ರಸಕ್ತ ಸಾಲಿನ ಆಯವ್ಯಯವನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ Read more…

ʼಬಜೆಟ್ʼ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು….? ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ರಾಜಧಾನಿ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ 8,409 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಎಲ್ಲಾ ವಾರ್ಡ್ Read more…

BIG NEWS: ಕಾಶಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿಶೇಷ ಸಹಾಯಧನ ಘೋಷಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. 2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ Read more…

BIG NEWS: ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ; ಮೇಕೆದಾಟು, ಕೃಷ್ಣಾ, ಮಹದಾಯಿಗೆ ಹೆಚ್ಚಿನ ಆದ್ಯತೆ

ಬೆಂಗಳೂರು: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ನಲ್ಲಿ ಭರ್ಜರಿ ಅನುದಾನ ಘೋಷಿಸಿದ್ದಾರೆ. ಮೇಕೆದಾಟು ಯೋಜನೆಗೆ 1000 ಕೋಟಿ ಮೀಸಲಿಡಲಾಗುವುದು ಎಂದ Read more…

BIG BREAKING: ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ; 15,000 ಶಿಕ್ಷಕರ ನೇಮಕ; ರಾಜ್ಯದ 7 ಇಂಜಿನಿಯರಿಂಗ್ ಕಾಲೇಜು ಉನ್ನತೀಕರಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2022ರ ಪ್ರಕಾರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ Read more…

BIG NEWS: ಈ ವರ್ಷ ತೆರಿಗೆ ಹೆಚ್ಚಳವಿಲ್ಲ; ಸಿಎಂ ಘೋಷಣೆ

ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಥವ್ಯವಸ್ಥೆ ಚೇತರಿಕೆಯತ್ತ Read more…

GOOD NEWS: ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗೌರವ ಧನ ಹೆಚ್ಚಳ ಮಾಡುವುದಾಗಿ ಘೋಷಿಸಿದೆ. 2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, Read more…

BIG BREAKING: ರೈತ ಶಕ್ತಿ ಹೊಸ ಯೋಜನೆ ಘೋಷಣೆ; ಕೃಷಿ ವಲಯಕ್ಕೆ 33,700 ಕೋಟಿ ಅನುದಾನ

ಬೆಂಗಳೂರು: 2022-23ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗಾಗಿ ಬರೋಬ್ಬರಿ 33,700 ಕೋಟಿ ಅನುದಾನ ಮೀಸಲಿಟ್ಟಿದ್ದು, ರೈತರಿಗಾಗಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು Read more…

BIG BREAKING: ರಾಜ್ಯದ ಅಭಿವೃದ್ಧಿಗೆ ತ್ರಿವಳಿ ಸೂತ್ರ; ಚಿಣ್ಣರಿಗಾಗಿ ವಿಶೇಷ ಪುಟಾಣಿ ಬಜೆಟ್

ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2 ಲಕ್ಷದ 60 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್ ಅಧಿವೇಶನ Read more…

ರಾಜ್ಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಯಿದೆ; ಆದರೆ…..RSS ಬಗ್ಗೆ ಪರೋಕ್ಷ ಹೇಳಿಕೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ನನಗೆ ಮಾತ್ರವಲ್ಲ ರಾಜ್ಯದ ಪ್ರತಿಯೊಬ್ಬರಿಗೂ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳೇನೋ ಇದೆ. ಯಾವ ರೀತಿ ಕಾರ್ಯಕ್ರಮಗಳನ್ನು Read more…

BIG NEWS: ಚೊಚ್ಚಲ ಬಜೆಟ್ ಮಂಡನೆಗೆ ಸಿದ್ಧರಾದ ಸಿಎಂ; ಶ್ರೀಕಂಠೇಶ್ವರನಿಗೆ ಸಾಷ್ಠಾಂಗ ನಮಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಕೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ಮಂಡನೆ ಮಾಡಲಿದ್ದು, ಇದಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ Read more…

ಕರ್ನಾಟಕ ಬಜೆಟ್ 2021-22: ಮುಖ್ಯಾಂಶಗಳು

* ಮುಂದಿನ 5 ವರ್ಷದಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ * 5 ವರ್ಷದಲ್ಲಿ 5000 ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ * ಮಂಗಳೂರಿನಲ್ಲಿ ಅಡ್ವಾನ್ಸ್ ಬಯೋಟೆಕ್ Read more…

ಕರ್ನಾಟಕ ಬಜೆಟ್ 2021-22

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...