alex Certify ಕರ್ನಾಟಕ ಸರ್ಕಾರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮುಂದಿನ ತಿಂಗಳು `ಆಶಾಕಿರಣ ಯೋಜನೆ’ ಜಾರಿ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ, ಮುಂದಿನ ತಿಂಗಳು ಗ್ರಾಮೀಣ ಜನರಿಗೆ ಕಣ್ಣಿನ ತಪಾಸಣೆ, ಪೊರೆಗೆ ಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಯನ್ನು Read more…

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ `100 ದಿನ’ದ ಸಂಭ್ರಮ : `ಶತದಿನ’ ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಗಸ್ಟ್ 27 ರ ಇಂದಿಗೆ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ 100 ದಿನಗಳ ಸರ್ಕಾರದ ಸಾಧನೆ ಕುರಿತು Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ `ಯುವನಿಧಿ’ ಯೋಜನೆಗೆ ಅಧಿಕೃತ ಚಾಲನೆ

ಬೆಂಗಳೂರು : ಡಿಪ್ಲೋಮಾ, ಪದವೀಧರರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ Read more…

ಬಿಜೆಪಿಗೆ ಬಿಗ್ ಶಾಕ್ : 40% ಕಮಿಷನ್ ಆರೋಪ, ಕೋವಿಡ್ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಿಗ್ ಶಾಕ್ ನೀಡಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಹಾಗೂ ಕೋವಿಡ್ ಹಗರಣವನ್ನು ನ್ಯಾಯಾಂಗ Read more…

ಸಿದ್ದರಾಮಯ್ಯ ಸರ್ಕಾರದಿಂದ `ಅಲ್ಪಸಂಖ್ಯಾತ ಸಮುದಾಯ’ಕ್ಕೆ `ಬಂಪರ್ ಗಿಫ್ಟ್’!

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೊಸ ಯೋಜನೆಗಳ ಜೊತೆಗೆ ಹಲವು ಯೋಜನೆಗಳನ್ನು ಮರು ಜಾರಿ ಮಾಡಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು Read more…

BIGG NEWS : ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ `ಶತದಿನ’ದ ಸಂಭ್ರಮ : 4 ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆಗಸ್ಟ್ 27 ರ ಇಂದಿಗೆ 100 ದಿನದ ಸಂಭ್ರಮ, ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ Read more…

Gruhalakshmi Scheme : ಆಗಸ್ಟ್ 30 ರಂದೇ `ಯಜಮಾನಿಯ’ರ ಖಾತೆಗೆ ಹಣ ಜಮಾ!

ಮೈಸೂರು : ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ ಸಿಗಲಿದೆ. ಅಂದೇ ಫಲಾನುಭವಿಗಳ ಖಾತೆಗೆ 2,000 ರೂ. ಹಣ ಜಮಾ ಮಾಡಲಾಗುವುದು ಎಂದು Read more…

ರಾಜ್ಯ ಸರ್ಕಾರದಿಂದ ಅನರ್ಹ `BPL’ ಪಡಿತರ ಚೀಟಿದಾರರಿಗೆ `ಗ್ಯಾರಂಟಿ’ ಶಾಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಹೊತ್ತಲ್ಲೇ ಅನರ್ಹ ಪಡಿತರ ಚೀಟಿದಾರರಿಗೆ ಗ್ಯಾರಂಟಿ ಶಾಕ್ ಕಾದಿದೆ. ಹೌದು, ಸುಳ್ಳು ಮಾಹಿತಿ ನೀಡಿರ ಪಡಿತರ Read more…

ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಕೂಸಿನ ಮನೆ’ ಯೋಜನೆ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಹಾಗೂ 6 ವರ್ಷದೊಳಗಿನ ಮಕ್ಕಳ ಆರೋಗ್ಯ ಪೌಷ್ಠಿಕತೆ ಸುರಕ್ಷತೆಗೆ ಶೀಘ್ರವೇ ಕೂಸಿನ Read more…

`ಗೃಹಲಕ್ಷ್ಮೀ’ ಯೋಜನೆ : ಆ.30 ರಂದು `ಯಜಮಾನಿ’ಯರ ಖಾತೆಗೆ 2,000 ರೂ.ಜಮಾ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದೆ. ಕುಟುಂಬದ ಯಜಮಾನಿಯ Read more…

BIGG NEWS : ರಾಜ್ಯ ಸರ್ಕಾರದಿಂದ ಮತ್ತೆ 31 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ ಹಿರಿಯ ಶ್ರೇಣಿಯ 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ Read more…

BIGG NEWS : ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ : 21 DYSP, 66 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಮಂದಿ ಡಿವೈಎಸ್ಪಿ ಹಾಗೂ 66 ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಸರ್ಕಾರ Read more…

ಸಾರ್ವಜನಿಕರ ಗಮನಕ್ಕೆ : ಸಿಎಂ ಸೇರಿದಂತೆ ಮಂತ್ರಿಗಳಿಗೆ ದೂರು ನೀಡಬೇಕಾ? ಇಲ್ಲಿದೆ ನೋಡಿ ಎಲ್ಲರ ಮೊಬೈಲ್ ನಂಬರ್!

ಬೆಂಗಳೂರು : ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿ, ಸಚಿವರಿಗೆ ಹಾಗೂ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮೊಬೈಲ್ ಸಂಖ್ಯೆಗಳನ್ನು ಮುಖ್ಯಮಂತ್ರಿ ಕಾರ್ಯಾಲಯದಿಂದ ಬಿಡುಗಡೆ ಮಾಡಲಾಗಿದೆ. Read more…

BIGG NEWS : `ರಾಜ್ಯ ಶಿಕ್ಷಣ ನೀತಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ : ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಇಂದು ಶಿಕ್ಷಣ ತಜ್ಞರೊಂದಿಗೆ ಸಿಎಂ Read more…

ರಾಜ್ಯ ಸರ್ಕಾರದ `ಗ್ಯಾರಂಟಿ’ಗೆ ಶಾಕ್ ಕೊಟ್ಟ ಮದ್ಯಪ್ರಿಯರು…! `ಮದ್ಯ’ ಮಾರಾಟದಲ್ಲಿ ಶೇ. 15 ರಷ್ಟು ಕುಸಿತ!

ಬೆಂಗಳೂರು :  ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಜಾರಿಗೆ  ಮದ್ಯದ ಬೆಲೆಯಲ್ಲಿ ಏರಿಕೆ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಮದ್ಯದ ಪ್ರಮಾಣದಲ್ಲಿ Read more…

ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೆ 188 ಹೊಸ `ಇಂದಿರಾ ಕ್ಯಾಂಟೀನ್’ ಸ್ಥಾಪನೆ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಬಿಎಂಪಿ ಹೊರತುಪಡಿಸಿ ರಾಜ್ಯತ ಇತರೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ Read more…

BIGG NEWS : ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ಹಿಡಿದ ರಾಜ್ಯ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು 2022-23  ನೇ ಸಾಲಿನ ದೇವಸ್ಥಾನಗಳ ಜಿರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ತಡೆ ಹಿಡಿಯುವಂತೆ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ Read more…

BIG NEWS: ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟ ಸರ್ಕಾರ; HDK ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ತಕ್ಷನ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ Read more…

Gruhajyoti Yojana : ಶೂನ್ಯ ವಿದ್ಯುತ್ ಬೆನ್ನಲ್ಲೇ `ಗೃಹಜ್ಯೋತಿ’ಗೆ 15 ದಿನದಲ್ಲೇ ಮತ್ತೆ 11 ಲಕ್ಷ ಅರ್ಜಿ ಸಲ್ಲಿಕೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ಯಶಸ್ಸು ಸಾಧಿಸಿದ್ದು, ಆಗಸ್ಟ್ ನಲ್ಲಿ ಶೂನ್ಯ Read more…

BIGG NEWS : ತಮಿಳುನಾಡು ಸರ್ಕಾರಕ್ಕೆ ಮಣಿದ ರಾಜ್ಯ ಸರ್ಕಾರ : ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ

ಬೆಂಗಳೂರು : ಕಾವೇರಿ ನೀರುವ ಹರಿಸುವಂತೆ ಕೋರಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಸರ್ಕಾರ ಮೊರೆ ಹೋದ ಬೆನ್ನಲ್ಲೇ ತಮಿಳುನಾಡಿಗೆ ಹೆಚ್ಚವರಿಯಾಗಿ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡಿದೆ. ಕೆಆರ್ Read more…

Gruhalakshmi Scheme : ಆ.27ಕ್ಕೆ `ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ : ಅರ್ಜಿ ಸಲ್ಲಿಸದ ಯಜಮಾನಿಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಮುಹೂರ್ತ  ಫಿಕ್ಸ್ ಆಗಿದ್ದು,  ಆಗಸ್ಟ್ 27 Read more…

ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : `ಶುಚಿ ಯೋಜನೆ’ಗೆ ಮರುಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ ನೀಡಿದ್ದು,  2020 – 21ರ ಬಳಿಕ ಸ್ಥಗಿತಗೊಂಡಿದ್ದ ‘ಶುಚಿ’ ಯೋಜನೆಗೆ ಮತ್ತೆ ಚಾಲನೆ ನೀಡಿದ್ದು, ಈ ಯೋಜನೆ ಅಡಿ ಸರ್ಕಾರಿ, Read more…

Good News : ಆಗಸ್ಟ್ 18 ರಿಂದಲೇ 1-10 ನೇ ತರಗತಿ ವಿದ್ಯಾರ್ಥಿಗಳಿಗೆ `ಮೊಟ್ಟೆ/ಬಾಳೆ ಹಣ್ಣು, ಶೇಂಗಾ ಚಿಕ್ಕಿ’ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ Read more…

BIGG NEWS : ಕವಾಡಿಗರಹಟ್ಟಿ ಅಭಿವೃದ್ದಿಗೆ 4 ಕೋಟಿ ರೂ. ಅನುದಾನ ಮಂಜೂರು : ಸಚಿವ ಡಿ. ಸುಧಾಕರ್

ಚಿತ್ರದುರ್ಗ : ಕವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಜರುಗಿದ ಅಹಿತಕರ ಘಟನೆ ಬಳಿಕ, ಇಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕವಾಡಿಗರ ಹಟ್ಟಿಯಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ 04 ಕೋಟಿ ರೂ. ಅನುದಾನ ಮಂಜೂರು Read more…

‘ಕಾವೇರಿ’ ನೀರಿನ ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ: ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ

ನವದೆಹಲಿ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ತಮ್ಮ ಪಾಲಿನ ನೀರು Read more…

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ Read more…

BIGG NEWS : `ಗ್ಯಾರಂಟಿ’ ಯೋಜನೆ’ಗಳಿಂದ ಪ್ರತಿ ಬಡ ಕುಟುಂಬಕ್ಕೆ 5,000 ರೂ. : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ Read more…

`ಶಕ್ತಿ ಯೋಜನೆ’ಗೆ ಮತ್ತಷ್ಟು ಬಲ : ಪ್ರಯಾಣಿಕರ ಸುರಕ್ಷತೆಗೆ ಬಸ್ ಗಳಲ್ಲಿ `ಟ್ರಾಕಿಂಗ್ ಸಿಸ್ಟಮ್’, `ಪ್ಯಾನಿಕ್ ಬಟನ್’ ಅಳವಡಿಕೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ತುಂಬಲು ಮುಂದಾಗಿದೆ. ರಾಜ್ಯಾದ್ಯಂತ Read more…

Gruha Lakshmi Scheme : `ಗೃಹಲಕ್ಷ್ಮೀ’ ಯೋಜನೆಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

ರಾಜ್ಯದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 2 ದಿನ ಮೊಟ್ಟೆ/ಬಾಳೆಹಣ್ಣು ವಿತರಣೆಗೆ ಅಧಿಕೃತ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನಿಂದ ಮೊಟ್ಟೆ/ಬಾಳೆಹಣ್ಣು, ಶೇಂಗ ಚಿಕ್ಕಿ ವಿತರಣೆ ಮಾಡುವಂತೆ ಅಧಿಕೃತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...