alex Certify ಕರ್ನಾಟಕ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಕಮೀಷನ್ ಹೆಚ್ಚಳಕ್ಕಾಗಿ ನವೆಂಬರ್ 9 ರಂದು `ಪಡಿತರ ವಿತರಕರ’ ಪ್ರತಿಭಟನೆ

ಬೆಂಗಳೂರು : ಕಮೀಷನ್ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಡಿತರ ವಿತರಕರ ಸಂಘವು ನವೆಂಬರ್ 9 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪಡಿತರ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಈ ವರ್ಷವೇ 100 `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಕೊಪ್ಪಳ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ ನ್ಯಾಯಕ್ಕಾಗಿ 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸ್ಥಾಪಿಸಲು ಕ್ರಮ Read more…

Rain In Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ Read more…

ಲೋಕಸಭೆ ಚುನಾವಣೆಗೂ ಮುನ್ನವೇ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ :ನಳಿನ್ ಕುಮಾರ್ ಕಟೀಲ್ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ Read more…

ರಾಜ್ಯದ ಇನ್ನೂ 7 ತಾಲೂಕುಗಳು `ಬರಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದ 7 ತಾಲೂಕುಗಳನ್ನು ಹೆಚ್ಚುವರಿ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.ಈ ಮೂಲಕ ಒಟ್ಟು ಬರ ಪೀಡಿತ ತಾಲೂಕುಗಳ ಸಂಖ್ಯೆ 223 ಕ್ಕೆ ಏರಿಕೆಯಾಗಿದೆ. Read more…

ರಾಜ್ಯದ ಕಾರ್ಮಿಕ ಮಹಿಳೆಯರಿಗೆ ಸಿಹಿಸುದ್ದಿ : ವೇತನ ಸಹಿತ `ಮುಟ್ಟಿನ ರಜೆ’!

ದಾವಣಗೆರೆ :ರಾಜ್ಯದ ಕಾರ್ಮಿಕರ ಮಹಿಳೆಯರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು,  ಕಾರ್ಮಿಕ ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು Read more…

ರಾಜ್ಯ ಸರ್ಕಾರದಿಂದ `ವಸತಿ ರಹಿತ’ ನಗರ ಪ್ರದೇಶದ ಬಡ ಜನತೆಗೆ ಸಿಹಿಸುದ್ದಿ : ಶೀಘ್ರವೇ 2.32 ಲಕ್ಷ ಮನೆಗಳ ವಿತರಣೆಗೆ ಕ್ರಮ

ಬೆಂಗಳೂರು: ನಗರಪ್ರದೇಶದ ವಸತಿ ರಹಿತ ಬಡಜನತೆಗೆ  ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನಗರಪ್ರದೇಶಗಳಲ್ಲಿ 2.32 ಲಕ್ಷಮನೆಗಳನ್ನು ಬಡವರಿಗೆ ಹಂಚಿಕೆ  ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ Read more…

BIGG NEWS : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನ.9 ರಂದು 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ : ಸಚಿವ ಸಂತೋಷ್ ಲಾಡ್ ಮಾಹಿತಿ

ದಾವಣಗೆರೆ :  ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ ಈ ಹಿಂದಿನ 7 ಲಕ್ಷ ವಿದ್ಯಾರ್ಥಿಗಳಿಗೆ ನವೆಂಬರ್ 9 ರಂದು ವಿಧಾನಸೌಧದ ಬ್ಯಾಕ್ವೇಟ್ ಹಾಲ್‍ನಲ್ಲಿ Read more…

BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಯಿಂದ 2,000 ಹೆಚ್ಚುವರಿ ಬಸ್ ಸಂಚಾರ!

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು,  ನವೆಂಬರ್ 10 ರಿಂದ 2,000 ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಿದೆ.   ನವೆಂಬರ್ Read more…

ರಾಜ್ಯ ಸರ್ಕಾರದಿಂದ `KSRTC’ ಸಿಬ್ಬಂದಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಉಚಿತ

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) Read more…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ 8 ಯೋಜನೆಗಳಿಗೆ `ಸೇವಾ ಸಿಂಧು’ ಮೂಲಕವೇ ಅರ್ಜಿ ಸಲ್ಲಿಸಬಹುದು!

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದ Read more…

ವಿದ್ಯಾರ್ಥಿಗಳೇ ಗಮನಿಸಿ : 2023-24 ನೇ ಸಾಲಿನ ಸರ್ಕಾರಿ ಕೋಟಾ `B.Ed’ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ Read more…

ಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ.  ಕರ್ನಾಟಕ ಸವಿತಾ ಸಮಾಜ Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಹುದ್ದೆಗಳ ಭರ್ತಿ

ತುಮಕೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು Read more…

ದೀಪಾವಳಿಗೂ ಮುನ್ನ `ಜನಸಾಮಾನ್ಯರಿಗೆ ಬಿಗ್ ಶಾಕ್’ : ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಈರುಳ್ಳಿ ಸೇರಿದಂತೆ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

BIGG NEWS : 6 ರಿಂದ 8 ನೇ ತರಗತಿ `ಪದವೀಧರ ಶಿಕ್ಷಕರ’ ನೇಮಕಾತಿ : ಇಂದಿನಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : 2022 ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರ ಇಂದಿನಿಂದ  ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ವಿದ್ಯುತ್ ರೀತಿ ವರ್ಷಕ್ಕೊಮ್ಮೆ `ಬಸ್ ಪ್ರಯಾಣ ದರ’ ಏರಿಕೆಗೆ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳದಂತೆ ಪ್ರತಿ ವರ್ಷವೂ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ Read more…

BREAKING: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್

ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. CWRC ನೀಡಿದ್ದ ಆದೇಶವನ್ನು CWMA ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ Read more…

`ಸೈಬರ್ ಅಪರಾಧ’ ನಿಯಂತ್ರಣಕ್ಕೆ ಹೊಸ ಕಾನೂನು : ಗೃಹ ಸಚಿವ ಡಾ.ಜಿ ಪರಮೇಶ್ವರ್

ತುಮಕೂರು : ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೊಸ ಕಾನುನು ರೂಪಿಸಲಾಗುವುದು ಎಂದು ಗೃಹ Read more…

ಸಾರ್ವಜನಿಕರೇ ಗಮನಿಸಿ : `ಬಾಪೂಜಿ’ ಸೇವಾ ಕೇಂದ್ರಗಳಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು

ಬೆಂಗಳೂರು : ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು Read more…

ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಬುಧವಾರ Read more…

ಚಿಕ್ಕಬಳ್ಳಾಪುರದಲ್ಲಿ ಮಾರಕ `ಝೀಕಾ ವೈರಸ್‌’ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ : ಕೇರಳದಂತೆ ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಸೋಂಕಿನ ಆತಂಕ ಶುರುವಾಗಿದ್ದು, ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಆದರೆ ಈವರೆಗೆ ಜಿಲ್ಲೆಯಲ್ಲಿ ಮನುಷ್ಯರಿಗೆ ಈ ಸೋಂಕು ಹರಡಿರುವುದು ದೃಢಪಟ್ಟಿಲ್ಲ. Read more…

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಇಂದೇ ಸಿಗುತ್ತಾ ಗ್ರೀನ್ ಸಿಗ್ನಲ್?

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಗಮ ಮಂಡಳಿಗಳ ನೇಮಕಾತಿಗೆ ಇಂದೇ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ನಿಗಮ ಮಂಡಳಿ Read more…

`ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು’ : ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

ರಾಜ್ಯ ಸರ್ಕಾರದಿಂದ `APL-BPL’ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದ ಡಾ. ಪುನೀತ್ ರಾಜ್ Read more…

ಮೈಸೂರು ರಾಜ್ಯ `ಕರ್ನಾಟಕ’ವಾದದ್ದು ಹೇಗೆ ? ಇಲ್ಲಿದೆ `ಕನ್ನಡ ರಾಜ್ಯೋತ್ಸವ’ದ ಸಂಪೂರ್ಣ ಇತಿಹಾಸ

  ಬೆಂಗಳೂರು :  ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳನ್ನು ವಿತರಣೆಗೆ ರಾಜ್ಯ ಸರ್ಕಾರವು ಮುಂದಾಗಿದೆ. ಕರ್ನಾಟಕ ರಾಜ್ಯ Read more…

ಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬೆಂಗಳೂರು : ರಾಜ್ಯದಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಬಹುತೇಕ ಕಡೆ ಕೆಜಿಗೆ 70-90 ರೂ.ಗೆ ಮಾರಾಟವಾಗುತ್ತಿದ್ದು, ಜನಸಾಮಾನ್ಯರಿಗೆ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಏರಿಕೆಯ Read more…

ಇಂದು `ಸುವರ್ಣ ಕರ್ನಾಟಕ ರಾಜ್ಯೋತ್ಸವ’ : ವಿಜೃಂಭಣೆ ಆಚರಣೆಗೆ ಸಕಲ ಸಿದ್ಧತೆ

ಬೆಂಗಳೂರು : ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ.  ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...