alex Certify ಕರ್ನಾಟಕ | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಹಳ್ಳಿ ವ್ಯಾಜ್ಯ ಇತ್ಯರ್ಥಕ್ಕೆ `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗ್ರಾಮಗಳ ವ್ಯಾಜ್ಯಗಳ ಇತ್ಯರ್ಥಕ್ಕೆ ರಾಜ್ಯಾದ್ಯಂತ 1,000 ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ Read more…

`ಹಳೆ ಪಿಂಚಣಿ ಯೋಜನೆ’ : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಮೈಸೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷವೂ `ಉಚಿತ ಸೈಕಲ್’ ವಿತರಣೆ ಇಲ್ಲ!

ಮೈಸೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ವಿತರಣೆ ಇಲ್ಲ ಎಂದು ಶಿಕ್ಷಣ Read more…

Rain in Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ Read more…

BIGG NEWS : ರಾಜ್ಯದ ರೈತರಿಗೆ `ಕರೆಂಟ್’ ಶಾಕ್ : ಆದ್ಯತೆ ಮೇರೆಗೆ ವಿದ್ಯುತ್ ಪೂರೈಕೆ!

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕೊರತೆ ಸೃಷ್ಟಿಯಾದ್ರೆ ಕೃಷಿ ಬೆಳೆಗಳಿಗೆ ಸಮಸ್ಯೆಯಾಗದಂತೆ ಬೆಳೆ ಆಧಾರದ ಮೇಲೆ ವಿದ್ಯುತ್ ಪೂರೈಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. Read more…

BIGG NEWS : ರಾಜ್ಯದ ಪ್ರತೀ ಮೂರು ಗ್ರಾಮಗಳಿಗೊಂದು `ಪಬ್ಲಿಕ್ ಶಾಲೆ’ ಸ್ಥಾಪನೆ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಚಿಕ್ಕಮಗಳೂರು : ರಾಜ್ಯದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಪ್ರತಿ ಮೂರು ಗ್ರಾಮ ಪಂಚಾಯ್ತಿಗೊಂದು ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಯೋಜನೆ ಹಮ್ಮಿಕೊಂಡಿರುವುದನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : `ನಮ್ಮ ಕ್ಲಿನಿಕ್’ ಸೇವೆ ಅವಧಿ ವಿಸ್ತರಣೆ

ಬೆಂಗಳೂರು : ನಗರ ಆರೊಗ್ಯ ಮತ್ತು ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳು ಇನ್ಮುಂದೆ ಪ್ರತಿ ದಿನ ಬೆಳಿಗ್ಗೆ 8ರಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಮದ್ಯಾಹ್ನ 4 ರಿಂದ Read more…

Annabhagya Scheme : ಪಡಿತರ ಚೀಟಿದಾರರೇ `ಅನ್ನಭಾಗ್ಯ ಯೋಜನೆ’ಯ ಹಣ ಖಾತೆ ಜಮಾ ಆಗಿಲ್ವಾ ? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ನೀಡುತ್ತಿರುವ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗದಿದ್ದರೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡೆಯಲ್ಲಿ Read more…

BIG NEWS : ತಣ್ಣಗಾದ ಬಂದ್ ಬಿಸಿ : ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ಕರ್ನಾಟಕ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕರೆ ನೀಡಿದಂತಹ ‘ಕರ್ನಾಟಕ ಬಂದ್’ ಯಶಸ್ವಿಯಾಗಿದ್ದು, ವ್ಯಾಪಕ ಪ್ರತಿಭಟನೆ, ಹೋರಾಟಗಳ ಬಳಿಕ ಕರ್ನಾಟಕ ಮತ್ತೆ ಸಹಜ ಸ್ಥಿತಿಗೆ Read more…

BREAKING : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು : ನಟ ಶಿವರಾಜ್ ಕುಮಾರ್ ಆಗ್ರಹ

ಬೆಂಗಳೂರು : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಇಂದು ಕಾವೇರಿ ಹೋರಾಟದಲ್ಲಿ ಭಾಗಿಯಾದ ನಟ ಶಿವರಾಜ್ Read more…

`ಸೈಬರ್ ಕ್ರೈಂ’ ಕಡಿವಾಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ‘ಸೈಬರ್ ಸ್ಪೇರ್ ಸೆಂಟರ್ ಫಾರ್ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆ

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಸೈಬರ್ ಅಪರಾಧಗಳ ಪ್ರಕರಣಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಬೆಂಗಳೂರು Read more…

Rain In Karnataka : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಣೆ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಕ್ಟೋಬರ್ 1 ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ `CPR’ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್ ) ತರಬೇತಿ ವಿಷಯ ಕಡ್ಡಾಯಗೊಳಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹೃದಯಾಘಾತದ ಸಂದರ್ಭದಲ್ಲಿ ಜೀವ Read more…

100 ಕೋಟಿ ಮೌಲ್ಯದ ಷೇರುಗಳ ಒಡೆಯ…..ಆದರೂ ಸರಳ ಜೀವನ ನಡೆಸುತ್ತಿರುವ ವ್ಯಕ್ತಿ; ಭಾರೀ ವೈರಲ್ ಆದ ಕರ್ನಾಟಕ ಮೂಲದ ವೃದ್ಧನ ವಿಡಿಯೋ

ಬೆಂಗಳೂರು: ರಾಜ್ಯದ ವೃದ್ದರೊಬ್ಬರು ಮೂರು ಬೇರೆ ಬೇರೆ ಕಂಪನಿಗಳಲ್ಲಿ ಬರೋಬ್ಬರಿ 100 ಕೋಟಿ ಮೌಲ್ಯದ ಷೇರುಗಳನ್ನು ಹೊಂದಿದ್ದು ಅತಿ ಸರಳ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ Read more…

BIGG NEWS : ಮುಂದಿನ ವರ್ಷದಿಂದ ` ರಾಜ್ಯ ಶಿಕ್ಷಣ ನೀತಿ ಜಾರಿ’ : ಸಚಿವ ಡಾ.ಎಂ.ಸಿ.ಸುಧಾಕರ್

ಹಾಸನ : ಮುಂದಿನ ವರ್ಷದಿಂದ ಎನ್‌ಇಪಿ ರದ್ದುಪಡಿಸಿ, ರಾಜ್ಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್  ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ Read more…

ಅತಿಥಿ ಉಪನ್ಯಾಸಕರ ನೇಮಕಾತಿ : ನಾಳೆಯಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಪ್ರತಿಯಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸೆಪ್ಟೆಂಬರ್ 29 ರಿಂದ ಆನ್ ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಕಾವೇರಿ 2.o’ ತಂತ್ರಾಂಶದಲ್ಲಿ ನೋಂದಣಿ ಇನ್ನಷ್ಟು ಸುಲಭ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಾವೇರಿ 2.o ತಂತ್ರಾಂಶದ ಮೂಲಕ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಿದೆ. ಆಸ್ತಿ ನೋಂದಣಿ Read more…

ರಾಜ್ಯ ಸರ್ಕಾರದಿಂದ ಮತ್ತೆ 21 ‘PSI’ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರಕ್ಷಕ ಮಹಾನಿರೀಕ್ಷಕರು, ಉತ್ತರ ವಲಯ, Read more…

Gruha Lakshmi Scheme : ಅರ್ಜಿ ಸಲ್ಲಿಸಿದ್ರೂ `ಗೃಹಲಕ್ಷ್ಮಿ’ ಹಣ ಬಂದಿಲ್ವಾ? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಗೆ Read more…

ಪೋಷಕರೇ ಗಮನಿಸಿ : 8 ನೇ ತರಗತಿ ವಿದ್ಯಾರ್ಥಿಗಳ `NMMS’ ಪರೀಕ್ಷಾ ನೋಂದಣಿ ದಿನಾಂಕ ವಿಸ್ತರಣೆ

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯ (ಡಿ.ಎಸ್.ಇ.ಆರ್.ಟಿ) ವತಿಯಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಪ್ರೌಢಶಾಲಾ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಡಿಸೆಂಬರ್ Read more…

ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಫಲಾನುಭವಿಗಳಿಗೆ ಆಶ್ರಯ ಮನೆಗಳ ಹಸ್ತಾಂತರ

ಬಳ್ಳಾರಿ : ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ Read more…

`ಕರ್ನಾಟಕದ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ’ : `ಕಾವೇರಿ ಹೋರಾಟ’ಕ್ಕೆ ನಟ ಸುದೀಪ್ ಸಾಥ್| Actor Sudeep

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದ್ದು, ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಈ Read more…

BIG BREAKING: ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್; ಎನ್.ಡಿ.ಎ. ಮೈತ್ರಿ ಕಡಿದುಕೊಂಡ AIADMK

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ದಕ್ಷಿಣ ಭಾರತದಲ್ಲಿ ತನ್ನ ವಿಜಯಪತಾಕೆ ಹಾರಿಸಲು ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಈಗ ತಮಿಳುನಾಡಿನಲ್ಲಿ Read more…

`ಕಾಶಿಯಾತ್ರೆ’ಗೆ ಹೋಗುವವರೇ ಗಮನಿಸಿ : ಅ.26ಕ್ಕೆ 8 ನೇ ಸುತ್ತಿನ ಪ್ರವಾಸ ಆರಂಭ

ಬೆಂಗಳೂರು : ಕಾಶಿಯಾತ್ರೆಗೆ ಹೋಗುವವರಿಗೆ ಮುಜರಾಯಿ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಕಾಶಿಯಾತ್ರೆಯ 8 ನೇ ಸುತ್ತಿನ ಪ್ರವಾಸ ಅಕ್ಟೋಬರ್ 26 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಸ್ಕ್ಯಾನ್ ಮಾಡುವ Read more…

ಅತಿಥಿ ಉಪನ್ಯಾಸಕರ ನೇಮಕ : ಕಾಲೇಜು ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ

ಬೆಂಗಳೂರು : 2023-2024ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಕಾಲೇಜು ಶಿಕ್ಷಣ ಇಲಾಕೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2023-24ನೇ ಶೈಕ್ಷಣಿಕ Read more…

BIGG NEWS : ರಾಜ್ಯದ ಈ ಶಾಲೆಗಳಿಗೆ ಈ ಬಾರಿಯೂ ಇಲ್ಲ ದಸರಾ, ಬೇಸಿಗೆ ರಜೆ!

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ, ಬೇಸಿಗೆ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ Read more…

ಒಳಮೀಸಲಾತಿ ನಿರೀಕ್ಷೆಯಲ್ಲಿದ್ದ `ಪರಿಶಿಷ್ಟ ಜಾತಿ’ ಸಮುದಾಯಕ್ಕೆ ಗುಡ್ ನ್ಯೂಸ್

ತುಮಕೂರು : ಒಳಮೀಸಲಾತಿ ನಿರೀಕ್ಷೆಯಲ್ಲಿದ್ದ ಪರಿಶಿಷ್ಟ ಜಾತಿ ಸಮುದಾಯದಕ್ಕೆ ಸಿಹಿಸುದ್ದಿ ಸಿಕ್ಕಿದ್ದು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. Read more…

BIGG NEWS : `SSLC’ ವಿದ್ಯಾರ್ಥಿಗಳಿಗೂ 3 ಬೋರ್ಡ್ ಪರೀಕ್ಷೆಗಳು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಮಂಗಳೂರು : ಮುಂದಿನ ವರ್ಷದಿಂದ ಎಸ್ಎಸ್ ಎಲ್ ಸಿ ಪರೀಕ್ಷೆಗೂ 3 ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ರಾಜ್ಯದ ಶಾಲಾ ಮಕ್ಕಳ `ಬ್ಯಾಗ್ ಹೊರೆ’ ಇಳಿಕೆಗೆ ಮಹತ್ವದ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮಂಗಳೂರು : ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದ್ದು, ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ ನಡೆಯುತ್ತಿದ್ದು, ಶೀಘ್ರವೇ ಇದರ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಪ್ರಾಥಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...