alex Certify ಕರ್ನಾಟಕ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

Rain In Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ Read more…

BREAKING NEWS: ಕರ್ನಾಟಕ ವಾಸ್ತುಶಿಲ್ಪಕ್ಕೆ ಮತ್ತೊಂದು ಗರಿ: UNESCO ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಹೊಯ್ಸಳ ಸಾಮ್ರಾಜ್ಯದ ದೇವಾಲಯಗಳು

ಭಾರತದ ಕರ್ನಾಟಕದಲ್ಲಿರುವ ಹೊಯ್ಸಳ ಸಾಮ್ರಾಜ್ಯದ ದೇವಾಲಯಗಳನ್ನು ಸೋಮವಾರ ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಪಾರಂಪರಿಕ ಪಟ್ಟಿಗೆ ಭಾರತದ 42ನೇ ಸೇರ್ಪಡೆಯಾಗಿದೆ. ಪಶ್ಚಿಮ ಬಂಗಾಳದ ಶಾಂತಿನಿಕೇತನವು Read more…

ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಲ್ಲಿ ಪಂಚ ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ

ಕಲಬುರಗಿ : ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಸರಮಾಲೆಯಿಂದ ತತ್ತರಿಸಿದ ನಾಡಿನ ಜನತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆಗಳನ್ನು Read more…

ಗಣೇಶ ಚತುರ್ಥಿ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಇಂದು ನಾಡಿನಾದ್ಯಂತ ಸಂಭ್ರಮದ ಗೌರಿ-ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದ್ದು,  ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರ ಇಂದು 3 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ರಾಜ್ಯ Read more…

ರಾಜ್ಯದಾದ್ಯಂತ 40 ಕೋಟಿ ವೆಚ್ಚದಲ್ಲಿ 4,000 `ಕೂಸಿನ ಮನೆ’ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ : ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ “ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳ Read more…

BIGG NEWS : ಗಣೇಶ ಹಬ್ಬದ ದಿನವೇ ರಾಜ್ಯಕ್ಕೆ `ಕಾವೇರಿ’ ಜಲಾತಂಕ!

ಬೆಂಗಳೂರು : ಗಣೇಶ ಹಬ್ಬವಾದ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ಈ ಸಭೆ ಕರ್ನಾಟಕದ ಪಾಲಿಗೆ ಮಹತ್ವದ್ದಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ Read more…

ಈ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ `ಗಣೇಶ ಹಬ್ಬ’ ಕ್ಕೆ `ಸಾರ್ವತ್ರಿಕ ರಜೆ’ ಘೋಷಣೆ

ಬೆಂಗಳೂರು : ಗೌರಿ-ಗಣೇಶ ಹಬ್ಬದ  ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18 ರ ನಾಳೆ 3 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, Read more…

ರಾಜ್ಯದ ಕಾರ್ಮಿಕರಿಗೆ `ಗೌರಿ-ಗಣೇಶ’ ಹಬ್ಬಕ್ಕೆ ಭರ್ಜರಿ ಗಿಫ್ಟ್ : ಶೀಘ್ರವೇ `ವೇತನ’ ಹೆಚ್ಚಳ

  ಬೆಂಗಳೂರು : ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಿವಿಧ ಖಾಸಗಿ ಉದ್ದಮಿಗಳಲ್ಲಿ ದುಡಿಯುವ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಣೆಗೆ ರಾಜ್ಯ Read more…

ರಾಜ್ಯ ಸರ್ಕಾರದಿಂದ `ನೆರೆ ಸಂತ್ರಸ್ತರಿಗೆ’ ಗುಡ್ ನ್ಯೂಸ್ : `ಮನೆ ಹಾನಿ ಪರಿಹಾರ’ಕ್ಕೆ ಅನುದಾನ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ನೆರೆ ಸಂತ್ರಸ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2019-20 ರಿಂದ 2023 ರವರೆಗಿನ ನೆರೆ ಸಂತ್ರಸ್ತರ ಮನೆ ಹಾನಿ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಿ Read more…

ಜನರಿಗೆ ಮತ್ತಷ್ಟು ಹತ್ತಿರವಾದ ರಾಜ್ಯ ಸರ್ಕಾರ : ಪ್ರತಿ ತಿಂಗಳು ಜಿಲ್ಲೆಗಳಲ್ಲಿ `ಜನತಾ ದರ್ಶನ’ ಕಾರ್ಯಕ್ರಮ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದು, ಇನ್ಮುಂದೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ Read more…

ರಾಜ್ಯದ ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್ : ಈ ತಿಂಗಳಾಂತ್ಯಕ್ಕೆ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದದು,ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ Read more…

BIGG NEWS : ರಾಜ್ಯ ಸರ್ಕಾರದಿಂದ 195 ತಾಲೂಕುಗಳು `ಬರಪೀಡಿತ’ ಘೋಷಣೆ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲೂಕುಗಳನ್ನು ಬರ ಪೀಡಿತ ಎಂದು ಮಾಡಲಾಗಿದ್ದು, ಕೇಂದ್ರದ ಮಾನದಂಡದಲ್ಲಿ 161 ತಾಲೂಕುಗಳನ್ನು ತೀವ್ರ ಬರ ಎಂದು ಘೋಷಣೆ Read more…

ನಿಫಾ ವೈರಸ್ ಆತಂಕ : ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು : ಇದೀಗ ನಿಫಾ ವೈರಸ್ ಕೇರಳ ರಾಜ್ಯದಲ್ಲಿ ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Read more…

BIGG NEWS : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ 1 ಮಾದರಿ ಶಾಲೆ ಆರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮಾದರಿ ಶಾಲೆಗಳನ್ನು ಆರಂಭಿಸಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ Read more…

BIGG NEWS : `SSLC’ ಪರೀಕ್ಷೆಯಲ್ಲಿ `ನಕಲು’ ತಡೆಯಲು ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ

ಬೆಂಗಳೂರು : 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು  ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ Read more…

BIG NEWS: ನಿಫಾ ವೈರಸ್: ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ

ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ Read more…

ಸೆ.15 ರಂದು ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮ : ಈ ರೀತಿ ನೋಂದಣಿ ಮಾಡಿಕೊಳ್ಳಿ

ಬೆಂಗಳೂರು : ಸೆ.15 ರಂದು ಬೆಳಿಗ್ಗೆ 10 ಕ್ಕೆ  ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗ, ಶಾಲಾ- ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ, ಗ್ರಾಮ ಪಂಚಾಯತ್, ಜಿಲ್ಲಾ, ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ Read more…

BIGG NEWS : ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 Read more…

2nd PUC Result : ಇಂದು ಸಂಜೆ 4 ಗಂಟೆಗೆ ದ್ವಿತೀಯ `PUC’ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಈ ರೀತಿ `ರಿಸಲ್ಟ್’ ಚೆಕ್ ಮಾಡಿ

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಆಗಸ್ಟ್/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ Read more…

BIGG NEWS : ರಾಷ್ಟ್ರ,ರಾಜ್ಯ ರಾಜಕೀಯದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ!

ಹುಬ್ಬಳ್ಳಿ : ರಾಷ್ಟ್ರ, ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು, ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ Read more…

ಮುಂದಿನ 3-4 ದಿನಗಳಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಧಾರವಾಡ : ಮಳೆ ಕೊರತೆಯಿಂದಾಗಿ ಮುಂಗಾರು ವಿಫಲವಾಗಿದ್ದು, ಬರಗಾಲ ಘೋಷಣೆಗೆ ಸರಕಾರ ಉಪಸಮಿತಿ ರಚಿಸಿದೆ. ಈಗಾಗಲೇ 196 ತಾಲೂಕುಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ, ಮುಂದಿನ ಮೂರು-ನಾಲ್ಕು Read more…

ಕಾಂಗ್ರೆಸ್ ನಿಂದಾಗಿ ಕರ್ನಾಟಕ ಕತ್ತಲೆಯಲ್ಲಿ ಮುಳುಗಿದೆ : ಮಾಜಿ ಸಚಿವ ಶ್ರೀ ರಾಮುಲು ವಾಗ್ದಾಳಿ

ಬಳ್ಳಾರಿ : ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯವು ಇಂದು ಕತ್ತಲೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ Read more…

Rain In Karnataka : ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ Read more…

`ಬಗರ್ ಹುಕುಂ ಸಾಗುವಳಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್ : `ಹಕ್ಕುಪತ್ರ’ ವಿತರಣೆಗೆ ಮಹತ್ವದ ಕ್ರಮ

ಶಿವಮೊಗ್ಗ : ಬಗರ್ ಹುಕುಂ ಸಾಗುಳವಳಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿಜವಾದ ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. Read more…

ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ  ಹನಿ  ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ Read more…

ರಾಜ್ಯದ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು : ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಯೋಜನೆಗೆ ಮರು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. Read more…

BREAKING : ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ Read more…

BIGG NEWS : ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷ : 15 ದಿನದಲ್ಲೇ 11 ಮಂದಿ ಸಾವು!

ಬೆಂಗಳೂರು : ಕಳೆದ 15 ದಿನಗಳಲ್ಲಿ ಕಾಡು ಪ್ರಾಣಿಗಳ ಮುಖಾಮುಖಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ Read more…

BIGG NEWS : ಇಂದು ಕಾವೇರಿ ನೀರು ವಿಚಾರಣೆ : ಸುಪ್ರೀಂಕೋರ್ಟ್ ನತ್ತ ರೈತರ ಚಿತ್ತ!

ನವದೆಹಲಿ : ಕಾವೇರಿ ನೀರಿನ ವಿವಾದದ ಕುರಿತಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ರೈತರ ಚಿತ್ತ ಸುಪ್ರೀಂಕೋರ್ಟ್ ನತ್ತ ನೆಟ್ಟಿದೆ. ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...