alex Certify ಕರ್ನಾಟಕ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ|Dasara holidays

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ Read more…

ಗಾಂಧಿ ಕೊಂದ ಮನಸ್ಥಿತಿಯೇ ಗೌರಿ, ಪನ್ಸಾರೆ, ಕಲ್ಬುರ್ಗಿ ಹತ್ಯೆ ಮಾಡಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ  ಮಹಾತ್ಮ ಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ, ಎಂ.ಎಂ.ಕಲ್ಬುರ್ಗಿ ಅವರನ್ನು ಕೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  ಗೌರಿ Read more…

`ಪವರ್ ಕಟ್’ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `ಲೋಡ್ ಶೆಡ್ಡಿಂಗ್’ ಇಲ್ಲ!

ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. Read more…

`ಲೋಡ್ ಶೆಡ್ಡಿಂಗ್’ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್ !

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಾಗಿದ್ದು, ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂಬ ವಿಚಾರ ಸುಳ್ಳು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. Read more…

Rain In Karnataka : ರಾಜ್ಯದಲ್ಲಿ ಇಂದು ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

BIGG NEWS : `ಬರ ಪೀಡಿತ ತಾಲೂಕು’ಗಳ ಘೋಷಣೆ ಮುಂದೂಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ 62 ತಾಲೂಕುಗಳು ಮಾತ್ರ ಬರ ತಾಲೂಕುಗಳೆಂದು ಘೋಷಿಸಲು ಅರ್ಹವಾಗಿದ್ದು, ಆಗಸ್ಟ್ ನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರದ ಛಾಯೆ Read more…

Gruhalakshmi Scheme : ಮಹಿಳೆಯರೇ `ಗೃಹಲಕ್ಷ್ಮೀ ಯೋಜನೆ’ ಲಾಭ ಪಡೆಯಲು ನಿಮಗಿದು ಅಪೂರ್ವ ಅವಕಾಶ!

ಬೆಂಗಳೂರು :  ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ನಿಮಗಿದೋ ಅಪೂರ್ವ ಅವಕಾಶ,ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿಯ ಸ್ಥಾನದ ತಿದ್ದುಪಡಿಗಳಿದ್ದಲ್ಲಿ, ಕೂಡಲೇ ಅರ್ಜಿ ಸಲ್ಲಿಸಿ ಹಾಗೂ ಯೋಜನೆಯ ಪ್ರಯೋಜನ Read more…

ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ ಮತ್ತೆ `ಡೆಂಗ್ಯೂ’ ಹಾವಳಿ ಹೆಚ್ಚಳ!

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತ್ತೆ ಡೆಂಗ್ಯೂ ಪ್ರಕರಣಗಳ ಹಾವಳಿ ಹೆಚ್ಚಾಗಿದ್ದು,2022 ಕ್ಕೆ ಹೋಲಿಸಿದರೆ ಡೆಂಗ್ಯೂ ರೋಗಿಗಳಲ್ಲಿ ಶೇಕಡಾ 22 ರಷ್ಟು ಹೆಚ್ಚಳವನ್ನು ಆರೋಗ್ಯ ಇಲಾಖೆ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್ : 29 ಲಕ್ಷ ಕುಟುಂಬಗಳಿಗೆ ಇನ್ನೂ ವರ್ಗಾವಣೆಯಾಗಿಲ್ಲ 5 ಕೆಜಿ ಅಕ್ಕಿ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕ್ ನೀಡಿದ್ದು, ಯೋಜನೆಯ ಸುಮಾರು 29 ಲಕ್ಷ ಫಲಾನುಭವಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಿಲ್ಲ. ಹೌದು, ಪಡಿತರ Read more…

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ತೀವ್ರ ವಿದ್ಯುತ್ ಕೊರತೆಯಿಂದ ಅಘೋಷಿತ `ಲೋಡ್ ಶೆಡ್ಡಿಂಗ್’!

ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿದ್ಯುತ್ ಅಭಾವ ಸೃಷ್ಟಿಯಾಗಿರುವ ಬೆನ್ನಲ್ಲೇ ಇಂಧನ ಇಲಾಖೆಯು ರಾಜ್ಯಾದ್ಯಂತ ಅನಧಿಕೃತ ಲೋಡ್ ಶೆಡ್ಡಿಂಗ್ ಮುಂದುವರೆಸಿದೆ. ರಾಜ್ಯದ ನಿತ್ಯದ ವಿದ್ಯುತ್ ಬೇಡಿಕೆ 17 ಸಾವಿರ Read more…

BIGG NEWS : ರಾಜ್ಯ ಸರ್ಕಾರದಿಂದ ಇಂದು `ಬರ ಪೀಡಿತ ತಾಲೂಕುಗಳ’ ಪಟ್ಟಿ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ಇಂದು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದು, ಮಳೆ ಇಲ್ಲದ  ತಾಲೂಕುಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಕಂದಾಯ ಸಚಿವ Read more…

ಟೊಮೆಟೊ ಬಳಿಕ ಜನಸಾಮಾನ್ಯರಿಗೆ ಕಣ್ಣೀರು ತರುಸುತ್ತಿದೆ `ಈರುಳ್ಳಿ’ ಬೆಲೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ , ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದೆ. ಮಳೆಯಿಂದಾಗಿ ಈರುಳ್ಳಿ Read more…

Karnataka Rain : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರು : 13 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟೆಂಬರ್ 8 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ನೀಡಿದೆ. ಇಂದಿನಿಂದ Read more…

BIG NEWS: ರಾಜ್ಯದಲ್ಲಿ ಒಂದು ವಾರ ಮಳೆ ಮುನ್ಸೂಚನೆ; ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ Read more…

Karnataka Rain : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಮುಂದಿನ 5 ದಿನ ಭಾರೀ ಮಳೆ

ಬೆಂಗಳೂರು : ರಾಜಧಾನಿ ಬೆಂಗಳುರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಮಳೆಯಾಗಿದ್ದು, ಮುಂದಿನ 5 ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

BIGG NEWS : ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಈ ಇಲಾಖೆಗಳ ಅನುಮತಿ ಕಡ್ಡಾಯ

  ಬೆಂಗಳೂರು :  ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ Read more…

ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಅನಧಿಕೃತ `ಲೋಡ್ ಶೆಡ್ಡಿಂಗ್’ ಜಾರಿ!

  ಬೆಂಗಳೂರು : ಮಳೆಕೊರತೆಯಿಂದಾಗಿ ಬೆಳೆ ನಷ್ಟದ ಜೊತೆಗೆ ಇದೀಗ ರಾಜ್ಯದ ಜನತೆಗೆ ಕರೆಂಟ್ ಶಾಕ್ ಕಾದಿದ್ದು, ಮುಂದಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗುವ ಸಾಧ್ಯತೆ ಇದೆ. ಮಳೆ Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ರೈತರ ಆತ್ಮಹತ್ಯೆ ಪ್ರಕರಣ; ಈವರೆಗೆ 180 ಜನರು ಬಲಿ

ಬೆಂಗಳೂರು: ಸಾಲದ ಸುಳಿಗೆ ಸಿಲುಕಿ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಗಸ್ಟ್ ಅಂತ್ಯದವರೆಗೆ ರಾಜ್ಯದಲ್ಲಿ 180 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ Read more…

ಸೆ.23, 24 ರಂದು `PG-CET’ ಪರೀಕ್ಷೆ : `KEA’ ಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿ ಸಿಇಟಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಎಂಬಿಎ, ಎಂ.ಇ, ಎಂಟೆಕ್, ಎಂ. ಅರ್ಕಿಟೆಕ್ಟರ್ ಕೋರ್ಸ್ ಗಳ ಪ್ರವೇಶಕ್ಕೆ ಸೆಪ್ಟೆಂಬರ್ 23 Read more…

ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : ಜನವರಿಯಲ್ಲಿ `ಯುವನಿಧಿ’ ಯೋಜನೆ ಜಾರಿ

ಮೈಸೂರು : ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜನವರಿಯಲ್ಲಿ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಮಹಾರಾಜ Read more…

ಗುಡ್ ನ್ಯೂಸ್ : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್ ನಿಂದಲೇ `LKG, UKG’ ಆರಂಭ

ಬೆಂಗಳೂರು : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್ ತಿಂಗಳಿನಿಂದಲೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶನಾಲಯ ಸಿದ್ಧತೆ ನಡೆಸಿದೆ.  ರಾಜ್ಯದ ಆಯ್ದ Read more…

ಕಾರ್ಮಿಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ : ಉಚಿತ ಲ್ಯಾಪ್ಟಾಪ್ ಪಡೆಯಲು ಆರ್ಜಿ ಆಹ್ವಾನ

  ರಾಜ್ಯಸರ್ಕಾರವು ಕಾರ್ಮಿಕರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ Read more…

BREAKING : ` `CWMA’ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ : ತಮಿಳುನಾಡಿಗೆ ಕಾವೇರಿ ನೀರು ರಿಲೀಸ್!

ಬೆಂಗಳೂರು :ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಇಂದಿನಿಂದ ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ದಿಢೀರ್ ಏರಿಕೆ!

ಬೆಂಗಳೂರು :  ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್, ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿಯೂ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಗುಜರಾತ್ ನಿಂದ ಬೇಡಿಕೆಗೆ ತಕ್ಕಷ್ಟು ಬೇಳೆಕಾಳುಗಳ Read more…

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : `ಮುಟ್ಟಿನ ಕಪ್’ ಯೋಜನೆ 2 ಜಿಲ್ಲೆಗಳಿಗೆ ವಿಸ್ತರಣೆ

ಬೆಂಗಳೂರು : ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಶುಚಿ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಮುಟ್ಟಿಕಪ್ ವಿತರಣೆ  ಕಾರ್ಯಕ್ರಮ ಎರಡು ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ.  ಶುಚಿ Read more…

BIGG NEWS : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೀಘ್ರವೇ `ಏಕರೂಪ ನೀತಿ’ ಜಾರಿ : ಸಚಿವ ಡಾ.ಎಂ.ಸಿ. ಸುಧಾಕರ್

ಬೆಂಗಳೂರು : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪರೀಕ್ಷೆ ವೇಳಾಪಟ್ಟಿ, ಪರೀಕ್ಷೆ ಶುಲ್ಕ ಸೇರಿದಂತೆ ಏಕರೂಪ ನೀತಿ ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಉಡುಪಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರಿಗೆ ನೇಮಕಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಎಲ್ಲರಿಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ದಾವಣಗೆರೆ : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ, ಶೀಘ್ರವೇ ಎಲ್ಲರ ಖಾತೆಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. Read more…

ಕರ್ನಾಟಕಕ್ಕೆ ಬಿಗ್ ಶಾಕ್ : ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆಗೆ `CWMC’ ಆದೇಶ

ಬೆಂಗಳೂರು : ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯುಸೆಕ್ ನೀರು ಹರಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...