alex Certify ಕರ್ನಾಟಕ | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯ ಸರ್ಕಾರದಿಂದ `ಫಸಲ್ ಬಿಮಾ ಯೋಜನೆ’ಗೆ ಕೊಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಬಜೆಟ್ ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಹಲವು ಯೋಜನೆಗಳನ್ನು ಕೈಬಿಟ್ಟ ಬೆನ್ನಲ್ಲೇ ಇದೀಗ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಕೊಕ್ Read more…

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಆ.16 ಕ್ಕೆ `ಗೃಹಲಕ್ಷ್ಮೀ ಯೋಜನೆ’ ಜಾರಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ Read more…

BIGG NEWS : `ಆಯುಷ್ ಗುತ್ತಿಗೆ ವೈದ್ಯ’ರ ಕಾಯಂಗೊಳಿಸಲು ಅವಕಾಶವಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆಯುಷ್ ಆಸ್ಪತ್ರೆಗಳಲ್ಲಿ ತಾತ್ಕಲಿಕ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ತಜ್ಞ ವೈದ್ಯರ ಸೇವೆ ಕಾಯಂಗೊಳಿಸಲು ಅವಕಾಶವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಕಾಯಂ ನಿರೀಕ್ಷೆಯಲ್ಲಿದ್ದ `ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್!

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಬಿಗ್ ಶಾಕ್ ನೀಡಿದ್ದು, ಆಶಾ ಕಾರ್ಯಕರ್ತೆಯರ ಸೇವೆ ಕಾಯಂ ಅಸಾಧ್ಯ ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ Read more…

ನವೆಂಬರ್/ಡಿಸೆಂಬರ್ ನಲ್ಲಿ `ಯುವನಿಧಿ ಯೋಜನೆ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಡಿಪ್ಲೋಮಾ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಯನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ. ಸೋಮವಾರ Read more…

BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ Read more…

BIGG NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ Read more…

Rain Update : ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜುಲೈ 16 ರವರೆಗೆ ಭಾರೀ ಮಳೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು,ಜುಲೈ 16 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಕನ್ನಡಿಗರಿಗೆ ಮತ್ತೊಂದು ಗುಡ್ ನ್ಯೂಸ್ : `SSC’ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ!

ನವದೆಹಲಿ : ಕನ್ನಡಿಗರಿಗೆ ಸಿಬ್ಬಂದಿ ನೇಮಕಾತಿ ಆಯೋಗವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಲ್ಟಿ ಟಾಸ್ಕಿಂಗ್ ಸ್ಟಾಫ್ ನಾನ್ ಟೆಕ್ನಿಕಲ್, ಹವಾಲ್ದಾರ್ ಹುದ್ದೆಯ ಪರೀಕ್ಷೆಯನ್ನು ಕನ್ನಡ‌ ಸೇರಿದಂತೆ 13 ಪ್ರಾದೇಶಿಕ Read more…

ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಬಿಜೆಪಿ ವಿರೋಧ ಪಕ್ಷದ ಆಯ್ಕೆ ಕಗ್ಗಂಟು ಮುಂದುವರೆದಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮಾಡಿರುವ Read more…

ಹಂಪಿಯಲ್ಲಿ `G-20’ ಸಭೆ : `ಗಿನ್ನಿಸ್ ದಾಖಲೆ’ಯ ಲಂಬಾಣಿ ಕುಸೂತಿ ಕಲೆ

ಹೊಸಪೇಟೆ : ಜಿ-20 ಶೃಂಗಸಭೆ ಅಂಗವಾಗಿ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ, ಜುಲೈ 9 ರಿಂದ 12 ವರೆಗೆ 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಜರುಗಲಿದೆ. ದೇಶದ ಜವಳಿ Read more…

ಜೈನಮುನಿ ಹತ್ಯೆ ಪ್ರಕರಣ : ಇಂದು ರಾಜ್ಯದ ಹಲವಡೆ ಪ್ರತಿಭಟನೆ

ಬೆಳಗಾವಿ : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಚಿಕ್ಕೋಡಿ ಪಟ್ಟಣದಲ್ಲಿ ಜೈನಸಮುದಾಯದ ಜನರು ಹಾಗೂ Read more…

BIGG NEWS : ತಾಲೂಕಿಗೊಂದು `ಟ್ರೀ ಪಾರ್ಕ್’ ಸ್ಥಾಪನೆ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ Read more…

BIGG NEWS : ರಾಜ್ಯದ ಹಳ್ಳಿಗಳಲ್ಲಿ 1 ಸಾವಿರ `ಗ್ರಾಮ ನ್ಯಾಯಾಲಯ’ ಸ್ಥಾಪನೆ : ಸಚಿವ ಹೆಚ್.ಕೆ.ಪಾಟೀಲ್

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1 ಸಾವಿರ ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು Read more…

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಮಕ್ಕಳಿಗೆ 2 ನೇ ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ವೆಚ್ಚವನ್ನು Read more…

BIGG NEWS : `ಶಕ್ತಿ ಯೋಜನೆ’ಗೆ 1 ತಿಂಗಳು : 15 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ 1 ತಿಂಗಳು ಕಳೆದಿದ್ದು, Read more…

Karnataka Rain : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ Read more…

ಇಂದು 3 ನೇ ಗ್ಯಾರಂಟಿ ಆರಂಭ : ಅನ್ನಭಾಗ್ಯ ಯೋಜನೆಯಡಿ ಪಡಿತರದಾರರ ಖಾತೆಗೆ ಹಣ ಜಮಾ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣ ವರ್ಗಾವಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5 Read more…

ಹಂಪಿಯಲ್ಲಿ `G-20 ಸಭೆ : ಜವಳಿ ವಸ್ತು ಪ್ರದರ್ಶನಕ್ಕೆ ಚಾಲನೆ

ಬಳ್ಳಾರಿ : ಜಿ-20 ಶೃಂಗಸಭೆ ಅಂಗವಾಗಿ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ, ಜುಲೈ 9 ರಿಂದ 12 ವರೆಗೆ 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಜರುಗಲಿದೆ. ದೇಶದ ಜವಳಿ Read more…

ಮಠ ಮಾನ್ಯಗಳಿಗೆ ಮುಂದಿನ ವರ್ಷ ಅನುದಾನ ಕೊಡುತ್ತೇವೆ : ಸಚಿವ ಎಂ.ಬಿ.ಪಾಟೀಲ್

ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿರುವ ಮಠ ಮಾನ್ಯಗಳಿಗೆ ಮುಂದಿನ ವರ್ಷ ಅನುದಾನ ಕೊಡುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಠ ಮಾನ್ಯಗಳ Read more…

ಹವಾಮಾನ ಬದಲಾವಣೆ : ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಹವಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಮಕ್ಕಳು ಮತ್ತು ವೃದ್ದರಲ್ಲಿ ವೈರಲ್ ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಹವಾಮಾನದಲ್ಲಿನ ಹಠಾತ್ ಬದಲಾವಣೆಯಿಂದಾಗಿ ವೈರಲ್ Read more…

BIGG NEWS : ನಾಳೆಯೇ ಸ್ಪೋಟವಾಗುತ್ತಾ `HDK’ ಪೆನ್ ಡ್ರೈವ್ ಬಾಂಬ್?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ನಾಳೆಯೇ ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

ಅಮರನಾಥದಲ್ಲಿ ಹವಾಮಾನ ವೈಪರೀತ್ಯ : ಸಂಕಷ್ಟದಲ್ಲಿರುವ 80 ಕನ್ನಡಿಗರ ರಕ್ಷಣೆಗೆ ಕ್ರಮ-ಡಿಸಿಎಂ ಡಿಕೆಶಿ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ Read more…

BIG NEWS : ರಾಜ್ಯದಲ್ಲಿ `ಮೋಡ ಬಿತ್ತನೆ’ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :  ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ  ಹಾಗೂ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 1 ಸಾವಿರ `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1 ಸಾವಿರ ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು Read more…

ಗಗನಕ್ಕೇರಿದ ಟೊಮೆಟೊ ಬೆಲೆ : `ಕೆಂಪು ಸುಂದರಿ’ಗೆ ಈಗ ಕ್ಯಾಮೆರಾ ಕಣ್ಗಾವಲು!

ಬೆಂಗಳೂರು : ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಟೊಮೆಟೊ ಮಾರಾಟಗಾರರು ಇದೀಗ ತಮ್ಮ ಅಂಗಡಿಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ಹೌದು, ಗ್ರಾಹಕರು ದರ ಕೇಳುವ ನೆಪದಲ್ಲಿ ಟೊಮ್ಯೆಟೊ ಹಣ್ಣುಗಳನ್ನು ಕಳವು Read more…

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ವಾರದೊಳಗೆ `ಮದ್ಯ’ ದ ಬೆಲೆ ಹೆಚ್ಚಳ!

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇನ್ನೊಂದು ವಾರದಲ್ಲಿ ಮದ್ಯದ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಅಬಕಾರಿ Read more…

ರಾಜ್ಯದಲ್ಲಿ `ವರುಣಾರ್ಭಟ’ಕ್ಕೆ 21 ಮಂದಿ ಬಲಿ : ಇಂದು ಕರಾವಳಿ ಭಾಗದಲ್ಲಿ ಭಾರೀ ಮಳೆ!

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ Read more…

BIG NEWS : `ಹೊರಗುತ್ತಿಗೆ’ ಆಧಾರಿತ ಹುದ್ದೆಗಳ ನೇಮಕಾತಿಯಲ್ಲೂ ಮೀಸಲಾತಿ : ಸಿಎಂ ಸಿದ್ದರಾಮಯ್ಯ

  ಬೆಂಗಳೂರು : ರಾಜ್ಯದಲ್ಲಿ ಹೊರಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಯಲ್ಲೂ ಮೀಸಲಾತಿ ತರುವ ಚಿಂತನೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಸಂತನಗರದಲ್ಲಿ ನಡೆದ ಪ್ರಬುದ್ಧ ಕರ್ನಾಟಕ ಜನಮನ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 2.50 ಲಕ್ಷ ರಾಜ್ಯ ಸರ್ಕಾರಿ ಹುದ್ದೆಗಳ ಭರ್ತಿ

ಕಲಬುರಗಿ : ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 2.50 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ತಿಳಿಸಿದ್ದಾರೆ. ಡಿ.ಸಿ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...