alex Certify ಕರ್ನಾಟಕ | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಬಯಲಾಯ್ತು ಕೈಲಾಸದ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ; ಅಮೆರಿಕಾದ 30 ನಗರಗಳಿಗೆ ಟೋಪಿ…!

ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ Read more…

BIG NEWS: ವೇತನ ಹೆಚ್ಚಳ ಆದೇಶದ ಮಧ್ಯೆಯೂ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ರಾಜ್ಯ ಸರ್ಕಾರ, ಮಾರ್ಚ್ 1ರಿಂದ ಅನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ವೇತನ ಮತ್ತು ಇತರ ಹಿಂಬಾಕಿಯನ್ನು ಯಾವ Read more…

ಗಮನಿಸಿ: ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ‘ಮಳೆ’

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ Read more…

ಚುನಾವಣಾ ಕಾರ್ಯದಲ್ಲಿ ನಿರತರಾದವರ ವರ್ಗಾವಣೆ; ಅಗತ್ಯ ಕ್ರಮ ಅನಿವಾರ್ಯವೆಂದ ಮುಖ್ಯ ಚುನಾವಣಾಧಿಕಾರಿ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ರಾಜ್ಯ ಸರ್ಕಾರ ಕೆಲವೊಂದು ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಸುತ್ತಿರುವುದಕ್ಕೆ ರಾಜ್ಯ ಚುನಾವಣಾ ಆಯೋಗ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಂತೆ Read more…

BIG NEWS: ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದ ನಡುವೆಯೇ ವರುಣನ ಸಿಂಚನವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ಸೇವಾ ವಿಲೀನಕ್ಕೆ ಆಗ್ರಹಿಸಿ ಮಾರ್ಚ್ 20 ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ

ಸೇವಾ ವಿಲೀನಕ್ಕೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮಾರ್ಚ್ 20 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ. ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸಹ ಅತಿಥಿ Read more…

BIG NEWS: ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಕಟ್ಟೆಚ್ಚರ ವಹಿಸಲು ಕೇಂದ್ರದಿಂದ ಪತ್ರ

ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಕೋವಿಡ್ ಸೋಂಕು ಈಗ ಮತ್ತೆ ಹೆಚ್ಚಳವಾಗುತ್ತಿದೆ. ಬಹುಕಾಲದ ಬಳಿಕ ಇದೇ ಮೊದಲ ಬಾರಿಗೆ 600ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ. ಕರ್ನಾಟಕದಲ್ಲೂ ಸಹ ಸೋಂಕು Read more…

ಸ್ವಪ್ನಾಗೆ ಬೆದರಿಕೆಯೊಡ್ಡಿದ ವ್ಯಕ್ತಿ ವಿರುದ್ಧ ಬೆಂಗಳೂರಿನಲ್ಲಿ FIR

ಕೆರಳದಲ್ಲಿ ಭಾರೀ ಸುದ್ದಿಯಾಗಿದ್ದ ಚಿನ್ನ ಕಳ್ಳಸಾಗಾಟ ಹಗರಣದ ರೂವಾರಿ ಸ್ವಪ್ನಾ ಸುರೇಶ್ ನೀಡಿದ ದೂರಿನ ಅನ್ವಯ ಬೆಂಗಳೂರು ಪೊಲೀಸರು ಕಣ್ಣೂರಿನ ವಿಜೇಶ್ ಪಿಳ್ಳೈ ಎಂಬ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ Read more…

ಕನ್ನಡದಲ್ಲಿ ಮಾತನಾಡಿದ ಅಧಿಕಾರಿಯನ್ನು ನಿಂದಿಸಿದ ಬಾಲಿವುಡ್ ನಟ….!

ತನ್ನೊಂದಿಗೆ ಕನ್ನಡದಲ್ಲಿ ಮಾತನಾಡಿದರೆಂಬ ಕಾರಣಕ್ಕೆ ಬೆಂಗಳೂರು ಮೂಲದ ಬಾಲಿವುಡ್ ನಟನೊಬ್ಬ, ಕನ್ನಡಿಗ ಅಧಿಕಾರಿಯನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದು ಇದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರಿನ Read more…

42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಗುಜರಾತ್ ಮಾದರಿ ಬದಲು ಗೆಲ್ಲುವ ಕುದುರೆಗಳಿಗೆ ಮಣೆ: ಹೆಚ್ಚಿನ ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಸಾಧ್ಯತೆ

ಬೆಂಗಳೂರು: ಆಡಳಿತ ವಿರೋಧಿ ಅಲೆ ಇದ್ದ ಗುಜರಾತ್ ನಲ್ಲಿ 42 ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದ ಬಿಜೆಪಿ ಕರ್ನಾಟಕದಲ್ಲಿ ಗುಜರಾತ್ ಮಾದರಿ ಅನುಸರಿಸುವ ಬದಲಿಗೆ ಗೆಲ್ಲುವ ಕುದುರೆಗಳಿಗೆ ಮಣೆ ಹಾಕಲು Read more…

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 62 ಮಂದಿಗೆ ಪಾಸಿಟಿವ್

ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಹೆಚ್ಚುವರಿಯಾಗಿ 941 ಕೋಟಿ ರೂ. ನೆರೆ ಪರಿಹಾರ ನಿಧಿ ಬಿಡುಗಡೆ

ನವದೆಹಲಿ: ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,816 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. Read more…

BIG NEWS: ಹೆಚ್ 3 ಎನ್ 2 ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನ: ರಾಜ್ಯದಲ್ಲಿ ಹೆಚ್ 3 ಎನ್ 2 ಎಂಬ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಬಿರು ಬೇಸಿಗೆ ನಡುವೆಯೇ ಜನರಲ್ಲಿ ಆರೋಗ್ಯ Read more…

ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮತ್ತೊಂದು ಶಾಕ್; ಮೋದಿ ಕರ್ನಾಟಕ ಭೇಟಿಗೂ ಮುನ್ನವೇ ಬಿಜೆಪಿಯಿಂದ ಉಚ್ಛಾಟನೆಗೆ ಚಿಂತನೆ

ತಮ್ಮ ಪುತ್ರ ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಕಾರಣ ಬಂಧನ ಭೀತಿ ಎದುರಿಸುತ್ತಿರುವ ದಾವಣಗೆರೆ ಜಿಲ್ಲೆ, ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ Read more…

BIG NEWS: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಕುರಿತು ಬಿಜೆಪಿ ಸಂಸದರಿಂದ ಪರೋಕ್ಷ ಸುಳಿವು

ರಾಜ್ಯ ವಿಧಾನಸಭಾ ಚುನಾವಣೆಗೆ ಸದ್ಯದಲ್ಲಿಯೇ ದಿನಾಂಕ ಘೋಷಣೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೀಗ ದಾವಣಗೆರೆ ಸಂಸದ ಸಿದ್ದೇಶ್ವರ ಈ ಕುರಿತಂತೆ ಪರೋಕ್ಷ ಸುಳಿವು ನೀಡಿದ್ದಾರೆ. ಮಾಧ್ಯಮ Read more…

BIG NEWS: ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ; ಒಂದೇ ದಿನ 95 ಕೇಸ್ ಪತ್ತೆ

ಭಾರತದಲ್ಲಿ ಶನಿವಾರದಂದು 97 ದಿನಗಳ ಬಳಿಕ ಇದೇ ಮೊದಲ ಬಾರಿಗೆ 300 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕರ್ನಾಟಕದಲ್ಲೂ ಶನಿವಾರ ಒಂದೇ ದಿನ 95 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. Read more…

ಕರ್ನಾಟಕದಲ್ಲಿ ಐಫೋನ್ ಘಟಕ ಆರಂಭವಾಗುವ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಐಫೋನ್ ಉತ್ಪಾದನಾ ಸಂಸ್ಥೆ ಆಪಲ್ ಪಾಲುದಾರ ಫಾಕ್ಸ್ ಕಾನ್ ಟೆಕ್ನಾಲಜಿ ಗ್ರೂಪ್, ಬೆಂಗಳೂರು ಸಮೀಪ 700 ದಶಲಕ್ಷ ಡಾಲರ್ ಹೂಡಿಕೆ ಮಾಡಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ. ಇದರಿಂದ Read more…

BIG NEWS: ಕಳೆದ ಐದು ವರ್ಷಗಳಲ್ಲಿ ರಾಜ್ಯದ 4,257 ರೈತರು ಆತ್ಮಹತ್ಯೆಗೆ ಶರಣು

‘ಅನ್ನದಾತ’ ಎಂದೇ ಕರೆಯಲ್ಪಡುವ ರೈತರ ಬದುಕು ಬಲು ಕಷ್ಟಕರವಾಗಿರುತ್ತದೆ. ಜಾಸ್ತಿ ಮಳೆಯಾದರೂ ಕಷ್ಟ, ಮಳೆ ಬಾರದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಒಂದೊಮ್ಮೆ ಒಳ್ಳೆ ಬೆಳೆ ಸಿಕ್ಕರೂ ಸಹ ಮಾರುಕಟ್ಟೆಯಲ್ಲಿ Read more…

ಕರ್ನಾಟಕದ ಏಳು ಅದ್ಭುತಗಳ ಘೋಷಣೆ; ಇಲ್ಲಿದೆ ಅವುಗಳ ಪಟ್ಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘ಕರ್ನಾಟಕದ ಏಳು ಅದ್ಭುತ’ ಗಳ ಅಧಿಕೃತ ಘೋಷಣೆ ಮಾಡಿದ್ದು, ಶನಿವಾರದಂದು ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಏಳು ಅದ್ಭುತಗಳು ಇರುವ Read more…

BIG NEWS: ಟಿಕೆಟ್ ಕೈ ತಪ್ಪುವ ಭೀತಿಯಲ್ಲಿ 10 ಕ್ಕೂ ಅಧಿಕ ಬಿಜೆಪಿ ಶಾಸಕರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹತ್ತಕ್ಕೂ ಅಧಿಕ ಬಿಜೆಪಿ ಶಾಸಕರು ಟಿಕೆಟ್ ಕೈತಪ್ಪುವ ಭೀತಿ ಹೊಂದಿದ್ದು, ಹಾಲಿ ಶಾಸಕರೆಲ್ಲರಿಗೂ ಸಹ ಟಿಕೆಟ್ ನೀಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಳೆ ಚಾಲನೆ; ಇಲ್ಲಿದೆ ಮೋದಿಯವರ ಕಾರ್ಯಕ್ರಮದ ಕಂಪ್ಲೀಟ್ ಡೀಟೇಲ್ಸ್

ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮಹತ್ವದ ಸಂಗತಿ ಎಂದರೆ ಈ ವಿಮಾನ ನಿಲ್ದಾಣ ಸ್ಥಾಪನೆಗೆ ಶ್ರಮಿಸಿದ ಮಾಜಿ Read more…

ಕಾಶಿ ಯಾತ್ರೆ ತೆರಳಲು ಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್; ಸಬ್ಸಿಡಿ ಸಹಿತ ಯೋಜನೆ ಪುನರಾರಂಭ

ಕಾಶಿಯಾತ್ರೆ ತೆರಳಲು ಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಇಲ್ಲಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ – ಭಾರತ್ ಗೌರವ್ ಕಾಶಿ ರೈಲು Read more…

ಕೊನೆಯುಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು – SDPI ಆಕ್ಸಿಜನ್; ಯು.ಟಿ. ಖಾದರ್ ವ್ಯಂಗ್ಯ

  ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ. ಖಾದರ್, ಬಿಜೆಪಿ ಸರ್ಕಾರ ಕೊನೆಯುಸಿರೆಳೆಯುತ್ತಿದೆ. ಹೀಗಾಗಿ ಟಿಪ್ಪು, ಭಯೋತ್ಪಾದನೆ ಮತ್ತು ಎಸ್‌ಡಿಪಿಐ ವಿಚಾರಗಳನ್ನು ಆಕ್ಸಿಜನ್ Read more…

ಮುಂಬೈನಲ್ಲಿ ಲಿವ್ ಇನ್ ಸಂಗಾತಿಯಿಂದ ಹತ್ಯೆಯಾದಾಕೆ ಕರ್ನಾಟಕ ಮೂಲದ ನರ್ಸ್…!

ಮುಂಬೈನಲ್ಲಿ ತನ್ನ ಲಿವ್ ಇನ್ ಸಂಗಾತಿಯಿಂದಲೇ ಬರ್ಬರವಾಗಿ ಹತ್ಯೆಗೀಡಾಗಿ ಬೆಡ್ ಬಾಕ್ಸ್ ನಲ್ಲಿ ಪತ್ತೆಯಾದಾಕೆ ಕರ್ನಾಟಕ ಮೂಲದ ನರ್ಸ್ ಮೇಘಾ ತೊರವಿ ಎಂಬ ಸಂಗತಿ ಈಗ ಬಹಿರಂಗವಾಗಿದೆ. ವೃತ್ತಿಯಲ್ಲಿ Read more…

ಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡೆಹ್ರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಎಂಟನೇ ತರಗತಿ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿನ Read more…

ದೇಶ ಹಾಗೂ ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ; ಕೇಂದ್ರ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ತಮ್ಮ ಪಕ್ಷದ ಅಭ್ಯರ್ಥಿ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕುರಿತಂತೆ ಕಿಡಿ ಕಾರಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ Read more…

BIG NEWS: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ NIA ದಾಳಿ

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, 40 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಯಮತ್ತೂರು ಹಾಗೂ ಮಂಗಳೂರು ಬಾಂಬ್ ಬ್ಲಾಸ್ಟ್ Read more…

ಅಂಬೇಡ್ಕರ್ ಬಗ್ಗೆ ಅವಹೇಳನ: ವಿಡಿಯೋ ನೋಡಿ ಹೇಳಿಕೆ ಬದಲಾಯಿಸಿದ ನಟ ಚೇತನ್

ಇತ್ತೀಚೆಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಯುವಜನೋತ್ಸವದ ವೇಳೆ ಅಭಿನಯಿಸಿದ ಕಿರು ನಾಟಕದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿದ್ದ ವಿಡಿಯೋ ವೈರಲ್ ಆದ Read more…

ಬೆಳಗಾವಿ ಹುಡುಗನ ಅದ್ಭುತ ಕ್ಯಾಚ್ ಗೆ ನಿಬ್ಬೆರಗಾದ ಕ್ರಿಕೆಟ್ ದಿಗ್ಗಜರು; ವಿಡಿಯೋ ವೈರಲ್

ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯದ ವೇಳೆ ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಕರ್ನಾಟಕದ ಬೆಳಗಾವಿ ಹುಡುಗ ಹಿಡಿದಿರುವ ಕ್ಯಾಚ್ ಒಂದು ಈಗ ಕ್ರಿಕೆಟ್ ದಿಗ್ಗಜರನ್ನ ನಿಬ್ಬೆರಗಾಗಿಸಿದೆ. ಮಾಸ್ಟರ್ Read more…

ಸರ್ಕಾರಿ ಗೋಶಾಲೆಗಳ ಬಳಿ ಚೆಕ್ ಡ್ಯಾಮ್; ಸರ್ಕಾರದ ಮಹತ್ವದ ತೀರ್ಮಾನ

ರಾಜ್ಯದ ಎಲ್ಲ ಸರ್ಕಾರಿ ಗೋಶಾಲೆಗಳ ಸಮೀಪ ಚೆಕ್ ಡ್ಯಾಮ್ ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಭಾನುವಾರದಂದು ಈ ವಿಷಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...