alex Certify ಕರ್ನಾಟಕ | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತ್ತೆ 3 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ನವರಾತ್ರಿ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ Read more…

BIG NEWS: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ; ಶಾಸಕರಿಗೆ ಮಹತ್ವದ ಜವಾಬ್ದಾರಿ ವಹಿಸಿದ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಸೆ.30ರಿಂದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೈ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಕೇರಳದ ವೈನಾಡು ಮೂಲಕ Read more…

ಲೋಕಾಯುಕ್ತಕ್ಕೆ ದೂರು ನೀಡಬೇಕೇ ? ಈ ಸಂಖ್ಯೆಗಳಿಗೆ ಕರೆ ಮಾಡಿ

ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಸ್ಥಾಪನೆಯಾದ ಕಾರಣ ಬಲ ಕಳೆದುಕೊಂಡಿದ್ದ ಲೋಕಾಯುಕ್ತ, ಇದೀಗ ಹೈಕೋರ್ಟ್ ಆದೇಶದ ಬಳಿಕ ಮತ್ತೆ ತನ್ನ ಅಧಿಕಾರಗಳನ್ನು ಮರಳಿ ಪಡೆದಿದೆ. ಈಗಾಗಲೇ ಎಸಿಬಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ Read more…

BIG NEWS: ಬೆಂಗಳೂರಿಗರೇ ಎಚ್ಚರ…! ಮಹಾಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಮುಂದುವರೆದಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಹಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

‘ರಾಜ್ಯೋತ್ಸವ’ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ಇಲ್ಲಿದೆ ಮಾಹಿತಿ

ಪ್ರತಿ ವರ್ಷದಂತೆ ಈ ವರ್ಷವೂ ಸಹ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಗೆ ಸಾರ್ವಜನಿಕರು, ಸಾಧಕರ Read more…

ಕಾಗೆ ಮೇಲೆ ಕುಳಿತು ಹಾರುತ್ತಿರುವ ಸಾವರ್ಕರ್ ಫೋಟೋ ಶೇರ್ ಮಾಡಿ ವಿವಾದಕ್ಕೆ ಸಿಲುಕಿದ ಡಿಎಂಕೆ ನಾಯಕ…!

ತಮಿಳುನಾಡಿನ ಡಿಎಂಕೆ ನಾಯಕರೊಬ್ಬರು ಕಾಗೆಯ ಮೇಲೆ ಕುಳಿತು ಹಾರುತ್ತಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಚಿತ್ರವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶೇರ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. Read more…

ಅಂತ್ಯೋದಯ ಹಾಗೂ ಆದ್ಯತಾ ‘ಪಡಿತರ’ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಡಿತರ ಚೀಟಿ ಅಕ್ರಮ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅನುಕೂಲವಾಗಿದ್ದವರೂ ಸಹ ಬಿಪಿಎಲ್ ಚೀಟಿ ಪಡೆದಿರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಮಧ್ಯೆ Read more…

BIG NEWS: ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾನಾ ‘ಕೈಲಾಸ’ ದೇಶದ ನಿತ್ಯಾನಂದ ? ಕುತೂಹಲಕ್ಕೆ ಕಾರಣವಾಗಿದೆ ಈ ಪತ್ರ

ಅತ್ಯಾಚಾರ ಆರೋಪ ಹೊತ್ತಿದ್ದ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ, ವಿದೇಶಕ್ಕೆ ಪರಾರಿಯಾಗಿ ತನ್ನದೇ ಸ್ವಂತ ರಾಷ್ಟ್ರ ಕೈಲಾಸ ಕಟ್ಟಿಕೊಂಡಿದ್ದು, ಇದೀಗ ಆತ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾನಾ ಎಂಬ ಅನುಮಾನ Read more…

ಹನುಮನ ಜನ್ಮಸ್ಥಳ: ಕರ್ನಾಟಕದ ಪರ ಯುಪಿ ಸಿಎಂ ಯೋಗಿ ಬ್ಯಾಟಿಂಗ್

ಹನುಮನ ಜನ್ಮಸ್ಥಳ ಕರ್ನಾಟಕವಾಗಿದ್ದರೂ ಸಹ ಆಂಧ್ರಪ್ರದೇಶ ಸೇರಿದಂತೆ ಕೆಲವೊಂದು ರಾಜ್ಯಗಳು ಹನುಮನ ಜನ್ಮಭೂಮಿ ತಮ್ಮ ರಾಜ್ಯದಲ್ಲಿದೆ ಎಂದು ಪ್ರತಿಪಾದಿಸಿಕೊಂಡು ಬಂದಿವೆ. ಇದರ ಮಧ್ಯೆ ಕರ್ನಾಟಕ ಸರ್ಕಾರ, ಹನುಮನ ಜನ್ಮಸ್ಥಳ Read more…

‘ಭ್ರಷ್ಟಾಚಾರ’ದ ಕುರಿತು ಪತ್ರ ಬರೆದರೂ ಮೌನಕ್ಕೆ ಶರಣಾದ ಮೋದಿ; ಪ್ರಧಾನಿ ವಿರುದ್ಧ ಕಿಡಿ ಕಾರಿದ ಕಮಲ್

ಕರ್ನಾಟಕ ಸರ್ಕಾರದ ಭ್ರಷ್ಟಾಚಾರದ ಕುರಿತಂತೆ ಪ್ರಧಾನಿಯವರಿಗೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಪತ್ರ ಬರೆದರೂ ಸಹ ಯಾವುದೇ ಉತ್ತರ ನೀಡದೆ ಮೌನಕ್ಕೆ ಶರಣಾಗುವ ಮೂಲಕ ಮೋದಿಯವರು ಇಬ್ಬಗೆ ನೀತಿ ಅನುಸರಿಸುತ್ತಿದ್ದಾರೆ Read more…

BIG NEWS: ರೈತರ ಆತ್ಮಹತ್ಯೆ ಕುರಿತಂತೆ ಆಘಾತಕಾರಿ ಮಾಹಿತಿ ಬಹಿರಂಗ

ರೈತರ ಆತ್ಮಹತ್ಯೆ ಕುರಿತಂತೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿರುವ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. 2021 ರಲ್ಲಿ ಒಟ್ಟು 10,881 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ Read more…

ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ

ನಾಡಿನಾದ್ಯಂತ ಗೌರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಹಬ್ಬದ ವಾತಾವರಣ ಕಂಡುಬಂದಿದೆ. ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ Read more…

ಬೆಚ್ಚಿಬೀಳಿಸುವಂತಿದೆ ದೇಶದಲ್ಲಿ ‘ಆತ್ಮಹತ್ಯೆ’ ಮಾಡಿಕೊಂಡವರ ಸಂಖ್ಯೆ

ದೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2020ರಲ್ಲಿ 1,53,052 ಮಂದಿ ಆತ್ಮಹತ್ಯೆಗೆ ಶರಣಾಗಿದ್ದರೆ, 2021 ರಲ್ಲಿ 1,64,033 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಆತ್ಮಹತ್ಯೆ Read more…

BIG NEWS: ಬಿ.ಎಸ್.ವೈ, ಕಟೀಲ್, ಅರುಣ್ ಸಿಂಗ್ ನೇತೃತ್ವದಲ್ಲಿ ವಿವಿಧೆಡೆ ರಾಜ್ಯ ಪ್ರವಾಸ; ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ 6 ಕಡೆ ಬಿಜೆಪಿ ಬೃಹತ್ ರ್ಯಾಲಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಆರು ಕಡೆ ಬೃಹತ್ ರ್ಯಾಲಿಗಳನ್ನು Read more…

ಹಬ್ಬ ಸಮೀಪಿಸುತ್ತಿರುವಂತೆಯೇ ‘ಅಪ್ಪು’ ಜೊತೆಯಿರುವ ಗಣೇಶ ಮೂರ್ತಿಗಳಿಗೆ ಫುಲ್ ಡಿಮ್ಯಾಂಡ್

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಆಗಸ್ಟ್ 31ರ ಗಣೇಶೋತ್ಸವ ಸಂದರ್ಭದಲ್ಲಿ ಮೂರ್ತಿ ಪ್ರತಿಷ್ಠಾಪಿಸಲು ಮಕ್ಕಳಿಂದ ಹಿಡಿದು ಯುವಕರು ವೃದ್ಧರಾದಿಯಾಗಿ ಎಲ್ಲರೂ ಸಡಗರ ಸಂಭ್ರಮದಿಂದ ಸಜ್ಜಾಗಿದ್ದಾರೆ. ಕೋವಿಡ್ ಕಾರಣಕ್ಕೆ Read more…

ವಿಶ್ವ ವಿಖ್ಯಾತ ‘ಜೋಗ ಜಲಪಾತ’ ವೀಕ್ಷಣೆಗೆ ಹರಿದು ಬಂದ ಜನಸಾಗರ

ಆಗಸ್ಟ್ 13 ಶನಿವಾರ, ಆಗಸ್ಟ್ 14 ಭಾನುವಾರ ವಾರಾಂತ್ಯದ ರಜಾ ದಿನಗಳಾಗಿದ್ದು, ಇದರ ಜೊತೆಗೆ ಆಗಸ್ಟ್ 15ರ ಸೋಮವಾರ ಸ್ವಾತಂತ್ರ್ಯೋತ್ಸವದ ಕಾರಣಕ್ಕೆ ಶಾಲಾ – ಕಾಲೇಜು, ಕಾರ್ಖಾನೆ, ಕಚೇರಿಗಳಿಗೆ Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ 5000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ಸಿದ್ಧತೆ ನಡೆಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅರಸಿಕೆರೆಯಲ್ಲಿ Read more…

BIG NEWS: ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ 18 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಿಸಲಾಗಿದೆ. ಪೊಲೀಸ್ ಅಧಿಕಾರಿಗಳಾದ ಪಿಟಿಎಸ್ ಎಸ್ ಪಿ ನಂಜಪ್ಪ ಶ್ರೀನಿವಾಸ್, ಡಿ Read more…

ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪವರ್ ಕಟ್; ಇಲ್ಲಿದೆ ವಿದ್ಯುತ್ ನಿಲುಗಡೆಯಾಗುವ ಏರಿಯಾಗಳ ಪಟ್ಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಇಂದಿನಿಂದ ಆಗಸ್ಟ್ 13ರವರೆಗೆ ವಿದ್ಯುತ್ ನಿರ್ವಹಣಾ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ Read more…

BIG NEWS: ಸಾರ್ವಜನಿಕ ‘ಗಣೇಶೋತ್ಸವ’ ಕ್ಕೆ ಈ ಬಾರಿ ಇಲ್ಲ ಯಾವುದೇ ಅಡೆತಡೆ

ಎರಡು ವರ್ಷಗಳ ಹಿಂದೆ ದೇಶಕ್ಕೆ ಮಹಾಮಾರಿಯಾಗಿ ಕೊರೊನಾ ವಕ್ಕರಿಸಿದ ಪರಿಣಾಮ ಸಾರ್ವಜನಿಕರು ಹೈರಾಣಾಗಿ ಹೋಗಿದ್ದರು. ಕೊರೊನಾ ತಡೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ನಿರ್ಬಂಧನೆಗಳನ್ನು ಹೇರಿದ್ದು, ಇದು Read more…

‘ಕೊರೊನಾ’ ನಾಲ್ಕನೇ ಅಲೆ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ನಾಲ್ಕನೇ ಅಲೆ ಬರಬಹುದೆಂಬ ಭೀತಿ ಕಾಡುತ್ತಿದ್ದು, ಇದರ ಜೊತೆಗೆ ಮಂಕಿ ಪಾಕ್ಸ್ ಆತಂಕವೂ ಎದುರಾಗಿದೆ. Read more…

BIG BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ 73 ಜನರು ಬಲಿ; 14 ಜಿಲ್ಲೆಗಳಲ್ಲಿ ಭಾರಿ ಪ್ರವಾಹ; 21,727 ಜನರು ಸಂಕಷ್ಟಕ್ಕೆ

ಬೆಂಗಳೂರು: ರಾಜ್ಯಾದ್ಯಂತ ಎರಡು ತಿಂಗಳಿಂದ ಭಾರಿ ಮಳೆಯಾಗುತ್ತಿದ್ದು, ರಣ ಮಳೆಗೆ 14 ಜಿಲ್ಲೆಗಳಲ್ಲಿ ಪ್ರವಾಹವುಂಟಾಗಿದೆ. 21,727 ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ Read more…

BIG NEWS: ‘ಟ್ವಿಟ್ಟರ್’ ಖರೀದಿ ನಿರ್ಧಾರದಿಂದ ಎಲಾನ್ ಮಸ್ಕ್ ಹಿಂದೆ ಸರಿದಿದ್ದರ ಹಿಂದಿನ ಕಾರಣ ಕೊನೆಗೂ ಬಹಿರಂಗ

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಕಂಪನಿಯನ್ನು ಬರೋಬ್ಬರಿ 3.5 ಲಕ್ಷ ಕೋಟಿ ರೂಪಾಯಿಗಳಿಗೆ ಖರೀದಿಸಲು ಮುಂದಾಗಿದ್ದ ವಿಶ್ವದ ಅತಿ ಸಿರಿವಂತ ವ್ಯಕ್ತಿ ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್, ಬಳಿಕ Read more…

ರಾಜ್ಯದ ಮಹಿಳೆಯರಿಗೆ ಆರೋಗ್ಯ ಸಚಿವರಿಂದ ಮತ್ತೊಂದು ‘ಗುಡ್ ನ್ಯೂಸ್’

ರಾಜ್ಯದ ಜನತೆಗೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲು ಸರ್ಕಾರ ‘ನಮ್ಮ ಕ್ಲಿನಿಕ್’ ಗಳನ್ನು ಆರಂಭಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಆರಂಭಗೊಳ್ಳಲಿರುವ ‘ನಮ್ಮ ಕ್ಲಿನಿಕ್’ ನಲ್ಲಿ ಆರೋಗ್ಯ ತಪಾಸಣೆ ಹಾಗೂ Read more…

ಕರ್ನಾಟಕದ ʼಭೂಲೋಕ ಸ್ವರ್ಗʼ ಮಾನ್ಸೂನ್‌ ನಲ್ಲಿ ಪಶ್ಚಿಮಘಟ್ಟದ ರಮಣೀಯತೆ‌

ಪಶ್ಚಿ‌ಮಘಟ್ಟಕ್ಕೆ ಪ್ರಪಂಚದಲ್ಲೇ ಮಹತ್ವದ ಸ್ಥಾನವಿದೆ. ಪಶ್ಚಿಮ‌ಘಟ್ಟದ ದಟ್ಟ ಕಾಡಿನ ನಡುವೆ ಡ್ರೈವ್ ಮಾಡುವುದೇ ಒಂದು‌ ಮಜಾ. ಅದರಲ್ಲೂ‌ ಮಳೆಗಾಲದಲ್ಲಿ ಹಸಿರು ಹೊದ್ದ ಕಾಡಿನ‌ ನಡುವೆ ದಾರಿ ಇನ್ನೊಂದಷ್ಟು ಸೊಬಗು Read more…

ಕಳೆದ 5 ವರ್ಷಗಳಲ್ಲಿ ರಾಜ್ಯದ 6,137 ರೈತರ ಆತ್ಮಹತ್ಯೆ; ಕೇಂದ್ರ ಸಚಿವರಿಂದಲೇ ಆಘಾತಕಾರಿ ಮಾಹಿತಿ ಬಹಿರಂಗ

ಕಳೆದ ಐದು ವರ್ಷಗಳ ಅವಧಿಯಲ್ಲಿ ಕರ್ನಾಟಕದ 6,137 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೇ ರಾಜ್ಯಸಭೆಯಲ್ಲಿ ಈ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ. Read more…

BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗರಿಷ್ಠ ಕೋವಿಡ್ ಕೇಸ್ ದಾಖಲು

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದರ ಮಧ್ಯೆ ಮಂಕಿ ಪಾಕ್ಸ್ ಆತಂಕವೂ ಕಾಡುತ್ತಿದೆ. ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, Read more…

ಶಬರಿಮಲೆ – ಮಂತ್ರಾಲಯ – ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಖುಷಿ ಸುದ್ದಿ

ಧಾರ್ಮಿಕ ಕ್ಷೇತ್ರಗಳಾದ ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಈ ಪುಣ್ಯಕ್ಷೇತ್ರಗಳಲ್ಲಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 12 Read more…

‘ಸಿದ್ದರಾಮಯ್ಯ’ ಜೀವನಾಧಾರಿತ ಚಲನಚಿತ್ರ ನಿರ್ಮಿಸಲು ಮುಂದಾದ ಉದ್ಯಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ದಾವಣಗೆರೆಯಲ್ಲಿ ಇಂದು ಅದ್ದೂರಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದು, Read more…

‘ಪಿಯುಸಿ’ ಮರು ಮೌಲ್ಯಮಾಪನ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

ಕಳೆದ ಏಪ್ರಿಲ್ – ಮೇ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಜೂನ್ 18ರಂದು ಪ್ರಕಟಗೊಂಡಿದ್ದು, ಇದರಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕೆಲವರು ಮರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...