alex Certify ಕರ್ನಾಟಕ | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯಿಂದ ಜೀವನಾಂಶ ಕೊಡಿಸಲು ಕೋರಿದ್ದ ಪತಿಯ ಮನವಿ ತಿರಸ್ಕರಿಸಿದ ಕೋರ್ಟ್​

ಗಂಡನಿಂದ ವಿಚ್ಛೇದನ ಪಡೆಯುವ ಪತ್ನಿಯರು ಪತಿಯಿಂದ ಜೀವನಾಂಶ ಕೇಳುವ ಪರಿಪಾಠ ಇದೆ. ಇಲ್ಲೊಂದು ಪ್ರಕರಣದಲ್ಲಿ ಪತಿಯೇ ಪತ್ನಿಯಿಂದ ಜೀವನಾಂಶ ಕೇಳಿದ್ದಾರೆ. ಸಹಕಾರಿ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿರುವ Read more…

BIG NEWS: ಮಹಾ ಮಳೆಗೆ 99 ಜನರು ಬಲಿ; ಕರ್ನಾಟಕದಲ್ಲಿಯೂ ಪ್ರವಾಹ ಭೀತಿ; ಗುಜರಾತ್ ನ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್, ಕೇರಳದಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರ್ಷಧಾರೆಗೆ Read more…

BIG NEWS: ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ; ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು Read more…

BIG NEWS: ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಕೋವಿಡ್ ನಡುವೆ ಹೆಚ್ಚಾಯ್ತು ಇನ್ನಷ್ಟು ಆತಂಕ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆಯಾಗಿದ್ದು, ಪೋಷಕರು ಆತಂಕಕ್ಕೀಡಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಲ್ಲಿ ಕೈ, Read more…

BIG NEWS: ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ; ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು ಎನ್ನುವಾಗಲೇ ಇದೀಗ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

BIG NEWS: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

BIG NEWS: ರಾಜ್ಯದಲ್ಲಿ ಜುಲೈ 14 ರ‌ ವರೆಗೆ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜುಲೈ 14 ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನರು Read more…

BIG NEWS: ವರುಣನ ಆರ್ಭಟಕ್ಕೆ ಆಗುಂಬೆಯಲ್ಲಿ ಭೂ ಕುಸಿತ; ಶಿವಮೊಗ್ಗದಲ್ಲಿ ಗುಡ್ಡ ಕುಸಿತಕ್ಕೆ 10 ಎಕರೆ ಅಡಿಕೆ ತೋಟ ಸಂಪೂರ್ಣ ನಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಆಗುಂಬೆ ಗಟ್ಟದಲ್ಲಿ ಭೂಕುಸಿತವುಂಟಾಗಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಭೂಕುಸಿತವುಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಶಿವಮೊಗ್ಗ-ಉಡುಪಿ, ಆಗುಂಬೆ ಘಾಟಿಯಲ್ಲಿ ಭಾರಿ ಪ್ರಮಾಣದಲ್ಲಿ Read more…

BIG NEWS: ಮಳೆಯ ಅವಾಂತರ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಸಹಾಯವಾಣಿ ಆರಂಭ

ಉಡುಪಿ: ಭಾರಿ ಮಳೆಯಿಂದಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಜನರು ಕಂಗಾಲಾಗಿದ್ದಾರೆ. ಎಡೆಬಿಡದೇ ಸುರಿಯುತ್ತಿರುವ Read more…

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಿಗಲಿದೆ ‘ಜಿಲ್ಲಾಧಿಕಾರಿ’ ಕಾರ್ಯವೈಖರಿ ತಿಳಿದುಕೊಳ್ಳುವ ಅವಕಾಶ….!

ಶಿವಮೊಗ್ಗ: ಜಿಲ್ಲೆಗಳಲ್ಲಿ ಆಡಳಿತಾತ್ಮಕ ನಿರ್ಧಾರಗಳನ್ನು ಜಿಲ್ಲಾಧಿಕಾರಿಗಳು ಕೈಗೊಳ್ಳುತ್ತಾರೆ. ಇಂತಹ ಜಿಲ್ಲಾಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಯುವ ಜನತೆಗೆ ಅವಕಾಶವೊಂದು ಇಲ್ಲಿದೆ. ಜಿಲ್ಲಾ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು Read more…

ಇತ್ತೀಚೆಗಷ್ಟೇ ‘ಆಪ್’ ಸೇರಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ

ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷ ಸೇರಿದ್ದ ಹಿರಿಯ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ಇರುವ ಮಧ್ಯೆ ಮುಖ್ಯಮಂತ್ರಿ Read more…

BIG NEWS: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ; ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಹೆಬ್ಬಾಳೆ ಸೇತುವೆ ಜಲಾವೃತ

ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಉಡುಪಿ ಜಿಲ್ಲೆಗಳು ಮಳೆ ಅವಾಂತರದಿಂದಾಗಿ ತತ್ತರಗೊಂಡಿವೆ. ಕಳೆದ ಮೂರು ದಿನಗಳಿಂದ Read more…

BIG NEWS: ಪೊಲೀಸ್ ಪೇದೆಯ ಕೈಕಚ್ಚಿ ಹಲ್ಲೆ ನಡೆಸಿದ್ದ ಕರ್ನಾಟಕ ಮೂಲದ ನಟಿ ಅರೆಸ್ಟ್

ವೆಬ್ ಸೀರೀಸ್ ನಲ್ಲಿ ನಟಿಸುತ್ತಿದ್ದ ಕರ್ನಾಟಕ ಮೂಲದ ನಟಿಯೊಬ್ಬರು ಮಹಾರಾಷ್ಟ್ರದ ಪುಣೆ ಪೊಲೀಸ್ ಠಾಣೆಯ ಮಹಿಳಾ ಪೇದೆ ಕೈ ಕಚ್ಚಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಇದೀಗ 28 Read more…

BIG NEWS: ಡಿ.ಆರ್.ಡಿ.ಒ. ದಿಂದ ಮಾನವ ರಹಿತ ಯುದ್ಧ ವಿಮಾನದ ಯಶಸ್ವಿ ಹಾರಾಟ

ರಕ್ಷಣಾ ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡುತ್ತಿರುವ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಆರ್.ಡಿ.ಒ.) ತನ್ನ ಅಂಗ ಸಂಸ್ಥೆಯಾದ ವೈಮಾನಿಕ ಅಭಿವೃದ್ಧಿ ಸಂಸ್ಥೆ (ಎಡಿಇ) Read more…

BIG NEWS: ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ Read more…

BIG NEWS: ಕನ್ಹಯ್ಯ ಲಾಲ್ ಹತ್ಯೆಗೆ ಖಂಡನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಿಂದೂ ಪರ ಸಂಘಟನೆಗಳ ಆಕ್ರೋಶ; ಬೀದಿಗಿಳಿದು ಪ್ರತಿಭಟಿಸಿದ ಕಾರ್ಯಕರ್ತರು

ಬೆಂಗಳೂರು: ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ರಾಜ್ಯದಲಿಯೂ ಪ್ರತಿಭಟನೆಗಳು ತೀವ್ರಗೊಂಡಿದ್ದು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬಿಜೆಪಿ ಮಾಜಿ Read more…

BREAKING: ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಉದಯ್ ಪುರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ

ಮಂಗಳವಾರದಂದು ತನ್ನ ಅಂಗಡಿಯಲ್ಲಿಯೇ ಮುಸ್ಲಿಂ ಮೂಲಭೂತವಾದಿಗಳಿಂದ ಕನ್ನಯ್ಯ ಲಾಲ್ ಎಂಬ ಟೈಲರ್ ಹತ್ಯೆಯಾಗಿದ್ದು, ಇದನ್ನು ಖಂಡಿಸಿ ದೇಶದಾದ್ಯಂತ ಇಂದು ಪ್ರತಿಭಟನೆ ನಡೆಯುತ್ತಿದೆ. ತಮ್ಮ ಆರೋಪವನ್ನು ವಿಡಿಯೋ ಮೂಲಕ ಬಹಿರಂಗವಾಗಿಯೇ Read more…

BIG NEWS: ನಾಳೆಯಿಂದ ರಾಜ್ಯದಲ್ಲಿ ಹೆಚ್ಚಲಿದೆ ಮಳೆಯ ಆರ್ಭಟ; ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ನಾಳೆ ಜುಲೈ 1ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಈಗಾಗಲೇ Read more…

ಉದಯಪುರ ಟೈಲರ್ ಹತ್ಯೆ ಪ್ರಕರಣ; ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ

ಬೆಂಗಳೂರು: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದ ಉದಯಪುರ ಟೈಲರ್ ಬರ್ಬರ ಹತ್ಯೆ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೇಳುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಹೈ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡದಲ್ಲಿದೆ 300ಕ್ಕೂ ಅಧಿಕ ಹುದ್ದೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಒಂದಾಗಿರುವ ಬ್ಯಾಂಕ್ ಆಫ್ ಬರೋಡಾ ಮುನ್ನೂರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 325 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, Read more…

‘ಶಾಲಾ ಶಿಕ್ಷಣ’ ವಾಗಿ ಬದಲಾಗಲಿದೆ ಸಾರ್ವಜನಿಕ ಶಿಕ್ಷಣ ಇಲಾಖೆ

ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ‘ಶಾಲಾ ಶಿಕ್ಷಣ’ ವೆಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಿದ್ದು, ಇದಕ್ಕೆ ಅನುಮತಿ ಕೋರಿ ಈಗಾಗಲೇ ಕೇಂದ್ರ Read more…

ಚುರುಕು ಪಡೆದ ಮುಂಗಾರು; ರೈತರ ಮೊಗದಲ್ಲಿ ಮಂದಹಾಸ

‘ಮುಂಗಾರು’ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಸಹ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿರಲಿಲ್ಲ. ಮೋಡ ಮುಸುಕಿದ ವಾತಾವರಣವಿರುತ್ತಿತ್ತಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದ ಕಾರಣ ಇದು ರೈತ ಸಮುದಾಯವನ್ನು Read more…

BIG NEWS: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು Read more…

ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ʼಏಳು ಸುತ್ತಿನ ಕೋಟೆʼಯಂತಾದ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈಗಾಗಲೇ ದೆಹಲಿಯಿಂದ ಹೊರಟಿದ್ದಾರೆ. ಅದಕ್ಕೂ ಮುನ್ನ ತಮ್ಮ ಕರ್ನಾಟಕ ಭೇಟಿಯ ವಿವರಗಳನ್ನು ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಸಾಮಾಜಿಕ ಜಾಲತಾಣ Read more…

ಅಂಚೆ ಇಲಾಖೆಯಿಂದ ವಿಶೇಷ ರೀತಿಯಲ್ಲಿ ‘ಯೋಗ ದಿನ’ ಆಚರಣೆ

ಶಿವಮೊಗ್ಗ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿವಸ್ ಆಚರಣೆ ಹಮ್ಮಿಕೊಳ್ಳಲಾಗಿದೆ. 8ನೇ ಅಂತರಾಷ್ಟ್ರೀಯ ಯೋಗ ದಿವಸ ಆಚರಣೆಯ ಸ್ಮರಣಾರ್ಥ ಭಾರತೀಯ ಅಂಚೆ ಇಲಾಖೆ ತನ್ನ ಎಲ್ಲಾ Read more…

‘ಕೊರೊನಾ’ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಕಠಿಣ ನಿಯಮ……?

ಕೆಲವು ತಿಂಗಳುಗಳಿಂದ ತೀವ್ರ ಇಳಿಮುಖಗೊಂಡಿದ್ದ ಕೊರನಾ ಸೋಂಕಿನ ಪ್ರಕರಣ ಈಗ ಮತ್ತೆ ಏರಿಕೆಯತ್ತ ಸಾಗಿದೆ. ದೇಶ ಹಾಗೂ ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ Read more…

BIG NEWS: ಈ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ನೈರುತ್ಯ ಮುಂಗಾರು ಆರಂಭವಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ Read more…

BIG NEWS: 112 ದಿನಗಳ ಬಳಿಕ ಕರ್ನಾಟಕದ ‘ಕೊರೊನಾ’ ಕೇಸ್ ಗಳಲ್ಲಿ ಏಕಾಏಕಿ ಹೆಚ್ಚಳ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಮುಖವಾಗಿದ್ದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಈಗ ಮತ್ತೆ ಏರಿಕೆಯಾಗಿದೆ. 112 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ ಆರು ನೂರಕ್ಕೂ Read more…

BIG NEWS: ಈ ವರ್ಷಾಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಈ ವರ್ಷಾಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

ಸೇನೆ ಸೇರಬಯಸುವ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿ: ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ಆರಂಭ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಿಳಿದುಬಂದಿದೆ. ಆಗಸ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...