alex Certify ಕರ್ನಾಟಕ | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಸಿಇಟಿ ಪರೀಕ್ಷೆ: EXAM ಬರೆಯಲಿರುವ ವಿದ್ಯಾರ್ಥಿಗಳಿಗೆ ‘ಆಲ್ ದ ಬೆಸ್ಟ್’

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶು ವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗಾಗಿ ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿದ್ದು, ಈ ಬಾರಿ ಒಟ್ಟು 2,16,525 Read more…

ನಾಳೆಯಿಂದ ಆರಂಭವಾಗಲಿರುವ ‘ಸಿಇಟಿ’ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು Read more…

BIG NEWS: ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ನಾಳೆ ನಡೆಯುವ ‘ಸಿಇಟಿ’ ಪರೀಕ್ಷೆಯಲ್ಲಿ ವಿಡಿಯೋ ಚಿತ್ರೀಕರಣ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಪರೀಕ್ಷಾ ಅಕ್ರಮಗಳದ್ದೇ ದೊಡ್ಡ ಸುದ್ದಿಯಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಬೆಳಕಿಗೆ ಬಂದ ಬಳಿಕ ಒಂದೊಂದಾಗಿ ಇತರೆ ಪರೀಕ್ಷೆಗಳ ಅಕ್ರಮಗಳು ಸಹ Read more…

ಗಮನಿಸಿ: ಮೂರೂ ಸಮಿತಿಗಳ ಪರಿಷ್ಕೃತ ಪಠ್ಯ ಈ ‘ವೆಬ್ ಸೈಟ್’ ನಲ್ಲಿ ಲಭ್ಯ

ರಾಜ್ಯದಲ್ಲಿ ಕೆಲವು ದಿನಗಳಿಂದ ಪಠ್ಯ ಪರಿಷ್ಕರಣೆ ಕುರಿತ ಅಪಸ್ವರಗಳು ಕೇಳಿ ಬರುತ್ತಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಹಲವು ಮಹನೀಯರ ಪಠ್ಯಗಳನ್ನು ಕೈ ಬಿಡುವುದರ ಅಥವಾ Read more…

BIG NEWS: ನಾಳೆಯಿಂದ 3 ದಿನಗಳ ಕಾಲ ‘ಸಿಇಟಿ’ ಪರೀಕ್ಷೆ -ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ Read more…

SSLC ಉತ್ತೀರ್ಣ / ಅನುತ್ತೀರ್ಣಗೊಂಡ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

10ನೇ ತರಗತಿಯಲ್ಲಿ ಉತ್ತೀರ್ಣ / ಅನುತ್ತೀರ್ಣಗೊಂಡ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರೀಯ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಭಾರಿ / ಲಘು ವಾಹನ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಉಪಯುಕ್ತ ಇವಿ ಜಾಗೃತಿ ಪೋರ್ಟಲ್…! ಇದರ ವಿಶೇಷತೆ ಏನು ಗೊತ್ತಾ…?

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ. ವಾಯು ಮಾಲಿನ್ಯ ಮುಕ್ತ ಇವಿ ವಾಹನಗಳ ಖರೀದಿಗೆ ಪ್ರೋತ್ಸಾಹಿಸಲು ಸರ್ಕಾರಗಳು ಸಹ ಹಲವು Read more…

ಬಾರದ ಮುಂಗಾರು ಮಳೆ; ಆತಂಕದಲ್ಲಿ ರೈತ ಸಮುದಾಯ

ಮುಂಗಾರು ಆರಂಭವಾಗಿ ವಾರಗಳೇ ಕಳೆದಿವೆ. ಆದರೆ ಮಳೆ ಮಾತ್ರ ಮಾಯವಾಗಿದೆ. ಮುಂಗಾರು ಪೂರ್ವ ಮಳೆ ದೊಡ್ಡ ಪ್ರಮಾಣದಲ್ಲಿ ಸುರಿದಿದ್ದರಿಂದ ಮುಂಗಾರು ಮಳೆಯೂ ಚೆನ್ನಾಗಿ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು Read more…

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು Read more…

ಸಿಗಂದೂರಿನಲ್ಲೂ ಬಳಕೆಯಾಯ್ತಾ ಸ್ಯಾಟಲೈಟ್ ಫೋನ್…? ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ರಾಜ್ಯದ ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಸೆಟಲೈಟ್ ಫೋನ್ ಬಳಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳುವುದರ Read more…

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡುವ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೇ, ಇದೇ ಮೊದಲ ಬಾರಿಗೆ ಪಠ್ಯ Read more…

ನಿವೃತ್ತಿ ದಿನ ‘ಜೈ ಮಹಾರಾಷ್ಟ್ರ’ ಘೋಷಣೆ ಕೂಗಿದ ಬೆಳಗಾವಿ ಪಾಲಿಕೆ ನೌಕರ

33 ವರ್ಷಗಳ ಕಾಲ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ನೌಕರನೊಬ್ಬ ನಿವೃತ್ತಿ ದಿನ ಮಹಾರಾಷ್ಟ್ರ ಪರ ಘೋಷಣೆ ಕೂಗಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರಪಾಲಿಕೆ ದ್ವಿತೀಯ ದರ್ಜೆ ಸಹಾಯಕ Read more…

ಜೂನ್‌ 22 ರಿಂದ ಬೆಂಗಳೂರಿನಲ್ಲಿ IKEA ಸ್ಟೋರ್‌ ಶುರು

ಬೆಂಗಳೂರಿನ ನಾಗಸಂದ್ರದಲ್ಲಿ ಐಕೆಇಎ(IKEA) ಬೆಂಗಳೂರು ಸ್ಟೋರ್ ಜೂನ್ 22 ರಂದು ತೆರೆಯಲಿದೆ ಎಂದು ಕಂಪನಿ ಮಂಗಳವಾರ ಪ್ರಕಟಿಸಿದೆ. ಮುಂಬೈ ಮತ್ತು ಹೈದರಾಬಾದ್ ನಂತರ ಭಾರತದಲ್ಲಿ ಐಕೆಇಎ ನ ಮೂರನೇ Read more…

ಶೈಕ್ಷಣಿಕ ಸಾಲದ ಹೊರೆ ತಂದೆಯ ಜೀವ ಕಸಿದರೂ ಛಲ ಬಿಡದೆ ಐಎಎಸ್‌ ಪಾಸಾದ ಮಗಳು

ನೋವಿನ ನಡುವೆಯೂ ಸಮಾಧಾನ ನೀಡುವ ಸುದ್ದಿ ಇದು. ಶೈಕ್ಷಣಿಕ ಸಾಲದ ಹೊರೆ ತಾಳಲಾಗದೆ ಬದುಕು ಕೊನೆಗೊಳಿಸಿದ ಅಪ್ಪನ ಆಸೆಯನ್ನು ಛಲ ಬಿಡದೆ ಈಡೇರಿಸಿದ ಮಗಳ ಸಾಧನೆ ಇದು. ಐಎಎಸ್‌ Read more…

BIG NEWS: ರಾಜ್ಯಾದ್ಯಂತ 50 ಕಡೆಗಳಲ್ಲಿ ಏಕಕಾಲದಲ್ಲಿ IT ದಾಳಿ; ಉದ್ಯಮಿಗಳಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಉದ್ಯಮಿಗಳಿಗೆ ಬೆವರಿಳಿಸಿದ್ದಾರೆ. 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಸರ್ಚ್ ವಾರಂಟ್ ಮೂಲಕ Read more…

Shocking: ಕರ್ನಾಟಕದಲ್ಲಿ ಗುಟ್ಕಾ ಜಗಿಯುವವರ ಸಂಖ್ಯೆಯಲ್ಲಿ ಹೆಚ್ಚಳ….!

ಜೀವಕ್ಕೆ ಮಾರಕವಾಗಿರುವ ತಂಬಾಕು ಸೇವನೆ ಪ್ರಮಾಣ ರಾಷ್ಟ್ರೀಯ ಮಟ್ಟದಲ್ಲಿ 27.3 ರಷ್ಟು ಇಳಿಕೆಯಾಗಿದ್ದರೆ, ಕರ್ನಾಟಕದ ಯುವ ಸಮುದಾಯ ಗುಟ್ಕಾ ಅಥವಾ ಪಾನ್ ಮಸಾಲ ಸೇವನೆಯನ್ನು ಹೆಚ್ಚು ಮಾಡಿದ್ದಾರೆ. ರಾಷ್ಟ್ರೀಯ Read more…

BIG NEWS: ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ ಪ್ರವೇಶವಾಗಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ Read more…

ʼಗುರುರಾಯʼರ ಕ್ಷೇತ್ರ ಮಂತ್ರಾಲಯದ ಮಹಾತ್ಮೆ

ರಾಘವೇಂದ್ರ ಸ್ವಾಮಿಗಳು ಇಂದಿಗೂ ನೆಲೆಸಿದ್ದಾರೆ ಎಂದು ನಂಬಲಾದ ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆದವಾನಿ ತಾಲ್ಲೂಕಿನಲ್ಲಿದೆ. ಶ್ರೀ ರಾಘವೇಂದ್ರ ಸ್ವಾಮಿರವರ ನೆಲೆವೀಡಾಗಿದ್ದರಿಂದ ಪ್ರಖ್ಯಾತಿಗೊಂಡ ಸ್ಥಳವಿದು. ತುಂಗಭದ್ರಾ ನದಿಯ ದಂಡೆಯಲ್ಲಿದೆ. Read more…

ಪಿಎಸ್‌ಐ ನೇಮಕ ಹಗರಣ ಎಫೆಕ್ಟ್:‌ ಪರೀಕ್ಷಾರ್ಥಿಗಳ ಕಿವಿ ಪರೀಕ್ಷಿಸಿದ ENT ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪಿಎಸ್‌ಐ ನೇಮಕ ಹಗರಣದ ಕಾರಣ, ನೇಮಕಾತಿ ಅಕ್ರಮ ತಡೆಗಟ್ಟಲು ಇಎನ್‌ಟಿ ಟೆಸ್ಟ್‌ ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ, ಇಎನ್‌ಟಿ ತಜ್ಞರು Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

BIG NEWS: ಅವಧಿಗೂ ಮುನ್ನವೇ ಮುಂಗಾರು ಆರಂಭ; ತಿಂಗಳಾಂತ್ಯಕ್ಕೆ ರಾಜ್ಯ ಪ್ರವೇಶಿಸಲಿರುವ ಮಾನ್ಸೂನ್; ಭಾರಿ ಮಳೆ ಸಾಧ್ಯತೆ

ಬೆಂಗಳೂರು: ವಾಡಿಕೆಯಂತೆ ಪ್ರತಿವರ್ಷ ಜೂನ್ ಮೊದಲ ವಾರದಲ್ಲಿ ಆರಂಭವಾಗಬೇಕಿದ್ದ ಮುಂಗಾರು ಈ ಬಾರಿ ಬೇಗನೇ ಆರಂಭವಾಗುತ್ತಿದ್ದು, ಮೇ 27ರಂದೆ ಮುಂಗಾರು ಆಗಮನವಾಗಲಿದೆ. ಜೂನ್ 1 ಅಥವಾ ಬಳಿಕ ಕೇರಳದ Read more…

ಮಗನ ಸಾವಿನ ನೋವಿನಲ್ಲೂ ʼಅಂಗಾಂಗʼ ದಾನ ಮಾಡಿ ಹೃದಯವಂತಿಕೆ ಮೆರೆದ ಕುಟುಂಬ

ಬುಧವಾರ ರಸ್ತೆ ಅಪಘಾತದ ನಂತರ ಮೆದುಳು ಡೆಡ್ ಎಂದು ಘೋಷಿಸಲ್ಪಟ್ಟ 32 ವರ್ಷದ ವ್ಯಕ್ತಿಯಿಂದ ಹೃದಯ ಸ್ವೀಕರಿಸಿದ ನಂತರ ಬೆಳಗಾವಿಯ 36 ವರ್ಷದ ವ್ಯಕ್ತಿಯು ಹೊಸ ಜೀವನ ಪಡೆದುಕೊಂಡಿದ್ದಾರೆ. Read more…

BIG NEWS: ಮಕ್ಕಳಲ್ಲಿ ಟೊಮೆಟೊ ಜ್ವರ ಭೀತಿ; ಎಚ್ಚರ ವಹಿಸುವಂತೆ ಆರೋಗ್ಯ ಸಚಿವ ಡಾ. ಸುಧಾಕರ್ ಸೂಚನೆ

ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ನಡುವೆಯೇ ಇದೀಗ ಮಕ್ಕಳಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು, ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ದಂಗಾಗಿಸುವಂತಿದೆ ಸಾಕ್ಷ್ಯ ನಾಶ ಮಾಡಲು ಪಿಎಸ್ಐ ನೇಮಕಾತಿ ಅಕ್ರಮದ ಆರೋಪಿ ಮಾಡಿರುವ ತಂತ್ರ…!

ಪಿಎಸ್ಐ ನೇಮಕಾತಿ ಅಕ್ರಮದ ಹಲವು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಈಗಾಗಲೇ ಹೆಡೆಮುರಿ ಕಟ್ಟಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲೂ ಪ್ರಕರಣದ ಕಿಂಗ್ ಪಿನ್ ಗಳಾದ ದಿವ್ಯ ಹಾಗರಗಿ, ಮಂಜುನಾಥ Read more…

ಕಿರುಕುಳಕ್ಕೆ ಬೇಸತ್ತು ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರೂ ಜೀವನಾಂಶಕ್ಕೆ ಅರ್ಹ: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರಕರಣವೊಂದರಲ್ಲಿ ರಾಜ್ಯ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪತಿ ಹಾಗೂ ಆತನ ಮನೆಯವರ ಕಿರುಕುಳದಿಂದ ಬೇಸತ್ತು ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರೂ ಸಹ ಆಕೆ ಜೀವನಾಂಶ ಪಡೆಯಲು ಅರ್ಹರು ಎಂದು Read more…

ಗಡಿ ಪ್ರದೇಶದ ಒಂದಿಂಚೂ ಜಾಗ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಮಹಾರಾಷ್ಟ್ರದ ಕ್ಯಾತೆಗೆ ಸಿಎಂ ಖಡಕ್ ನುಡಿ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಕರ್ನಾಟಕದ ಗಡಿಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಡೆಯುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂಬ ಹೇಳಿಕೆ ಬೆನ್ನಲ್ಲೇ Read more…

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್ ಜನರಲ್ ರಾಜು

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರನ್ನು ನೇಮಿಸಲಾಗಿದ್ದು, ಮೇ1ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಮೂಲದ Read more…

Big News: ರಾಜ್ಯದಲ್ಲಿ 9 ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಸಿದ್ಧತೆ

ರಾಜ್ಯದಲ್ಲಿ ಈಗಾಗಲೇ 65 ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ Read more…

ಸಾಲ ತೀರಿಸಲಿಲ್ಲವೆಂದು ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಮಾಡಿ ಕಳಿಸಿದ ಯುವಕ ಅಂದರ್

ಸಾಲ ಮರುಪಾವತಿ ಮಾಡದ ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಕಳಿಸಿದ ಸಾಲ ವಸೂಲಾತಿ ಏಜೆಂಟ್ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. 9,000 ರೂಪಾಯಿ ಸಾಲ ಮರುಪಾವತಿಸಲು ವಿಫಲವಾದ ಕಾರಣ Read more…

ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಕಳೆದ 10 ವರ್ಷಗಳಲ್ಲಿ 17 ಲಕ್ಷಕ್ಕೂ ಅಧಿಕ ಮಂದಿಗೆ ಎಚ್‌ಐವಿ ಸೋಂಕು: RTI ಮಾಹಿತಿಯಲ್ಲಿ ಬಹಿರಂಗ

ದೇಶದಲ್ಲಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಕಳೆದ 10 ವರ್ಷಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಾರತೀಯರು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಆರ್ ಟಿ ಐ ಬಹಿರಂಗಪಡಿಸಿದೆ ಅಂದಹಾಗೆ, ಕಳೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...