alex Certify ಕರ್ನಾಟಕ | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಪರಸ್ಪರ ಮಂಗಳಸೂತ್ರ ಕಟ್ಟಿಕೊಂಡು ಸಮಾನತೆಯ ಮಂತ್ರದೊಂದಿಗೆ ಗೃಹಸ್ಥಾಶ್ರಮ ಪ್ರವೇಶಿಸಿದ ನವಜೋಡಿ

ಲಿಂಗ ಸಮಾನತೆಯನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿರುವ ಕರ್ನಾಟಕದ ಜೋಡಿಯೊಂದು, ತಮ್ಮ ಮದುವೆಯಲ್ಲಿ ಪರಸ್ಪರ ತಾಳಿ ಕಟ್ಟಿಕೊಂಡಿದ್ದಾರೆ. ಚಾಮರಾಜನಗರದಲ್ಲಿ ಜರುಗಿದ ಈ ಮದುವೆಯಲ್ಲಿ, ರೈತ ಹೋರಾಟಗಾರ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರ Read more…

ಬರೋಡ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿದ ಕರ್ನಾಟಕ ತಂಡ

ಬರೋಡ ವಿರುದ್ಧ ವಿಜಯ್ ಹಜಾರೆ ಟೂರ್ನಿಯಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ತಂಡವು 6 ವಿಕೆಟ್ ಗಳ ಜಯ ಗಳಿಸಿದೆ. ಪಂದ್ಯ ಕೊನೆಯ ಘಟ್ಟಕ್ಕೆ ಬಂದು ನಿಂತ ಸಂದರ್ಭದಲ್ಲಿ ಮಳೆಯಾಗಿದ್ದರಿಂದಾಗಿ Read more…

BIG BREAKING: ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೋರ್ವ ವ್ಯಕ್ತಿಯಲ್ಲಿ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 34 Read more…

ಹಾಲಿ ಚಾಂಪಿಯನ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಕರ್ನಾಟಕ

ಮೊದಲ ಪಂದ್ಯ ಗೆದ್ದು, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಕರ್ನಾಟಕ ತಂಡ ಮೂರನೇ ಪಂದ್ಯದಲ್ಲಿ ಭರ್ಜರಿ ಜಯದೊಂದಿಗೆ ಕಮ್ ಬ್ಯಾಕ್ ಮಾಡಿದೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಶನಿವಾರ Read more…

ಸರ್ಕಾರದ ಸುರಕ್ಷತಾ ಮಾನದಂಡ ಅನುಸರಿಸಲು ಹೋದ್ರೆ ʼಬಂದ್‌ʼ ಆಗಲಿವೆ 10 ಸಾವಿರಕ್ಕೂ ಅಧಿಕ ಶಾಲೆಗಳು..!

ಬೆಂಗಳೂರು: ಸುರಕ್ಷತಾ ಮಾನದಂಡಗಳನ್ನು ಅನುಸರಿಸದ ರಾಜ್ಯದಲ್ಲಿನ 10 ಸಾವಿರ ಖಾಸಗಿ ಶಾಲೆಗಳ ಬಾಗಿಲು ಮುಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಶಾಲೆಗಳನ್ನು ಮುಚ್ಚದಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ Read more…

ರಾಜ್ಯಾದ್ಯಂತ ಪ್ರತಿಭಟನೆಗಿಳಿದ ಅತಿಥಿ ಉಪನ್ಯಾಸಕರು

ಬೆಂಗಳೂರು: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿರುವ 444 ಕ್ಕೂ ಹೆಚ್ಚು ಕಾಲೇಜಿನ 11 ಸಾವಿರ Read more…

ಮತ್ತೆ ವರುಣನ ಆತಂಕ; ರಾಜ್ಯದಲ್ಲಿ ಮೂರು ದಿನ ಮಳೆಯ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ ತಿಂಗಳ ಮೊದಲ ವಾರ ಮುಗಿದರೂ ಮಳೆಯ ಆತಂಕ ಮಾತ್ರ ನಿಲ್ಲುತ್ತಿಲ್ಲ. ಇನ್ನೂ ಮೂರು ದಿನ ರಾಜ್ಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ Read more…

ವಿಜಯ್ ಹಜಾರೆ ಟೂರ್ನಿಯಲ್ಲಿ ಶುಭಾರಂಭ ಪಡೆದ ಕರ್ನಾಟಕ

ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಪಿಯ ಮೊದಲ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ. ಎಲೈಟ್ ಗ್ರೂಪ್ ಬಿನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕವು ಪುದುಚೆರಿ ವಿರುದ್ಧ ಮೊದಲ ಪಂದ್ಯ ಎದುರಿಸಿತ್ತು. Read more…

BIG NEWS: ವಿದ್ಯುತ್‌ ಕಡಿತವಾದಲ್ಲಿ ಎಸ್ಕಾಂಗಳಿಗೆ ಬೀಳುತ್ತೆ ದಂಡ…!

ಬೆಸ್ಕಾಂ ಸೇರಿದಂತೆ ವಿದ್ಯುತ್‌ ವಿತರಣಾ ಸಂಸ್ಥೆಗಳು (ಎಸ್ಕಾಂಗಳು) ಇನ್ನು ಮುಂದೆ ನಿಯಮಗಳ ಅನುಸಾರ ವಿದ್ಯುತ್‌ ಪೂರೈಕೆ ಮಾಡಲು ವಿಫಲವಾದಲ್ಲಿ ಪ್ರತಿನಿತ್ಯ 1000 ರೂ.ಗಳಂತೆ ಪರಿಹಾರ ನೀಡಬೇಕಾಗುತ್ತದೆ. ಗ್ರಾಹಕರಿಗೆ ಅಧಿಕಾರ Read more…

BIG BREAKING: ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಒಮಿಕ್ರಾನ್‌ ಪ್ರಕರಣ ಪತ್ತೆ – ದೇಶದ ಒಟ್ಟು ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆ

ದೇಶದಲ್ಲಿ ಗುರುವಾರದಂದು ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಬ್ಬರಿಗೆ ಈ ಸೋಂಕು ತಗುಲಿತ್ತು. ಇದಾದ ಬಳಿಕ ಶನಿವಾರದಂದು ಗುಜರಾತಿನ ಜಾಮ್‌ Read more…

‘ಕೋವಿಡ್’ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್ ನ ಎರಡು ಪ್ರಕರಣಗಳು ಪತ್ತೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಸೋಂಕು ವ್ಯಾಪಿಸದಂತೆ ತಡೆಗಟ್ಟುವ ಸಲುವಾಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ವಿಮಾನ ನಿಲ್ದಾಣ Read more…

ರಾಜ್ಯದಲ್ಲಿ ಒಮಿಕ್ರಾನ್‌ 2 ಪ್ರಕರಣ ಪತ್ತೆ: ಒಬ್ಬರು ದ. ಅಫ್ರಿಕಾದಿಂದ ಬಂದಿದ್ದರೆ ಮತ್ತೊಬ್ಬರಿಗೆ ಟ್ರಾವೆಲ್‌ ಹಿಸ್ಟರಿಯೇ ಇಲ್ಲ

ಗುರುವಾರದಂದು ರಾಜ್ಯದಲ್ಲಿ ಇಬ್ಬರಿಗೆ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಒಮಿಕ್ರಾನ್‌ ಮೂಲ ಸ್ಥಾನವಾಗಿರುವ ದಕ್ಷಿಣ ಅಫ್ರಿಕಾದಿಂದ ಬಂದವರಾಗಿದ್ದರೆ ಮತ್ತೊಬ್ಬರಿಗೆ ಪ್ರಯಾಣದ Read more…

BIG NEWS: 2 ಡೋಸ್ ಲಸಿಕೆ ಪಡೆದಿದ್ದರೂ ಇಬ್ಬರಲ್ಲೂ ಒಮಿಕ್ರಾನ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದ್ದು, ಅಚ್ಚರಿ ವಿಚಾರವೆಂದರೆ ಇಬ್ಬರೂ ಎರಡು ಡೋಸ್ ಲಸಿಕೆ ಪಡೆದವರಾಗಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

SHOCKING NEWS: ಬೆಂಗಳೂರು ಮೂಲಕವೇ ಒಮಿಕ್ರಾನ್ ದೇಶಕ್ಕೆ ಎಂಟ್ರಿ…!

ಬೆಂಗಳೂರು: ಭಾರತದಲ್ಲಿ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಅದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ದೃಢಪಟ್ಟಿರುವುದು ಸಿಲಿಕಾನ್ ಸಿಟಿ ಜನರನ್ನು ಇನ್ನಷ್ಟು ಆತಂಕಕ್ಕೀಡುಮಾಡಿದೆ. Read more…

48 ಗಂಟೆಗಳಲ್ಲಿ ಭಾರತಕ್ಕೆ ಅಪ್ಪಳಿಸಲಿದೆ ಜಾವದ್ ಚಂಡಮಾರುತ; ರಾಜ್ಯದಲ್ಲಿ 12 ರೈಲು ಸೇವೆ ಸ್ಥಗಿತ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ 48 ಗಂಟೆಗಳಲ್ಲಿ ಭಾರತಕ್ಕೆ ಜವಾದ್ ಚಂಡಮಾರು ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ಬೆಚ್ಚಿಬೀಳಿಸುವಂತಿದೆ ಕಳೆದೊಂದು ದಶಕದಲ್ಲಿ ದೇಶದಲ್ಲಿ ಮೃತಪಟ್ಟ ಆನೆಗಳ ಸಂಖ್ಯೆ..!

ದೇಶದಲ್ಲಿ ಕಳೆದ 10 ವರ್ಷಗಳಿಂದ ಡಿಸೆಂಬರ್​ 31,2020 ರವರೆಗೆ ನೈಸರ್ಗಿಕ ಕಾರಣಗಳನ್ನು ಹೊರತುಪಡಿಸಿ ಇತರೆ ಕಾರಣಗಳಿಂದ ಬರೋಬ್ಬರಿ 1160 ಆನೆಗಳು ಸಾವನ್ನಪ್ಪಿವೆ ಎಂದು ಕೇಂದ್ರ ಪರಿಸರ, ಅರಣ್ಯ ಹಾಗೂ Read more…

ಕೃಷಿ ಕಾಯ್ದೆ ವಿರುದ್ಧ ಮತ್ತೆ ಬೀದಿಗಿಳಿದ ಅನ್ನದಾತ; ರಾಜ್ಯದ ಹಲವೆಡೆ ರಸ್ತೆ ತಡೆ; ಬಾರುಕೋಲು ಚಳುವಳಿ ನಡೆಸಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ರೈತರ ಆಕ್ರೋಶ ಕಟ್ಟೆಯೊಡೆದಿದ್ದು, ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಸಂವಿಧಾನಾತ್ಮಕವಾಗಿ ಹಿಂಪಡೆಯುವಂತೆ ಆಗ್ರಹಿಸಿ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಕೃಷಿ ಕಾಯ್ದೆ Read more…

BIG NEWS: 15 ಭ್ರಷ್ಟರು; 408 ACB ಅಧಿಕಾರಿಗಳಿಂದ 68 ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ಸಮರ ಸಾರಿದ್ದು, ರಾಜ್ಯದ 68 ಕಡೆಗಳಲ್ಲಿ ದಾಳಿ ನಡೆಸಿ Read more…

BIG NEWS: ರಣಭೀಕರ ಮಳೆಗೆ 17 ಜನ ಬಲಿ; 100ಕ್ಕೂ ಹೆಚ್ಚು ಜನರು ನಾಪತ್ತೆ

ಹೈದರಾಬಾದ್: ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳಲ್ಲಿ ರಣಭೀಕರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಕಡಪ ಹಾಗೂ ಚಿತ್ತೂರು ಜಿಲ್ಲೆಗಳು ನಲುಗಿ ಹೋಗಿದ್ದು, Read more…

BIG NEWS: ರಕ್ಕಸ ಮಳೆ; ರಾಜ್ಯದಲ್ಲಿ ಐವರು ಬಲಿ; ಜಿಲ್ಲಾಡಳಿತಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Read more…

BIG NEWS: ಭಾರಿ ಮಳೆ; ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ನ.23ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ Read more…

BIG NEWS: ರಾಜ್ಯಾದ್ಯಂತ ಇನ್ನೂ 5 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಮಳೆ ಅವಾಂತರದಿಂದ ಸಿಲಿಕಾನ್ ಸಿಟಿ ಜನರು ತತ್ತರಗೊಂಡಿದ್ದಾರೆ. ಈ ನಡುವೆ ಇನ್ನೂ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಗಮನಿಸಿ: ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈಗಾಗಲೇ ಚಳಿಯಿಂದ ತತ್ತರಿಸುತ್ತಿರುವ ಜನತೆಗೆ ಮಳೆರಾಯ ಮತ್ತಷ್ಟು ಹೈರಾಣಾಗಿಸಿದ್ದಾನೆ. ಗುರುವಾರದಂದು ಸಹ ಬೆಂಗಳೂರು ಸೇರಿದಂತೆ ದಕ್ಷಿಣ Read more…

BIG NEWS: ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ Read more…

BIG NEWS: ರಾಜ್ಯಾದ್ಯಂತ ಮತ್ತೆ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, Read more…

ಅಚ್ಚರಿ….! ಯಾವ ರಾಜ್ಯದ ಜನರು ಕೊರೊನಾ ನಂತ್ರ ಹೆಚ್ಚು ಪ್ರವಾಸಕ್ಕೆ ಹೋಗ್ತಿದ್ದಾರೆ ಗೊತ್ತಾ…?

ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗ್ತಿದೆ. ಕೊರೊನಾ ಲಸಿಕೆ ಹಾಗೂ ಕೊರೊನಾಕ್ಕೆ ಹೆಚ್ಚಿನ ಚಿಕಿತ್ಸೆ ಲಭ್ಯವಿರುವ ಕಾರಣ, ಕೊರೊನಾ ಮೂರನೇ ಅಲೆ ಭಯದಲ್ಲಿಯೇ ಜನರು ಹೊರಗೆ ಬರ್ತಿದ್ದಾರೆ. ಕೊರೊನಾ Read more…

ನವೆಂಬರ್ ನಲ್ಲಿ ಹಬ್ಬದ ಸರಮಾಲೆ: ಇಷ್ಟು ದಿನ ಇರಲಿದೆ ಬ್ಯಾಂಕ್ ರಜೆ

ನವೆಂಬರ್ ತಿಂಗಳು ಶುರುವಾಗ್ತಿದೆ. ಹಬ್ಬದ ಋತು ಮುಂದುವರೆದಿದೆ. ನವೆಂಬರ್ ನಲ್ಲಿ ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳಿವೆ. ಹಾಗಾಗಿ ನವೆಂಬರ್ ನಲ್ಲಿ ಅನೇಕ ದಿನ ಬ್ಯಾಂಕ್ ರಜೆಯಿರಲಿದೆ. ಭಾರತೀಯ ರಿಸರ್ವ್ Read more…

BIG NEWS: ಮತ್ತೆ ಮೂರು ದಿನಗಳ ಕಾಲ ಭಾರಿ ಮಳೆ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, Read more…

ಕೈ ಮುಗಿಯಿರಿ ಕೊಲ್ಲೂರ ಸಿರಿದೇವಿ ಮೂಕಾಂಬಿಕೆಗೆ

ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದು. ಪರ್ಣಿಕಾ ನದಿಯ ದಂಡೆಯಲ್ಲಿ ಕೊಡಚಾದ್ರಿ ಬೆಟ್ಟದಿಂದ ಆವೃತವಾದ ಪ್ರದೇಶದಲ್ಲಿ, ಸುಂದರ ಪ್ರದೇಶದಲ್ಲಿ ದೇಗುಲವಿದೆ. Read more…

ಮೆಚ್ಚಿನ ಬಸವಣ್ಣನ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರ ಆಯೋಜಿಸಿದ ಗ್ರಾಮಸ್ಥರು

ಯಾವುದೇ ಸಿನಿಮಾ ನಟನಿಗೂ ಕಡಿಮೆ ಇಲ್ಲದ ಅಭಿಮಾನಿಗಳನ್ನು ಹೊಂದಿರುವ ಈ ಬಸವನ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯ ಕೇರಿಮಟ್ಟಿಹಳ್ಳಿಯ 6-ವರ್ಷದ ಬಸವ ಗ್ರಾಮಸ್ಥರ ಮೆಚ್ಚಿನ ಮಗನಾಗಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...