alex Certify ಕರ್ನಾಟಕ | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ನೆಮ್ಮದಿ’ ಸುದ್ದಿ

ಅಸಂಘಟಿತ ವಲಯಗಳ ಪೈಕಿ ಒಂದಾದ ಕಾರ್ಮಿಕ ವಲಯ ಸದಾ ಸಮಸ್ಯೆಗಳನ್ನು ಎದುರಿಸುತ್ತಲೇ ಇರುತ್ತದೆ. ಇಂತಹ ಕಾರ್ಮಿಕರಿಗೆ ಇದೀಗ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ Read more…

BIG NEWS: ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆಯು ಕೇರಳ, ತಮಿಳು ನಾಡು ಹಾಗೂ ಕರ್ನಾಟಕದಲ್ಲಿ ಇಂದಿನಿಂದ ಆಗಸ್ಟ್​ 30ರವರೆಗೆ ಭಾರೀ ಮಳೆ ಸಂಭವಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂಬರುವ 2 ದಿನಗಳಲ್ಲಿ (ಆಗಸ್ಟ್​ Read more…

ನಮ್ಮ ಪೋಷಕರಿಗೂ ವೀಸಾ ನೀಡಿ ಎಂದು ಕರ್ನಾಟಕದಲ್ಲಿನ ಅಫ್ಘನ್ ವಿದ್ಯಾರ್ಥಿಗಳ ಮೊರೆ

ತಾಲಿಬಾನಿಗಳ ಕ್ರೌರ್ಯದಿಂದ ಅಕ್ಷರಶಃ ನರಕವಾಗಿರುವ ಅಫ್ಘಾನಿಸ್ತಾನದಿಂದ ತಮ್ಮ ಪೋಷಕರನ್ನು ಆದಷ್ಟು ಬೇಗ ಭಾರತದಂತಹ ಸುರಕ್ಷಿತ ರಾಷ್ಟ್ರಕ್ಕೆ ಕರೆತರುವಂತೆ ಕರ್ನಾಟಕದಲ್ಲಿ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಫ್ಘನ್ ವಿದ್ಯಾರ್ಥಿಗಳು ಮನವಿ Read more…

ತಮಿಳುನಾಡಿಗೆ ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಶುರು

ಕೊರೊನಾ ಕಾರಣಕ್ಕಾಗಿ ನೆರೆರಾಜ್ಯ ತಮಿಳುನಾಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರವನ್ನು ಏಪ್ರಿಲ್ 27 ರಿಂದ ಸ್ಥಗಿತಗೊಳಿಸಲಾಗಿದ್ದು, ಇದೀಗ ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬಸ್ Read more…

ಯಾರೋ ಮಾಡಿದ ತಪ್ಪಿಗೆ ಸೌದಿಯಲ್ಲಿ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ಮರಳಿದ‌ ಎಸಿ ತಂತ್ರಜ್ಞ

ತಾನು ಮಾಡದ ತಪ್ಪಿಗೆ 600 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ 34 ವರ್ಷದ ಹರೀಶ್ ಬಂಗೇರಾ ಎಂಬ ಎಸಿ ತಂತ್ರಜ್ಞರೊಬ್ಬರು ಸೌದಿ ಅರೇಬಿಯಾದಿಂದ ತಾಯ್ನಾಡಿಗೆ ಮರಳಿದ್ದಾರೆ. ಮೆಕ್ಕಾ Read more…

ಕೊಡಗಿನ ಬೆಟ್ಟಗಳಿಗೆ ನೀಲಿ ಬಣ್ಣ ತುಂಬುತ್ತಿದೆ ʼನೀಲಕುರಂಜಿʼ ಪುಷ್ಪ

ಐದರಿಂದ 12 ವರ್ಷಗಳಿಗೊಮ್ಮೆ ಅರಳುವ ನೀಲಕುರಂಜಿ ಹೂವುಗಳನ್ನು ನೋಡಲು ಪ್ರಕೃತಿ ಪ್ರಿಯರು ಪಶ್ಚಿಮ ಘಟ್ಟಗಳ ಆಯ್ದ ಧಾಮಗಳಿಗೆ ದೂರದೂರುಗಳಿಂದ ಹೋಗುತ್ತಾರೆ. ಕೊಡಗಿನ ಘಟ್ಟಗಳಿಗೆ ನೀಲಿ ಬಣ್ಣ ತುಂಬುತ್ತಿರುವ ಈ Read more…

ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶೆಯಾಗಲಿದ್ದಾರೆ ಈ ಕನ್ನಡತಿ

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಬಿ.ವಿ. ನಾಗರತ್ನ 2027ರಲ್ಲಿ ನೇಮಕವಾಗುವ ಸಾಧ್ಯತೆ ಇದೆ. ಪರಮೋಚ್ಛ ನ್ಯಾಯಾಲಯಕ್ಕೆ ನೇಮಕ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್‌.ವಿ. ರಮಣ ನೇತೃತ್ವದಲ್ಲಿ Read more…

ಕರ್ನಾಟಕದಲ್ಲಿವೆ 176 ತಳಿಯ ಚಿಟ್ಟೆ…! ಗಣತಿಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ದೇಶದ ಜೀವವೈವಿಧ್ಯತೆಯನ್ನು ಅರಿಯಲು ಹಾಗೂ ಚಿಟ್ಟಿಗಳ ಜನಸಂಖ್ಯೆಯ ನಕ್ಷೆಯನ್ನು ಸಿದ್ಧಪಡಿಸಲು 50ರಷ್ಟು ಪರಿಸರ ಸಂಘಟನೆಗಳು ಅಖಿಲ ಭಾರತ ಚಿಟ್ಟಿಗಳ ಗಣತಿ ಮಾಡಿವೆ. ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ನೇತೃತ್ವದಲ್ಲಿ Read more…

BIG NEWS: ಕರ್ನಾಟಕದಲ್ಲಿ ಶುರುವಾಗಿದೆಯಾ ಮೂರನೇ ಅಲೆ…? ಬೆಚ್ಚಿಬೀಳಿಸುತ್ತೆ ಕಳೆದ 5 ದಿನಗಳಲ್ಲಿ ವರದಿಯಾದ ಕೊರೊನಾ ಸೋಂಕಿತ ಮಕ್ಕಳ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬಹುದು Read more…

GOOD NEWS: ಕೇಂದ್ರದಿಂದ ರಾಜ್ಯಕ್ಕೆ ಆದಾಯ ಕೊರತೆ ಅನುದಾನ ಬಿಡುಗಡೆ

ನವದೆಹಲಿ: ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದಾಯ ಕೊರತೆಯ ಅನುದಾನ ಬಿಡುಗಡೆ ಮಾಡಿದೆ. 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಈ Read more…

ಮೃತಪಟ್ಟ ಮಂಗಕ್ಕೆ ಅಂತ್ಯಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು

ವಿದ್ಯುದಾಘಾತದಿಂದ ಮೃತಪಟ್ಟ ಹೆಣ್ಣು ಲಂಗೂರ್‌ ಮಂಗವೊಂದಕ್ಕೆ ಮಾನವರಂತೆಯೇ ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ಹುಬ್ಬಳಿ ಬಳಿಯ ಸೂರಶೆಟ್ಟಿಕೊಪ್ಪ ಗ್ರಾಮದಲ್ಲಿ ಜರುಗಿದೆ. ವಿದ್ಯುತ್ ಪ್ರವಾಹಿಸುತ್ತಿದ್ದ ತಂತಿಯೊಂದನ್ನು ಮುಟ್ಟಿ ಮಂಗ ಮೃತಪಟ್ಟಿದ್ದು, Read more…

ಮಂಗಳೂರಿನಲ್ಲಿ ಕೋವಿಡ್‌ನ ಎಟಾ ಅವತಾರ ಪತ್ತೆ

ಕೋವಿಡ್-19 ವೈರಾಣುವಿನ ಎಟಾ (ಬಿ.1.525) ಅವತರಣಿಕೆಯು ಮಂಗಳೂರಿನ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದೆ. ದುಬೈನಿಂದ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಆರ್‌ಟಿ ಪಿಸಿಆರ್‌ ಸ್ಯಾಂಪಲ್‌ನಲ್ಲಿ ಅವರಿಗೆ ಎಟಾ ವೈರಾಣುವಿದ್ದ ವಿಷಯ ತಿಳಿದುಬಂದಿದೆ ಎಂದು ಜಿಲ್ಲಾ Read more…

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ. Read more…

ಇಲ್ಲಿದೆ ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ ಕಿರು ಪರಿಚಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಜೆಪಿಯ ಶಾಸಕಾಂಗ ಪಕ್ಷವು ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಈ ಮೂಲಕ ಬಿ.ಎಸ್‌. ಯಡಿಯೂರಪ್ಪ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಬಿಜೆಪಿ Read more…

ಆಗಸ್ಟ್ ನಲ್ಲಿ ಬ್ಯಾಂಕುಗಳಿಗಿದೆ ಇಷ್ಟು ದಿನ ರಜಾ

ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವಿದ್ರೂ ಇದೇ ತಿಂಗಳಿನಲ್ಲಿ ಮುಗಿಸಿಕೊಳ್ಳಿ. ಯಾಕೆಂದ್ರೆ ಆಗಸ್ಟ್ ನಲ್ಲಿ 15 ದಿನಗಳ ಕಾಲ ಬ್ಯಾಂಕ್ ರಜೆ ಇರಲಿದೆ. ಆರ್‌ಬಿಐ ರಜಾ ಪಟ್ಟಿಯಲ್ಲಿ ಕೆಲವು ಪ್ರಾದೇಶಿಕ Read more…

BIG NEWS: ನಾಲ್ಕು ತಿಂಗಳಲ್ಲಿ ಬಿಜೆಪಿಯ 4 ʼಸಿಎಂʼಗಳ ಬದಲಾವಣೆ

ಬಹುದಿನಗಳ ಅನಿಶ್ಚಿತತೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಿಎಂ ಪದವಿಯಲ್ಲಿ ಒಂದು ಅವಧಿ ಪೂರ್ಣಗೊಳಿಸುವುದರಿಂದ ವಂಚಿತರಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಬಿಜೆಪಿಯ Read more…

ತ್ಯಾಜ್ಯದಿಂದ ಕಲಾಂ ಪ್ರತಿಮೆ ನಿರ್ಮಿಸಿದ ಇಂಜಿನಿಯರ್ಸ್

ದೇಶವಾಸಿಗಳ ಮನದಲ್ಲಿ ’ಕ್ಷಿಪಣಿ ಮಾನವ’ ಎಂದೇ ಸ್ಥಾನ ಪಡೆದಿರುವ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ದೇಶದ ವೈಜ್ಞಾನಿಕ ಸಮುದಾಯಕ್ಕೆ ಕೊಟ್ಟಿರುವ ಕೊಡುಗೆ ಬಹಳ ದೊಡ್ಡದು. ಕಲಾರಂ ಸ್ಮರಣಾರ್ಥ Read more…

BIG NEWS: ವರುಣನ ಆರ್ಭಟಕ್ಕೆ ಕರುನಾಡು ತತ್ತರ: 73 ರಾಷ್ಟ್ರೀಯ ಹೆದ್ದರಿಗಳು ಕುಸಿತ; 9 ಜನ ದುರ್ಮರಣ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಭೀತಿ ಉಂಟಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Read more…

ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್​ ತ್ಯಾಜ್ಯ..!

ಪ್ರತಿದಿನ ಮನೆ, ಅಂಗಡಿಗಳು ಕೈಗಾರಿಕಾ ಪ್ರದೇಶ ಹೀಗೆ ಸಾಕಷ್ಟು ಕಡೆಗಳಿಂದ ಪ್ಲಾಸ್ಟಿಕ್​ ತ್ಯಾಜ್ಯಗಳನ್ನ ಎಸೆಯಲಾಗುತ್ತದೆ. ಭೂಮಿಯಲ್ಲಿ ಕರಗದ ಈ ತ್ಯಾಜ್ಯಗಳು ಪರಿಸರ ನಾಶ ಮಾಡೋದ್ರ ಜೊತೆ ಜೊತೆಗೆ ಮೂಕ Read more…

BIG NEWS: ರಾಜ್ಯಾದ್ಯಂತ ಇನ್ನೂ 4 ದಿನ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕರ ಮಳೆಗೆ ಈಗಗಾಲೇ ಕರಾವಳಿ ಜಿಲ್ಲೆಗಳು ತತ್ತರಿಸಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು Read more…

ಶಾಲೆಗಳ ಪುನರಾರಂಭ; ಸುಳಿವು ನೀಡಿದ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಕಳೆದ ಒಂದುವರೆ ವರ್ಷದಿಂದ ಮನೆಯಲ್ಲಿಯೆ ಕಾಲ ಕಳೆದಿದ್ದ ಮಕ್ಕಳಿಗೆ ಶಾಲೆ, ಪಾಠ, ಪ್ರವಚನಗಳು ಮರೆತು ಹೋಗುವ ಸ್ಥಿತಿ ಬಂದಿದೆ. ಇದೀಗ ಶಿಕ್ಷಣ ಸಚಿವ ಸುರೇಶ್ Read more…

ಟೋಕಿಯೊ ಒಲಂಪಿಕ್ಸ್: ಮೂಡಬಿದರಿ ಆಳ್ವಾಸ್ ನ ಇಬ್ಬರು ಆಟಗಾರ್ತಿಯರ ಮೇಲೆ ಹೆಚ್ಚಿದ ನಿರೀಕ್ಷೆ

ಸದ್ಯ ಜುಲೈ 23ರಿಂದ ಟೋಕಿಯೊದಲ್ಲಿ ನಡೆಯುವ ಒಲಂಪಿಕ್ಸ್ ಮೇಲೆ ಎಲ್ಲರ ಕಣ್ಣಿದೆ. ಭಾರತ 18 ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದು, 120 ಆಟಗಾರರು ಸ್ಪರ್ಧೆ ನಡೆಸಲಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಕರ್ನಾಟಕರ Read more…

ಟೋಕಿಯೋ ಒಲಿಂಪಿಕ್ಸ್ 2020: ದಶಕಗಳ ಬಳಿಕ ಹಾಕಿ ತಂಡದಿಂದ ಕರ್ನಾಟಕ ಸ್ಥಾನ ವಂಚಿತ…..!

ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆ ಆಗಿದ್ದರೂ ಸಹ ಹಾಕಿಯ ತವರೂರು ಅಂದ ಕೂಡಲೇ ನೆನಪಾಗೋದೇ ನಮ್ಮ ರಾಜ್ಯದ ಕೊಡಗು. ಈ ಬಾರಿಯ ಟೋಕಿಯೋ ಒಲಿಂಪಿಕ್​ನಲ್ಲೂ ಸಹ ಚಿನ್ನದ ಪದಕವನ್ನ Read more…

ರಾಜ್ಯಾದ್ಯಂತ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 18ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು Read more…

ಕೊರೊನಾ ಮರೆತ ಜನ…! ಮತ್ತೊಮ್ಮೆ ‘ಲಾಕ್ ಡೌನ್’ ಭೀತಿ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸಿರುವುದನ್ನು ಜನ ಸಂಪೂರ್ಣವಾಗಿ ಮರೆತಂತೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಆದ ಸಾವು-ನೋವುಗಳನ್ನು ಜನ ಲೆಕ್ಕಕ್ಕೆ ಇಟ್ಟಂತೆ ಕಾಣುತ್ತಿಲ್ಲ. ಎರಡನೇ ಅಲೆ ಇಳಿಕೆಯಾಗಿರುವುದರ ಹಿನ್ನೆಲೆಯಲ್ಲಿ Read more…

ಮೊದಲ ಬಾರಿಗೆ ಯಾವುದೇ ಸಾವು – ಸೋಂಕಿಲ್ಲದ ಹೆಗ್ಗಳಿಕೆ ಹೊಂದಿದೆ ಈ ಜಿಲ್ಲೆ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತನ್ನ ಅಟ್ಟಹಾಸ ಮೆರೆದಿದ್ದು ಸಹಸ್ರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ದಿನನಿತ್ಯ ಪ್ರತಿ ಜಿಲ್ಲೆಯಲ್ಲೂ ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಕೊರೊನಾ ಎರಡನೇ Read more…

ಮಗುವನ್ನು ಅಪಹರಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಎರಡು ವರ್ಷದ ಮಗುವೊಂದನ್ನು ಅಪಹರಿಸಲು ಯತ್ನಿಸುತ್ತಿರುವ ವ್ಯಕ್ತಿಯೊಬ್ಬ ಖಾಸಗಿ ಬಸ್ ಒಂದನ್ನು ಏರುವ ವೇಳೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ. ಕುತ್ತಿಗೆ ಸುತ್ತ ಕಿತ್ತಳೆ ಬಣ್ಣದ ಸ್ಕಾರ್ಫ್ ಸುತ್ತಿಕೊಂಡಿರುವ Read more…

BIG NEWS: ಜುಲೈ 12ರಿಂದ 16ರವರೆಗೆ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಆರಂಭವಾಗಿತ್ತಾದರೂ ಆ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತವೋ ಇಲ್ಲವೋ ಎಂಬ ಆತಂಕ ರೈತಾಪಿ Read more…

ವೀಕೆಂಡ್ ಮಸ್ತಿಯಲ್ಲಿ ಕೊರೊನಾ ಮರೆತ ಜನ: ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ

ಕೊರೋನಾ 2 ನೇ ಅಲೆ ರಾಜ್ಯದ ಜನರನ್ನು ಇನ್ನಿಲ್ಲದಂತೆ ಕಾಡಿತ್ತು. ದೊಡ್ಡ ಪ್ರಮಾಣದಲ್ಲಿ ಸಾವು -ನೋವು ಸಂಭವಿಸಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬರೋಬ್ಬರಿ 50 ದಿನಗಳಿಗೂ ಅಧಿಕ Read more…

ಕೇರಳಕ್ಕೆ ಕಾಲಿಟ್ಟಿದೆಯಾ ಕೊರೊನಾ 3 ನೇ ಅಲೆ…? ಕಳವಳಕ್ಕೆ ಕಾರಣವಾಗಿದೆ ಪ್ರತಿನಿತ್ಯ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ

ಕಳೆದ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಕೊರೊನಾ ತನ್ನ ಅಟ್ಟಹಾಸ ಮುಂದುವರಿಸಿದೆ. ಮೊದಲನೇ ಅಲೆ ಮುಗಿದ ಬಳಿಕ ಶುರುವಾದ ಎರಡನೇ ಅಲೆ ದೊಡ್ಡಮಟ್ಟದಲ್ಲಿ ಸಾವು ನೋವಿಗೆ ಕಾರಣವಾಗಿದೆ. ಇದೀಗ ಎರಡನೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...