alex Certify ಕರ್ನಾಟಕ | Kannada Dunia | Kannada News | Karnataka News | India News - Part 49
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCK: ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ – ಒಂದೇ ದಿನ 127 ಸೋಂಕಿತರು ಪತ್ತೆ

ರಾಜ್ಯದಲ್ಲಿ ಇಂದು ಹೊಸದಾಗಿ 127 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1373 ಕ್ಕೆ ಏರಿಕೆಯಾಗಿದೆ. ಲಾಕ್‌ ಡೌನ್‌ ಸಡಿಲಿಕೆಯಾದ ಬಳಿಕ ರಾಜ್ಯದಲ್ಲಿ ಕೊರೊನಾ Read more…

ಬಿಗ್ ನ್ಯೂಸ್: ಪಾರ್ಸೆಲ್ ಸೇವೆ ಮುಂದುವರೆಸದಿರಲು ಹೋಟೆಲ್ ಮಾಲೀಕರ ನಿರ್ಧಾರ…?

ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿದ್ದು, ರಾಜ್ಯದಲ್ಲಿ ಈ ಹಿಂದಿನಂತೆ ಬಹುತೇಕ ಸೇವೆಗಳು ಮುಂದುವರಿಯಲಿವೆ. ಹೋಟೆಲ್, ಚಿತ್ರಮಂದಿರ, ಜಿಮ್, ಸಾರ್ವಜನಿಕ ಸಭೆ-ಸಮಾರಂಭ, ಧಾರ್ಮಿಕ ಮಂದಿರಗಳ Read more…

ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಅಂಫಾನ್ ಚಂಡಮಾರುತ..!

ದೇಶದೆಲ್ಲೆಡೆ ಕೊರೋನಾ ವೈರಸ್‌ನಿಂದಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಿದೆ. ಈ ಚಂಡಮಾರುತಕ್ಕೆ ಅಂಫಾನ್ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದ ಪರಿಣಾಮವಾಗಿ Read more…

BIG NEWS: ಮೂರನೇ ಹಂತದ ಪ್ಯಾಕೇಜ್ನಲ್ಲಿ ಕರ್ನಾಟಕಕ್ಕೆ ‘ಗುಡ್ ನ್ಯೂಸ್’

ಕೃಷಿ ಮೂಲ ಸೌಕರ್ಯಕ್ಕೆ 1 ಲಕ್ಷ ಕೋಟಿ ರೂಪಾಯಿ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಕೃಷಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಇದು ಮೂರನೇ ಘೋಷಣೆಯಾಗಿದೆ Read more…

ಹುಲಿಯಿಂದ ತಪ್ಪಿಸಿಕೊಳ್ಳಲು ಶ್ವಾನ ಮಾಡಿದ ಉಪಾಯ ವೈರಲ್

ತನ್ನನ್ನು ಬೇಟೆಯಾಡಲು ಬರುವ ಹುಲಿಯಿಂದ ತಪ್ಪಿಸಿಕೊಳ್ಳಲು ಕಾಡು ನಾಯಿಯೊಂದು ವಿಚಿತ್ರವಾಗಿ ಸದ್ದು ಮಾಡುತ್ತಾ, ಹುಲಿಯ ಯೋಜನೆ ತಲೆಕೆಳಗೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಬಿನಿ ಕಾಡಿನಲ್ಲಿ Read more…

ಶಾಕಿಂಗ್ ಸುದ್ದಿ: ಸಾವಿರದ ಗಡಿ ದಾಟುವತ್ತ ಸೋಂಕು ಪೀಡಿತರ ಸಂಖ್ಯೆ

ರಾಜ್ಯದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 990 ಕ್ಕೆ ತಲುಪಿದ್ದು, ಇಂದು ಮಧ್ಯಾಹ್ನ ಕೊರೊನಾಗೆ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ಹೊರಬಿದ್ದ ಬಳಿಕ ಈ ಸಂಖ್ಯೆ 1 ಸಾವಿರ ದಾಟಲಿದೆಯಾ Read more…

ಮೈಸೂರಿನಲ್ಲಿ ನೆಲೆಗೊಂಡಿರುವ ತಾಯಿ ʼಚಾಮುಂಡಿʼ

ಕರ್ನಾಟಕದ ಸಾಂಸ್ಕ್ರತಿಕ ನಗರಿ ಎಂದೇ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಅದರಲ್ಲಿ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ದೇವಸ್ಥಾನವಿದೆ. ಹಿಂದೂ ಧರ್ಮದಲ್ಲಿ ಚಾಮುಂಡಿ ಎಂದೂ ಪರಿಚಿತವಾಗಿರುವ ಹಿಂದು Read more…

ಆತಂಕಕ್ಕೆ ಕಾರಣವಾಗಿದೆ ಕಳ್ಳ ಮಾರ್ಗದಲ್ಲಿನ ಗಡಿ ಪ್ರವೇಶ

ಆರಂಭದಲ್ಲಿ ನಿಯಂತ್ರಣಕ್ಕೆ ಬಂದಂತಿದ್ದ ಕೊರೊನಾ ಮಹಾಮಾರಿ ಈಗ ರಾಜ್ಯದಲ್ಲಿ ಅಬ್ಬರಿಸುತ್ತಿದೆ. ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ ಗಾಬರಿ ಹುಟ್ಟಿಸುವಂತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಭಾನುವಾರ ಒಂದೇ Read more…

ಬಿಗ್‌ ಬ್ರೇಕಿಂಗ್:‌ ರಾಜ್ಯದಲ್ಲಿಂದು ಮತ್ತೆ ಅಬ್ಬರಿಸಿದ ಕರೋನಾ – ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 789 ಕ್ಕೆ ಏರಿಕೆಯಾಗಿದೆ. ಇದರಲ್ಲಿ 379 ಮಂದಿ ಗುಣಮುಖರಾಗಿದ್ದಾರೆ. ಇಂದು ರಾಜ್ಯದಲ್ಲಿ 36 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ನಿನ್ನೆ ದಾಖಲೆ ಮಟ್ಟದಲ್ಲಿ Read more…

ವಿದೇಶದಿಂದ ಆಗಮಿಸುವವರ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಜ್ಜು

ಮೂರನೇ ಹಂತದ ಲಾಕ್ಡೌನ್ ನಲ್ಲಿ ಹಲವು ಸಡಿಲಿಕೆಗಳನ್ನು ಮಾಡಿರುವ ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಅವಕಾಶ ಮಾಡಿಕೊಟ್ಟಿತ್ತು. ಇದೀಗ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು Read more…

BIG NEWS: ಮಹಾಮಾರಿ ʼಕರೋನಾʼಗೆ ರಾಜ್ಯದಲ್ಲಿಂದು ಇಬ್ಬರು ಬಲಿ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಹಾಗೆ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗ್ತಿದೆ. ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಒಟ್ಟೂ 29 ಮಂದಿ ಸಾವನ್ನಪ್ಪಿದ್ದಾರೆ. Read more…

ವಿದ್ಯಾರ್ಥಿಗಳೇ ಗಮನಿಸಿ: ಈ ವೆಬ್ ಸೈಟ್ ನಲ್ಲಿ ಲಭ್ಯವಿದೆ ಪ್ರಥಮ ಪಿಯುಸಿ ಫಲಿತಾಂಶ

ಪ್ರಥಮ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಕರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುತ್ತಿಲ್ಲವಾದ ಕಾರಣ ವಿದ್ಯಾರ್ಥಿಗಳು ಹಾಗೂ ಪೋಷಕರು ಬರದಂತೆ ಸೂಚನೆ ನೀಡಲಾಗಿದೆ. Read more…

ಉತ್ತರ ಕನ್ನಡದಲ್ಲಿ ಮತ್ತೆ ಸೋಂಕು, ಬೆಂಗಳೂರು ಬಿಡದ ಕೊರೊನಾ

ಕರ್ನಾಟಕದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಜನರು ಬೀದಿಗಿಳಿಯುತ್ತಿದ್ದಾರೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗ್ತಿದೆ. ಉತ್ತರ ಕನ್ನಡದಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಭಟ್ಕಳದಲ್ಲಿ Read more…

ಬೆಚ್ಚಿಬೀಳಿಸುವಂತಿದೆ ಹೆಚ್ಚಾಗುತ್ತಿರುವ ಕರೊನಾ ಪ್ರಕರಣ: ಇಂದು 28 ಹೊಸ ಪ್ರಕರಣಗಳು ಪತ್ತೆ

ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ಲಾಕ್ ಡೌನ್ ಸಡಿಲಿಕೆ ಎಲ್ಲರಲ್ಲಿ ಭಯವನ್ನುಂಟು ಮಾಡಿದೆ. ಇಂದು ರಾಜ್ಯದಲ್ಲಿ 28 ಕೊರೊನಾ ಪ್ರಕರಣ ಪತ್ತೆಯಾಗಿದೆ. ದಾವಣಗೆರೆಯಲ್ಲಿ ಆತಂಕ ಮನೆ ಮಾಡಿದೆ. ದಾವಣಗೆರೆಯಲ್ಲಿ Read more…

‘ಕರೋನಾ’ ಸೋಂಕು ಹರಡುವಿಕೆ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಇದರ ನಿಯಂತ್ರಣಕ್ಕಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿವೆ. ಈ ಮಾರಣಾಂತಿಕ ಸೋಂಕು ಬಹು Read more…

ಗಮನಿಸಿ: ಮದ್ಯ ಪ್ರಿಯರಿಗೆ ವೈದ್ಯರು ನೀಡಿದ್ದಾರೆ ಈ ಎಚ್ಚರಿಕೆ

ಮದ್ಯಪ್ರಿಯರು 42ದಿನಗಳ ಕನಸಿಗೆ ಇಂದು ತೆರೆ ಬೀಳುತ್ತಿದೆ. ಲಾಕ್ ಡೌನ್ ಕಾರಣಕ್ಕಾಗಿ ಈವರೆಗೆ ಸ್ಥಗಿತಗೊಂಡಿದ್ದ ಮದ್ಯ ಮಾರಾಟ ಇಂದಿನಿಂದ ಮತ್ತೆ ಆರಂಭವಾಗುತ್ತಿದ್ದು, ಮದ್ಯ ಪ್ರಿಯರ ಉತ್ಸಾಹ ಮೇರೆ ಮೀರಿದೆ. Read more…

ಗಮನಿಸಿ: ಮದ್ಯ ಮಾರಾಟ ಮಾಡುವ ವೇಳೆ ಅನುಸರಿಸಬೇಕಿದೆ ಈ ‘ಕಂಡೀಶನ್’

ರಾಜ್ಯ ಸರ್ಕಾರ ಲಾಕ್ ಡೌನ್ ನಡುವೆಯೂ ನಾಳೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ಮಾರಾಟ ಮಾಡುವ ವೇಳೆ ಪಾಲಿಸಬೇಕಾದ ನಿಯಮಗಳ ಕುರಿತು ಅಬಕಾರಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಮದ್ಯ Read more…

ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು ಎರಡು ಬಲಿ

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವೃದ್ಧ ಹಾಗೂ ಬೀದರ್ ನ ವೃದ್ಧರಿಬ್ಬರು ಇಂದು ಸಾವನ್ನಪ್ಪಿದ್ದಾರೆ. ಇಬ್ಬರಿಗೂ ಕೊರೊನಾ ಹೊರತು ಬೇರೆ ಆರೋಗ್ಯ ಸಮಸ್ಯೆಗಳಿದ್ದವು. ಇದೇ Read more…

ರಾಜ್ಯದ ಯಾವ ಜಿಲ್ಲೆ ಯಾವ ವಲಯಕ್ಕೆ ಸೇರುತ್ತದೆ…? ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಮಹಾಮಾರಿ ಕರೋನಾ ಈಗ ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದಕ್ಕೆ ಈಗಾಗಲೇ ಲಕ್ಷಾಂತರ ಮಂದಿ ಬಲಿಯಾಗಿದ್ದಾರೆ. ಭಾರತದಲ್ಲೂ ಕರೋನಾದ ಕರಿನೆರಳು ಚಾಚಿದ್ದು, ಸಾವಿರಕ್ಕೂ Read more…

ಶಾಕಿಂಗ್: ಕರ್ನಾಟಕದಲ್ಲಿಂದು 22 ಹೊಸ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಇಂದು 22 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಅದ್ರಲ್ಲಿ ಬೆಳಗಾವಿಯ 14 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ ಒಟ್ಟು 67 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಎಲ್ಲರೂ ತಬ್ಲಿಘಿ Read more…

ರಾಜ್ಯದಲ್ಲಿಂದು 11 ಹೊಸ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಂತೆ ಕಾಣ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಇಂದು ಒಂದು ಪ್ರಕರಣ ಕೂಡ ಬೆಳಕಿಗೆ ಬಂದಿಲ್ಲ. ರಾಜ್ಯದಲ್ಲಿ ಒಟ್ಟೂ 11 Read more…

ಹಸಿರು ವಲಯದಲ್ಲಿ ಲಾಕ್ ಡೌನ್ ಸಡಿಲಿಕೆ: ಮದ್ಯ ಪ್ರಿಯರಿಗೆ ಸಿಕ್ಕಿಲ್ಲ ಸಿಹಿ ಸುದ್ದಿ

ಕರ್ನಾಟಕದ ಹಸಿರು ವಲಯದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೇ 3ರವರೆಗೆ ಈ ಮಾರ್ಗಸೂಚಿ ಅನ್ವಯಿಸಲಿದೆ. ತಾಲೂಕುವಾರು ಲಾಕ್ Read more…

ಕಲಬುರ್ಗಿಯಲ್ಲಿ ಹೆಚ್ಚಾದ ಆತಂಕ: ರಾಜ್ಯದಲ್ಲಿ ಇಂದು 8 ಹೊಸ ಪ್ರಕರಣ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 520ಕ್ಕೇರಿದೆ. ಇಂದು 8 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಇಂದು ಮತ್ತಷ್ಟು ಆತಂಕ ಮನೆ ಮಾಡಿದೆ. ಕಲಬುರ್ಗಿಯಲ್ಲಿ ಇಂದು 6 ಹೊಸ Read more…

ನಾಗಮಂಗಲಕ್ಕೆ ಕಾಲಿಟ್ಟ ಕೊರೊನಾ: ರಾಜ್ಯದಲ್ಲಿ 511ಕ್ಕೇರಿದ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 511ಕ್ಕೇರಿದೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು 8 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯದ ನಾಗಮಂಗಲದಲ್ಲಿ ಮೊದಲ ಪ್ರಕರಣ ಬೆಳಕಿಗೆ Read more…

ಬೆಂಗಳೂರಿಗೆ ನಂಜಾದ ಹೊಂಗಸಂದ್ರ: ಒಂದೇ ದಿನ ರಾಜ್ಯದಲ್ಲಿ 15 ಹೊಸ ಪ್ರಕರಣ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 489ಕ್ಕೇರಿದೆ. ಇಂದು 15 ಪ್ರಕರಣಗಳು ಹೊಸದಾಗಿ ಕಾಣಿಸಿಕೊಂಡಿವೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಈ ವಿಷ್ಯವನ್ನು ತಿಳಿಸಲಾಗಿದೆ. ಕರ್ನಾಟಕದಲ್ಲಿ Read more…

ರಾಜ್ಯದಲ್ಲಿಂದು 16 ಹೊಸ ಪ್ರಕರಣ: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 100 ಕ್ಕೇರಿಕೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವಂತೆ ಕಾಣ್ತಿಲ್ಲ. ಇಂದು ರಾಜ್ಯದಲ್ಲಿ 16 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲೇ 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೊಂಗಸಂದ್ರದಲ್ಲೇ 9 Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿ ಮಠದ ಶ್ರೀಗಳಿಂದ ಕೊರೋನಾ ಕುರಿತು ಅಚ್ಚರಿ ಹೇಳಿಕೆ

ಹಾಸನ: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಮಹಾಮಾರಿ ಕೋರೋನಾ ಸೋಂಕಿನ ಕುರಿತಾಗಿ ಭವಿಷ್ಯ ನುಡಿದಿದ್ದಾರೆ. ಕೊರೋನಾ ಸೋಂಕಿನಿಂದ ಭಾರತಕ್ಕೆ ಭಾರೀ ಗಂಡಾಂತರವೇನೂ ಆಗುವುದಿಲ್ಲ. Read more…

BIG BREAKING NEWS: ಇಂದು ಮಧ್ಯ ರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‌ ಡೌನ್‌ ನಿರ್ಬಂಧ ಸಡಿಲಿಕೆ

ಮಾರಕ ಕರೋನಾ ವೈರಸ್‌ ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿದ್ದು, ಮೇ 3 ರ ವರೆಗೆ ಇದು ಮುಂದುವರೆಯಲಿದೆ. ಇದರ ಮಧ್ಯೆ ರಾಜ್ಯ ಸರ್ಕಾರ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...