alex Certify ಕರ್ನಾಟಕ | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇರಳ ಪಾಲಾಗಿಲ್ಲ KSRTC ಹೆಸರು, ತೀರ್ಪು ನೀಡಿದ ಸಂಸ್ಥೆಯೇ ಇಲ್ಲ; ಡಿಸಿಎಂ ಸವದಿ

ಬೆಂಗಳೂರು: ಇನ್ಮುಂದೆ ಕರ್ನಾಟಕ ಕೆಎಸ್ಆರ್ಟಿಸಿ ಹೆಸರು ಬಳಸುವಂತಿಲ್ಲ. ಬ್ರಾಂಡ್ ನೇಮ್ ಕೇರಳದ ಪಾಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಲ್ಲಗಳೆದಿದ್ದಾರೆ.ಕೆಎಸ್ಆರ್ಟಿಸಿ ಕೇರಳಕ್ಕೆ Read more…

BIG NEWS: ಜುಲೈ 1ರಿಂದ ಶಾಲೆಗಳು ಆರಂಭ; ರಜಾ ದಿನಗಳ ಬಗ್ಗೆಯೂ ಇಲ್ಲಿದೆ ಮಾಹಿತಿ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ನಿಗದಿ ಮಾಡಿ ಆದೇಶ ಹೊರಡಿಸಲಾಗಿದ್ದು, ಜುಲೈ 1ರಿಂದ ಶಾಲೆಗಳು ಆರಂಭವಾಗಲಿದೆ. ಜುಲೈ 1ರಿಂದ ಅಕ್ಟೋಬರ್ 10ರವರೆಗೆ ಮೊದಲ ಅವಧಿ ಹಾಗೂ ಅಕ್ಟೋಬರ್ Read more…

KSRTC ಹೆಸರು ವಿವಾದ: ಆದೇಶ ಪ್ರತಿ ನೋಡದೇ ಏನನ್ನೂ ಹೇಳಲಾರೆ ಎಂದ ಸಾರಿಗೆ ಸಚಿವ

ಕೇರಳ ಹಾಗೂ ಕರ್ನಾಟಕದ ನಡುವೆ ಕಳೆದ 27 ವರ್ಷಗಳಿಂದ ನಡೆಯುತ್ತಿದ್ದ ಕೆಎಸ್​ಆರ್​ಟಿಸಿ ವಿವಾದದಲ್ಲಿ ಕರ್ನಾಟಕಕ್ಕೆ ಹಿನ್ನಡೆಯಾಗಿದೆ. ದಶಕಗಳಿಂದ ಕೆಎಸ್​ಆರ್​ಟಿಸಿ ಎಂಬ ಹೆಸರನ್ನ ಹೊಂದಿದ್ದ ಕರ್ನಾಟಕದ ಸಾರಿಗೆ ನಿಗಮ ಇದೀಗ Read more…

BIG NEWS: ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಜೂನ್ 6 ರವರೆಗೆ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ Read more…

BIG NEWS: ಕರ್ನಾಟಕ ಇನ್ಮುಂದೆ KSRTC ಹೆಸರು ಬಳಸುವಂತಿಲ್ಲ…! ಕೇರಳ ಪಾಲಾದ ಬ್ರ್ಯಾಂಡ್ ನೇಮ್

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಎಸ್ಆರ್ಟಿಸಿ ಹೆಸರನ್ನು ಇನ್ಮುಂದೆ ಕರ್ನಾಟಕ ಬಳಸುವಂತಿಲ್ಲ. ಕೇರಳ ಕೆಎಸ್ಆರ್ಟಿಸಿ ಹೆಸರನ್ನು ಬಳಸಿಕೊಳ್ಳಬಹುದಾಗಿದೆ. ಕೇಂದ್ರ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಈ ಬಗ್ಗೆ Read more…

BIG NEWS: ಬ್ಲಾಕ್ ಫಂಗಸ್ ಗೆ ರಾಜ್ಯದಲ್ಲಿ 51 ಜನ ಬಲಿ; ಚರ್ಮದ ಮೇಲೂ ವಕ್ಕರಿಸಿದ ಶಿಲೀಂದ್ರ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸಕ್ಕೆ ಜನರು ತತ್ತರಿಸುತ್ತಿದ್ದಾರೆ. 51 ಜನರು ಕಪ್ಪು ಶಿಲೀಂದ್ರ ಸೋಂಕಿನ ಭೀಕರತೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಹೊಸ Read more…

BIG NEWS: 12 ಜನ ಬ್ಲಾಕ್ ಫಂಗಸ್ ಗೆ ಬಲಿ; 446 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, 446 ಜನರಲ್ಲಿ ಈ ಶಿಲೀಂದ್ರ ಸೋಂಕು ಪತ್ತೆಯಾಗಿದ್ದು, 12 ಜನರು ಹೆಮ್ಮಾರಿಗೆ ಬಲಿಯಾಗಿದ್ದಾರೆ. ಮಾನವರ ಗರಿಷ್ಠ Read more…

ಶಾಕಿಂಗ್​: ಕೊರೊನಾ 2ನೇ ಅಲೆ ವೇಳೆ ದೇಶದಲ್ಲಿ 400ಕ್ಕೂ ಅಧಿಕ ವೈದ್ಯರು ಬಲಿ

ಕೊರೊನಾ ಎರಡನೆ ಅಲೆಯ ಆರ್ಭಟದಿಂದಾಗಿ ದೇಶದಲ್ಲಿ ಒಟ್ಟು 420 ವೈದ್ಯರು ಈವರೆಗೆ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘ ಶನಿವಾರ ಆಘಾತಕಾರಿ ಮಾಹಿತಿಯೊಂದನ್ನ ನೀಡಿದೆ. ಭಾರತೀಯ ವೈದ್ಯಕೀಯ ಸಂಘ Read more…

ಆರೋಗ್ಯ ಸಚಿವಾಲಯದಿಂದ ಮುಖ್ಯ ಮಾಹಿತಿ: ರಾಜ್ಯದಲ್ಲಿ ಕೊರೋನಾ ಇಳಿಕೆ, ದೇಶದಲ್ಲಿ ಇನ್ನೂ ಶೇ. 50 ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ

ನವದೆಹಲಿ: ದೇಶದಲ್ಲಿ ಮೇ 12 ರಿಂದ 18 ರವರೆಗೆ ಹೆಚ್ಚು ಕೊರೋನಾ ಕೇಸ್ ಗಳು ದಾಖಲಾಗಿವೆ. 430 ಜಿಲ್ಲೆಯಲ್ಲಿ 100 ಕ್ಕಿಂತ ಹೆಚ್ಚು ಕೇಸ್ ದಾಖಲಾಗಿದೆ ಎಂದು ಕೇಂದ್ರ Read more…

ವಿಡಿಯೋ: ಕೆಸರುಗುಂಡಿಯಲ್ಲಿ ಸಿಲುಕಿದ್ದ ಆನೆಮರಿ ಜೆಸಿಬಿ ಮೂಲಕ ರಕ್ಷಣೆ

ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಕೆಸರು ಗುಂಡಿಯೊಳಗೆ ಸಿಲುಕಿಕೊಂಡಿದ್ದ ಆನೆಮರಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಬಳಸಿ ರಕ್ಷಿಸಿದ್ದಾರೆ. ಬಂಡೀಪುರದ ಮಲೆಯೂರು ಪ್ರದೇಶದ ಅರಣ್ಯಭಾಗದಲ್ಲಿ ಕೆಸರುಗುಂಡಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಈ Read more…

BIG NEWS: ಬ್ಲಾಕ್ ಫಂಗಸ್; ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ 97 Read more…

ಮೊಟ್ಟ ಮೊದಲ ಬಾರಿಗೆ ಬೆಂಗಳೂರಿಗೆ ರೈಲಿನ ಮೂಲಕ ಬಂತು ವೈದ್ಯಕೀಯ ಆಮ್ಲಜನಕ

ಆಕ್ಸಿಜನ್​​ ಅಭಾವದಿಂದ ತತ್ತರಿಸಿದ್ದ ಕರ್ನಾಟಕಕ್ಕೆ ಶುಭಸುದ್ದಿಯೊಂದು ಸಿಕ್ಕಿದೆ. ಇದೇ ಮೊದಲ ಬಾರಿಗೆ ರಾಜ್ಯಕ್ಕೆ 6 ಆಕ್ಸಿಜನ್​ ಕಂಟೇನರ್​​ಗಳು ರೈಲಿನ ಮೂಲಕ ಜಮ್​ಶೆಡ್​​ಪುರದಿಂದ ಬಂದಿವೆ. ನಿನ್ನೆ ಮುಂಜಾನೆ 3 ಗಂಟೆ Read more…

ರಾಜ್ಯ ರಾಜಧಾನಿಯ ಕೊರೊನಾ ಸೋಂಕಿನ ಕುರಿತು ತಜ್ಞರಿಂದ ಶಾಕಿಂಗ್ ಮಾಹಿತಿ

ಕೊರೊನಾ ಎರಡನೆ ಅಲೆ ಜೋರಾಗಿದ್ದು‌, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೇಸ್​ಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ವರದಿಯಾಗುತ್ತಲೇ ಇದೆ. ದೇಶದಲ್ಲೇ 2ನೇ ಅತಿ ಹೆಚ್ಚು ಪ್ರಕರಣಗಳನ್ನ ವರದಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. Read more…

ಲಾಕ್ ಡೌನ್ ಜಾರಿ: ಅನಗತ್ಯವಾಗಿ ಓಡಾಡಿದವರಿಗೆ ಬಿತ್ತು ಲಾಠಿ ಏಟು; ವಾಹನಗಳೂ ಸೀಜ್

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಇಂದಿನಿಂದ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಿದ್ದು, ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ Read more…

BIG NEWS: ರಾಜ್ಯದಲ್ಲಿ ಲಾಕ್ ಡೌನ್ ಬಹುತೇಕ ಫಿಕ್ಸ್; ಕೋವಿಡ್ ಚೈನ್ ಲಿಂಕ್ ಕಟ್ ಮಾಡಲು ಅನಿವಾರ್ಯ ಎಂದ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಚೈನ್ ಲಿಂಕ್ ಮುರಿಯಬೇಕೆಂದರೆ ಲಾಕ್ ಡೌನ್ ಅನಿವಾರ್ಯ. ಇಲ್ಲವಾದಲ್ಲಿ ಸಾವು-ನೋವುಗಳು ಹೆಚ್ಚಾಗುತ್ತವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಪ್ರಕೃತಿ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳ ಕಾವೇರಿ ತಟದಲ್ಲಿರುವ ಗಾಳಿಬೋರ್​….!

ಕರ್ನಾಟಕದ ನದಿಗಳು ಎಂದ ಕೂಡಲೇ ಮೊದಲು ನೆನಪಾಗೋದೇ ಕಾವೇರಿ. ಇದೇ ಕಾವೇರಿ ನದಿಯ ತಟದಲ್ಲಿ ಗಾಳಿಬೋರ್​ ಎಂಬ ಪ್ರಾಕೃತಿಕ ಶಿಬಿರವಿದ್ದು ನಿಸರ್ಗ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಈ Read more…

ನಕಲಿ ಪಡಿತರ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಆದಾಯವಿದ್ದರೂ ಸಹ ತಪ್ಪು ಮಾಹಿತಿ ನೀಡಿ ಕೆಲವರು ಬಿಪಿಎಲ್, ಅಂತ್ಯೋದಯ ಅನ್ನ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯಲು ನಕಲಿ ಪಡಿತರ ಕಾರ್ಡ್ ಮಾಡಿಸಿದ್ದರು. ಇದಕ್ಕೆ ಕಡಿವಾಣ ಹಾಕಲು Read more…

BIG NEWS: ಲಾಕ್ ಡೌನ್ ಮಾದರಿಯಲ್ಲಿ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು, ಇಡೀ ಕರ್ನಾಟಕ ಬಹುತೇಕವಾಗಿ ಲಾಕ್ ಡೌನ್ ಮಾದರಿಯಲ್ಲಿ ಬಂದ್ ಆಗಿದೆ. Read more…

ಸಾರ್ವಜನಿಕರೇ ಗಮನಿಸಿ: ಅಂಚೆ ಕಚೇರಿಗೆ ಇಂದು ರಜೆ

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. ವೀಕೆಂಡ್ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ Read more…

ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು HDD ಸಲಹೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿದೆ. ರಾಜ್ಯದಲ್ಲಿ ಬುಧವಾರದಂದು 23 ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು Read more…

ಬಳಸಿ ಬಿಸಾಡಿದ ಮಾಸ್ಕ್‌ನಿಂದ ಹುಟ್ಟುತ್ತೆ ತರಕಾರಿ ಗಿಡ….!

ಕೊರೊನಾ‌ ವಿಪರೀತವಾಗುತ್ತಿದೆ, ಮಾಸ್ಕ್ ಬಳಕೆ ಕೂಡ ಕಡ್ಡಾಯವಾಗುತ್ತಿದೆ. ಬಳಸಿದ ಮಾಸ್ಕ್ ತ್ಯಾಜ್ಯವಾಗುತ್ತಿದೆ. ಇಲ್ಲೊಬ್ಬ ಕ್ರಿಯಾಶೀಲವಾಗಿ ಚಿಂತಿಸುವ ಸಾಮಾಜಿಕ‌ ಕಾರ್ಯಕರ್ತ, ಉದ್ಯಮಿ ಮಾಸ್ಕ್‌ಗೆ ಹೊಸ ಆಯಾಮ ನೀಡಿದ್ದಾರೆ. ಬಳಸಿದ ಮಾಸ್ಕ್ Read more…

ಈ ಮಾಸ್ಕ್​​ ಎಸೆದ ಜಾಗದಲ್ಲಿ ಚಿಗುರುತ್ತೆ ಗಿಡ..!

ಕೊರೊನಾ ವೈರಸ್​​ ದೇಶಕ್ಕೆ ಎಂಟ್ರಿ ಕೊಟ್ಟ ಬಳಿಕ ಮಾಸ್ಕ್​ ಇಲ್ಲದೇ ಜೀವನವನ್ನ ಊಹಿಸಿಕೊಳ್ಳೋಕೆ ಸಾಧ್ಯವೇ ಇಲ್ಲ ಎಂಬಂತಾಗಿದೆ. ಈ ಮಾಸ್ಕ್​ಗಳನ್ನ ಬಳಕೆ ಮಾಡುವ ಜನರು ಬಳಿಕ ಅದನ್ನ ಎಲ್ಲೆಂದರಲ್ಲಿ Read more…

ಇಲ್ಲಿದೆ ನೋಡಿ ದೇಶದ ಟಾಪ್​ 10 ಕೊರೊನಾ ಪೀಡಿತ ರಾಜ್ಯಗಳ ಪಟ್ಟಿ

ದೇಶದಲ್ಲಿ ಕೊರೊನಾ ವೈರಸ್​ ಸಂಖ್ಯೆ ಮಿತಿಮೀರುತ್ತಲೇ ಇದೆ. ಕೇಂದ್ರ ಸರ್ಕಾರ ದೇಶದಲ್ಲಿ ಕೊರೊನಾಗೆ ಅತಿ ಹೆಚ್ಚು ತುತ್ತಾದ ಟಾಪ್​ 10 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಹೆಸರನ್ನು ಸೋಮವಾರ Read more…

ಸಾರ್ವಜನಿಕರೇ ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದೂ ಸಹ ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ದಕ್ಷಿಣ Read more…

ದಲಿತರಿಗೆ ಹೇರ್‌ಕಟ್ ನಿರಾಕರಿಸಿದ ಸಲೂನ್‌ಗಳು; ಸಮುದಾಯದ ಮಂದಿಯ ಮನೆಬಾಗಿಲಿಗೇ ಕ್ಷೌರಸೇವೆ ಕೊಡಲು ಮುಂದಾದ ಸಹೋದರರು

ಮೈಸೂರಿನ ಕಪ್ಪಸೋಗೆ ಗ್ರಾಮದಲ್ಲಿರುವ ದಲಿತ ಸಮುದಾಯದ ಇಬ್ಬರು ಸಹೋದರರು ಆಪದ್ಬಾಂಧವರಾಗಿದ್ದಾರೆ. ತಮ್ಮೂರಲ್ಲದೇ ಅಕ್ಕಪಕ್ಕದ ಕುರುಹುಂಡಿ, ಗೌಡರಹುಂಡಿ ಹಾಗೂ ಮದನಹಳ್ಳಿ ಗ್ರಾಮದಲ್ಲಿರುವ ದೊಡ್ಡ ಸಂಖ್ಯೆಯ ದಲಿತ ಜನಾಂಗದ ಮಂದಿಗೆ ಉಚಿತ Read more…

ಬೆಚ್ಚಿಬೀಳಿಸುವಂತಿದೆ ರಾಜ್ಯದಲ್ಲಿ ‘ಕೊರೊನಾ’ದಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ

ಮಹಾಮಾರಿ ಕೊರೊನಾ ದೇಶದಲ್ಲಿ ಆರ್ಭಟ ನಡೆಸುತ್ತಿದ್ದು ರಾಜ್ಯದಲ್ಲೂ ರಣಕೇಕೆ ಹಾಕುತ್ತಿದೆ. ಗಾಬರಿ ಹುಟ್ಟಿಸುವ ರೀತಿಯಲ್ಲಿ ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗತೊಡಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ Read more…

ಪ್ರಯಾಣಿಕ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕಳೆದ ಆರು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ಸಂಸ್ಥೆಯ ಬೆರಣಿಕೆಯ ಬಸ್ಸುಗಳಷ್ಟೇ ಸಂಚಾರ Read more…

Good News: ನಾಳೆಯಿಂದ 45 ವರ್ಷ ಮೇಲ್ಪಟ್ಟವರಿಗೆ ‘ಕೊರೊನಾ’ ಲಸಿಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಸಹ ಕೊರೊನಾ ಅಬ್ಬರಿಸುತ್ತಿದ್ದು, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. Read more…

‘ಬೆಳೆ ವಿಮೆ’ ಯೋಜನೆ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ನಿರ್ದೇಶನ

ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಆದರೆ ಬಹಳಷ್ಟು ರೈತರಿಗೆ ಯೋಜನೆಗಳ ಅರಿವೇ ಇರುವುದಿಲ್ಲ. ಇದೀಗ ಈ ಕುರಿತಂತೆ ಹೈಕೋರ್ಟ್ Read more…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: ಕಠಿಣ ನಿಯಮಗಳ ಜಾರಿಗೆ ಮುಂದಾದ ಸರ್ಕಾರ

ರಾಜ್ಯದಲ್ಲಿ ತಣ್ಣಗಾಗಿದ್ದ ಕೊರೊನಾ ಈಗ ಅಬ್ಬರದ ಎರಡನೇ ಅಲೆ ಆರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಭಾನುವಾರ ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...