alex Certify ಕರ್ನಾಟಕ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೆಕ್ಟೇರ್ ಗೆ 22,500 ರೂ.ರವರೆಗೆ ಬೆಳೆ ಪರಿಹಾರ

  ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಎನ್‌ ಡಿಆರ್‌ ಎಫ್‌ ಅನುದಾನ ಬಂದ ಬಳಿಕ ಹೆಕ್ಟೇರ್‌ ಗೆ 22,500 ರವರೆಗೆ ಬೆಳೆ ಪರಿಹಾರ Read more…

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ದಿನ ಖಾತೆಗೆ 2,000 ರೂ. ಬೆಳೆ ನಷ್ಟ ಪರಿಹಾರ ಜಮಾ

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ ಘೋಷಿಸಿರುವ 2,000 ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ರೈತರ ಖಾತೆಗೆ Read more…

ಗೃಹಲಕ್ಷ್ಮಿ, ಅನ್ನಭಾಗ್ಯ ಸೌಲಭ್ಯ ದೊರಕದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸಮಸ್ಯೆ ಪರಿಹಾರಕ್ಕೆ ಸಿಎಂ ಸೂಚನೆ

ಬೆಳಗಾವಿ : ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ Read more…

BIG NEWS : ರಾಜ್ಯದ 100 ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್, ವಿಜ್ಞಾನ ಬೋಧನೆಗೆ ನಿರ್ಧಾರ

ಬೆಳಗಾವಿ : ರಾಜ್ಯದ 100 ಮದರಸಾಗಳಲ್ಲಿ ಎರಡು ವರ್ಷ ಕನ್ನಡ, ಇಂಗ್ಲಿಷ್‌, ವಿಜ್ಞಾನ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 4 ಲಕ್ಷ ಅಕ್ರಮ ʻಕೃಷಿ ಪಂಪ್ ಸೆಟ್ʼ ಸಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ Read more…

ರಾಜ್ಯದ ʻAPL-BPLʼ ಕುಟುಂಬಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ

ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್‌ ಭಾರತ್‌ ಪ್ರಧಾನಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯಡಿ ದೇಶಾದ್ಯಂತ ಚಿಕಿತ್ಸೆ ಪಡೆಯಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಆರೋಗ್ಯ ಸಂಜೀವಿನಿ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲು Read more…

‌ʻಹಳೆಯ ಪಿಂಚಣಿʼ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಮುಖ್ಯ ಬೇಡಿಕೆಯಾದ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದು ನೀಡಿದೆ. ಬೆಳಗಾವಿಯ ಸುವರ್ಣ Read more…

ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ʻCWMAʼ ಆದೇಶವನ್ನು ಕರ್ನಾಟಕ ಪಾಲಿಸಿದೆ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ನೀಡಿದ ಆದೇಶವನ್ನು ಕರ್ನಾಟಕ ಪಾಲಿಸಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಬಿಳಿಗುಂಡ್ಲುವಿನಲ್ಲಿ ನಿಗದಿತ Read more…

ರಾಜ್ಯ ಸರ್ಕಾರದಿಂದ ʻಅನ್ನಭಾಗ್ಯʼ ಫಲಾನುಭವಿಗಳಿಗೆ ಗುಡ್ ನ್ಯೂಸ್  : ಮನೆಯ 2 ನೇ ಯಜಮಾನರ ಖಾತೆಗೆ ಹಣ ಜಮಾ

ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮನೆಯ 2 ನೇ ಯಜಮಾನರ ಖಾತೆಗೆ ಈ ತಿಂಗಳಿನಿಂದ ಹಣ ಜಮಾ ಮಾಡಲು ನಿರ್ಧರಿಸಿದೆ. ಹೌದು, Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 9 ಸಾವಿರ ಸಾರಿಗೆ ಸಿಬ್ಬಂದಿಗಳ ನೇಮಕಾತಿ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸಿಹಿಸುದ್ದಿ ನೀಡಿದ್ದು, 9 ಸಾವಿರ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಬಸವನಗೌಡ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2,320 ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ

ಬೆಳಗಾವಿ : ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 2320 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

ರಾಜ್ಯದಲ್ಲಿ ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ : ಸಚಿವ ಈಶ್ವರ ಖಂಡ್ರೆ

ಬೆಳಗಾವಿ :: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ Read more…

ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ʻKPMÉ ಅಡಿ ನೋಂದಣಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರವು ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವುದು Read more…

Job Alert : ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ  :  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ Read more…

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ʻಗ್ರಾಮೀಣ ಆವಿಷ್ಕಾರ ನಿಧಿʼ ಯಡಿ 5 ಕೋಟಿ ರೂ. ನೆರವು

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೋಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಆವಿಷ್ಕಾರ ನಿಧಿ ಯೋಜನೆಯಡಿ 5 ಕೋಟಿ ರೂ. ನೆರವು ನೀಡುವುದಾಗಿ ಘೋಷಿಸಿದೆ. ಈ ಕುರಿತು Read more…

2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರಿಗೆ ಇಲ್ಲಿದೆ ಮಹತ್ವದ

ಬೆಂಗಳೂರು : 2021-22 ನೇ ಸಾಲಿನಿಂದ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic service Register (ESR) ನಲ್ಲಿಯೇ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ Read more…

ಗಾಣಿಗ ಸಮಾಜದವರಿಗೆ ಸಿಎಂ ಗುಡ್ ನ್ಯೂಸ್ : ಶೀಘ್ರವೇ ʻಗಾಣಿಗರ ಅಭಿವೃದ್ಧಿʼ ನಿಗಮ ಸ್ಥಾಪನೆ

ಬೆಂಗಳೂರು : ಗಾಣಿಗ ಸಮಾಜದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅಖಿಲ ಕರ್ನಾಟಕ ಗಾಣಿಗರ ಸಂಘದಿಂದ ಆಲಹಳ್ಳಿ Read more…

ಮದರಸಗಳಿಗೆ ಅನುದಾನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ  : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸಲಾಗುತ್ತಿರುವ ಮುಸ್ಲಿಂ ಸಮುದಾಯದ ನೊಂದಾಯಿತ ಮದರಸಗಳ ಆಧುನಿಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು Read more…

BIG NEWS : ರಸ್ತೆಗಳಲ್ಲಿ ಸ್ಥಳೀಯರಿಗೆ ಮಾತ್ರವಲ್ಲ, ಎಲ್ಲರಿಗೂ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಜಮೀನಿನ ಡೆವಲಪರ್ ಗಳು ಮತ್ತು ಮಾಲೀಕರು ಭೂಮಿಯ ಮೇಲಿನ ನಿಯಂತ್ರಣವನ್ನು ತ್ಯಜಿಸಿದ ನಂತರ ನಿರ್ಮಿಸಲಾದ ರಸ್ತೆಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. Read more…

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ Read more…

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು Read more…

ರಾಜ್ಯದ ರೈತರಿಗೆ ಮೊದಲ ಕಂತಿನಲ್ಲಿ 2,000 ರೂ. ʻಬರ ಪರಿಹಾರʼ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ Read more…

ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌ : ರಾಜ್ಯದ ಎಲ್ಲ ದೇವಾಲಯಗಳಲ್ಲಿ ನೇರ ಪ್ರವೇಶಕ್ಕೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ (senior citizens) ಹಿಂದೂ ಧಾರ್ಮಿಕ ದೇವಾಲಯಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ Read more…

ರಾಜ್ಯದ ಬಡ ಜನತೆಗೆ ಸಿಎಂ ಮತ್ತೊಂದು ಗುಡ್ ನ್ಯೂಸ್ : ಹೆಚ್ಚುವರಿ 188 ʻಇಂದಿರಾ ಕ್ಯಾಂಟೀನ್ʼ ಸ್ಥಾಪನೆ

ಬೆಂಗಳೂರು : ರಾಜ್ಯದ ಬಡ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. Read more…

ಇಂದು 262 ನೂತನ ಆಂಬ್ಯುಲೆನ್ಸ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು 262 ನೂತನ ಆಂಬ್ಯುಲೆನ್ಸ್‌ ಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ Read more…

ರಾಜ್ಯದ ʻSC-STʼ ವರ್ಗದ ರೈತರಿಗೆ ಗುಡ್ ನ್ಯೂಸ್ : ಪಿಎಂ ಕೃಷಿ ಸಿಂಚಾಯಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೃಷಿ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಸೂಕ್ಷ ನೀರಾವರಿ ಯೋಜನೆಯಡಿಯಲ್ಲಿ ಶೇ.90 ರ ಸಹಾಯಧನದಲ್ಲಿ ಸಣ್ಣ, ಅತೀ ಸಣ್ಣ, ಪರಿಶಿಷ್ಟ Read more…

BIGG NEWS : ರಾಜ್ಯದಲ್ಲಿ ಬರ ಹಿನ್ನೆಲೆ : ಈ ವರ್ಷ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇಲ್ಲ

ಮಂಡ್ಯ : ರಾಜ್ಯದಲ್ಲಿ ಬರದ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಈ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆ ಇಲ್ಲ ಎಂದು ಕೇಂದ್ರ ಕನ್ನಡ ಸಾಹಿತ್ಯ Read more…

ಮಕ್ಕಳಲ್ಲಿ ನ್ಯುಮೋನಿಯಾ : ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ

ಬೆಂಗಳೂರು : ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ Read more…

BIGG NEWS : ಸ್ನಾತಕೋತ್ತರ ಪದವಿ ಪಡೆದ ʻಪ್ರೌಢಶಾಲೆ ಶಿಕ್ಷಕ ́ರಿಗೆ ಗುಡ್ ನ್ಯೂಸ್ : ಪಿಯು ಕಾಲೇಜು ಉಪನ್ಯಾಸಕ ಹುದ್ದೆ ಬಡ್ತಿಗೆ ಅವಕಾಶ

ಬೆಂಗಳೂರು :  ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜಿಗೆ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...