Tag: ಕರ್ನಾಟಕ

BIGG NEWS : ಸುಳ್ಳು ದಾಖಲೆ ನೀಡಿ ಸರ್ಕಾರಿ/ಖಾಸಗಿ ಆಸ್ತಿ ಕಬಳಿಸುವವರಿಗೆ ಬಿಗ್ ಶಾಕ್!

ಕಲಬುರಗಿ : ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸುವ…

ರಾಜ್ಯದಲ್ಲಿ ಭಾರೀ ಮಳೆ : ಶಾಲೆಗಳಲ್ಲಿ ಈ `ಮುನ್ನೆಚ್ಚರಿಕಾ ಕ್ರಮ’ ಕೈಗೊಳ್ಳುವಂತೆ `ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು…

BIGG NEWS : ಇನ್ಮುಂದೆ ರಾಜ್ಯದ ಎಲ್ಲಾ ಡಿಸಿ ಕಚೇರಿಗಳಲ್ಲಿ `ಇ-ಆಫೀಸ್’ ಮೂಲಕವೇ ಪತ್ರ ವ್ಯವಹಾರ : ಸಚಿವ ಕೃಷ್ಣಬೈರೇಗೌಡ

ಕಲಬುರಗಿ :  ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಬೇಕುಮ ಇನ್ನು…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಿರಾಸೆ : ಬಿಸಿಯೂಟಕ್ಕೆ `ರಾಗಿಮುದ್ದೆ, ಜೋಳದರೊಟ್ಟಿ’ಯ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ…

`ಮಾತೃ ವಂದನಾ ಯೋಜನೆ’ : ಕೇಂದ್ರದಿಂದ ರಾಜ್ಯಕ್ಕೆ 615 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಗರ್ಭಿಣಿಮಹಿಳೆಯರಿಗೆ ಮಾತೃ ವಂದನಾ…

Karnataka Rain : ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಭಾಗಕ್ಕೆ `ಯೆಲ್ಲೋ ಅಲರ್ಟ್’ ಘೋಷಣೆ

  ಬೆಂಗಳೂರು : ಕರಾವಳಿ,ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ…

BIGG NEWS : 2022ರ ಹುಲಿಗಣತಿ ಬಿಡುಗಡೆ : ಮಧ್ಯಪ್ರದೇಶ ನಂ.1, ಕರ್ನಾಟಕ ನಂ.2

ನವದೆಹಲಿ : 2022 ನೇ ಸಾಲಿನ ರಾಷ್ಟ್ರೀಯ ಹುಲಿ ಗಣತಿ ವರದಿ ಬಿಡುಗಡೆಯಾಗಿದ್ದು, ದೇಶದ ಅರಣ್ಯ…

Good News: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಸಾರಿಗೆ ಸಿಬ್ಬಂದಿ’ ನೇಮಕ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13 ಸಾವಿರ…

BIG NEWS: ತಡವಾಗಿ ಮಳೆ ಆರಂಭ ಹಿನ್ನೆಲೆ; ಕೃಷಿ ಇಲಾಖೆಯಿಂದ ಅಲ್ಪಾವಧಿ ಬೆಳೆ ಬಿತ್ತನೆ ಬೀಜ ಪೂರೈಕೆ

ರಾಜ್ಯಕ್ಕೆ ಈ ಬಾರಿ ಮುಂಗಾರು ವಿಳಂಬವಾಗಿ ಕಾಲಿಟ್ಟಿದ್ದು, ಅಲ್ಲದೆ ಆರಂಭದಲ್ಲಿ ಮಳೆ ಸಹ ಕುಂಠಿತಗೊಂಡಿತ್ತು. ಇದೀಗ…

ಶೀಘ್ರವೇ `ರಾಜ್ಯ ಶಿಕ್ಷಣ ನೀತಿ’ ಜಾರಿ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್|State Education Policy

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯದ್ದೇ ಹೊಸ ಶಿಕ್ಷಣ ನೀತಿ ರೂಪಿಸಿಕೊಳ್ಳಲು…