alex Certify ಕರ್ನಾಟಕ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ `ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ  ನೀಡಿದ್ದು, ಯೂಟಿಗಳ ಮಿತಿಯನ್ನು 18 ರಿಂದ 40 ಕ್ಕೆ ಹೆಚ್ಚಳ  ಮಾಡಲಾಗಿದೆ ಎಂದು Read more…

BIGG NEWS : 2024 ನೇ ಸಾಲಿನ `SSLC’ ಪರೀಕ್ಷೆ-1 : ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು : 2024ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಶಾಲಾ/ ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. 2024ನೇ ಮಾರ್ಚ್ ಮಾಹೆಯಲ್ಲಿ ನಡೆಯುವ Read more…

BIGG NEWS : ಶೀಘ್ರವೇ `ಜಾತಿ ಸಮೀಕ್ಷೆ ವರದಿ’ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ ಸ್ಪಷ್ಟನೆ

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2015ರ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಈ Read more…

ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಶುಭ ಸುದ್ದಿ : ಈ 10 ಹೃದಯ ಸಂಬಂಧಿ `ಉಚಿತ ವೈದ್ಯಕೀಯ ತಪಾಸಣೆ’ಗೆ ಸುತ್ತೋಲೆ

ಬೆಂಗಳೂರು :ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 10 ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) Read more…

ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನೌಕರರಿಗೆ ಡಿಸಿಆರ್ ಜಿ ಸೌಲಭ್ಯವನ್ನು ವಿಸ್ತರಿಸುವವರೆಗೆ ಸೇವಾನಿತ ಖಾಯಂ ಸಿಬ್ಬಂದಿಗಳು ಅಕಾಲಿಕ ಮರಣ ಹೊಂದಿದಲ್ಲಿ ಅಂತಹ ಸಿಬ್ಬಂದಿಗಳ ಅವಲಂಬಿತ Read more…

BREAKING : ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪ : ಆತಂಕದಲ್ಲಿ ಜನರು

ಬೀದರ್ :  ಬೀದರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ 1.9 ಮತ್ತು 2.1 ತೀವ್ರತೆಯ ಎರಡು ಭೂಕಂಪಗಳು ದಾಖಲಾಗಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ (ಕೆಎಸ್ಎನ್ಡಿಎಂಸಿ) Read more…

BIGG NEWS : ಬರದ ನಡುವೆಯೇ ಮತ್ತಷ್ಟು ಹೊಸ ಕಾರು ಖರೀದಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬರದ ನಡುವೆಯೇ ರಾಜ್ಯ ಸರ್ಕಾರವು ಮತ್ತಷ್ಟು ಹೊಸ ವಾಹನಗಳ  ಖರೀದಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಸಚಿವರಿಗಾಗಿ ತಲಾ 30 Read more…

ಆರ್ಯವೈಶ್ಯ ಸಮುದಾಯ ವಿದ್ಯಾರ್ಥಿಗಳೇ ಗಮನಿಸಿ : `ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಲಾಗಿದೆ. ಅರ್ಹತೆಗಳು: ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ Read more…

ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಈಗಾಗಲೇ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಇಂದಿನಿಂದ ಮಾಜಿ ಸಿಎಂ ಬಿ.ಎಸ್. Read more…

Rain in Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ Read more…

BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ : `7 ನೇ ವೇತನ ಆಯೋಗದ’ ಗಡುವು ಮತ್ತೆ 6 ತಿಂಗಳು ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, 7 ನೇ ವೇತನದ ಆಯೋಗದ ಗಡುವು 6 ತಿಂಗಳು ವಿಸ್ತರಿಸಿದೆ. ಈ ಮೂಲಕ ವೇತನ Read more…

ಕಮೀಷನ್ ಹೆಚ್ಚಳಕ್ಕಾಗಿ ನವೆಂಬರ್ 9 ರಂದು `ಪಡಿತರ ವಿತರಕರ’ ಪ್ರತಿಭಟನೆ

ಬೆಂಗಳೂರು : ಕಮೀಷನ್ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಡಿತರ ವಿತರಕರ ಸಂಘವು ನವೆಂಬರ್ 9 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪಡಿತರ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಈ ವರ್ಷವೇ 100 `ಗ್ರಾಮ ನ್ಯಾಯಾಲಯ’ ಸ್ಥಾಪನೆ

ಕೊಪ್ಪಳ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ ನ್ಯಾಯಕ್ಕಾಗಿ 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸ್ಥಾಪಿಸಲು ಕ್ರಮ Read more…

Rain In Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : 16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ ಮೂರು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ Read more…

ಲೋಕಸಭೆ ಚುನಾವಣೆಗೂ ಮುನ್ನವೇ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ :ನಳಿನ್ ಕುಮಾರ್ ಕಟೀಲ್ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ Read more…

ರಾಜ್ಯದ ಇನ್ನೂ 7 ತಾಲೂಕುಗಳು `ಬರಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದ 7 ತಾಲೂಕುಗಳನ್ನು ಹೆಚ್ಚುವರಿ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.ಈ ಮೂಲಕ ಒಟ್ಟು ಬರ ಪೀಡಿತ ತಾಲೂಕುಗಳ ಸಂಖ್ಯೆ 223 ಕ್ಕೆ ಏರಿಕೆಯಾಗಿದೆ. Read more…

ರಾಜ್ಯದ ಕಾರ್ಮಿಕ ಮಹಿಳೆಯರಿಗೆ ಸಿಹಿಸುದ್ದಿ : ವೇತನ ಸಹಿತ `ಮುಟ್ಟಿನ ರಜೆ’!

ದಾವಣಗೆರೆ :ರಾಜ್ಯದ ಕಾರ್ಮಿಕರ ಮಹಿಳೆಯರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿ ನೀಡಿದ್ದು,  ಕಾರ್ಮಿಕ ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು Read more…

ರಾಜ್ಯ ಸರ್ಕಾರದಿಂದ `ವಸತಿ ರಹಿತ’ ನಗರ ಪ್ರದೇಶದ ಬಡ ಜನತೆಗೆ ಸಿಹಿಸುದ್ದಿ : ಶೀಘ್ರವೇ 2.32 ಲಕ್ಷ ಮನೆಗಳ ವಿತರಣೆಗೆ ಕ್ರಮ

ಬೆಂಗಳೂರು: ನಗರಪ್ರದೇಶದ ವಸತಿ ರಹಿತ ಬಡಜನತೆಗೆ  ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ನಗರಪ್ರದೇಶಗಳಲ್ಲಿ 2.32 ಲಕ್ಷಮನೆಗಳನ್ನು ಬಡವರಿಗೆ ಹಂಚಿಕೆ  ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ Read more…

BIGG NEWS : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನ.9 ರಂದು 7 ಲಕ್ಷ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ : ಸಚಿವ ಸಂತೋಷ್ ಲಾಡ್ ಮಾಹಿತಿ

ದಾವಣಗೆರೆ :  ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ ಈ ಹಿಂದಿನ 7 ಲಕ್ಷ ವಿದ್ಯಾರ್ಥಿಗಳಿಗೆ ನವೆಂಬರ್ 9 ರಂದು ವಿಧಾನಸೌಧದ ಬ್ಯಾಕ್ವೇಟ್ ಹಾಲ್‍ನಲ್ಲಿ Read more…

BIGG NEWS : ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು `ಬರ ಪರಿಸ್ಥಿತಿ’ ಕುರಿತು ವರದಿ ಸಲ್ಲಿಸುವಂತೆ ಸಿಎಂ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ, ಕುಡಿಯುವ ನೀರು, ಮೇವು, Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ ಯಿಂದ 2,000 ಹೆಚ್ಚುವರಿ ಬಸ್ ಸಂಚಾರ!

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು,  ನವೆಂಬರ್ 10 ರಿಂದ 2,000 ಬಸ್ ಗಳನ್ನು ಕಾರ್ಯಾಚರಣೆಗೊಳಿಸಲಿದೆ.   ನವೆಂಬರ್ Read more…

ರಾಜ್ಯ ಸರ್ಕಾರದಿಂದ `KSRTC’ ಸಿಬ್ಬಂದಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ, ಚಿಕಿತ್ಸೆ ಉಚಿತ

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) Read more…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ 8 ಯೋಜನೆಗಳಿಗೆ `ಸೇವಾ ಸಿಂಧು’ ಮೂಲಕವೇ ಅರ್ಜಿ ಸಲ್ಲಿಸಬಹುದು!

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದ Read more…

ವಿದ್ಯಾರ್ಥಿಗಳೇ ಗಮನಿಸಿ : 2023-24 ನೇ ಸಾಲಿನ ಸರ್ಕಾರಿ ಕೋಟಾ `B.Ed’ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :  2023-24ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ Read more…

ಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ.  ಕರ್ನಾಟಕ ಸವಿತಾ ಸಮಾಜ Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಖಾಲಿ ಹುದ್ದೆಗಳ ಭರ್ತಿ

ತುಮಕೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು Read more…

ದೀಪಾವಳಿಗೂ ಮುನ್ನ `ಜನಸಾಮಾನ್ಯರಿಗೆ ಬಿಗ್ ಶಾಕ್’ : ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಈರುಳ್ಳಿ ಸೇರಿದಂತೆ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

BIGG NEWS : 6 ರಿಂದ 8 ನೇ ತರಗತಿ `ಪದವೀಧರ ಶಿಕ್ಷಕರ’ ನೇಮಕಾತಿ : ಇಂದಿನಿಂದ ಕೌನ್ಸೆಲಿಂಗ್ ಶುರು

ಬೆಂಗಳೂರು : 2022 ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಕೌನ್ಸೆಲಿಂಗ್ ನವೆಂಬರ್ 4 ರ ಇಂದಿನಿಂದ  ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು Read more…

ರಾಜ್ಯದ ಜನತೆಗೆ ಬಿಗ್ ಶಾಕ್ : ವಿದ್ಯುತ್ ರೀತಿ ವರ್ಷಕ್ಕೊಮ್ಮೆ `ಬಸ್ ಪ್ರಯಾಣ ದರ’ ಏರಿಕೆಗೆ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳದಂತೆ ಪ್ರತಿ ವರ್ಷವೂ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ Read more…

BREAKING: ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್

ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದೆ. CWRC ನೀಡಿದ್ದ ಆದೇಶವನ್ನು CWMA ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...