alex Certify ಕರ್ಫ್ಯೂ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ತಡೆಗೆ ರಾಜ್ಯದಲ್ಲಿ ಲಾಕ್ಡೌನ್ ಬದಲಿಗೆ ಟಫ್ ರೂಲ್ಸ್

ಬೆಂಗಳೂರು: ಕೊರೋನಾ ತಡೆಗೆ ರಾಜ್ಯದಲ್ಲಿಯೂ ಕಠಿಣ ನಿಯಮ ಜಾರಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಈಗಾಗಲೇ ಸಿಎಂ ಸೇರಿ ಅನೇಕ ನಾಯಕರು Read more…

BIG NEWS: ಮತ್ತೆ ಲಾಕ್ಡೌನ್, ನೈಟ್ ಕರ್ಫ್ಯೂ ಜಾರಿ –ಹೆಚ್ಚಿದ ಕೊರೋನಾ ತಡೆಗೆ ಮಹಾರಾಷ್ಟ್ರ ಮಹತ್ವದ ನಿರ್ಧಾರ

ಮುಂಬೈ: ಕೊರೋನಾ ಲಸಿಕೆ ಬಂದ ನಂತರದಲ್ಲಿ ಸೋಂಕು ಕಡಿಮೆಯಾಗುತ್ತಿದ್ದ ಹೊತ್ತಲ್ಲೇ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಏರಿಕೆಯಾಗತೊಡಗಿದೆ. ಮುಂಬೈ, ಪುಣೆ, ಅಮರಾವತಿ ಸೇರಿದಂತೆ ಮಹಾರಾಷ್ಟ್ರದ ಹಲವೆಡೆ ಕೊರೋನಾ ಪ್ರಕರಣಗಳು ವ್ಯಾಪಕವಾಗಿ Read more…

BIG BREAKING: ಹಬ್ಬದ ನಂತ್ರ ಹೆಚ್ಚಿದ ಕೊರೋನಾ ತಡೆಗೆ ಮತ್ತೆ ಕರ್ಫ್ಯೂ ಜಾರಿ, ಹಾಲು – ಔಷಧ ಬಿಟ್ಟು ಎಲ್ಲಾ ಬಂದ್

ಅಹಮದಾಬಾದ್: ಗುಜರಾತ್ ಮಹಾನಗರ ಅಹಮದಾಬಾದ್ ನಲ್ಲಿ ದೀಪಾವಳಿ ನಂತರದಲ್ಲಿ ಕೊರೋನಾ ಹೊಸ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಹಮದಾಬಾದ್ ವ್ಯಾಪ್ತಿಯಲ್ಲಿ 57 ಗಂಟೆಗಳ ಕಾಲ Read more…

ನಗು ತರಿಸುತ್ತೆ‌ ಕರ್ಫ್ಯೂ ವೇಳೆ ಮನೆಯಿಂದ ಹೊರಬರಲು ಈತ ಮಾಡಿದ ಪ್ಲಾನ್

ಯುರೋಪ್​ ರಾಜ್ಯಗಳಲ್ಲಿ ಕೊರೊನಾ ಎರಡನೆ ಅಲೆ ಶುರುವಾಗಿರೋದ್ರಿಂದ ಜನರಿಗೆ ಮನೆಯಿಂದ ಹೊರಬರೋದು ಕಷ್ಟವಾಗ್ತಿದೆ. ಹೇಗಾದ್ರೂ ಮಾಡಿ ಮನೆಯಿಂದ ಹೊರಬರಬೇಕು ಅಂತಾ ಜನರು ಚಿತ್ರವಿಚಿತ್ರ ಪ್ಲಾನ್​ ಮಾಡ್ತಿದ್ದಾರೆ. ಜೆಕ್​ ಗಣರಾಜ್ಯದಲ್ಲಿ Read more…

ಕೊರೊನಾ ತಡೆಗೆ ಮಹಾನಗರಗಳಲ್ಲಿ ಕರ್ಫ್ಯೂ: ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ

ಕೊರೋನಾ ಸೋಂಕಿನ ಎರಡನೇ ಅಲೆ ವ್ಯಾಪಿಸಿ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಮಹಾನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಗ್ರೆನೋಬಲ್, ಲಿಲ್ಲೆ, ರೂಯೆನ್, ಸೇಂಟ್ ಎಟಿನ್ನೆ ಸೇರಿದಂತೆ 8 Read more…

ಬಿಗ್ ನ್ಯೂಸ್: ಇಂದಿನಿಂದ ಸಂಡೇ ಲಾಕ್ ಡೌನ್ ಇಲ್ಲ, ನೈಟ್ ಕರ್ಫ್ಯೂ ಕೂಡ ತೆರವು

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಸಡಿಲಿಕೆ ಮೂರನೇ ಆಗಸ್ಟ್ 1ರಿಂದ ಜಾರಿಯಾಗಿದೆ. ನಿನ್ನೆ ರಾತ್ರಿಯಿಂದಲೇ ಅನ್ಲಾಕ್ 3.0 ಜಾರಿಯಾಗಿದ್ದು ಇನ್ನು ಮುಂದೆ ಭಾನುವಾರದ ಲಾಕ್ಡೌನ್ Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಭಾನುವಾರಗಳಂದು ಜಾರಿಯಲ್ಲಿದ್ದ ಲಾಕ್ ಡೌನ್ ಹಾಗೂ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ನೈಟ್ ಕರ್ಫ್ಯೂವನ್ನು ಆಗಸ್ಟ್ 1 ರ ಇಂದಿನಿಂದ‌ Read more…

ಬಸ್ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಭಾನುವಾರಗಳಂದು ಜಾರಿಯಲ್ಲಿದ್ದ ಲಾಕ್ ಡೌನ್ ಹಾಗೂ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ಕರ್ಫ್ಯೂವನ್ನು ಆಗಸ್ಟ್ 1 ರಿಂದ‌ ಜಾರಿಗೆ ಬರುವಂತೆ ರಾಜ್ಯ Read more…

ಸಂಡೇ ಲಾಕ್ ಡೌನ್: ನಾಳೆ ಬೆಳಗ್ಗೆವರೆಗೆ ಬಂದ್, ಅನಗತ್ಯವಾಗಿ ಮನೆಯಿಂದ ಹೊರಗೆ ಬಂದ್ರೆ ವಾಹನ ಸೀಜ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಭಾನುವಾರ ಲಾಕ್ ಡೌನ್ ಜಾರಿ ಮಾಡಿದ್ದು, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್ ಆಗಲಿದೆ. ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ Read more…

ಗಮನಿಸಿ…! ಸಂಡೇ ಲಾಕ್ ಡೌನ್, ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಪ್ರತಿ ಭಾನುವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಂತೆಯೇ ಜುಲೈ 26 ರಂದು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಶನಿವಾರ ರಾತ್ರಿಯಿಂದ ಸೋಮವಾರ Read more…

BIG NEWS: ಬೆಂಗಳೂರಲ್ಲಿ ಕೊರೋನಾ ಆರ್ಭಟದ ನಡುವೆ ಮತ್ತೊಂದು ಶಾಕ್..!? ವಾರದಲ್ಲಿ 2 ದಿನ ಲಾಕ್ ಡೌನ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇನ್ನು ಮುಂದೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೆ ಚಿಂತನೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶನಿವಾರ Read more…

ಇಂದು ಹೊರ ಬರಬೇಡಿ, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಭಾನುವಾರ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೂ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಇರುತ್ತದೆ. ರಾತ್ರಿ ಕರ್ಫ್ಯೂ ಜೊತೆಗೆ ಭಾನುವಾರದ ಲಾಕ್ಡೌನ್ ಕೂಡ ಇರುವುದರಿಂದ Read more…

BIG NEWS: ಇಂದು ರಾತ್ರಿ 8 ಗಂಟೆಯಿಂದಲೇ ನೈಟ್ ಕರ್ಪ್ಯೂ ಜಾರಿ, ಅನಗತ್ಯವಾಗಿ ಅಡ್ಡಾಡುವವರಿಗೆ ಶಾಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದು ಈ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಇಂದು Read more…

ಕೊರೋನಾ ಉಲ್ಬಣ: ರಾತ್ರಿ ಕರ್ಫ್ಯೂ, ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೆ ಆದೇಶ, ಅನಗತ್ಯ ಸಂಚಾರ ನಿಷೇಧ

ಬೆಂಗಳೂರು: ಜುಲೈ 5 ಭಾನುವಾರದಿಂದ ಮುಂದಿನ ಆಗಸ್ಟ್ 2 ರವರೆಗೆ ಎಲ್ಲ ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ Read more…

ನಾಳೆಯಿಂದ ನೈಟ್ ಕರ್ಫ್ಯೂ, ಜುಲೈ 5 ರಿಂದ ಸಂಡೇ ಸಂಪೂರ್ಣ ಲಾಕ್ ಡೌನ್: ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ತಡೆಯಲು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅದೇ Read more…

ಲಾಕ್ಡೌನ್, ನೈಟ್ ಕರ್ಫ್ಯೂ ಸಡಿಲ: ಬಸ್ ಪ್ರಯಾಣಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು: ನೈಟ್ ಕರ್ಫ್ಯೂ ಸಡಿಲಗೊಳಿಸಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ಆಟೋ-ಟ್ಯಾಕ್ಸಿ, ಕ್ಯಾಬ್ ವಾಹನಗಳಿಗೆ ಪ್ರತಿದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...