alex Certify ಕಲಬುರಗಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಗದ ಮೆಡಿಕಲ್ ಸೀಟು: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮ ಶ್ವೇತಾ ಅಪ್ಪಾಸಾಬ್ ಗುಣಾರಿ(20) Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಗಣೇಶ ಹಬ್ಬಕ್ಕೆ ವಿಶೇಷ ರೈಲು ಸೇವೆ

ಬೆಂಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚಿನ ದಟ್ಟಣೆ ನಿವಾರಿಸಲು ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ. ನೈರುತ್ಯ ರೈಲ್ವೆ ವತಿಯಿಂದ ಎಸ್ಎಂವಿಟಿ ಬೆಂಗಳೂರು –ಕಲಬುರಗಿ – ಎಸ್ಎಂವಿಟಿ -ಬೆಂಗಳೂರು Read more…

BREAKING: ಮಳೆಯಿಂದ ಮನೆ ಗೋಡೆ ಕುಸಿದು ಘೋರ ದುರಂತ: ಯುವತಿ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ಸಾವನ್ನಪ್ಪಿದ್ದಾರೆ. ಜಗದೇವಿ ಮಾಲಿ ಬಿರಾದಾರ(23) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಿಂದಾಗಿ ಅತಿಯಾಗಿ Read more…

ನೀರು ಕುಡಿಯಲು ನದಿಗೆ ಇಳಿದಾಗಲೇ ಮೊಸಳೆ ದಾಳಿ: ಯುವಕನ ಕೈ ಕಟ್

ಕಲಬುರಗಿ: ನೀರು ಕುಡಿಯಲು ನದಿಗೆ ಇಳಿದಿದ್ದ ಯುವಕನ ಮೇಲೆ ಮೊಸಳೆ ದಾಳಿ ಮಾಡಿದ್ದು, ಇದರಿಂದಾಗಿ ಯುವಕನ ಕೈ ತುಂಡಾದ ಘಟನೆ ಸೋಮವಾರ ವಡಗೇರಾ ತಾಲೂಕಿನ ಶಿವಪುರ ಗ್ರಾಮದ ಸಮೀಪ Read more…

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

BREAKING: ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರ ಸಾವು

ಕಲಬುರಗಿ: ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಬಳಿ ನಡೆದಿದೆ. ಸುರೇಶ್(45), ಅಲ್ಲಾವುದ್ದೀನ್(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. Read more…

ಮಳೆ ಬಂದ ವೇಳೆ ಮರದಡಿ ನಿಂತಾಗಲೇ ಬಂದೆರಗಿದ ಸಿಡಿಲು: ಇಬ್ಬರ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಏಕನಾಥ ವಾಗಮೂಡೆ(55), ಸತೀಶ ಶಳಕೆ(40) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರೂ ವಾಡಿ Read more…

ಮತದಾನ ಮಾಡಿದ ಮರುಕ್ಷಣವೇ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲಬುರಗಿ: ಮತದಾನ ಮಾಡಿದ ನಂತರ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ವ್ಯಾಪ್ತಿಯ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ವಲಯದ Read more…

ಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಕಲಬುರಗಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ. ನಗರದ ಬಿದ್ದಾಪುರ ಕಾಲೋನಿ ನಿವಾಸಿ ವಿಜಯಕುಮಾರ್ ಶಿವಶರಣಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ವಿದ್ಯಾರ್ಥಿಗಳ 81 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ: ಎಫ್ಐಆರ್ ದಾಖಲು

ಕಲಬುರಗಿ: ಕಲಬುರಗಿಯ ಹೈದರಾಬಾದ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್  ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಸೈಬರ್ ಠಾಣೆಯಲ್ಲಿ ಭಾನುವಾರ Read more…

ರಥೋತ್ಸವ ವೇಳೆಯಲ್ಲೇ ದುರಂತ: ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಾವು

ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಹೋಂ ಗಾರ್ಡ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ರಾಮು(28) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮು ಬೀದರ್ ಜಿಲ್ಲೆ ಇಟಗಾ ಗ್ರಾಮದವರಾಗಿದ್ದಾರೆ. ಕಲಬುರಗಿ Read more…

SHOCKING: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ

ಕಲಬುರಗಿ: ಬಡ್ಡಿ ಹಣ ವಸೂಲಿಗಾಗಿ ವ್ಯಕ್ತಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಆಸಿಡ್ ದಾಳಿಗೆ ಒಳಗಾದ ಜುಬೇರ್ ಬಲಗೈ ಮತ್ತು ಕಾಲಿನ ಭಾಗ ಸಂಪೂರ್ಣ Read more…

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ Read more…

BIG NEWS: ಇಂದು ಖರ್ಗೆ ತವರು ನೆಲದಿಂದಲೇ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಲಬುರಗಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಕಲಬುರಗಿ: ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ Read more…

ಈಡೇರಿದ ಬಹುದಿನಗಳ ಬೇಡಿಕೆ: ಕಲಬುರಗಿ- ಬೆಂಗಳೂರು ರಾತ್ರಿ ವಿಮಾನ ಪ್ರಾಯೋಗಿಕ ಸೇವೆ ಆರಂಭ

ಕಲಬುರಗಿ: ಕಲಬುರಗಿಯಿಂದ ಬೆಂಗಳೂರಿಗೆ ರಾತ್ರಿ ವಿಮಾನ ಸೇವೆ ಆರಂಭಿಸಬೇಕೆಂಬ ಬಹುದಿನಗಳ ಬೇಡಿಕೆ ಈಡೇರುವಂತಾಗಿದೆ. ಫೆಬ್ರವರಿ 22 ರಿಂದ ಪ್ರಾಯೋಗಿಕವಾಗಿ ಪ್ರತಿ ಗುರುವಾರ ರಾತ್ರಿ ವಿಮಾನ ಸೇವೆಯನ್ನು ಅಲಯನ್ಸ್ ಏರ್ Read more…

ಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಮಗು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿದ್ದಾರೆ. ಮರಪಳ್ಳಿ ಗ್ರಾಮದಲ್ಲಿ ವರ್ಷಿತಾ(2) Read more…

BREAKING: ಕಲಬುರಗಿಯಲ್ಲಿ ದಾರುಣ ಘಟನೆ, ಶಾಲಾ ವಾಹನ ಹರಿದು 2 ವರ್ಷದ ಮಗು ಸಾವು

ಕಲಬುರಗಿ: ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದೆ. ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಆಕ್ರೋಶಗೊಂಡ ಜನ ಶಾಲಾ ವಾಹನದ ಮೇಲೆ ಕಲ್ಲು ತೂರಾಟ Read more…

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

ಮತ್ತೊಂದು ಪರೀಕ್ಷಾ ಅಕ್ರಮ ಬೆಳಕಿಗೆ: ಅವಧಿ ಮುಗಿದ 15 ನಿಮಿಷ ನಂತರವೂ ಪರೀಕ್ಷೆ ಬರೆಸಿದ ಕಾಲೇಜು

ಕಲಬುರಗಿ: ಬಿಸಿಎ ಮೊದಲ ಸೆಮಿಸ್ಟರ್ ಗಣಿತ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿದೆ. ಪರೀಕ್ಷೆ ಮುಗಿದ 15 ನಿಮಿಷದ ನಂತರವೂ ಪರೀಕ್ಷೆ ಬರೆಸಲಾಗಿದೆ. ಕಲಬುರಗಿಯ ಎಂಜಿ ರಸ್ತೆಯ Read more…

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ಸ್ಥಿರೀಕರಣ ಯೋಜನೆಯಡಿ ತೊಗರಿ ಖರೀದಿಗೆ ನೋಂದಣಿ ಆರಂಭ

ಕಲಬುರಗಿ: ಪ್ರಸಕ್ತ 2023-24ನೇ ಸಾಲಿನ ಬೆಲೆ ಸ್ಥಿರೀಕರಣ ಯೋಜನೆಯಡಿ ರೈತರಿಂದ ತೊಗರಿ ಕೃಷಿ ಉತ್ಪನ್ನ ಖರೀದಿಗೆ ಜನವರಿ 18 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ Read more…

ಮಹಿಳಾ ಪೊಲೀಸ್ ಸಿಡಿಆರ್ ಕದ್ದು ಮಾರಾಟ: ಇಬ್ಬರು ಪೊಲೀಸರು ಸಸ್ಪೆಂಡ್

ಕಲಬುರಗಿ: ಮಹಿಳಾ ಪೊಲೀಸ್ ಮೊಬೈಲ್ ಸಿಡಿಆರ್ ಕದ್ದು ಅದನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದ ಕಾರಣದಿಂದ ಆಕೆಯ ಮದುವೆ ರದ್ದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಇಬ್ಬರು ಹೆಡ್ ಕಾನ್ Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಶವ ದೇಗುಲದ ಬಾವಿಯಲ್ಲಿ ಪತ್ತೆ

ಕಲಬುರಗಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ದೇವಸ್ಥಾನದ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 20 ವರ್ಷದ ಮಹಾಲಕ್ಷ್ಮಿ ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 18ರಂದು Read more…

ಅಟ್ಟಾಡಿಸಿ ವಕೀಲ ಈರಣ್ಣಗೌಡ ಹತ್ಯೆ ಪ್ರಕರಣ: ತಡರಾತ್ರಿ ಪ್ರಮುಖ ಆರೋಪಿ ಅರೆಸ್ಟ್

ಕಲಬುರಗಿ: ಕಲಬುರಗಿಯಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಅಟ್ಟಾಡಿಸಿ ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಗುಲ್ಬರ್ಗಾ ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನೀಲಕಂಠ ಪಾಟೀಲ್ Read more…

BIG NEWS : ಕಲಬುರಗಿಯಲ್ಲಿ ವಕೀಲನ ಭೀಕರ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ

ಕಲಬುರಗಿ : ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರ ಹತ್ಯೆ ಮಾಡಲಾಗಿದ್ದು, ಘಟನೆ ಖಂಡಿಸಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ Read more…

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1

ಕಲಬುರಗಿ : ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್-2023ರ ಮಾಹೆಯ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ ಎಂದು Read more…

BREAKING : ಕಲಬುರಗಿಯಲ್ಲಿ ಮೊಮ್ಮಗನಿಂದಲೇ ತಾತನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನರು

ಕಲಬುರಗಿ : ಮೊಮ್ಮಗನೋರ್ವ ತಾತನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತರನ್ನು ಸಿದ್ರಾಮಪ್ಪ ಕಾಮನ್ (75) ಎಂದು ಗುರುತಿಸಲಾಗಿದೆ. ಆಕಾಶ್ ಕಾಮನ್ ಎಂಬಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...