alex Certify ಕಲಬುರಗಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ: ಮಹಿಳೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಿರಾಳ್ ಬಿ. ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 40ವರ್ಷದ ಬಸಮ್ಮ Read more…

ಕೇವಲ 9 ನಿಮಿಷದಲ್ಲಿ ಎಟಿಎಂನಿಂದ 14 ಲಕ್ಷ ರೂ. ದೋಚಿ ಪರಾರಿ

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಎಟಿಎಂ ಒಂದರಲ್ಲಿ ಭಾನುವಾರ ಬೆಳಗಿನ ಜಾವ ಕೇವಲ 9 ನಿಮಿಷದಲ್ಲಿ 14 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಅಫಜಲಪುರ ಪಟ್ಟಣದ Read more…

BREAKING : ಕಲಬುರಗಿಯಲ್ಲಿ ಘೋರ ದುರಂತ : ಮಳೆನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಳೆ ನೀರಿನಿಂದ ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರು ಘಟನೆ ನಡೆದಿದೆ. ಕಲಬುರಗಿ ನಗರದ ದುಬೈ ಕಾಲೋನಿಯಲ್ಲಿ ಘಟನೆ Read more…

ಕಲಬುರಗಿ ಜಿಲ್ಲೆಯಾದ್ಯಂತ ಮುಂದಿನ ಒಂದು ವಾರ ಮಳೆ : ನದಿ ದಂಡೆ ಹೋಗದಂತೆ ಜಿಲ್ಲಾಧಿಕಾರಿ ಮನವಿ

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಕ ಕಳೆದೆರಡು ದಿನಗಳಿಂದ ಸತತ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರ ನಿರಂತರ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ‌ ನೀಡಿದೆ. ಹೀಗಾಗಿ ಜಿಲ್ಲೆಯ Read more…

BREAKING : ಕಲಬುರಗಿಯಲ್ಲಿ ತಡರಾತ್ರಿ `ಬಸವ ಎಕ್ಸ್ ಪ್ರೆಸ್ ರೈಲಿ’ನ ಮೇಲೆ ಕಲ್ಲು ತೂರಾಟ!

ಕಲಬುರಗಿ : ಕಲಬುರಗಿಯಲ್ಲಿ ತಡರಾತ್ರಿ ಕಿಡಿಗೇಡಿಗಳು ಬಸವ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಕಲಬುರಗಿ  ತಾಲೂಕಿನ ಬಬಲಾದ ಗ್ರಾಮದ Read more…

ಸಂಬಂಧಿಕರ ಮನೆಗೆಂದು ಹೋಗಿದ್ದ ಬಾಲಕಿ ಶವ ಬಾವಿಯಲ್ಲಿ ಪತ್ತೆ: ಅತ್ಯಾಚಾರವೆಸಗಿ ಕೊಲೆ ಶಂಕೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜುಲೈ 15ರಂದು ಸಂಬಂಧಿಕರ ಮನೆಗೆ Read more…

ಕಲಬುರಗಿಯಲ್ಲಿ ಘೋರ ದುರಂತ : ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.  ಕಲಬುರಗಿ ನಗರ ಪೊಲೀಸ್ Read more…

ನೀರು ಕುಡಿಯಲು ನದಿಗಿಳಿದ ವಿದ್ಯಾರ್ಥಿಗಳಿಬ್ಬರು ಸಾವು

ಕಲಬುರಗಿ: ಕಾಲು ಜಾರಿ ಭೀಮಾ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ರಾಮು ದೊಡ್ಡಮನಿ(12) ಹಾಗೂ ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿ ದೇವು ಹೊಸಮನಿ(17) Read more…

ತಾಂತ್ರಿಕ ದೋಷದಿಂದಾಗಿ ಹೊಲದಲ್ಲಿ ವಿಮಾನವಿಳಿಸಿದ ಪೈಲೆಟ್…‌!

ವಿಮಾನ ಹಾರಾಟ ತರಬೇತಿ ಪಡೆಯುತ್ತಿದ್ದ ಪೈಲೆಟ್ ಒಬ್ಬರು ತಾಂತ್ರಿಕ ದೋಷ ತಲೆದೋರಿದ ಕಾರಣಕ್ಕೆ ಹೊಲದಲ್ಲಿ ವಿಮಾನ ಇಳಿಸಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ಭಾನುವಾರದಂದು ಈ Read more…

ಫಾದರ್ಸ್ ಡೇ ದಿನವೇ ಘೋರ ದುರಂತ: ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

ಕಲಬುರಗಿ: ಫಾದರ್ಸ್ ಡೇ ದಿನವೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಮಂತ(36), ಅಕ್ಷತಾ(6), ಓಂಕಾರ(9) ಮೃತಪಟ್ಟವರು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ Read more…

ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ ಟೇಬಲ್ ಹತ್ಯೆ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಮೈಸೂರ್ ಚವಾಣ್ ಅವರನ್ನು ಹತ್ಯೆ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ Read more…

ಮಾರಕಾಸ್ತ್ರದಿಂದ ಥಳಿಸಿ ಯುವಕನ ಬರ್ಬರ ಹತ್ಯೆ

ಕಲಬುರ್ಗಿ ನಗರದ ಅಜಾದ್ ಪುರ ರಸ್ತೆಯಲ್ಲಿ 23 ವರ್ಷದ ಯುವಕನನ್ನು ಮಾರಕಾಸ್ತ್ರದಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಉಮೆರ್ ಹತ್ಯೆಯಾದ ಯುವಕ ಎಂದು ಹೇಳಲಾಗಿದೆ. ಉಮೇರ್ ನಿಗೆ ಚಾಕುವಿನಿಂದ Read more…

BIG NEWS: ಕಲಬುರಗಿಯಲ್ಲಿ ಕಲುಷಿತ ಆಹಾರ ಸೇವಿಸಿ 21 ಮಂದಿ ಅಸ್ವಸ್ಥ

ಕಲಬುರಗಿ: ಕಲುಷಿತ ಆಹಾರ (Contaminated food) ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರು ನಿನ್ನೆ ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು Read more…

ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ

ಕಲಬುರಗಿ: ವಿದ್ಯುತ್ ಬಿಲ್ ಬಾಕಿ ಕೇಳಲು ಹೋಗಿದ್ದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರ್ಗಿ ಜಿಲ್ಲೆ ಆಳಂದ ಪಟ್ಟಣದ ಖಾಜಿಗಲ್ಲಿಯಲ್ಲಿ ನಡೆದಿದೆ. ಜೆಸ್ಕಾಂ ಜೆಇ ಸಿದ್ದರಾಮು, Read more…

ಜಮೀನು ಪರಿಹಾರ, ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದ ರೈತ ಸ್ಥಳದಲ್ಲೇ ಸಾವು

ಕಲಬುರಗಿ: ಶ್ರೀ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಬೆನಕನಹಳ್ಳಿ ಗ್ರಾಮದ ಸಮೀಪ ಇರುವ ಸಿಮೆಂಟ್ ಫ್ಯಾಕ್ಟರಿ ಬಳಿ Read more…

ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕನ ಮಗ, ಮೊಮ್ಮಗ ಅರೆಸ್ಟ್

ಕಲಬುರಗಿ: ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿದ್ದ ಬೈಕ್ ಸವಾರನ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಮಾಜಿ ಶಾಸಕರ ಮೊಮ್ಮಗನಾಗಿದ್ದಾನೆ. ಕಲಬುರ್ಗಿಯ ಗಾಜಿಪೂರ ಮಹಾವೀರ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ಕಲಬುರಗಿ: ಅಂತ್ಯೋದಯ ಅನ್ನ(ಎಎವೈ), ಆದ್ಯತಾ (ಪಿಹೆಚ್‍ಹೆಚ್), ಆದ್ಯತಾ (ಪಿಹೆಚ್‍ಎಚ್) ಹೆಚ್ಚುವರಿ 1 ಕೆ.ಜಿ. ಹಾಗೂ ಆದ್ಯತೇತರ (ಎನ್‍ಪಿಹೆಚ್‍ಹೆಚ್) (ಒಪ್ಪಿತ ಪಡಿತರ ಚೀಟಿ) ಪಡಿತರ ಕಾರ್ಡುದಾರರಿಗೆ ಇದೇ ಮೇ ಮಾಹೆಯಲ್ಲಿ Read more…

BREAKING NEWS: ಕಾರ್ ಅಪಘಾತದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ

ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಕಲಬುರ್ಗಿಯ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಾಬುರಾವ್ ಚಿಂಚನಸೂರ್ ಅವರ ಕಾಲು ಮತ್ತು ಮುಖಕ್ಕೆ Read more…

ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಬಿಜೆಪಿ ಮುಖಂಡರಿಗೆ ಬಿಗ್ ಶಾಕ್

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಕ್ರೀಡಾಂಗಣದಲ್ಲಿ ಬಿಜೆಪಿ ಚಿಹ್ನೆಯಡಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಲಬುರ್ಗಿ ಬಿಜೆಪಿ ಗ್ರಾಮಾಂತರ ಘಟಕದ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಒಂದು ಲಕ್ಷ ಉದ್ಯೋಗದ ಪಿಎಂ ಮಿತ್ರ ಪಾರ್ಕ್ ಗೆ ಇಂದು ಚಾಲನೆ

ಬೆಂಗಳೂರು: ಪ್ರಧಾನಮಂತ್ರಿಯವರ ಮೆಗಾ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ ರೀಜನ್ ಮತ್ತು ಅಪೆರಲ್ ಪಾರ್ಕ್ -ಪಿಎಂ ಮಿತ್ರ ಕಲಬುರ್ಗಿಯಲ್ಲಿ 1000 ಎಕರೆ ಪ್ರದೇಶದಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. Read more…

ಚುನಾವಣೆಗೆ ಮೊದಲೇ ಹಣದ ಹೊಳೆ: ಕಲಬುರಗಿಯಲ್ಲಿ 2 ಕೋಟಿ ರೂ. ವಶ

ಕಲಬುರಗಿ: ವಿಧಾನಸಭಾ ಚುನಾವಣೆಗೂ ಮುನ್ನ ಕಲಬುರಗಿ ಜಿಲ್ಲೆಯಲ್ಲಿ ಲೆಕ್ಕಕ್ಕೆ ಸಿಗದ 2 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಕರ್ನಾಟಕದ ಕಲಬುರಗಿ ಜಿಲ್ಲೆಯ ಚೆಕ್‌ ಪೋಸ್ಟ್‌ ಗಳಲ್ಲಿ ಸುಮಾರು Read more…

BIG NEWS: ಇಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ – ಉಪ ಮೇಯರ್ ಚುನಾವಣೆ; ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು

ಇಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಆಯ್ಕೆಗಾಗಿ ಚುನಾವಣೆ ನಡೆಯಲಿದ್ದು, ಜೆಡಿಎಸ್ ನೆರವಿನೊಂದಿಗೆ ಅಧಿಕಾರ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದರೆ, ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು Read more…

SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ವಿದ್ಯುತ್ ಪ್ರವಹಿಸಿ ತಾಯಿ, ಇಬ್ಬರು ಮಕ್ಕಳು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದ ದನಗರ ಗಲ್ಲಿಯಲ್ಲಿ ನಡೆದಿದೆ. ಕರೆಂಟ್ ಶಾಕ್ ನಿಂದ ತಾಯಿ ಝರಣಮ್ಮ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಒಂದು ಲಕ್ಷ ಉದ್ಯೋಗ ಕಲ್ಪಿಸುವ ಪಿಎಂ ಮಿತ್ರ ಜವಳಿ ಪಾರ್ಕ್ ಘೋಷಣೆ

ನವದೆಹಲಿ: ಜವಳಿ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಆಕರ್ಷಿಸಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆ ಮಾಡುವುದಾಗಿ Read more…

ಸಿಬಿಐ ಶಾಕ್ ಗಳಿಗೆ ನಾನು ಹೆದರಲ್ಲ, ನನ್ನಿಂದ ಬೇರೆಯವರಿಗೆ ಶಾಕ್ ಹೊಡೆಯುತ್ತೆ: ಹುಲಿ ಕಾಡಲಿದ್ರೂ, ಜೈಲಲ್ಲಿದ್ರೂ ಹುಲಿನೇ: ಜನಾರ್ದನ ರೆಡ್ಡಿ

ಕಲಬುರಗಿ: ಸಿಬಿಐ ಶಾಕ್ ಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ನನ್ನಿಂದ ಬೇರೆಯವರಿಗೆ Read more…

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮಾರ್ಚ್ 4 ರಿಂದ ಬೀದರ್ – ಕಲಬುರಗಿ ನಡುವೆ ಇಂಟರ್ಸಿಟಿ ರೈಲು ಆರಂಭವಾಗಲಿದೆ ಎಂದು ಕೇಂದ್ರ Read more…

Shocking: ಸಿಮ್ ಕಾರ್ಡ್ ಹಾಳು ಮಾಡಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಮೊಬೈಲ್ ಸಿಮ್ ಕಾರ್ಡ್ ಹಾಳು ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿ Read more…

ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ಸನ್ನೂ ಬಿಡಲಿಲ್ಲ ಕಳ್ಳರು….!

ಇತ್ತೀಚೆಗಷ್ಟೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಅನ್ನು ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಬಂದು ಅದನ್ನು ಕರ್ನಾಟಕದ ಗಡಿ ಭಾಗದಲ್ಲಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಇದೀಗ ಕರ್ನಾಟಕ Read more…

ಟಿಪ್ಪರ್ ಲಾರಿ ಪಲ್ಟಿ: ಬಾಲಕ ಸೇರಿ ಇಬ್ಬರ ಸಾವು

ಕಲಬುರಗಿ: ಚರಂಡಿಗೆ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮುಕುಂದ್(12), ಮಹಮ್ಮದ್ ಸಲೀಂ(66) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ರೈಲ್ವೆ ಸ್ಟೇಷನ್​ ಮುಂದೆ ಯುವಕರಿಂದ ನಾಟು ನಾಟು ನೃತ್ಯ: ನೆಟ್ಟಿಗರು ಫಿದಾ

ನೀವು ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಚಲನಚಿತ್ರವನ್ನು ನೋಡಿದ್ದಿರಬಹುದು. ನೋಡದಿದ್ದರೂ ‘ನಾಟು ನಾಟು’ ಹಾಡನ್ನು ಗಮನಿಸಿರಬಹುದು. ಹಲವು ಪ್ರಶಸ್ತಿ ಬಾಚಿಕೊಂಡು ಈ ಹಾಡಿಗೆ ಹಲವರು ರೀಲ್ಸ್​ನಲ್ಲಿ ತಮ್ಮ ನೃತ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...