alex Certify ಕಲಬುರಗಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ Read more…

SHOCKING: ಮಕ್ಕಳಿಬ್ಬರನ್ನು ಕೊಂದು ಇಡೀ ದಿನ ಶವ ಇಟ್ಟುಕೊಂಡು ಆಟೋ ಚಾಲಕನ ಸಿಟಿ ರೌಂಡ್ಸ್

ಕಲಬುರಗಿ: ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ ನಡೆದಿದೆ. ನಾಲ್ವರು ಮಕ್ಕಳ ಪೈಕಿ ಇಬ್ಬರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. 11 ವರ್ಷದ ಸೋನಿ ಮತ್ತು 9 ವರ್ಷದ ಮಯೂರಿ Read more…

ಡಿಸಿ ಕಚೇರಿಯಲ್ಲಿ ಅಸಭ್ಯ ವರ್ತನೆ ಆರೋಪ, ರೈತ ಮುಖಂಡರು ವಶಕ್ಕೆ

ಕಲಬುರಗಿ: ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಸಭ್ಯವರ್ತನೆ ಆರೋಪದ ಮೇಲೆ ರೈತ ಮುಖಂಡರು ಸೇರಿದಂತೆ 20 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಬುರ್ಗಿ ಜಿಲ್ಲಾಧಿಕಾರಿ ಯಶವಂತ್ ಗುರಿಕಾರ್ ಅವರ ಸೂಚನೆ Read more…

‘ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ’

ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ದಲಿತ ಯುವಕನ ಹತ್ಯೆಯನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆ Read more…

BREAKING NEWS: ಆಟೋದಲ್ಲಿ ಬಂದು ಸಿಐಡಿಗೆ ಶರಣಾದ ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ

ಕಲಬುರಗಿ: 545 ಪಿಎಸ್ಐ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ ಮೇಳಕುಂದಿ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ಆರೋಗ್ಯ ಸರಿ ಇರಲಿಲ್ಲ. ಮಂಗಳೂರಿಗೆ ಹೋಗಿದ್ದೆ, ಇವತ್ತು ಕಲಬುರ್ಗಿಗೆ ಬಂದಿದ್ದೇನೆ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕಲಬುರಗಿ: ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಏಪ್ರಿಲ್ 12 ರಂದು ಬೆಳಿಗ್ಗೆ 10.30 ರಿಂದ Read more…

ಪ್ರಮೋದ್ ಮುತಾಲಿಕ್, ಚೈತ್ರಾಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ಹೇರಿ ಡಿಸಿ ಆದೇಶ

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ತಂದೆ ಹಣಮಂತರಾವ ಮುತಾಲಿಕ, ಕುಂದಾಪುರದ ಚೈತ್ರಾ Read more…

SHOCKING: ಹಲ್ಲೆ ನಡೆಸಿ ಆಸಿಡ್ ಕುಡಿಸಿ ದರೋಡೆ, ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಲಬುರಗಿ: ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಗೆ ಆಸಿಡ್ ಕುಡಿಸಿ ಹಲ್ಲೆಗೈದು ದರೋಡೆ ನಡೆಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವಿಜಯಕುಮಾರ್ ಎಂಬುವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ Read more…

BREAKING NEWS: ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ 17 ಜನರಲ್ಲಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಕಲಬುರಗಿ: ಸೀಮಂತ ಕಾರ್ಯಕ್ರಮದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೂವರು ಸಾವು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಕೊಪ್ಪಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ Read more…

4 ವರ್ಷದಿಂದ ಕಾಣೆಯಾಗಿದ್ದ ಕಲಬುರಗಿ ಹುಡುಗನ ಪತ್ತೆಗೆ ನೆರವಾಯ್ತು ಆಧಾರ್…!

ಕರ್ನಾಟಕದ ಕಲಬುರಗಿಯ ಚಿತ್ತಾಪುರದಲ್ಲಿ 2018ರ ಆಗಸ್ಟ್‌ನಲ್ಲಿ ಯಲ್ಲಾಲಿಂಗ ಎಂಬ 10 ವರ್ಷದ ಮಾನಸಿಕ ಅಸ್ವಸ್ಥ ಬಾಲಕ ತಾಯಿಯ ಜತೆಗೆ ದಿನಸಿ ಅಂಗಡಿಗೆ ತೆರಳುತ್ತಿದ್ದ. ಆ ವೇಳೆ ಆತ ದಾರಿ Read more…

BIG NEWS: ಎರಡೇ ದಿನದಲ್ಲಿ ನೌಕರಿ ನೀಡಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ

ಕಲಬುರಗಿ: ತನ್ನ ಪತಿ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಉದ್ಯೋಗ Read more…

ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪಾಪಿ ಪತಿ

ಕಲಬುರಗಿ : ಪದೇ ಪದೇ ತವರು ಮನೆಗೆ ಪತ್ನಿ ಹೋಗುತ್ತಿದ್ದಕ್ಕೆ ಕೋಪಗೊಂಡ ಪತಿ, ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಇಲ್ಲಿಯ ಓಜಾ ಲೇಔಟ್ ನಲ್ಲಿ Read more…

ಶಾಲಾ – ಕಾಲೇಜುಗಳಲ್ಲಿಯೇ ಹೆಚ್ಚುತ್ತಿದೆ ಕೊರೊನಾ; ಕಲಬುರಗಿ ಕೇಂದ್ರೀಯ ಶಾಲೆಯಲ್ಲಿ ಮತ್ತೆ 16 ಜನರಿಗೆ ಸೋಂಕು

ಕಲಬುರಗಿ : ಶಾಲಾ – ಕಾಲೇಜುಗಳಲ್ಲಿ ಮತ್ತೆ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ನಗರದಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇಂದು ಕೂಡ 16 ವಿದ್ಯಾರ್ಥಿಗಳಲ್ಲಿ ಸೋಂಕು Read more…

ಸೌಂಡ್ ಸಿಸ್ಟಮ್ ಬಳಕೆ ವಿಷಯವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ..!

ಕಲಬುರಗಿ: ಹೊಸ ವರ್ಷಾಚರಣೆಯ ಸಂಭ್ರಮವು ಕೊಲೆಯಲ್ಲಿ ಅಂತ್ಯವಾಗಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರದ ಭವಾನಿ ನಗರದಲ್ಲಿ ನಡೆದಿದ್ದು, ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸೌಂಡ್ Read more…

ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೂರು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಎಂಜಿನೀಯರ್ ಹುದ್ದೆಗಳ ಮರು ಪರೀಕ್ಷೆಗೆ ಮುಂದಾದ KPSC

ಬೆಂಗಳೂರು : ಕೆಪಿಎಸ್ಸಿ ವತಿಯಿಂದ ಡಿ.14ರಂದು ನಡೆದಿದ್ದ ಸಹಾಯಕ ಎಂಜಿನೀಯರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ರೈಲು ವಿಳಂಬದಿಂದಾಗಿ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಲೋಕೋಪಯೋಗಿ Read more…

BREAKING: ಶಾಲೆಗೆ ಹೊರಟಾಗಲೇ ಘೋರ ದುರಂತ, ಅಪಘಾತದಲ್ಲಿ ಶಿಕ್ಷಕರಿಬ್ಬರು ಸಾವು

ಕಲಬುರಗಿ: ಬೈಕ್ ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಶಿಕ್ಷಕರಿಬ್ಬರು ಸಾವನ್ನಪ್ಪಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ನಡೆದಿದೆ. ಸಿದ್ದರಾಮಪ್ಪ(60), ನಾನಾಗೌಡ ಪಾಟೀಲ್ (55) ಮೃತಪಟ್ಟವರು Read more…

ತೊಗರಿ ಹೊಲದಲ್ಲಿ ಬೆತ್ತಲಾಗಿತ್ತು ಮೃತದೇಹ, ಸಾವಿನ ಬಗ್ಗೆ ಅನುಮಾನ

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಹೊರವಲಯದ ತೊಗರಿ ಹೊಲದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಕಂಡು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ Read more…

10 ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿಮೆ ಪ್ರತಿನಿಧಿಗಳ ನಿಯುಕ್ತಿಗೆ ಸಂದರ್ಶನ

ಕಲಬುರಗಿ: ಕಲಬುರಗಿ ವಿಭಾಗದ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ(ಪಿ.ಎಲ್.ಐ.) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ(ಆರ್.ಪಿ.ಎಲ್.ಐ.) ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ(ಅಂಚೆ ಜೀವ ವಿಮೆ ಏಜೆಂಟರ್) Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ.30 ರವರೆಗೆ ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

ಕಲಬುರಗಿ: ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ(ಜೀವ ಮಾಪಕ/ ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಸಿಕೊಳ್ಳುವುದು ಅತೀ ಅವಶ್ಯವಿರುವ ಹಿನ್ನೆಲೆಯಲ್ಲಿ ಇನ್ನುಳಿದ ಪಡಿತರ ಚೀಟಿದಾರರು 2021 ರ Read more…

ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ: ಅಪಘಾತದಲ್ಲಿ ದಂಪತಿ ಸಾವು; ಶ್ರೀಗಳು, ಚಾಲಕ ಆಸ್ಪತ್ರೆಗೆ ದಾಖಲು

ಕಲಬುರಗಿ: ಫಾರ್ಚೂನರ್ ಕಾರ್ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಕಲಬುರಗಿ ತಾಲೂಕಿನ ಕೂಡಿ ಕ್ರಾಸ್ ಸಮೀಪ ನಡೆದಿದೆ. 69 ವರ್ಷದ ಶಿವಶರಣಪ್ಪ ಮತ್ತು 50 ವರ್ಷದ ಗುಂಡಮ್ಮ ಸ್ಥಳದಲ್ಲೇ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ. ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು Read more…

ಬೆಳ್ಳಂಬೆಳಗ್ಗೆ ಬಸ್ ನಿಲ್ದಾಣದಲ್ಲಿ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಎಲ್ಲರೆದುರಲ್ಲೇ ಯುವಕನ ಬರ್ಬರ ಹತ್ಯೆ

ಕಲ್ಬುರ್ಗಿ: ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸ್ ಕಾನ್ಸ್ಟೇಬಲ್ ಚಂದ್ರಕಾಂತ್ ಅವರ ಪುತ್ರ ಅಭಿಷೇಕ್(27) ಕೊಲೆಯಾದ Read more…

SHOCKING: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ

ಕಲಬುರಗಿ: ಮಕ್ಕಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಂಕಿ ಹಚ್ಚಿದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲ್ಬುರ್ಗಿ ನಗರದಲ್ಲಿ ನಡೆದಿದೆ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

BIG BREAKING: ಕಲಬುರಗಿಯಲ್ಲಿ ಲಘು ಭೂಕಂಪ; ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರ್ಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲವು ಕಡೆ ಭೂಕಂಪನವಾಗಿದೆ. ಕೋಡ್ಲಿ, ಹೊಸಳ್ಳಿ, ಹೊಡೆಬೀರನಹಳ್ಳಿ, ಗಡಿಕೇಶ್ವರ ಸೇರಿದಂತೆ Read more…

ಕಲಬುರಗಿ: ಬೆಳ್ಳಂಬೆಳಗ್ಗೆ ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲಚೆರಾ, ಗಡಿಕೇಶ್ವರ, ರಾಜಾಪುರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 Read more…

BREAKING NEWS: ಇವತ್ತೂ ಲಘು ಭೂಕಂಪ, ಆತಂಕದಿಂದ ಹೊರಗೆ ಓಡಿದ ಜನ

ಕಲಬುರ್ಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.40 ರ ಸುಮಾರಿಗೆ ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಕಂಪನದಿಂದ ಆತಂಕಗೊಂಡ Read more…

ತಡರಾತ್ರಿ ವ್ಯಕ್ತಿಯಿಂದ ಘೋರ ಕೃತ್ಯ: ಪತ್ನಿ, ಮಗಳ ಹತ್ಯೆ

ಕಲಬುರಗಿ: ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ತಡರಾತ್ರಿ ಪತ್ನಿ ಮತ್ತು ಮಗಳನ್ನು ದಿಗಂಬರ್ ಎಂಬಾತ ಹತ್ಯೆ ಮಾಡಿದ್ದಾನೆ. ಜಗದೀಶ್ವರಿ(45), ಪ್ರಿಯಾಂಕಾ(11) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಲವ್, ಸೆಕ್ಸ್, ದೋಖಾ: ಸಂಬಂಧ ಬೆಳೆಸಿ ಕೈಕೊಟ್ಟ ಯುವಕನ ವಿರುದ್ಧ ಠಾಣೆ ಎದುರಲ್ಲೇ ಆಕ್ರೋಶ

ಕಲಬುರ್ಗಿ: ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಿಯಕರನಿಗೆ ಪೊಲೀಸ್ ಠಾಣೆ ಎದುರಲ್ಲೇ ಯುವತಿ ಥಳಿಸಿದ್ದಾಳೆ. ಠಾಣೆ ಎದುರಲ್ಲೇ ಕಪಾಳಮೋಕ್ಷ ಮಾಡಿದ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದು, ಯುವತಿಯ ಆಕ್ರೋಶಕ್ಕೆ ಪ್ರಿಯಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...