alex Certify ಕಲಬುರಗಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

‘ಇಂದು ನನ್ನ ಕೊನೆಯ ದಿನ’ವೆಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ವಿದ್ಯಾರ್ಥಿಯೊಬ್ಬ ‘ಇಂದು ನನ್ನ ಕೊನೆಯ ದಿನವಾಗಿದೆ. ಇಂದು ನಾನು ಸಾಯುತ್ತೇನೆ. ನನ್ನ ಮೇಲೆ ತಂದೆ – ತಾಯಿ ಆಶೀರ್ವಾದ ಇರಲಿ’ ಎಂದು ಬೋರ್ಡ್ ಮೇಲೆ ಬರೆದು ಶಾಲಾ ಕೊಠಡಿಯಲ್ಲಿ Read more…

ಮೀನು ಹಿಡಿಯಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮೀನು ಹಿಡಿಯಲು ನದಿಗೆ ಇಳಿದ ತಂದೆ, ಮಗ ಮೃತಪಟ್ಟ ಘಟನೆ ಕಟ್ಟಿಸಂಗಾವಿ ಸಮೀಪ ಭೀಮಾನದಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿ ಭೀಮಾನದಿಯಲ್ಲಿ Read more…

ಕಲಬುರಗಿಯಲ್ಲಿ ಬುಧವಾರದಂದು ಗರಿಷ್ಠ ತಾಪಮಾನ ದಾಖಲು

ಬಿಸಿಲ ನಾಡು ಎಂದೇ ಕರೆಯಲಾಗುವ ಕಲಬುರಗಿ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರದಂದು 41.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ತಿಂಗಳ ಅಂತ್ಯಕ್ಕೆ ಕಲಬುರಗಿಯಲ್ಲಿ ತಾಪಮಾನ Read more…

ಪುತ್ರನಿಂದಲೇ ಘೋರ ಕೃತ್ಯ: ಕುಡಿಯಲು ಹಣ ಕೊಡದ ತಾಯಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ಮದ್ಯ ಸೇವನೆಗೆ ಹಣ ಕೊಡದ ತಾಯಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆ ಮಾಡಿದ ಘಟನೆ Read more…

ಶಾಕಿಂಗ್ ನ್ಯೂಸ್: ಬಿಸಿಲ ಝಳ ಹೆಚ್ಚಳ, ತಟ್ಟಿದ ತಾಪಮಾನಕ್ಕೆ ಜನ ತತ್ತರ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗತೊಡಗಿದೆ. ಇದೇ ಅವಧಿಯಲ್ಲಿ ಬಿಸಿಲ ಝಳ ಹೆಚ್ಚಾಗಿ ತಾಪಮಾನ ತಟ್ಟುತ್ತಿದೆ. ಕಲ್ಬುರ್ಗಿಯಲ್ಲಿ ಗರಿಷ್ಠ ತಾಪಮಾನ 38.6 ಡಿಗ್ರಿ ಸೆಲ್ಸಿಯಸ್ Read more…

ಬುದ್ಧಿವಾದ ಹೇಳಿದ್ರೂ ಪ್ರೀತಿ ಮುಂದುವರೆಸಿದ್ದಕ್ಕೆ ಮರ್ಮಾಂಗ ಕತ್ತರಿಸಿ ಕೊಲೆ

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದಲ್ಲಿ ಅನ್ಯಕೋಮಿನ ಬಾಲಕಿ ಪ್ರೀತಿಸುತ್ತಿದ್ದ ಬಾಲಕನಿಗೆ ಚಿತ್ರಹಿಂಸೆ ನೀಡಿ ಮರ್ಮಾಂಗ ಕತ್ತರಿಸಿದ ಮಾಡಲಾಗಿದೆ. ನರಿಬೋಳ ಗ್ರಾಮದ 15 ವರ್ಷದ ಬಾಲಕ Read more…

ʼಹಳದಿʼ ಬಣ್ಣದ ಕಲ್ಲಂಗಡಿ ಬೆಳೆದ ಕರ್ನಾಟಕದ ರೈತ….!

ಕರ್ನಾಟಕದ ರೈತರೊಬ್ಬರು ವೈಜ್ಞಾನಿಕ ಮಾದರಿಯಲ್ಲಿ ಹಳದಿ ಬಣ್ಣದ ಕಲ್ಲಂಗಡಿಯನ್ನ ಬೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕೊರಲಿ ಗ್ರಾಮದ ಬಸವರಾಜ್​ ಪಾಟೀಲ್​ ಎಂಬ ಪದವೀಧರ ರೈತ, ಈ ಹಳದಿ ಬಣ್ಣದ ಕಲ್ಲಂಗಡಿ ಹಣ್ಣನ್ನು Read more…

ಗಾಂಜಾ ಸಾಗಿಸುತ್ತಿದ್ದವರ ಮೇಲೆ ಫೈರಿಂಗ್: ಬರೋಬ್ಬರಿ 300 ಕೆಜಿ ಗಾಂಜಾ ವಶಕ್ಕೆ

ಕಲಬುರ್ಗಿಯ ಸ್ವಾಮಿ ಸಮರ್ಥ ದೇವಾಲಯದ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಮೇಲೆ ಫೈರಿಂಗ್ ಮಾಡಲಾಗಿದೆ. ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ರೌಡಿ Read more…

ಪ್ರೇಮಿಗಳ ದಿನದಂದು ಪಾರ್ಕ್ ನಲ್ಲಿದ್ದ ಜೋಡಿಗೆ ಅನಿರೀಕ್ಷಿತ ಮದುವೆ

ಕಲ್ಬುರ್ಗಿ: ಫೆಬ್ರವರಿ 14 ರ ಪ್ರೇಮಿಗಳ ದಿನ ಆಚರಿಸಬಾರದು ಎಂದು ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ಕರೆ ನೀಡಿದ್ದು, ಭಾನುವಾರ ಕಲಬುರ್ಗಿಯ ವಿವಿಧ ಪಾರ್ಕ್ ಗಳಲ್ಲಿ ನಿಗಾವಹಿಸಿದ್ದಾರೆ. ಸಂಘಟನೆಯ Read more…

SP ಹೆಸರಲ್ಲಿ PSI ನಿಂದ 8.5 ಲಕ್ಷ ರೂ. ಪಡೆದಿದ್ದ ವಂಚಕ ಅರೆಸ್ಟ್

ಕಲಬುರಗಿ: ಜಿಲ್ಲಾ ಪೊಲೀಸ್ ಅಧೀಕ್ಷಕರ ಹೆಸರು ಹೇಳಿ ಪಿಎಸ್ಐ ಅವರಿಂದ 8.5 ಲಕ್ಷ ರೂಪಾಯಿ ಪಡೆದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಪಿಎಸ್ಐ ಮಂಜುನಾಥ ಹೂಗಾರ ಅವರಿಂದ 8.5 ಲಕ್ಷ ರೂಪಾಯಿ Read more…

SHOCKING: ಚರಂಡಿ ಸ್ವಚ್ಛಗೊಳಿಸುವಾಗ ದುರಂತ, ಉಸಿರುಗಟ್ಟಿ ಇಬ್ಬರ ದಾರುಣ ಸಾವು

ಕಲಬುರಗಿ: ಒಳಚರಂಡಿ ಸ್ವಚ್ಛಗೊಳಿಸಲು ಇಳಿದ ಇಬ್ಬರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಬುರ್ಗಿಯ ಕೈಲಾಶ್ ನಗರದಲ್ಲಿ ಘಟನೆ ನಡೆದಿದ್ದು, ಜಲಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಗುತ್ತಿಗೆ Read more…

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಭೀಕರ ಅಪಘಾತದಲ್ಲಿ ಯುವತಿ ಸೇರಿ ಮೂವರ ಸಾವು

ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ರಾವೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೀಮಾಶಂಕರ(30), ಅಕ್ಬರ್ ಪಟೇಲ್(28) ಹಾಗೂ 18 ವರ್ಷದ Read more…

ಶುಭ ಸುದ್ದಿ: ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ(ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು  ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ ಜವಾನ 51 Read more…

ಶುಭ ಸುದ್ದಿ: ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಶೀಘ್ರಪಿಲಿಗಾರ (ಹಿಂಬಾಕಿ ಹುದ್ದೆಗಳು) 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು  ನಕಲುಗಾರ-1 ಹುದ್ದೆ, ಆದೇಶ ಜಾರಿಕಾರ 2 ಹುದ್ದೆ ಹಾಗೂ Read more…

ಲೋಕ ಕಲ್ಯಾಣಕ್ಕಾಗಿ ಕಠಿಣ ತಪಸ್ಸು: ಮರವೇರಿ ಕುಳಿತ ಸ್ವಾಮೀಜಿ

ಕಲಬುರಗಿ: ಕೊರೊನಾ ಸಂಕಷ್ಟ ದೂರವಾಗಿ, ಲೋಕ ಕಲ್ಯಾಣಕ್ಕಾಗಿ ಸ್ವಾಮೀಜಿಯೊಬ್ಬರು ಅನ್ನಾಹಾರ ತೊರೆದು ಮರವೇರಿ ಕಠಿಣ ತಪಸ್ಸಿಗೆ ಕುಳಿತಿರುವ ಪ್ರಸಂಗ ನಡೆದಿದೆ. ಬೀದರ್ ಜಿಲ್ಲೆಯ ಬಾವಗಿ ಗ್ರಾಮದ ಗವಿಸಿದ್ದ ಮಠದ Read more…

ಮುಂದಿನ ವಾರವೇ ಸಂಪುಟ ವಿಸ್ತರಣೆ ಎಂದ ಸಚಿವ

ಕಲಬುರ್ಗಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬವಾಗುತ್ತಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆಯಾಗಬಹುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕಲಬುರಗಿಯಲ್ಲಿ Read more…

ನ್ಯೂಸ್ ಚಾನೆಲ್ ರಿಪೋರ್ಟರ್ ಹೆಸರಲ್ಲಿ ಲಕ್ಷಾಂತರ ಹಣ ವಸೂಲಿ: ಮೂವರು ಅರೆಸ್ಟ್

ಕಲಬುರ್ಗಿ: ನ್ಯೂಸ್ ಚಾನಲ್ ರಿಪೋರ್ಟರ್ ಎಂದು ಹೇಳಿಕೊಂಡಿದ್ದ ಮೂವರು ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದು ಅವರನ್ನು ಜೇವರ್ಗಿ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ತುಂಬಗಿ, ಗುಂಡು ಗುತ್ತೇದಾರ್ ಮತ್ತು ರವಿಚಂದ್ರ Read more…

ಸಿಎಂ ಗೆ ಹೆಲಿಕಾಪ್ಟರ್ ಮೇಲಿಂದ ಅದೇನು ಕಾಣಿಸ್ತೋ ಗೊತ್ತಿಲ್ಲ: ಸರ್ಕಾರದ ವಿರುದ್ಧ ಸಿದ್ದು ಗುದ್ದು

ಕಲಬುರಗಿ: ರಾಜ್ಯದ 23 ಜಿಲ್ಲೆಗಳಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರವಾಹದಿಂದಾಗಿ ಜನರು ಕಷ್ಟಪಡುತ್ತಿದ್ದಾರೆ. ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ನೆರೆಹಾನಿ ಪ್ರದೇಶದಲ್ಲಿ ನಾಟಕೀಯ ರಕ್ಷಣಾ ಕಾರ್ಯಾಚರಣೆ ಮಾಡಿದ್ದ ಬಿಲ್ಡಪ್ PSI ಸಸ್ಪೆಂಡ್

ಕಲಬುರಗಿ: ನೆಲೋಗಿ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆರೆ ಪೀಡಿತ ಪ್ರದೇಶದಲ್ಲಿ ಅವರು ನಾಟಕೀಯ ರಕ್ಷಣಾ ಕಾರ್ಯಾಚರಣೆ Read more…

ಮಳೆ ಹಾನಿ ಪ್ರದೇಶಕ್ಕೆ ಕಾಟಾಚಾರಕ್ಕೆ ಭೇಟಿ ನೀಡಿದ ಕಂದಾಯ ಸಚಿವರು

ಕಲಬುರಗಿ: ಭಾರಿ ಮಳೆಯಿಂದ ತತ್ತರಿಸಿರುವ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಪ್ರವಾಹ ಪೀಡಿತ ಪ್ರದೇಶ Read more…

ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮೇಲ್ಛಾವಣಿ ಮೇಲೆ ನಿಂತು ರಕ್ಷಣೆಗಾಗಿ ಮೊರೆಯಿಡುತ್ತಿರುವ ಜನ

ಕಲಬುರಗಿ: ಭಾರಿ ಮಳೆಗೆ ಉತ್ತರ ಕರ್ನಾಟಕ ತತ್ತರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾವಿರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಗ್ರಾಮಗಳೆಲ್ಲ ಸಂಪೂರ್ಣ ಜಲಾವೃತಗೊಂಡಿವೆ. ಕಲಬುರಗಿ ಜಿಲ್ಲೆಯ Read more…

ದಿಢೀರ್ ದರ ಏರಿಕೆ: ತೊಗರಿಬೇಳೆ ಕೆಜಿಗೆ 140 ರೂ., ಜನ ಸಾಮಾನ್ಯರಿಗೆ ಬಿಗ್ ಶಾಕ್

ಕಲ್ಬುರ್ಗಿ: ತೊಗರಿ ಬೇಳೆ ದರ ದಿಢೀರ್ ಏರಿಕೆ ಕಂಡಿದೆ. ಒಂದು ಕೆಜಿಗೆ 100 ರೂಪಾಯಿ ಬೆಲೆ ಇದ್ದ ತೊಗರಿ ಬೇಳೆ 125 ರೂಪಾಯಿಗೆ ತಲುಪಿದ್ದು ದಿಢೀರ್ ಬೆಲೆ ಏರಿಕೆಯಿಂದ Read more…

ಭೀಕರ ರಸ್ತೆ ಅಪಘಾತ; ಹೆರಿಗೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿ ಸೇರಿ 7 ಜನರ ದುರ್ಮರಣ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತುಂಬು ಗರ್ಭಿಣಿ ಸೇರಿ 7 ಜನರು Read more…

ಬೆಂಗಳೂರು ಪೊಲೀಸರ ಇತಿಹಾಸದಲ್ಲೇ ಬೃಹತ್ ಬೇಟೆ: 1,350 ಕೆ.ಜಿ ಗಾಂಜಾ ವಶ

ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ, ಗಾಂಜಾ ಜಾಲಗಳ ಮೇಲೆ ತನಿಖೆ ಚುರುಕುಗೊಳಿಸಿರುವ ಬೆಂಗಳೂರು ಪೊಲೀಸರು ಇದೀಗ ಮತ್ತೊಂದು ಬೃಹತ್ ಬೇಟೆಯಾಡಿದ್ದು, ಕಲಬುರಗಿಯಲ್ಲಿ 1,350 ಕೆ.ಜಿ ತೂಕದ ಗಾಂಜಾ ವಶಕ್ಕೆ Read more…

ಶಾಕಿಂಗ್: ಬೈಕ್ ನಲ್ಲಿ ತೆರಳುತ್ತಿದ್ದವನ ಭೀಕರ ಹತ್ಯೆ – ಬೆಚ್ಚಿಬಿದ್ದ ಜನ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಸಂಗಾಪುರದಲ್ಲಿ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಬು ಕೋಬಾಳ(32) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ Read more…

ಪುಸಲಾಯಿಸಿ ಕರೆದೊಯ್ದು ಕಾಮುಕರಿಂದ ಪೈಶಾಚಿಕ ಕೃತ್ಯ: ಉಸಿರು ನಿಲ್ಲಿಸಿದ ಹುಡುಗಿ

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹುಡದಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ. ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ Read more…

19 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 5536 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1898, ಬಳ್ಳಾರಿ 452, ಕಲಬುರ್ಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207 Read more…

ಬಿಗ್ ನ್ಯೂಸ್: ಕೊರೋನಾ ಹೆಚ್ಚಳ ಹಿನ್ನಲೆ, ಜುಲೈ27 ರ ವರೆಗೆ ಲಾಕ್ ಡೌನ್ ವಿಸ್ತರಣೆ

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಜುಲೈ 27 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಬಿ. ಶರತ್ ಅವರು ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ Read more…

ಮಾನವೀಯತೆ ಮೆರೆದ ಮಹಿಳಾ ಸಬ್ ಇನ್ಸ್ ಪೆಕ್ಟರ್

ಕಲ್ಬುರ್ಗಿ ಜಿಲ್ಲೆಯ ಫರಹತಾಬಾದ್ ನಲ್ಲಿ ಕೊರೊನಾ ಸೋಂಕಿತರ ಕುಟುಂಬಕ್ಕೆ ನೆರೆಹೊರೆಯವರು ತಾತ್ಸಾರ ತೋರಿದ್ದಾರೆ. ಕುಡಿಯಲು ನೀರು ಕೂಡ ಕೊಡದೇ ಸೋಂಕಿತ ಕುಟುಂಬಕ್ಕೆ ತಾತ್ಸಾರ ತೋರಿದ್ದು, ಈ ಬಗ್ಗೆ ಮಾಹಿತಿ Read more…

ದನ ಮೇಯಿಸಲು ಹೋದಾಗಲೇ ದಾರುಣ ಘಟನೆ: ವಿದ್ಯುತ್ ಪ್ರವಹಿಸಿ ಬಾಲಕ, ಹಸು ಸಾವು

ಕಲಬುರ್ಗಿ ಜಿಲ್ಲೆ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ವಿದ್ಯುತ್ ಪ್ರವಹಿಸಿ ಬಾಲಕ ಮತ್ತು ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ವಿದ್ಯುತ್ ತಂತಿಗೆ ಸಿಲುಕಿ ಒದ್ದಾಡುತ್ತಿದ್ದ ಹಸುವನ್ನು ರಕ್ಷಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...