alex Certify ಕಲಬುರ್ಗಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕ ಯತ್ನಾಳ ಗೆ ನೋಟೀಸ್ ಜಾರಿ; 24 ಗಂಟೆಯಲ್ಲಿ ಉತ್ತರಿಸಲು ಸೂಚನೆ

ಕಲಬುರ್ಗಿ: ಸಿದ್ದಸಿರಿ ಸಕ್ಕರೆ ಕಾರ್ಖಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೊಟೀಸ್ ಜಾರಿ ಮಾಡಲಾಗಿದೆ. ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಬಸನಗೌಡ Read more…

SHOCKING NEWS: ತಾಯಿ-ಮಗಳಿಂದ ದುಡುಕಿನ ನಿರ್ಧಾರ: ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ

ಕಲಬುರ್ಗಿ: ತಾಯಿ ಹಾಗೂ ಮಗಳು ಇಬ್ಬರೂ ಕಣಿಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಹಗೂ ಮಗಳು Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ

ಕಲಬುರ್ಗಿ: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರ್ಗಿ ಜಿಲ್ಲೆಯ ಮರತೂರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಲೋಕಾಯುಕ್ತ Read more…

SHOCKING NEWS: ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಲೆಗೈದ ಮಗ

ಕಲಬುರ್ಗಿ: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದ ಕೊಲೆಯಾದ Read more…

BIG NEWS: ಸಿಲಿಂಡರ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ

ಕಲಬುರ್ಗಿ: ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟವಾ ಗ್ರಾಮದಲ್ಲಿ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್; ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಆದೇಶ

ಕಲಬುರ್ಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ Read more…

BIG NEWS: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲು

ಕಲಬುರ್ಗಿ: ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕಲಬುರ್ಗಿ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಕಲಬುರ್ಗಿ ಜಿಲ್ಲಾ ಘಟಕದ Read more…

BIG NEWS: ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್; ಮತ್ತೊಂದು ಪ್ರಕರಣ ಬೆಳಕಿಗೆ; ಮುಖ್ಯಶಿಕ್ಷಕಿ ವಿರುದ್ಧ ಎಫ್ ಐ ಆರ್ ದಾಖಲು

ಕಲಬುರ್ಗಿ: ಶಾಲಾ ಮಕ್ಕಳಿಂದ ಶೌಚಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರ್ಗಿಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಂದ ತನ್ನ ಮನೆಯ ಶೌಚಾಲಯ ಸ್ವಚ್ಛ ಮಾಡಿಸಿದ್ದರು. Read more…

BREAKING NEWS: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಅಪಘಾತ

ಕಲಬುರ್ಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು Read more…

BIG NEWS: ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವ ಘಟನೆ; ದೂರು ನೀಡಲು ಹೋದ ಮಹಿಳೆಗೆ ಕಾನ್ಸ್ ಟೇಬಲ್ ನಿಂದ ಲೈಂಗಿಕ ಕಿರುಕುಳ

ಕಲಬುರ್ಗಿ: ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ Read more…

ಟೈರ್ ಬ್ಲಾಸ್ಟ್….. ನೋಡ ನೋಡುತ್ತಿದ್ದಂತೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಓಮ್ನಿ ವ್ಯಾನ್; ಓರ್ವನಿಗೆ ಗಂಭೀರ ಗಾಯ

ಕಲಬುರ್ಗಿ: ಚಲಿಸುತ್ತಿದ್ದ ಓಮ್ನಿ ವ್ಯಾನ್ ನ ಟೈರ್ ಬ್ಲಾಸ್ಟ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ Read more…

BIG NEWS: ಮತ್ತೊಂದು ಪರೀಕ್ಷಾ ಅಕ್ರಮ; ಅಂಚೆ ಇಲಾಖೆ ನೇಮಕಾತಿ ವೇಳೆ ನಕಲಿ ಅಂಕಪಟ್ಟಿ ನೀಡಿ ಸಿಕ್ಕಿಬಿದ್ದ 8 ಅಭ್ಯರ್ಥಿಗಳು

ಕಲಬುರ್ಗಿ: ಅಂಚೆ ಇಲಾಖೆಯ 1714 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ನೀಡಿ ಅಭ್ಯರ್ಥಿಗಳು ಸಿಕ್ಕಿಬಿದ್ದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ನಕಲಿ Read more…

BREAKING NEWS: ಕಲಬುರ್ಗಿಯಲ್ಲಿ 8 ವರ್ಷದ ಬಾಲಕಿಗೆ ಕೊರೊನಾ ಸೋಂಕು

ಕಲಬುರ್ಗಿ: ರಾಜ್ಯದಲ್ಲಿಯೂ ಕೊರೊನಾ ಸೋಂಕು ಹಾಗೂ JN.1 ಉಪತಳಿ ವ್ಯಾಪಕವಾಗಿ ಹರಡುತ್ತಿದ್ದು, ಕಲಬುರ್ಗಿಯಲ್ಲಿ ಒಂದುವರೆ ವರ್ಷದ ಬಳಿಕ ಕೊರೊನಾ ಸೋಂಕು ಪತ್ತೆಯಾಗಿದೆ. ಮುಂಬೈಯಿಂದ ಕಲಬುರ್ಗಿಗೆ ಆಗಮಿಸಿದ್ದ ಬಾಲಕಿಯಲ್ಲಿ ಸೋಂಕು Read more…

ಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಕಲಬುರ್ಗಿ: ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ ಮಹಾಶಯನೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಾರುತಿ ಈಳಿಗೇರ್ ಪತ್ನಿಯನ್ನು Read more…

KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ. ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 Read more…

BIG NEWS: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪೊಲೀಸರಿಂದ ಮತ್ತೆ ಪ್ರಸ್ತಾವನೆ

ಕಲಬುರ್ಗಿ: ಬಿಜೆಪಿ ಮುಖಂಡ, ಚಿತ್ತಾಪುರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಗಡಿಪಾರಿಗೆ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಲಬುರ್ಗಿ ವ್ಯಾಪ್ತಿಯಿಂದ ಗಡಿಪಾರು ಮಾಡುವಂತೆ ಕಲಬುರ್ಗಿ ಉಪನಗರ ಠಾಣೆ ಪೊಲೀಸರು Read more…

BREAKING NEWS: ವಕೀಲನ ಹತ್ಯೆ ಪ್ರಕರಣ; ಪತಿ-ಪತ್ನಿ ಸೇರಿ ಐವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡ ಹಗಲೇ ವಕೀಲನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ವಕೀಲ ಈರಣ್ಣಗೌಡ Read more…

BREAKING NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗುಲಬರ್ಗಾ ವಿವಿ ಪೊಲಿಸರು ಬಂಧಿಸಿದ್ದಾರೆ. ಅವಣ್ಣ ನಾಯಿಕೊಡಿ, ಮಲ್ಲಿನಾಥ್ ನಾಯಿಕೊಡಿ, ಭಾಗೇಶ್ ಬಂಧಿತರು. ಮತ್ತೋರ್ವ ಆರೋಪಿ Read more…

BIG NEWS: ಹಾಡಹಗಲೇ ವಕೀಲನ ಹತ್ಯೆ ಪ್ರಕರಣ; 6 ಆರೋಪಿಗಳ ವಿರುದ್ಧ FIR ದಾಖಲು

ಕಲಬುರ್ಗಿ: ಕಲಬುರ್ಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಟೀಲ್, ವಿಜಯ್ ಕುಮಾರ್, ಸಿದ್ದಣ್ನಗೌಡ Read more…

BIG NEWS: ಹಾಡಹಗಲೇ ವಕೀಲನ ಬರ್ಬರ ಹತ್ಯೆ ಕೇಸ್; ಹಂತಕರ ಪತ್ತೆಗೆ ಪೊಲೀಸರ 2 ತಂಡ ರಚನೆ

ಕಲಬುರ್ಗಿ: ಕೋರ್ಟ್ ಗೆ ಹೋಗುತ್ತಿದ್ದ ವಕೀಲ ಈರಣ್ಣಗೌಡ ಪಟೀಲ್ ಎಂಬುವವರನ್ನು ಅಟ್ಟಾಡಿಸಿ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING: ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಸಾಯಿಮಂದಿರದ ಬಳಿ ನಡೆದಿದೆ. ಈರಣ್ಣ ಪಾಟೀಲ್ (40) ಕೊಲೆಯಾದ ದುರ್ದೈವಿ. ತಲೆ ಮೇಲೆ ಕಲ್ಲು Read more…

BREAKING NEWS: ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರ್ಗಿ: ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಅಪಘಾತವನ್ನು ಕೊಲೆಯತ್ನ ಎಂದು ಬಿಂಬಿಸಿ ಸುಳ್ಳು ಆರೋಪ ಮಾಡಿದ್ದ ಮಣಿಕಂಠ Read more…

BIG NEWS: ವಿಡಿಯೋ ಮಾಡಿಟ್ಟು ಎಸಿಸಿ ಸಿಮೆಂಟ್ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ

ಕಲಬುರ್ಗಿ: ಎಸಿಸಿ ಸಿಮೆಂಟ್ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟನದಲ್ಲಿ ನಡೆದಿದೆ. ರಮೇಶ್ ಪವಾರ್ (47) ಆತ್ಮಹತ್ಯೆಗೆ ಶರಣಾದವರು. Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

BIG NEWS: ಸತತವಾಗಿ ಗೈರಾಗಿದ್ದ ಶಿಕ್ಷಕನಿಗೆ ವೇತನ ನೀಡಿದ್ದ ಹಿನ್ನೆಲೆ; BEO ಸೇರಿ ಮೂವರು ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಕಲಬುರ್ಗಿ: ಬರೋಬ್ಬರಿ 11 ತಿಂಗಳ ಕಾಲ ಶಾಲೆಗೆ ಬಾರದೇ ಗೈರಾಗಿದ್ದ ಶಿಕ್ಷಕನಿಗೆ ವೇತನ ನೀಡಿದ ಹಿನ್ನೆಲೆಯಲ್ಲಿ ಬಿಇಒ ಹಾಗೂ ಇಬ್ಬರು ಎಫ್ ಡಿಎ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಿ ಆದೇಶ Read more…

BIG NEWS: ಬಿಜೆಪಿ ಮುಖಂಡನ ಮೇಲೆ ಬೀಯರ್ ಬಾಟಲ್ ನಿಂದ ಹೊಡೆದು ಹಲ್ಲೆ; ಆರೋಪಿಗಳು ಎಸ್ಕೇಪ್

ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ನಡೆದಿದೆ. ಮಣಿಕಂಠ ರಾಠೋಡ್ ಚಿತ್ತಾಪುರದಿಂದ ಕಲಬುರ್ಗಿಗೆ ವಾಹನದಲ್ಲಿ Read more…

BIG NEWS: ಕಲಬುರ್ಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸಸ್ಪೆಂಡ್

ಕಲಬುರ್ಗಿ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಕಲಬುರ್ಗಿ ಜಿಲ್ಲಾ ಕಾರ್ಮಿಕ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ರಮೇಶ್ ಸುಂಬಡ್ ಸಸ್ಪೆಂಡ್ ಆದ ಅಧಿಕಾರಿ. ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದ Read more…

KEA ಪರೀಕ್ಷಾ ಅಕ್ರಮ; ಮತ್ತೋರ್ವ ಆರೋಪಿ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗಾಗಿ ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಕೆಲ Read more…

BIG NEWS: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಸಚಿವ ಶರಣ ಪ್ರಕಾಶ್ ಪಾಟೀಲ್ ವಿರುದ್ಧ ಆರೋಪ ಮಾಡಿ ಆಡಿಯೋ Read more…

BIG NEWS: ಹಂದಿ ತಪ್ಪಿಸಲು ಹೋಗಿ ದುರಂತ; ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದು ಹೊತ್ತಿ ಉರಿದ ಎಥೆನಾಲ್ ಟ್ಯಾಂಕರ್

ಕಲಬುರ್ಗಿ: ರಸ್ತೆಗೆ ಅಡ್ಡಲಾಗಿ ಬಂದ ಹಂದಿ ರಕ್ಷಿಸಲು ಹೋಗಿ ಅವಘಡ ಸಂಭವಿಸಿದೆ. ಎಥೆನಾಲ್ ಟ್ಯಾಂಕರ್ ಒಂದು ಪಲ್ಟಿಯಾಗಿ ಬಿದ್ದು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಕಲಬುರ್ಗಿಯ ಮಲ್ಲಾಬಾದ್ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...