alex Certify ಕಲುಷಿತ ನೀರು ಸೇವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಲುಷಿತ ನೀರು ಸೇವಿಸಿ ಮೂವರ ಸಾವು

ತುಮಕೂರು: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮೂರು ವರ್ಷದ ಮಗು ಸೇರಿ Read more…

ಕಲುಷಿತ ನೀರು ಸೇವನೆ, ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರಿನ ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ. ಯರಗನಹಳ್ಳಿಯಲ್ಲಿ Read more…

ಕಲುಷಿತ ನೀರು ಸೇವಿಸಿ ಮಹಿಳೆ ಸಾವು: ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಕಾರಿಗನೂರು, ಶಿಕಾರಿ ಕ್ಯಾಂಪ್ Read more…

ಕಲುಷಿತ ನೀರು ಸೇವನೆ: 30 ಕ್ಕೂ ಅಧಿಕ ಗ್ರಾಮಸ್ಥರು ಅಸ್ವಸ್ಥ, ಇಬ್ಬರು ಗಂಭೀರ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಮೊಳಕಾಲ್ಮೂರು ಮತ್ತು ರಾಂಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಸ್ವಸ್ಥರ Read more…

BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ Read more…

BIG NEWS: ಕಲುಷಿತ ನೀರಿಗೆ ಮತ್ತೋರ್ವ ಬಲಿ; ನಾಲ್ಕಕ್ಕೇರಿದ ಸಾವಿನ ಸಂಖ್ಯೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ಕುಡಿಯುವ ನೀರೀಗೆ ಇದೀಗ ಮತ್ತೋರ್ವ ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ. ರಾಯಚೂರು ಜಿಲ್ಲೆಯ ರಾಂಪುರ ಶುದ್ಧ ಕುಡಿಯುವ ನೀರಿನ ಘಟಕದ ನೀರು ಸೇವಿಸಿದ್ದ ಗ್ರಾಮಸ್ಥರು Read more…

ಇಬ್ಬರ ಜೀವ ತೆಗೆದ ಕಲುಷಿತ ನೀರು

ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿಯುವ Read more…

BIG NEWS: ಕಲುಷಿತ ನೀರು ಸೇವನೆ; ಇಬ್ಬರ ಸಾವು, 60 ಜನರು ಅಸ್ವಸ್ಥ

ಕಲಬುರ್ಗಿ: ಜೀವಜಲವೇ ವಿಷವಾದ ಘಟನೆಯಿದು. ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಕಮಲಾಬಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...