alex Certify ಕಳವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಟಿಎಂ ಕದಿಯಲು ಬ್ಯಾಂಕ್ ದರೋಡೆಗೆ ಬಂದು ಪಾಸ್ ಬುಕ್ ಪ್ರಿಂಟಿಂಗ್ ಮೆಷಿನ್ ಕದ್ದೊಯ್ದ ಕಳ್ಳರು…!

ಹರಿಯಾಣದ ರೇವಾರಿಯಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ಕಳ್ಳರು ಶನಿವಾರ ರಾತ್ರಿ ಸ್ಥಳೀಯ ಬ್ಯಾಂಕ್‌ ನಿಂದ ಸ್ವಯಂಚಾಲಿತ ಟೆಲ್ಲರ್ ಮೆಷಿನ್(ಎಟಿಎಂ) ಬದಲಿಗೆ ಪಾಸ್‌ ಬುಕ್ ಮುದ್ರಣ ಯಂತ್ರವನ್ನು ದರೋಡೆ ಮಾಡಿದ್ದಾರೆ. Read more…

ರೈಲಿನಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ರೈಲು ನಿಲ್ದಾಣಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಟ್ಯಾನ ತಾಂಡಾ ನಿವಾಸಿ ಧರ್ಮಾನಾಯ್ಕ್(45) ಬಂಧಿತ ಆರೋಪಿ. ಡಿಸೆಂಬರ್ Read more…

ಮನೆಯಲ್ಲಿ ಕಳವು ಮಾಡಿದ್ದ ಆರೋಪಿ ಅರೆಸ್ಟ್: ನಗದು, ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ಮನೆಯ ಹೆಂಚು ತೆಗೆದು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 50,000 ರೂ. ಮೌಲ್ಯದ ಆಭರಣ, 50,000 ರೂ.ನಗದು ವಶಕ್ಕೆ ಪಡೆಯಲಾಗಿದೆ. Read more…

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಬೆಂಗಳೂರು: ಮದುವೆಗೆಂದು ತಂದಿದ್ದ ಚಿನ್ನಾಭರಣ, ಹಣವನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಶಿವಣ್ಣ ಎಂಬುವರ ಮನೆಯಲ್ಲಿದ್ದ ನಗದು ಚಿನ್ನಾಭರಣ ಕಳವು ಮಾಡಲಾಗಿದೆ. Read more…

ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾರುತಿಪುರದಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಮಾರುತಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸುಧೀಂದ್ರ ಹೊಳ್ಳ ಅವರ Read more…

ನ್ಯಾಮತಿ ಎಸ್.ಬಿ.ಐ.ನಲ್ಲಿ ದೋಚಿದ್ದು ಬರೋಬ್ಬರಿ 17 ಕೆಜಿ ಚಿನ್ನಾಭರಣ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಶಾಖೆಯಲ್ಲಿ ಕಳ್ಳರು ಕಿಟಕಿ ಮೂಲಕ ಕನ್ನ ಹಾಕಿ ಬರೋಬ್ಬರಿ 12.95 ಕೋಟಿ ರೂಪಾಯಿ ಮೌಲ್ಯದ 17 ಕೆಜಿ Read more…

ನಟಿ ಶಿಲ್ಪಾ ಶೆಟ್ಟಿ ರೆಸ್ಟೋರೆಂಟ್ ನಿಂದ 80 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಕಾರು ಕಳವು

ಮುಂಬೈ: ಉದ್ಯಮಿ ರುಹಾನ್ ಫಿರೋಜ್ ಖಾನ್ ಅವರಿಗೆ ಸೇರಿದ BMW Z4 ಅನ್ನು ದಾದರ್ ವೆಸ್ಟ್‌ನ ಕೊಹಿನೂರ್ ಸ್ಕ್ವೇರ್‌ನ 48 ನೇ ಮಹಡಿಯಲ್ಲಿರುವ ಬಾಸ್ಟನ್‌ನಲ್ಲಿ ಪಾರ್ಕಿಂಗ್ ಸ್ಥಳದಿಂದ ಕಳವು Read more…

ಮೊಬೈಲ್ ಅಲ್ಲ, ಟವರ್ ಅನ್ನೇ ಕದ್ದ ಕಳ್ಳರು…!

ಶಿವಮೊಗ್ಗ: ಸಾಮಾನ್ಯವಾಗಿ ಮೊಬೈಲ್ ಫೋನ್ ಕಳವು ಮಾಡುವುದನ್ನು ನೋಡಿರುತ್ತೀರಿ. ಆದರೆ, ಕಳ್ಳರು ಶಿವಮೊಗ್ಗದಲ್ಲಿ ಮೊಬೈಲ್ ಫೋನ್ ನೆಟ್ವರ್ಕ್ ಟವರ್ ಅನ್ನೇ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ Read more…

ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಲಾಗಿದೆ. ಬೆಂಗಳೂರಿನ ಹೆಸರಘಟ್ಟ ರಸ್ತೆಯ ಬೋನ್ ಮಿಲ್ ಬಳಿ ಘಟನೆ ನಡೆದಿದೆ. ಪ್ರೇಮಮ್ಮ ಎಂಬುವರ ಎರಡು ಲಕ್ಷ Read more…

ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿ ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ Read more…

SHOCKING: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿ ಮಹಿಳೆ ಸರ ಎಗರಿಸಿದ ಕಳ್ಳ

ಬೆಂಗಳೂರು: ದೇವಸ್ಥಾನದಲ್ಲಿ ಭಜನೆ ಮಾಡುವಾಗಲೇ ಕಿಟಕಿಯಿಂದ ಕೈ ಹಾಕಿದ ಕಳ್ಳ ಮಹಿಳೆಯ ಸರ ಎಗರಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. Read more…

ಉಗ್ರಾಣದಲ್ಲಿದ್ದ ರೈತರ ಧಾನ್ಯ ಕಳವು: ವ್ಯವಸ್ಥಾಪಕ ಸೇರಿ ಇಬ್ಬರು ಅರೆಸ್ಟ್

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ರೈತರ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಉಗ್ರಾಣ ವ್ಯವಸ್ಥಾಪಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, Read more…

ಶಾಲೆಯಲ್ಲಿ ಹಾಲಿನ ಪೌಡರ್ ಕದ್ದ ಮುಖ್ಯ ಶಿಕ್ಷಕ ಅಮಾನತು

ಕಲಬುರಗಿ: ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕದ್ದೊಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ Read more…

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ಗದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ Read more…

ಅತ್ತೆ ಮನೆಯಲ್ಲಿ ಕಳವು ಮಾಡಿ ಸಿಕ್ಕಿಬಿದ್ದ ಅಳಿಯ

ಬೆಂಗಳೂರು: ಅತ್ತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಅಳಿಯನನ್ನು ರಾಜಗೋಪಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕುರುಬರಹಳ್ಳಿಯ ಪರಶುರಾಮ(29) ಬಂಧಿತ ಆರೋಪಿಯಾಗಿದ್ದು, ಆತನಿಂದ 3.80 ಲಕ್ಷ ರೂಪಾಯಿ ಮೌಲ್ಯದ 70 ಗ್ರಾಂ Read more…

ಹಾಡಹಗಲೇ ಮನೆ ಬೀಗ ಮುರಿದು 5 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ಕಳವು

ಯಾದಗಿರಿ: ಹಾಡಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ, 5 ಲಕ್ಷ ರೂಪಾಯಿ ನಗದು ಕಳವು ಮಾಡಿದ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ. ರಾಘವೇಂದ್ರ ಕಟ್ಟಿಮನಿ Read more…

ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ

ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆಯ ಪಿಸಿ ಅನಿಲ್ ಚಿನ್ನಾಭರಣ ಕಳವು ಮಾಡಿ Read more…

ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀಕಿ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. 2017ರಲ್ಲಿ ತುಮಕೂರಿನ ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 1 ಕೋಟಿ 14 Read more…

ಬ್ಯಾಂಕ್ ಲಾಕರ್ ನಿಂದಲೇ 30 ಲಕ್ಷ ರೂ. ಮೌಲ್ಯದ ಚಿನ್ನ ಕಳವು

ಮುಂಬೈ: ಅನಿವಾಸಿ ಭಾರತೀಯ ಪುತ್ರನೊಂದಿಗೆ ಜಂಟಿಯಾಗಿ ಸೌಲಭ್ಯ ಹೊಂದಿರುವ 62 ವರ್ಷದ ಮಹಿಳೆಯೊಬ್ಬರ ಬ್ಯಾಂಕ್ ಲಾಕರ್‌ ನಿಂದ Rs30 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಅಪರಿಚಿತ ವ್ಯಕ್ತಿಯ ವಿರುದ್ಧ Read more…

ಗ್ರಾಹಕರ ಸೋಗಿನಲ್ಲಿ 75 ಲಕ್ಷ ರೂ. ಮೌಲ್ಯದ ವಜ್ರದ ಉಂಗುರ ಕಳವು

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಎಂಜಿ ರಸ್ತೆಯ ಆಭರಣ ಮಳಿಗೆಗೆ ಹೋಗಿದ್ದ ಕಳ್ಳನೊಬ್ಬ 75 ಲಕ್ಷ ರೂಪಾಯಿ ಮೌಲ್ಯದ ವಜ್ರದ ಉಂಗುರ ಕದ್ದೊಯ್ದ ಘಟನೆ ನಡೆದಿದೆ. ಕಬ್ಬನ್ ಪಾರ್ಕ್ ಠಾಣೆ Read more…

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ Read more…

ಅಂಗಡಿಯಿಂದ ಬೆಳ್ಳುಳ್ಳಿ ಕದ್ದ ನೌಕರನನ್ನು ಹೊಡೆದು ಕೊಂದ ಮಾಲೀಕ

ಮುಂಬೈ: ಅಂಗಡಿಯಿಂದ ಬೆಳ್ಳುಳ್ಳಿ ಕದ್ದಿದ್ದಕ್ಕಾಗಿ ನೌಕರನನ್ನು ಮಾಲೀಕ ಹೊಡೆದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. 56 ವರ್ಷದ ಅಂಗಡಿಯವ ಘನಶ್ಯಾಮ್ ಆಗ್ರಿ ತನ್ನ ಉದ್ಯೋಗಿ ಪಂಕಜ್ ಮಂಡಲ್ Read more…

ಅತ್ತೆ ಮಗಳೊಂದಿಗೆ ಓಡಿ ಹೋದ ಅಳಿಯನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಒಂದೂವರೆ ವರ್ಷದ ಹಿಂದೆ ಅತ್ತೆ ಮಗಳನ್ನು ಪ್ರೀತಿಸಿ ಆಕೆಯೊಂದಿಗೆ ಓಡಿ ಹೋದ ಅಳಿಯನೇ ಅತ್ತೆ ಮನೆಗೆ ಬಂದು ಚಿನ್ನಾಭರಣ ದೋಚಿದ್ದಾನೆ. ಹಲಸೂರಿನ ಎಂವಿ ಗಾರ್ಡನ್ ನಿವಾಸಿ ಪ್ರದೀಪ್(23) Read more…

ತಡರಾತ್ರಿ ಮೂತ್ರ ವಿಸರ್ಜನೆಗೆ ಕಾರ್ ನಿಲ್ಲಿಸಿದ ವ್ಯಕ್ತಿ: ತೃತೀಯ ಲಿಂಗಿಗಳಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಕಾರ್ ನಲ್ಲಿದ್ದ ಚಿನ್ನಾಭರಣಗಳನ್ನು ತೃತೀಯ ಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಮಾಕಳಿ ಸಮೀಪ ನಡೆದಿದೆ. ಬೇಗೂರಿನ ಮಂಜೇಶ್ ಅವರಿಗೆ ಸೇರಿದ ಕಾರ್ ನಲ್ಲಿದ್ದ 4.50 ಲಕ್ಷ Read more…

ಮೃಗಾಲಯದಲ್ಲಿದ್ದ ಹೆಬ್ಬಾವುಗಳು, ಹಲ್ಲಿ ಸೇರಿ ಸರೀಸೃಪ, ಪ್ರಾಣಿಗಳ ಕಳವು

ಮುಂಬೈ: ದಾದರ್ ಮೂಲದ ಪ್ರಾಣಿ ಸಂಗ್ರಹಾಲಯದಲ್ಲಿ 4.55 ಲಕ್ಷ ರೂಪಾಯಿ ಮೌಲ್ಯದ ಹೆಬ್ಬಾವು ಮತ್ತು ಹಲ್ಲಿಗಳಂತಹ ಪ್ರಾಣಿಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ ಟ್ರಸ್ಟಿಯೊಬ್ಬರು ದೂರು ದಾಖಲಿಸಿದ್ದಾರೆ. ಮರೈನ್ Read more…

ನಿಮ್ಮ `ಫೋನ್’ ಕಳೆದುಹೋಗಿದೆಯೇ? ಚಿಂತೆ ಬೇಡ ತಕ್ಷಣವೇ ಈ ಕೆಲಸ ಮಾಡಿ

ಐಎಂಇಐ ಒಂದು ರೀತಿಯಲ್ಲಿ ಫೋನ್ ನ ಗುರುತಿನ ಪ್ರಮಾಣಪತ್ರವಾಗಿದೆ. ಈ ವಿಶಿಷ್ಟ ಸಂಖ್ಯೆಯೊಂದಿಗೆ ಫೋನ್ ಅನ್ನು ಟ್ರ್ಯಾಕ್ ಮಾಡಬಹುದು. ಫೋನ್ನ ಸಿಮ್ ಬದಲಾದರೂ ಸಹ, ಈ ಸಂಖ್ಯೆಯ ಮೂಲಕ Read more…

SHOCKING: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಮೂರೂವರೆ ಕೆಜಿ ಚಿನ್ನ, 10 ಲಕ್ಷ ನಗದು ಕಳವು

ಬೆಂಗಳೂರು: ಬೆಂಗಳೂರಿನ ತಿಲಕ್ ನಗರದ ಎಸ್.ಆರ್.ಕೆ. ಗಾರ್ಡನ್ ನಲ್ಲಿ ಮನೆ ಬೀಗ ಮುರಿದು 3.5 ಕೆಜಿ ಚಿನ್ನ, 10 ಲಕ್ಷ ರೂಪಾಯಿ ನಗದು ಕಳವು ಮಾಡಲಾಗಿದೆ. ಮನೆಯವರು ರಾಮನಗರಕ್ಕೆ Read more…

ನ್ಯಾಯಾಧೀಶರ ಮಗನ ಶೂ ಕಳುವು; ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ…!

ಜೈಪುರ: ವಿಚಿತ್ರ ಘಟನೆಯೊಂದರಲ್ಲಿ ನ್ಯಾಯಾಧೀಶರ ಮಗನ ಶೂ ಕಳುವಾಗಿದ್ದು, ಪತ್ತೆ ಕಾರ್ಯಕ್ಕಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ರಾಜಸ್ಥಾನದ ಅಲ್ವಾರ್ ನ Read more…

ಧರ್ಮಸ್ಥಳದಲ್ಲಿ ಭಕ್ತರ ಲಕ್ಷಾಂತರ ಮೌಲ್ಯದ ಹಣ, ಚಿನ್ನಾಭರಣ ಕಳವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಆಗಸ್ಟ್ 26ರಂದು ಘಟನೆ ನಡೆದಿದೆ. Read more…

ಡ್ರಗ್ಸ್‌ ಚಟಕ್ಕೆ ಬಿದ್ದ ಪೋರ್ನ್‌ ಸ್ಟಾರ್‌ ಮಾಡಿದ್ದಾಳೆ ಇಂಥಾ ಕೆಲಸ….!

ಪೋರ್ನ್ ತಾರೆಯೊಬ್ಬಳು ತನ್ನ ಕೊಕೇನ್ ಚಟಕ್ಕಾಗಿ ಕಳ್ಳತನಕ್ಕಿಳಿದು ಸಿಕ್ಕಿಬಿದ್ದಿದ್ದಾಳೆ. ವಿವಿಧ ಅಂಗಡಿಗಳಿಂದ ಮಾಲುಗಳನ್ನು ಕದ್ದ ಈಕೆ, ಆಭರಣ ಅಂಗಡಿಯಿಂದ ಸುಮಾರು 2.5 ಲಕ್ಷ ಮೌಲ್ಯದ ಉಂಗುರವನ್ನೇ ಎಗರಿಸಿದ್ದಳು. ವಜ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...