alex Certify ಕಳ್ಳಸಾಗಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂಬೈನಲ್ಲಿ ಬೃಹತ್ ವೇಶ್ಯಾವಾಟಿಕೆ ಜಾಲ ಪತ್ತೆ ; ನಾಲ್ವರು‌ ಕಿರುತೆರೆ ನಟಿಯರ ರಕ್ಷಣೆ !

ಮುಂಬೈ, ಪವೈ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ದಂಧೆಯನ್ನು ಭೇದಿಸಿ, ನಾಲ್ವರು ಕಿರುತೆರೆ ನಟಿಯರನ್ನು ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಶುಕ್ರವಾರ ನಡೆಸಲಾಗಿದ್ದು, ಯುವತಿಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಶ್ಯಾಮ್ Read more…

ದುಬೈನಿಂದ ಜಿನೀವಾಕ್ಕೆ ಹೋಗ್ತೀನಿ ಅಂತಾ ಹೇಳಿ ಭಾರತಕ್ಕೆ ಬಂದಿದ್ರು ರನ್ಯಾ ರಾವ್ ; DRI ವಿಚಾರಣೆಯಲ್ಲಿ ಬಹಿರಂಗ

ನಟಿ ರನ್ಯಾ ರಾವ್ ದುಬೈನಲ್ಲಿ 2024 ನವೆಂಬರ್ ಮತ್ತೆ ಡಿಸೆಂಬರ್‌ನಲ್ಲಿ ಎರಡು ಸಲ ಚಿನ್ನ ತಗೊಂಡಿದ್ರು. ಕಸ್ಟಮ್ಸ್ ಡಿಪಾರ್ಟ್‌ಮೆಂಟ್‌ಗೆ ಸ್ವಿಟ್ಜರ್ಲೆಂಡ್‌ನ ಜಿನೀವಾಕ್ಕೆ ಹೋಗ್ತೀನಿ ಅಂತಾ ಹೇಳಿದ್ರು. ಆದ್ರೆ, ಅವರು Read more…

ದುಬೈನಿಂದ ʼಚಿನ್ನʼ ತರೋಕೆ ಮುಂಚೆ ಈ ರೂಲ್ಸ್ ತಿಳ್ಕೊಳ್ಳಿ: ಇಲ್ಲಾಂದ್ರೆ ಸಿಕ್ಕಿಹಾಕ್ಕೊಳ್ತೀರಿ !

ದುಬೈ ಅಂದ್ರೆ ಬಂಗಾರದ ಗಣಿ ಅಂತಾರೆ. ಯಾಕಂದ್ರೆ ಅಲ್ಲಿ ಬಂಗಾರದ ಬೆಲೆ ಇಲ್ಲಿಗಿಂತ ಸ್ವಲ್ಪ ಕಡಿಮೆ. ಹಾಗಾಗಿ ನಮ್ಮ ಜನ ದುಬೈಗೆ ಹೋದ್ರೆ ಬಂಗಾರ ತರೋಕೆ ಮುಗಿಬೀಳ್ತಾರೆ. ಆದ್ರೆ Read more…

ಚಿನ್ನ, ನಗದು ಸಾಗಣೆ: ನಿಮಗೆ ತಿಳಿದಿರಲಿ ʼಕಸ್ಟಮ್ಸ್ʼ ನಿಯಮಗಳ ಈ ಮಾಹಿತಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರಿಂದ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ಅತಿದೊಡ್ಡ ವಶಪಡಿಸಿಕೊಳ್ಳುವಿಕೆ ಎಂದು ಹೇಳಲಾಗುತ್ತಿದೆ. ಕಂದಾಯ ಗುಪ್ತಚರ Read more…

ಬಗೆದಷ್ಟು ಬಯಲಾಗುತ್ತಿದೆ ನಟಿ ಕಳ್ಳದಂಧೆ ; ಒಂದೇ ವರ್ಷದಲ್ಲಿ 27 ಬಾರಿ ದುಬೈ ಪ್ರಯಾಣ !

ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಕಳ್ಳಸಾಗಣೆಯಲ್ಲಿ ತೊಡಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಹಣಕಾಸು ಸಚಿವಾಲಯದ ಅಡಿಯಲ್ಲಿ Read more…

ನೋಟ್‌ಬುಕ್‌ನಲ್ಲಿ ಕೋಟಿ ಕೋಟಿ ಡಾಲರ್: ಪುಣೆ ಏರ್‌ಪೋರ್ಟ್‌ನಲ್ಲಿ ವಿದ್ಯಾರ್ಥಿನಿಯರ ‌ʼಅರೆಸ್ಟ್ʼ

ಪುಣೆ ವಿಮಾನ ನಿಲ್ದಾಣದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ನೋಟ್‌ಬುಕ್‌ಗಳಲ್ಲಿ ಅಡಗಿಸಿಟ್ಟಿದ್ದ 400,000 ಡಾಲರ್ (ಸುಮಾರು 3.47 ಕೋಟಿ ರೂ.) ಅನ್ನು ಪುಣೆ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ Read more…

ಪತ್ನಿಯ ಗುದದ್ವಾರದಲ್ಲಿ ಚಿನ್ನ ಸಾಗಣೆ: ಮುಂಬೈ ವಿಮಾನ ನಿಲ್ದಾಣದಲ್ಲಿ ಪತಿ ಅರೆಸ್ಟ್ !

ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 26 ವರ್ಷದ ವ್ಯಕ್ತಿಯೊಬ್ಬನನ್ನು ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಿದ್ದಾರೆ. ಆತ ತನ್ನ ಪತ್ನಿಯನ್ನು ಬ್ಯಾಂಕಾಕ್‌ಗೆ ಪ್ರವಾಸಕ್ಕೆ ಕರೆದೊಯ್ದು, ಭಾರತಕ್ಕೆ ಹಿಂದಿರುಗುವಾಗ Read more…

BIG NEWS: ಮಗಳ ಜಾಕೆಟ್‌ನಲ್ಲಿ ಚಿನ್ನ ಬಚ್ಚಿಟ್ಟ ತಾಯಿ ; ಅನಿವಾಸಿ ಭಾರತೀಯ ಮಹಿಳೆ ಅರೆಸ್ಟ್

ಅಮೆರಿಕದಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯ (NRI) ಅಮಿ ಕೋಟೆಚಾ ಮತ್ತು ಆಕೆಯ ಅಪ್ರಾಪ್ತ ಮಗಳನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.47 ಕೆಜಿ ಚಿನ್ನವನ್ನು Read more…

ಬೆಚ್ಚಿಬೀಳಿಸುವಂತಿದೆ ಅಕ್ರಮ ವಲಸೆಗಾರರು ಅಮೆರಿಕಾಕ್ಕೆ ಹೋದ ಮಾರ್ಗ | Viral Video

ಅಮೆರಿಕ ಸಂಯುಕ್ತ ಸಂಸ್ಥಾನವು 100 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಭಾರತಕ್ಕೆ ಗಡಿಪಾರು ಮಾಡಿದ ಕೆಲವೇ ದಿನಗಳಲ್ಲಿ, ಹಲವರು ‘donkey-route’ ಮೂಲಕ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ ತಮ್ಮ ಕಷ್ಟಕರ Read more…

850 ಕೋಟಿ ರೂ. ಮೌಲ್ಯದ ವಿಕಿರಣಶೀಲ ವಸ್ತು ವಶಕ್ಕೆ ಪಡೆದ ಪೊಲೀಸರು

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 850 ಕೋಟಿ ರೂಪಾಯಿ ಮೌಲ್ಯದ ಅಪರೂಪದ ವಿಕಿರಣಶೀಲ ವಸ್ತು ಕ್ಯಾಲಿಫೋರ್ನಿಯಾ ಕಲ್ಲನ್ನು ಬಿಹಾರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಲಿಫೋರ್ನಿಯಂ ಕಲ್ಲನ್ನು ಕಳ್ಳಸಾಗಣೆ ಮಾಡ್ತಿದ್ದ ವೇಳೆ Read more…

1668 ಶತಕೋಟಿ ಸಂಪತ್ತು, 50 ದೇಶಗಳಲ್ಲಿ ವ್ಯಾಪಾರ…… ಸಿಬ್ಬಂದಿ ಸಂಬಳಕ್ಕಿಂತ ನಾಯಿಗಳಿಗೇ ಹೆಚ್ಚು ಖರ್ಚು ಮಾಡಿ ಸುದ್ದಿಯಲ್ಲಿದೆ ಈ ಕುಟುಂಬ !

ಭಾರತೀಯ ಮೂಲದ ಕೋಟ್ಯಾಧಿಪತಿ ಹಿಂದೂಜಾ ಕುಟುಂಬ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ. ಗೃಹ ಸಿಬ್ಬಂದಿಯ ಮೇಲಿನ ಕ್ರೌರ್ಯ, ಮಾನವ ಕಳ್ಳಸಾಗಣೆ ಮುಂತಾದ ಗಂಭೀರ ಆರೋಪಗಳು ಇವರ ವಿರುದ್ಧ ಕೇಳಿಬಂದಿವೆ. ಬ್ರಿಟನ್‌ನಲ್ಲಿ Read more…

ಕಳ್ಳಸಾಗಣೆ ವೇಳೆ ಜಿಂಬಾಬ್ವೆಯಲ್ಲಿ ಸಿಕ್ಕಿಬಿದ್ದ ಮುಂಬೈ ಮಹಿಳೆ; ಕಣ್ಣೀರ ಕಥೆ ಬಿಚ್ಚಿಟ್ಟ ಕುಟುಂಬಸ್ಥರು

ಜಿಂಬಾವ್ವೆ: ಕಳೆದ ವರ್ಷ ಅಕ್ಟೋಬರ್‌ನಲ್ಲಿ 9.2 ಕೆಜಿ ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಹೊಂದಿದ್ದಕ್ಕಾಗಿ ಜಿಂಬಾಬ್ವೆ ಪೊಲೀಸರು 45 ವರ್ಷದ ಮುಂಬೈನ ನಲಸೋಪಾರಾ ನಿವಾಸಿ ಮಹಿಳೆಯನ್ನು ಬಂಧಿಸಿದ್ದರು. ಆಕೆಯೀಗ ಕಾರಾಗೃಹದಲ್ಲಿದ್ದಾರೆ. Read more…

shocking: ದೇಶದಲ್ಲಿ ಕಳೆದ 2 ವರ್ಷಗಳಲ್ಲಿ ಕಾಣೆಯಾದ ಮಕ್ಕಳ ಪ್ರಕರಣಗಳಲ್ಲಿ ಏರಿಕೆ

ನವದೆಹಲಿ: ಭಾರತದಲ್ಲಿ ಕಳೆದ 2 ವರ್ಷಗಳಲ್ಲಿ ಕಾಣೆಯಾದ ಮಕ್ಕಳ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದೆ. ಈ ಬಗ್ಗೆ ಮಕ್ಕಳ ಹಕ್ಕುಗಳ ಎನ್‌ಜಿಒಗಳು ಕಳವಳಗೊಂಡಿವೆ. ಪರಿಸ್ಥಿತಿ ಹದಗೆಡುವುದನ್ನು ತಡೆಯಲು ಗ್ರಾಮ Read more…

11 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ: 12 ಮಂದಿ ಅಂದರ್

‘ಪುಷ್ಪಾ‘ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಡೂಪರ್‌ ಹಿಟ್‌ ಸಿನೆಮಾ. ಈ ಸಿನೆಮಾ ಹೆಚ್ಚು ಸದ್ದು ಮಾಡಿದ್ದು ಎರಡು ಕಾರಣಕ್ಕೆ. ಒಂದು ಅಲ್ಲು ಅರ್ಜುನ್‌ ಡ್ಯಾಶಿಂಗ್‌ ನಟನೆಗೆ ಇನ್ನೊಂದು Read more…

ಒಳ ಉಡುಪಿನಲ್ಲಿತ್ತು 1 ಕೋಟಿ ರೂ. ಮೌಲ್ಯದ ಚಿನ್ನ….!

ಅವನು ಚಾಪೆಯೊಳಗೆ ತೂರಿದರೆ, ಇನ್ನೊಬ್ಬ ರಂಗೋಲೆ ಕೆಳಗೇ ತೂರುತ್ತಾನೆ ಎಂಬ ಗಾದೆಯೊಂದಿದೆ. ಈ ಕಳ್ಳರು ಚಾಪೆಯೊಳಗೆ ತೂರಿದರೆ, ಚಾಣಾಕ್ಷ ಪೊಲೀಸರು ರಂಗೋಲಿ ಕೆಳಗೇ ತೂರಿ ಕಳ್ಳರನ್ನು ಹಿಡಿಯುವ ಕೆಲಸ Read more…

ಮಹಿಳೆ ದೇಹದೊಳಗಿತ್ತು 6.65 ಕೋಟಿ ರೂ. ಮೌಲ್ಯದ ಹೆರಾಯಿನ್….!

ಹೆರಾಯಿನ್ ತುಂಬಿದ್ದ ಕ್ಯಾಪ್ಸೂಲ್ ನುಂಗಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದ ಉಗಾಂಡದ ಮಹಿಳೆಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಏಪ್ರಿಲ್ 14 ರಂದು ದೋಹಾ ವಿಮಾನದಲ್ಲಿ ದೆಹಲಿ ವಿಮಾನ ನಿಲ್ದಾಣಕ್ಕೆ Read more…

ಚಿರತೆ ಚರ್ಮದ ಕಳ್ಳಸಾಗಣೆ; ಮೂವರನ್ನು ಬಂಧಿಸಿದ ಒಡಿಶಾ ಪೊಲೀಸರು

ಒಡಿಶಾದಲ್ಲಿ ವನ್ಯಜೀವಿ ಅಪರಾಧಗಳ ಸಂಖ್ಯೆ ಹೆಚ್ಚಿದೆ. ಹೀಗಿರುವಾಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು,‌ ಒಡಿಶಾ ಪೊಲೀಸರು ದಿಯೋಗರ್ ಜಿಲ್ಲೆಯಲ್ಲಿ ಚಿರತೆ ಚರ್ಮವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು Read more…

ಭಾರತ – ಬಾಂಗ್ಲಾ ಗಡಿಯಲ್ಲಿ ಹೆಚ್ಚಾಗ್ತಿದೆ ಕೂದಲಿನ ಕಳ್ಳಸಾಗಣೆ

ಮನುಷ್ಯನ ಕೂದಲಿನ‌ ಕಳ್ಳಸಾಗಣೆಯು ಗಡಿ ಭದ್ರತಾಪಡೆಗೆ ತಲೆಶೂಲೆಯಾಗಿರುವ ಪ್ರಸಂಗ ನಡೆದಿದೆ. ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾ ಗಡಿಯಲ್ಲಿ ಮಾನವ ಕೂದಲು ಕಳ್ಳಸಾಗಣೆ ನಡೆಯುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಾಂಗ್ಲಾದೇಶಕ್ಕೆ ಅಕ್ರಮವಾಗಿ Read more…

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ಅರೆಸ್ಟ್……!

ಇಂಫಾಲದಿಂದ ಹೈದರಾಬಾದ್ ನಗರದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಮಂಗಳವಾರ ಇಂಡಿಗೋ ಫ್ಲೈಟ್ 6E187 ನಲ್ಲಿ Read more…

ಸಿಲಿಕಾನ್ ಸಿಟಿಯಲ್ಲಿ ಗನ್ ಮಾಫಿಯಾ; ಪೊಲೀಸರ ಅತಿಥಿಯಾದ ಸ್ಮಗ್ಲರ್ಸ್

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗನ್ ಮಾಫಿಯಾ ಸದ್ದು ಮಾಡುತ್ತಿದೆ. ನಗರದಲ್ಲಿ ಮತ್ತೊಂದು ಗನ್ ಮಾಫಿಯ ಬಯಲಿಗೆ ಬಂದಿದ್ದು, ಹೊರರಾಜ್ಯಗಳಿಂದ ನಗರಕ್ಕೆ ಗನ್ ಸಪ್ಲೈ ಶುರುವಾಗಿದೆ ಎಂದು ಪೊಲೀಸ್ ಮೂಲಗಳಿಂದ Read more…

ಅಪರೂಪದ ರಣಹದ್ದುಗಳನ್ನ ಸಾಗಿಸುತ್ತಿದ್ದ ಆರೋಪಿ ಅಂದರ್

ರಣಹದ್ದುಗಳನ್ನ ಕಾನೂನು ಬಾಹಿರವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಸ್ಮಗ್ಲರ್ ಓರ್ವನನ್ನ ಮಧ್ಯಪ್ರದೇಶದ ಖಾಂಡ್ವಾ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಅಳಿವಿನಂಚಿನಲ್ಲಿರುವ ಜಾತಿಯ ಏಳು ರಣಹದ್ದುಗಳನ್ನ ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ. ಈತನೊಂದಿಗೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ Read more…

ಸೊಂಟಕ್ಕೆ ಸುತ್ತಿಕೊಂಡಿದ್ದ ಬೆಲ್ಟ್ ನಲ್ಲಿತ್ತು ಕೋಟ್ಯಾಂತರ ರೂ. ಮೌಲ್ಯದ ಚಿನ್ನ….!

ದುಬೈನಿಂದ ದೆಹಲಿಗೆ ಬಂದಿಳಿದ ಭಾರತೀಯ ಪ್ರಯಾಣಿಕನೋರ್ವನನ್ನ ಇಂಧಿರಾಗಾಂಧಿ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ಬಂಧಿಸಲಾಗಿದೆ‌. ಬಂಧಿತ ತನ್ನ ಲೆದರ್ ಬೆಲ್ಟ್ ನ ಅಡಿಯಲ್ಲಿ ಒಂದು ಕೋಟಿಗು ಹೆಚ್ಚು ಬೆಲೆ ಬಾಳುವ ಚಿನ್ನವನ್ನ Read more…

ಕಳವು ಮಾಡಲಾಗಿದ್ದ ಪುರಾತನ ಹಿಂದೂ ಕಲಾಕೃತಿಗಳನ್ನ ಹಿಂದಿರುಗಿಸಿದ ಅಮೆರಿಕ

ಕಳ್ಳಸಾಗಣೆ ಮಾಡಲಾಗಿದ್ದ ಪುರಾತನ ಕಲಾಕೃತಿಗಳನ್ನ ವಾಪಸ್ ಪಡೆಯಲು ನ್ಯೂಯಾರ್ಕ್​ ತನಿಖಾಧಿಕಾರಿಗಳು ನಡೆಸಿದ ಹಲವು ವರ್ಷಗಳ ಪ್ರಯತ್ನದ ಫಲವಾಗಿ ಹಿಂದೂ ಹಾಗೂ ಬೌದ್ಧಿಸಂಗೆ ಸಂಬಂಧಿಸಿದ 27ಕ್ಕೂ ಅಧಿಕ ಪುರಾತನ ಕಲಾಕೃತಿಗಳನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...