alex Certify ಕಸ್ಟಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಂದ ಇಂದು ದರ್ಶನ್ ಗ್ಯಾಂಗ್ ವಿಚಾರಣೆ, ಕೊಲೆ ನಡೆದ, ಶವ ಎಸೆದ ಸ್ಥಳ ಮಹಜರು ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು 12 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ Read more…

ಠಾಣೆಯಲ್ಲೇ ರಾತ್ರಿ ಕಳೆದ ‘ಡಿ’ ಗ್ಯಾಂಗ್: ಬಂಧನದಿಂದ ಚಿಂತಾಕ್ರಾಂತನಾಗಿ ರಾತ್ರಿ ಎದ್ದು ಕುಳಿತ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ Read more…

ರೇಣುಕಾ ಸ್ವಾಮಿ ಕೊಲೆ ಮಾಡಿದ ಬಳಿಕ ಪವಿತ್ರಾ ಗೌಡ ಮೇಲೆಯೂ ದರ್ಶನ್ ಹಲ್ಲೆ

ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದ ನಂತರ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆದ್ದರು. ಹಲ್ಲೆಗೊಳಗಾದ ಪವಿತ್ರಾ Read more…

BREAKING: 6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು: ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ Read more…

BREAKING NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಂಧಿತ ಇಬ್ಬರು ಉಗ್ರರು NIA ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಂಧಿತ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ Read more…

ಕಸ್ಟಡಿಯಲ್ಲಿದ್ದ ಶಂಕಿತನಿಗೆ ಚಿತ್ರಹಿಂಸೆ ನೀಡಿದ ಐಪಿಎಸ್‌ ಅಧಿಕಾರಿ ಸಸ್ಪೆಂಡ್

ಶಂಕಿತ ಆರೋಪಿಗಳ ಹಲ್ಲುಗಳನ್ನು ಕಿತ್ತು ಕಸ್ಟಡಿ ವೇಳೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಐಪಿಎಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಬಲ್ವೀರ್ ಸಿಂಗ್ ಅವರನ್ನು ಅಮಾನತುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ Read more…

5 ದಿನ ಸಿಬಿಐ ಕಸ್ಟಡಿಗೆ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ. ಮಾರ್ಚ್ 4 ರವರೆಗೆ Read more…

ಪುತ್ರಿ ತನ್ನೊಂದಿಗೆ ಮಾತನಾಡುತ್ತಿಲ್ಲವೆಂದ ತಾಯಿ…! ಹದಿನಾರು ವರ್ಷದ ಹುಡುಗಿಯನ್ನ ಈ ಬಗ್ಗೆ ಒತ್ತಾಯಿಸಲು ಸಾಧ್ಯವೇ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಈ ಕಾಲದಲ್ಲಿ ಹದಿನಾರು ವರ್ಷದ ಹುಡುಗಿ ತನ್ನ ತಂದೆಯೊಂದಿಗೆ ಸುರಕ್ಷಿತವಾಗಿದ್ದಾಗ ಮತ್ತು ತನ್ನ ತಾಯಿಯೊಂದಿಗೆ ಮಾತನಾಡಲು ಬಯಸದಿದ್ದಾಗ, ನ್ಯಾಯಾಲಯ ಆ ಹುಡುಗಿಯನ್ನ ತನ್ನ ತಾಯಿಯೊಂದಿಗೆ ಮಾತನಾಡು ಎಂದು ಬಲವಂತಪಡಿಸಲು Read more…

BREAKING: ಶಾರುಖ್ ಖಾನ್ ಪುತ್ರನಿಗೆ ಬಿಗ್ ಶಾಕ್, ಅ. 7 ರ ವರೆಗೆ NCB ಕಸ್ಟಡಿಗೆ ನೀಡಿದ ಕೋರ್ಟ್

ಮುಂಬೈ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಮುಂಬೈನ ಕಿಲ್ಲಾ ಕೋರ್ಟ್ Read more…

ಸ್ಟಾನ್ ಸ್ವಾಮಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದ ಶಿವಸೇನಾ ಸಂಸದ

ಪ್ರೀಸ್ಟ್ ಸ್ಟಾನ್ ಸ್ವಾಮಿ ಅವರನ್ನು ’ಜೈಲಿನಲ್ಲಿ ಕೊಲ್ಲಲಾಗಿದೆ’ ಎಂದು ಆಪಾದನೆ ಮಾಡಿರುವ ಶಿವಸೇನಾ ಸಂಸದ ಸಂಜಯ್ ರಾವತ್‌‌, ಆತನ ಬಗ್ಗೆ ಕೇಂದ್ರ ಸರ್ಕಾರಕ್ಕೆ ಭಯವಿತ್ತು ಎಂದು ವಾರದ ಎಡಿಟೋರಿಯಲ್‌ Read more…

ರಾಗಿಣಿ ಸಿಸಿಬಿ ಕಸ್ಟಡಿ ಅವಧಿ ಮುಕ್ತಾಯ: ಜಾಮೀನು ಸಿಗದಿದ್ರೆ ಜೈಲಿಗೆ..?

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ  ಮುಕ್ತಾಯವಾಗಲಿದೆ. ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು. ರಾಗಿಣಿ Read more…

ಡ್ರಗ್ಸ್ ಪ್ರಕರಣ: ಇನ್ನೂ ಐದು ದಿನ ಸಿಸಿಬಿ ಕಸ್ಟಡಿಗೆ ರಾಗಿಣಿ

ತುಪ್ಪದ ಹುಡುಗಿ ರಾಗಿಣಿಗೆ ಇಂದೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ರಾಗಿಣಿಯನ್ನು ಮತ್ತೈದು ದಿನ ಸಿಸಿಬಿ ವಶಕ್ಕೆ ನೀಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಗಿಣಿಗೆ ಇಂದು ನ್ಯಾಯಾಂಗ ಬಂಧನ Read more…

ನಟಿ ರಾಗಿಣಿ ಸಿಸಿಬಿ ಕಸ್ಟಡಿ ಅಂತ್ಯ: ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ

ಬೆಂಗಳೂರು: ಡ್ರಗ್ಸ್ ನಂಟಿನ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇವತ್ತು ರಾಗಿಣಿ ಅವರ ನಿರೀಕ್ಷಣಾ ಜಾಮೀನು Read more…

ಡ್ರಗ್ಸ್ ಕೇಸ್: ಖ್ಯಾತ ನಟಿ ರಾಗಿಣಿ ಆಪ್ತ ಅರೆಸ್ಟ್ – 5 ದಿನ ಕಸ್ಟಡಿಗೆ ಪಡೆದ ಸಿಸಿಬಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಖ್ಯಾತ ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ. ಈಗಾಗಲೇ ಸಿಸಿಬಿ ವಶದಲ್ಲಿರುವ ರವಿಶಂಕರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...