alex Certify ಕಾಂಗ್ರೆಸ್ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುರ್ಜೇವಾಲ ವಿರುದ್ಧವೇ ಸಚಿವರ ಅಸಮಾಧಾನ: ರಾಜ್ಯ ಉಸ್ತುವಾರಿಯನ್ನು ಬದಲಿಸುವಂತೆ ಒತ್ತಾಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೈಕಮಾಂಡ್ ನಾಯಕರ ಸೂಚನೆಗೂ ಯಾರೂ ತಲೆಕೆಡಿಸಿಕೊಳ್ಳುವಂತೆ ಕಾಣುತ್ತಿಲ್ಲ. ಇದೀಗ ಕಾಂಗ್ರೆಸ್ ಸಚಿವರು, ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ Read more…

BIG NEWS: ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು: ರಾಜ್ಯ ಕಾಂಗ್ರೆಸ್ ನಾಯಕರಿಗೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸಚಿವರ ಬಹಿರಂಗ ಹೇಳಿಕೆಯಿಂದ ಉಂಟಾಗಿದ್ದ ಗೊಂದಲಕ್ಕೆ ಇದೀಗ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ. ಎಲರೂ Read more…

BIG NEWS: ಕಾಂಗ್ರೆಸ್ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಶಿಸ್ತಿನ ಪಾಠ ಮಾಡಿದ್ದಾರೆ. ನಾಯಕರು ಶಿಸ್ತಾಗಿಲ್ಲ ಎಂದರೆ ಕಾರ್ಯಕರ್ತರು ಶಿಸ್ತಾಗಿರಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. Read more…

BIG NEWS: ಅಚ್ಚರಿ ಮೂಡಿಸಿದ ರಾಜ್ಯಪಾಲರ ಹೇಳಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, Read more…

BREAKING NEWS: ಹೈಕಮಾಂಡ್ ಅಂಗಳ ತಲುಪಿದ ಮುಡಾ ಕದನ: ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ವರಿಷ್ಠರ ಸಭೆ ಆರಂಭ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ಆರಂಭಿಸಿದ್ದಾರೆ. Read more…

ನನ್ನ ವಿರುದ್ಧದ ಪ್ರಕರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿಯೇ ಬೇಡ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಮೇಲಿನ ಕೇಸ್ ಗಳ ತನಿಖೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ ಎಂಬ ಆಡಳಿತ ಪಕ್ಷ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ, Read more…

BIG NEWS: ಶ್ರೀರಾಮ ಎಲ್ಲರ ಆರಾಧ್ಯ ದೈವ; ಕಾಂಗ್ರೆಸ್ ಇಂತಹ ರಾಜಕೀಯ ನಿರ್ಧಾರ ಕೈಗೊಳ್ಳಬಾರದು ಎಂದ ಕೈ ಶಾಸಕ

ಅಹಮದಾಬಾದ್: ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಐತಿಹಾಸಿಕ ಕ್ಷಣ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ Read more…

ರಾಮ ಮಂದಿರ ಉದ್ಘಾಟನೆ ದಿನ ದೇಗುಲಗಳಲ್ಲಿ ಪೂಜೆ ಆದೇಶ ಕ್ಯಾನ್ಸಲ್ ಮಾಡ್ತಾರೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನಾಯಕರಿಂದ ಶ್ರೀರಾಮ Read more…

KEA ಪರೀಕ್ಷೆ ವೇಳೆ ಶಿರವಸ್ತ್ರ ನಿಷೇಧ ಆದೇಶ ರದ್ದು ಮಾಡಲು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಆಗ್ರಹ

ಬಾರಾಮುಲ್ಲಾ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆ ವೇಳೆ ಶಿರವಸ್ತ್ರ ಧರಿಸಲು ನಿಷೇಧ ಹೇರಿದ್ದು, ಈ ಆದೇಶ ಮರುಪರಿಶೀಲನೆ ನಡೆಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ Read more…

BIG NEWS: ಕಾಂಗ್ರೆಸ್ ನವರಿಗೆ ಅಧಿಕಾರ ಸಿಕ್ಕಿರುವುದು ಭಸ್ಮಾಸುರನಿಗೆ ಶಕ್ತಿ ಬಂದಂತಾಗಿದೆ; ಮಾಜಿ ಸಚಿವ ಸಿ.ಸಿ. ಪಾಟೀಲ್ ವಾಗ್ದಾಳಿ

ಗದಗ: ಆಡಳಿತ ಹಾಗೂ ವಿಪಕ್ಷ ನಾಯಕರ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಕಾಂಗ್ರೆಸ್ ನಾಯಕರನ್ನು ಮಾಜಿ ಸಚಿವ ಸಿ.ಸಿ.ಪಾಟೀಲ್ ಭಸ್ಮಾಸುರನಿಗೆ ಹೋಲಿಕೆ ಮಾಡಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ Read more…

BIG NEWS: ಹಂಚಿಕೊಳ್ಳೋಕೆ ಯಾವುದೇ ಆಸ್ತಿ ಇಲ್ಲ; ಸೂಚನೆ ಮೀರಿ ಮಾತನಾಡಿದರೆ ನೋಟಿಸ್ ಜಾರಿ; ಡಿಸಿಎಂ ಎಚ್ಚರಿಕೆ

ಹುಬ್ಬಳ್ಳಿ: ಅಧಿಕಾರ ಹಂಚಿಕೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಗರಂ ಆದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಹಂಚಿಕೆರಿ? ಹಂಚಿಕೊಳ್ಳೋಕೆ ಯಾವುದೇ ಆಸ್ತಿ ಇಲ್ಲ ಎಂದು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

BREAKING NEWS: ಸೋನಿಯಾ, ರಾಹುಲ್ ಗಾಂಧಿ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ವಿಮಾನ ತುರ್ತು Read more…

ಸಿದ್ಧರಾಮಯ್ಯ ಸಿಎಂ ಎಂದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಶಾಕ್

ನವದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳಿದ ಕಾಂಗ್ರೆಸ್ ನಾಯಕರಿಬ್ಬರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಎಚ್ಚರಿಕೆ ನೀಡಿದ್ದಾರೆ. ರಾಮದುರ್ಗ ಶಾಸಕ ಅಶೋಕ ಪಟ್ಟಣ, ಮಹಿಳಾ ಕಾಂಗ್ರೆಸ್ Read more…

BIG NEWS: ದಾಖಲೆ ಇಟ್ಟುಕೊಂಡು ದೂರು ನೀಡಲಿ; ಕಾಂಗ್ರೆಸ್ ನಾಯಕರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಆಧಾರವಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ನಲ್ಲಿ ಗೋಲ್ ಮಾಲ್ ನಡೆಸಿದೆ Read more…

BIG NEWS: ಹೊಸಕೋಟೆಯಲ್ಲಿ ಜೋರಾದ ಆಪರೇಷನ್ ಕಮಲ; ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆ

ಹೋಸಕೋಟೆ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ಪಡೆಗಳಿಗೆ ಮೂಲ ಕಾಂಗ್ರೆಸ್ಸಿಗರು ಬಿಗ್ ಶಾಕ್ ನೀಡಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, IAS, KAS ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕರು ಹಾಗೂ ಐಎಎಸ್ ಅಧಿಕಾರಿಗಳು, ಕೆ ಎ ಎಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮಾಜಿ ಸಿಎಂ Read more…

ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ ಪ್ರಜಾದ್ವನಿ ಸಮಾವೇಶದಲ್ಲಿ ಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. Read more…

ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಮಹತ್ವದ ನಿರ್ಧಾರ: ಸಾವರ್ಕರ್ ಹೋರಾಟದಿಂದ ಹಿಂದೆ ಸರಿದು ಸಮಸ್ಯೆ ಪ್ರಸ್ತಾಪಿಸಿ ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ತೀರ್ಮಾನ

ಬೆಳಗಾವಿ: ಸಾವರ್ಕರ್ ಫೋಟೋ ವಿರುದ್ಧದ ಹೋರಾಟದಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಸಿಎಲ್ಪಿ ಸಭೆಯಲ್ಲಿ ಸಾವರ್ಕರ್ ವಿರುದ್ಧದ ಹೋರಾಟದಿಂದ ಹಿಂದೆ ಸರಿಯಲು ತೀರ್ಮಾನ ಕೈಗೊಳ್ಳಲಾಗಿದೆ. ಸಾವರ್ಕರ್ ವಿಚಾರ ಮುಂದಿಟ್ಟುಕೊಂಡು ಬಿಜೆಪಿ Read more…

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಟಿಕೆಟ್ ಹಂಚಿಕೆ ಬಗ್ಗೆ ಇಂದು ಮಹತ್ವದ ಸಭೆ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯಲಿದೆ. ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ Read more…

BIG NEWS: ಪ್ರತ್ಯೇಕ ಬಸ್ ಯಾತ್ರೆ; ರಾಜ್ಯ ಪ್ರವಾಸದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬಾಗಲಕೋಟೆ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಜಿಲ್ಲಾ ಪ್ರವಾಸ, ಬಸ್ ಯಾತ್ರೆಗಳನ್ನು ಕೈಗೊಂಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. Read more…

ಖರ್ಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ: ಹೊಸ ಸಮಿತಿ ರಚನೆ; ರಾಜ್ಯದ ನಾಲ್ವರಿಗೆ ಸ್ಥಾನ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ವಹಿಸಿಕೊಂಡಿದ್ದು, ಅಧ್ಯಕ್ಷರಾದ ಬೆನ್ನಲ್ಲೇ ಪಕ್ಷದ ಉನ್ನತ ಮಟ್ಟದ ಸಭೆ ನಡೆಸಿ ಮಹತ್ತರ ಬದಲಾವಣೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ; ರಾಜ್ಯದಲ್ಲಿ ‘ಯಾತ್ರೆ’ಗೆ ಗ್ರೀನ್ ಸಿಗ್ನಲ್

ನವದೆಹಲಿ: ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ರಾಜ್ಯ ಕಾಂಗ್ರೆಸ್ ನಾಯಕರ ಪ್ರಸ್ತಾವನೆಗೆ ಹೈಕಮಾಂಡ್ ಸಮ್ಮತಿಸಿದೆ. ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಗೆ Read more…

BIG NEWS: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು Read more…

ಇಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ: ರಾಜ್ಯ ಕಾಂಗ್ರೆಸ್ ನಾಯಕರು ಭಾಗಿ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ ಮಾಡಲಿರುವ ಹಿನ್ನೆಲೆಯಲ್ಲಿ ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಹಲವು Read more…

ರಾಹುಲ್ ಗಾಂಧಿ ಕಾಟಕ್ಕೆ ಅಪ್ಪಿಕೊಂಡ ಡಿಕೆಶಿ –ಸಿದ್ಧರಾಮಯ್ಯ ಜೋಡೋ ಯಾತ್ರೆ ಮುಗಿತಿದ್ದಂತೆ ಎರಡು ದಿಕ್ಕಿಗೆ ಓಡಿ ಹೋಗ್ತಾರೆ: ಈಶ್ವರಪ್ಪ

 ಯಾದಗಿರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಜೋಡೆತ್ತುಗಳಲ್ಲಿ ಒಂದು ಏರಿಗೆ, ಮತ್ತೊಂದು ನೀರಿಗೆ Read more…

ದಿಢೀರ್ ಬದಲಾಯ್ತು ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ ಚಿತ್ರಣ: ಶಶಿ ತರೂರ್ ಗೆ ಕೈಕೊಟ್ಟು ಖರ್ಗೆ ಕ್ಯಾಂಪ್ ಸೇರಿದ G-23 ಸೇರಿ ಕಾಂಗ್ರೆಸ್ ಘಟಾನುಘಟಿ ನಾಯಕರು

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಶಿ ತರೂರ್ ನಾಮಪತ್ರಕ್ಕೆ ಸಹಿ ಹಾಕಲು ಮುಂದೆ ಬರದ G-23 ರ ಪ್ರಮುಖರಾದ ಭೂಪಿಂದರ್ ಸಿಂಗ್ ಹೂಡಾ, ಆನಂದ್ ಶರ್ಮಾ, ಮನೀಶ್ ತಿವಾರಿ Read more…

BIG NEWS: PayCM ಪೋಸ್ಟರ್ ಅಂಟಿಸಿದ ಪ್ರಕರಣ; ಕಾಂಗ್ರೆಸ್ ನಾಯಕರ ವಿರುದ್ಧ ಎನ್ ಸಿ ಆರ್ ದಾಖಲು

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ವಿರುದ್ಧ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ್ದು, ಇದೀಗ ಕಾಂಗ್ರೆಸ್ ನಾಯಕರ ವಿರುದ್ಧ ಎನ್ ಸಿ Read more…

ಸ್ಮೃತಿ ಇರಾನಿ, ಪುತ್ರಿ ವಿರುದ್ಧ ಸಂಚು: ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ ದೆಹಲಿ ಹೈಕೋರ್ಟ್

ನವದೆಹಲಿ: ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಇತರರು ಬಿಜೆಪಿ ನಾಯಕಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಪುತ್ರಿ ಮೇಲೆ ವೈಯಕ್ತಿಕ Read more…

BIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯಕ್ಕೆ ಬ್ರೇಕ್ ಹಾಕಲು ರಾಹುಲ್ ಗಾಂಧಿ ಮಹತ್ವದ ಕ್ರಮ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯ ತಡೆಗೆ ಹೈಕಮಾಂಡ್ ಮುಂದಾಗಿದೆ. ವಿಧಾನಸಭೆ ಚುನಾವಣೆಗೆ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯ Read more…

ಬೇಷರತ್ ಕ್ಷಮೆ ಕೇಳಲು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ ಸ್ಮೃತಿ ಇರಾನಿ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಆಕ್ರಮವಾಗಿ ಬಾರ್ ಹೊಂದಿರುವ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...