alex Certify ಕಾಂಗ್ರೆಸ್ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕವನ್ನು ಚಿನ್ನದ ನಾಡು ಮಾಡುತ್ತೇವೆ ಎಂದವರು ಮಾಡಿದ್ದೇನು? ಸಿದ್ದರಾಮಯ್ಯ ಸರ್ಕಾರ 17 ತಿಂಗಳಲ್ಲಿ 17 ಅವಾಂತರ ಮಾಡಿದೆ: ಆರ್‌. ಅಶೋಕ್ ವಾಗ್ದಾಳಿ

  ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಭರವಸೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ ಮಾಡಿದ್ದೇನು? ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ 17 ತಿಂಗಳಿಂದ 17 ಅವಾಂತರಗಳನ್ನು ಮಾಡಿಕೊಂಡಿದೆ Read more…

BIG NEWS: ಕೇರಳಕ್ಕೆ ಉಪಕಾರಿ; ಕರ್ನಾಟಕಕ್ಕೆ ಮಾರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕೇರಳದ ವಯನಾಡ್ ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿರುವ ವಿಚಾರ ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದೆ. Read more…

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದವರೆಲ್ಲ ಮನೆಗೆ ಹೋಗಿದ್ದಾರೆ: ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. Read more…

ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಪ್ರತಿಜ್ಞೆ ಮಾಡೋಣ: ವಿಪಕ್ಷ ನಾಯಕ ಆರ್.ಅಶೋಕ್ ಕರೆ

ಬೆಂಗಳೂರು: ಸಂವಿಧಾನ ದಿನಾಚರಣೆಯ ದಿನದಂದೆ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಸಂವಿಧಾನ ವಿರೋಧಿ ಕಾಂಗ್ರೆಸ್ ಸರ್ಕಾರ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. Read more…

ರಾಜ್ಯ ಸರ್ಕಾರದ್ದು ಬರಿ ಬೋಗಸ್ ಗ್ಯಾರಂಟಿಗಳು: ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಕೇಂದ್ರ ಸಚಿವ ಜೋಶಿ ಆಗ್ರಹ

ಸಂಡೂರು: ಕಾಂಗ್ರೆಸ್ ನಾಯಕರು ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಸಂಡೂರಿನಲ್ಲಿ ಸುದ್ದಿಗೋಷ್ಠಿ Read more…

BREAKING NEWS: ಮತ್ತೆ ನಾನೇ ಈ ರಾಜ್ಯದ ಸಿಎಂ ಆಗುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮಂಡ್ಯ: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಜನರೇ ಸರ್ಕಾರವನ್ನು ತೆಗೆಯುತ್ತಾರೆ. ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ Read more…

BIG NEWS: ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಶೀಘ್ರದಲ್ಲೇ ರಾಷ್ಟ್ರಪತಿಗಳಿಗೆ ಮನವಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಹಿಂದೂ ವಿರೋಧಿ Read more…

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ್ರೋಹಿಗಳಿಗೆ ಹಬ್ಬ: ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ್ರೋಹಿಗಳಿಗೆ, ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಡಿದ ಆರ್.ಅಶೋಕ್, ಈ Read more…

ಸದ್ಯ ಮಳೆ ಹೆಚ್ಚಾದರೂ ಬಿಜೆಪಿಯೇ ಮಾಡಿಸಿದೆ ಎಂದಿಲ್ಲವಲ್ಲ ಅದೇ ನಮ್ಮ ಪುಣ್ಯ! ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಲೇವಡಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾಗಿ ಹಣಕಾಸು ನಿರ್ವಹಣೆ ಮಾಡಲಾಗದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಹಾಲು ಉತ್ಪಾದಕರಿಗೆ ಕೈಕೊಟ್ಟ ಕಾಂಗ್ರೆಸ್ ಸರ್ಕಾರ: ಸಬ್ಸಿಡಿ ಹಣ ಗಗನ ಕುಸುಮ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಹಾಲು ಉತ್ಪಾದಕರಿಗೆ ಕಾಂಗ್ರೆಸ್ ಸರ್ಕಾರ ಕೈಕೊಟ್ಟಿದ್ದು, ಸಬ್ಸಿಡಿ ಹಣ ಕೂಡ ಗಗನ ಕುಸುಮವಾಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಹಾಲು ಉತ್ಪಾದಕರ ಜೀವ ಹಿಂಡಲು ಕಾಂಗ್ರೆಸ್ ಸದಾ Read more…

ಆಹಾರ ಮಳಿಗೆಗಳಲ್ಲಿ ಮಾಲೀಕರ ವಿವರ ಪ್ರದರ್ಶನ ಕಡ್ಡಾಯ: ಬಿಜೆಪಿ ಹಾದಿ ಹಿಡಿದ ಕಾಂಗ್ರೆಸ್ ಸರ್ಕಾರ

ಶಿಮ್ಲಾ: ಆಹಾರ ಮಳಿಗೆಗಳ ಎದುರು ಮಾಲೀಕರ ಹೆಸರು ವ್ಯವಸ್ಥಾಪಕರ ವಿವರಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇದರ ಬೆನ್ನಿಗೆ ಹಿಮಾಚಲ ಪ್ರದೇಶದ ಕಾಂಗ್ರೆಸ್ Read more…

BIG NEWS: ಬರೀ ತೋರಿಕೆಗಾಗಿ ಕಾವೇರಿ ಆರತಿ ಮಾಡುವ ನಾಟಕ; ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ

ಬೆಂಗಳೂರು: ಕಾಶಿಯಲ್ಲಿ ನಡೆಯುವ ಗಂಗಾರತಿ ಮದರಿಯಲ್ಲಿಯೇ ರಾಜ್ಯದಲ್ಲಿ ಕಾವೇರಿ ಆರತಿ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ Read more…

ಆಶಾ ಕಾರ್ಯಕರ್ತೆಯರ ಆಶಾ ಭಾವನೆಯನ್ನೇ ಕಿತ್ತುಕೊಂಡ ಕಾಂಗ್ರೆಸ್: 15,000 ರೂ. ಗೌರವ ಧನ ಎಂದು ಬುರುಡೆ ಬಿಟ್ಟ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕಿವಿ ಮೇಲೆ ಇಟ್ಟಿದ್ದ ಹೂವನ್ನು ಕಾಂಗ್ರೆಸ್ ಇನ್ನೂ ಮುಂದುವರಿಸಿದೆ ಎಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಹಗಲಿರುಳು Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರಿಗೆ 3200 ಕೋಟಿ ರೂ. ನೆರವು: ಸಚಿವ ಜಮೀರ್

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚು ಆದ್ಯತೆ ನೀಡಿದ್ದು, 3200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆ ಸಚಿವ Read more…

BIG NEWS: ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ; ದೀಪಾವಳಿಯೊಳಗೆ  ಸರ್ಕಾರ ಪತನವಾಗಲಿದೆ: ಸಿ.ಟಿ.ರವಿ ಭವಿಷ್ಯ

ಹುಬ್ಬಳ್ಳಿ: ದೀಪಾವಳಿ ಹಬ್ಬದೊಳಗೆ ಸಿಎಂ ಸಿದ್ದರಾಮಯ್ಯ ದ್ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಎಂಎಲ್ ಸಿ ಸಿ.ಟಿ.ರವಿ, ಸಿದ್ದರಾಮಯ್ಯ Read more…

BIG NEWS: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸಲಿದೆ. ಈ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ Read more…

ಜನಕಲ್ಯಾಣ ಮರೆತು ರಾಜಕೀಯ ದೊಂಬರಾಟದಲ್ಲಿ ತೊಡಗಿರುವ ರಾಜ್ಯ ಸರ್ಕಾರ: ಸಿಎಂ, ಡಿಸಿಎಂ ಆತ್ಮಾವಲೋಕನ ಮಾಡಿಕೊಳ್ಳಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜನಕಲ್ಯಾಣ ಮರೆತಿದೆ. ರಾಜಕೀಯ ದೊಂಬರಾಟದಲ್ಲಿ ತೊಡಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊದಿಗೆ Read more…

ಕಾಂಗ್ರೆಸ್ ಸರ್ಕಾರದ ಹೊಸ ಉದ್ಯಮ: ಪರಪ್ಪನ ಅಗ್ರಹಾರ ರೆಸಾರ್ಟ್ಸ್‌ & ಹೋಮ್‌ ಸ್ಟೇ; ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ಬೆಂಗಳೂರು: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ Read more…

ನಿಮ್ಮ ಮನೆಯನ್ನು ನೀವು ಸರಿ ಪಡಿಸಿಕೊಳ್ಳಿ; ಜಗಳದಿಂದ ಸರ್ಕಾರ ಅಸ್ಥಿರವಾದರೆ ನಾವು ಕಾರಣರಲ್ಲ; ಪ್ರಹ್ಲಾದ್ ಜೋಶಿ ಎಚ್ಚರಿಕೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತೆಗೆಯುವ ಯಾವುದೇ ಉದ್ದೇಶ ನಮಗಿಲ್ಲ. ಸಿಎಂ ಸಿದ್ದರಾಮಯ್ಯ ಮೇಲೆ ಆರೋಪ ಬಂದಿದೆ. ಹಾಗಾಗಿ ಅವರು ಶುದ್ಧರಾಗಿ ಹೊರಗೆ ಬರಲಿ ಎಂಬುದಷ್ಟೇ ನಮ್ಮ ಹೇಳಿಕೆ Read more…

ರಾಮಕೃಷ್ಣ ಹೆಗಡೆಯವರಿಗೆ ಮುಂದೇನಾಗುತ್ತೆ ಎಂದು ಗೊತ್ತಾಗುತ್ತಿತ್ತು; ಅದೇ ರೀತಿ ನನಗೂ ಗೊತ್ತಾಗುತ್ತೆ; ಸರ್ಕಾರ ಹೆಚ್ಚು ದಿನ ನಡೆಯಲ್ಲ ಎಂದ ಸಂಸದ

ವಿಜಯಪುರ: ಕಾಂಗ್ರೆಸ್ ಸರ್ಕಾರ ಕುಂಟುತ್ತಿದೆ, ಹೆಚ್ಚು ದಿನ ನಡೆಯಲ್ಲ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ Read more…

ಬೆಂಗಳೂರಿಗರಿಗೆ ‘ತೆಪ್ಪ ಭಾಗ್ಯ’ ನೀಡಿದ ‘ಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿಯಿಡಿ ಸುರಿಯುವ ಮಳೆಯಿಂದಾಗಿ ಬೆಂಗಳೂರು ರಸ್ತೆಗಳು ನದಿಯಂತಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದ ಹಲವೆಡೆ ರಸ್ತೆಗಳು, Read more…

ಲೋಕಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ: ಸಿದ್ದರಾಮಯ್ಯ ವಿರುದ್ಧ ಕಿಡಿ

ನವದೆಹಲಿ: ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಕಿಡಿ Read more…

ಸಚಿವ ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿ; ಅಬಕಾರಿ ಇಲಾಖೆ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್: ಆರ್.ಅಶೋಕ್ ಆರೋಪ

ಬೆಂಗಳೂರು: ಸಚಿವ ಕೆ.ಹೆಚ್.ಮುನಿಯಪ್ಪ ಅಳಿಯನಿಗಾಗಿ ಕಾರ್ಯದರ್ಶಿ-2 ಹುದ್ದೆ ಸೃಷ್ಟಿಸಲು ಸರ್ಕಾರ ಮುಂದಾಗಿರುವ ಕ್ರಮ ಹಾಗೂ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ Read more…

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ ಬಾಂಬ್

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ Read more…

BIG NEWS: ಗ್ಯಾರಂಟಿ ಯೋಜನೆ ನಿಭಾಯಿಸಲು ಇಂದಿರಾ ಕ್ಯಾಂಟೀನ್ ಗಳಿಗೆ ಬೀಗ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಂಗ್ರೆಸ್ ಬಡವರ ಪರ ಎನ್ನುತ್ತ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ. ನಿಜವಾಗಿ ಸರ್ಕಾರಕ್ಕೆ ಬಡವರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕೇಂದ್ರ Read more…

ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: HDK ಅಭಿನಂದನಾ ಸಮಾರಂಭದಲ್ಲಿ ನಾರಾಯಣಗೌಡ ಹೊಸ ಬಾಂಬ್

ಮಂಡ್ಯ: ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಪಾಂಡವಪುರ ಮಾಜಿ ಶಾಸಕ ಕೆ.ಸಿ. ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಕೇಂದ್ರ Read more…

ಹಗರಣಗಳ ಮೇಲೆ ಹಗರಣ: ಅಭಿವೃದ್ಧಿ ಬಿಟ್ಟು ಲೂಟಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಕೆಲಸವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕಳೆದ ಒಂದು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಸುತ್ತಿಲ್ಲ. ಬರೀ ಲೂಟಿ ಮಾಡುವುದೇ ಸರ್ಕಾರದ ಕೆಲಸವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ Read more…

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೆ ಭುಗಿಲೆದ್ದ ‘ಉಪ ಮುಖ್ಯಮಂತ್ರಿ’ ವಿಚಾರ

ಬೆಂಗಳೂರು: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಸ್ಥಾನ ಸೃಷ್ಟಿ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.  ಸಚಿವ ಸತೀಶ ಜಾರಕಿಹೊಳಿ ಅವರು, ಉಪ ಮುಖ್ಯಮಂತ್ರಿ ಹುದ್ದೆ ಕುರಿತಾಗಿ ಹೇಳಿಕೆ ನೀಡಿದ Read more…

ಸೈಕಲ್ ಜಾಥಾ ಪ್ರತಿಭಟನೆಗೂ ಅವಕಾಶ ನೀಡದ ಸರ್ಕಾರ: ರಾಜ್ಯದ ಜನ ದಂಗೆ ಏಳುವ ಸಮಯ ಬಂದಿದೆ: ಬಿಜೆಪಿ ಆಕ್ರೋಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು, ನಾಯಕರು ಬೆಲೆ ಏರಿಕೆ ವಿರೋಧಿಸಿ ಶಾಂತಿಯುತವಾಗಿ ಸೈಕಲ್‌ ಮೂಲಕ ಪ್ರತಿಭಟನೆ ಮಾಡುತ್ತಿದ್ದರೆ, ಸರ್ವಾಧಿಕಾರಿ ಸಿದ್ದರಾಮಯ್ಯ ಅವರ ತುಘಲಕ್‌ ಸರ್ಕಾರ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಬಂಧಿಸಿದೆ Read more…

ಸಿದ್ದರಾಮಯ್ಯ ಔಟ್ ಗೋಯಿಂಗ್ ಮುಖ್ಯಮಂತ್ರಿ; ವಿಧಾನಸೌಧವನ್ನೂ ಅಡಮಾನ ಇಡುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ರಾಜ್ಯದ ಜನತೆಗೆ ಬರಿ ಬೆಲೆ ಏರಿಕೆ ಭಾಗ್ಯ ಕೊಟ್ಟಿದೆ. ಹಾಲು, ಮನೆ ತೆರಿಗೆ, ಮದ್ಯ, ಸ್ಟ್ಯಾಂಪ್ ಡ್ಯೂಟಿ ಶುಲ್ಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...