alex Certify ಕಾಂಗ್ರೆಸ್ ಸರ್ಕಾರ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ದರ ಏರಿಕೆ; ಕೈಗಾರಿಕೋದ್ಯಮಗಳಿಗೆ ಬರೆ; ಸರ್ಕಾರದ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೀದರ್ : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಕೈಗಾರಿಕೋದ್ಯಮಗಳಿಗೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಬೀದರ್ Read more…

BIG NEWS: ಕಾಂಗ್ರೆಸ್ ನಿಂದ ಗೂಂಡಾಗಿರಿ ರಾಜಕೀಯ ನಡೆಯುತ್ತಿದೆ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿಯವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಕೊಡಲಿ: ವಿಜಯೇಂದ್ರ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಒಬ್ಬ ಕಳ್ಳ, ಮತ್ತೊಬ್ಬ ಮಳ್ಳ, ಇಂತವರನ್ನು ನಾವು ನೋಡಿರಲಿಲ್ಲ; ಕಾಂಗ್ರೆಸ್ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಗ್ಯಾರಂಟಿ ಹೆಸರಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ Read more…

BIG NEWS: ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ…..? ಅಥವಾ ಕೈಗೊಂಬೆ ಸರ್ಕಾರಕ್ಕಾ….? ಮಾಜಿ ಸಿಎಂ HDK ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸರ್ಕಾರದ ಸಭೆಗಳನ್ನು ನಡೆಸಲು ಅಧಿಕಾರ ಕೊಟ್ಟಿದ್ದು ಯಾರು? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಮುಂದಿನ ತಿಂಗಳಿಂದ ಅಧಿಕಾರದಲ್ಲಿರುವವರೆಗೆ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ: ಬೈರತಿ ಸುರೇಶ್

ಕೋಲಾರ: ವಿದ್ಯುತ್ ದರ ಏರಿಕೆ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಮುಂದಿನ ತಿಂಗಳಿನಿಂದ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಕೋಲಾರದಲ್ಲಿ Read more…

BIG NEWS: ದೋಸೆ ಫ್ರೀ ಅಂತ ಬೋರ್ಡ್ ಹಾಕಿ ಚಟ್ನಿಗೆ ಹಣ ಕೇಳುವ ಕಥೆ ಇವರದ್ದು; ಸರ್ಕಾರದ ವಿರುದ್ಧ ಮಾಜಿ ಸಿಎಂ ಟೀಕೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಷರತ್ತು ಹಾಕಿರುವ ವಿಚಾರವಾಗಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸ್ವಚ್ಛ ಸರ್ಕಾರ ಕಾಂಗ್ರೆಸ್ ನಾಯಕರಿಂದ Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ಬೆಂಗಳೂರು: ಈಗಾಗಲೇ ಅಧಿಕಾರಿಗಳ ವರ್ಗಾವಣೆಗೆ ರೇಟ್ ಫಿಕ್ಸ್ ಆಗಿದೆ. ಈ ಸರ್ಕಾರದ ವಿರುದ್ಧವೂ ಪೇಸಿಎಂ ಪ್ರಾರಂಭ ಮಾಡಬೇಕಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕಾಂಗ್ರೆಸ್ ನವರಿಗೆ ಅಧಿಕಾರದ ಅಮಲು ತಲೆಗೆ ಏರಿದೆ; ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಯನ್ನು ನಾವು ಒಪ್ಪುವುದಿಲ್ಲ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಜನರ ರಕ್ತ ಹೀರುವುದೇ ಕಾಂಗ್ರೆಸ್ ಕೆಲಸ. Read more…

BIG NEWS: ಕಳ್ಳರಿಗೆ ಕಳ್ಳ, ಅಲ್ಲೇ ಕದಿಯೋದು ಇನ್ನೊಬ್ರಿಗೆ ಕೊಡೋದು ಕಾಂಗ್ರೆಸ್ ಕೆಲಸ; ಮಾಜಿ ಸಚಿವ ಆರ್.ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನವರು ಮೊದಲು ಏನು ಹೇಳುತ್ತಾರೊ ನಂತರ ಅದರ ವಿರುದ್ಧವಾಗಿ ಮಾಡ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಈ ರೀತಿ ಜನರಿಗೆ ಮೋಸ ಮಾಡಿದ್ದು ಖಂಡನೀಯ; ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ಉಚಿತ ವಿದ್ಯುತ್ ವಿಚಾರವಾಗಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಮೊದಲು 200 Read more…

BIG NEWS : ರಾಜ್ಯ ಸರ್ಕಾರದಿಂದ `ಗೋಹತ್ಯೆ ನಿಷೇಧ ಕಾಯ್ದೆ’ ಬಗ್ಗೆ ಯೋಗ್ಯ ನಿರ್ಣಯ; ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಗೋಹತ್ಯೆ ನಿಷೇಧ (Gohatye Ban) ಕಾಯ್ದೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಯೋಗ್ಯ ನಿರ್ಣಯ ಮಾಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ. Read more…

BIG NEWS: ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧಾರ

ಬೆಂಗಳೂರು: ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಬೆಂಗಳೂರಿನಲ್ಲಿ ಮತ್ತೆ 50 ಇಂದಿರಾ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿದೆ. ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 50 ಇಂದಿರಾ Read more…

ಬಿಜೆಪಿ ಕಾರ್ಯಕರ್ತರ ನೆರವಿಗೆ ಸಹಾಯವಾಣಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಜೊತೆಗೆ ಕಾನೂನಾತ್ಮಕ ದೌರ್ಜನ್ಯ ನಡೆಸುವ ಸಾಧ್ಯತೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಇಂತಹ ದೌರ್ಜನ್ಯದ Read more…

ಖಾಸಗಿ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೂ ಉಚಿತ ಪ್ರಯಾಣದ ಬಗ್ಗೆ ಏನೂ ಹೇಳಿಲ್ಲ: ಕಟೀಲ್

ಮಂಗಳೂರು: ಫಲಿತಾಂಶ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಯೋಜನೆ ಜಾರಿ ಎಂದು ಹೇಳಿ ಜನರ ಆಕ್ರೋಶದ ನಂತರ ಜಾರಿಗೊಳಿಸಿದ್ದಾರೆ. ಜನಪರ ಯೋಜನೆ ಘೋಷಿಸಿದ್ದು, ಇದನ್ನು ನಾನು ಸ್ವಾಗತಿಸುತ್ತೇನೆ ಎಂದು Read more…

ಮಠಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೆ ತಡೆ: ಭಕ್ತರ ಆಕ್ರೋಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗದ ಕಾಮಗಾರಿಗಳ ಮರುಪರಿಶೀಲನೆ ಸಲುವಾಗಿ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಮಠ ಮಾನ್ಯಗಳ ಕಾಮಗಾರಿಗಳಿಗೂ ತಡೆ ಬಿದ್ದಿದ್ದು, Read more…

BIG NEWS: ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ; ನಳೀನ್ ಕುಮಾರ್ ಕಟೀಲ್ ಆರೋಪ

ಬೆಂಗಳೂರು: ನಮ್ಮ ಅವಧಿಯ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ತಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, Read more…

ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮನವಿ ಮಾಡ್ತೇವೆ: ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ Read more…

BIG NEWS: ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ.ಕೆ

ಬೆಂಗಳೂರು: ನಾನು ನಂಬಿದವರು ನನಗೆ ಮೋಸ ಮಾಡಿದರು, ಬೆನ್ನಿಗೆ ಚೂರಿ ಹಾಕಿದರು. ಆದ್ದರಿಂದ ನಾನು ನಿಮಗೆ ಹಣ ಸಹಾಯ ಮಾಡಲು ಆಗಲಿಲ್ಲ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂದು Read more…

BIG NEWS: ನಾಲ್ಕೈದು ತಿಂಗಳಲ್ಲಿ ರಾಜ್ಯ ರಾಜಕೀಯದ ಚಿತ್ರಣ ಬದಲಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಹಾವೇರಿ: ಕಾಂಗ್ರೆಸ್ ಸರ್ಕಾರ ಹೋಗುವಂತಹ ದಾರಿ ನೋಡಿದರೆ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಬಸಾರಾಜ್ ಬೊಮ್ಮಾಯಿ, Read more…

BIG NEWS: ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಿಟ್ಟಿನಲ್ಲಿ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ನಡೆದಿದ್ದು, ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ಹೊಂದಿದೆ. Read more…

BIG NEWS: ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯಲಿದೆ; ಸಚಿವ ಎಂ.ಬಿ. ಪಾಟೀಲ್

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಿಟ್ಟಿನಲ್ಲಿ ದೆಹಲಿಯಲ್ಲಿ ಕಸರತ್ತು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ Read more…

BIG NEWS: ಕಾಂಗ್ರೆಸ್ ನವರಿಗೆ ತಕ್ಕ ಉತ್ತರ ಕೊಡಬಲ್ಲವನು ನಾನೊಬ್ಬನೇ ಎಂದ ಶಾಸಕ ಯತ್ನಾಳ್

ಬೆಂಗಳೂರು: ವಿಪಕ್ಷ ನಾಯಕನ ಸ್ಥಾನದ ವಿಚಾರವಾಗಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ವಿಪಕ್ಷ ನಾಯಕನ ಸ್ಥಾನಕ್ಕೆ ಅಪೇಕ್ಷೆ ಪಟ್ಟಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸಚಿವ ಸಂಪುಟ ವಿಸ್ತರಣೆ ಕಸರತ್ತು; ಇಂದು ಸಿಎಂ, ಡಿಸಿಎಂ ದೆಹಲಿಗೆ; ಹೊಸಬರಿಗೂ ಸಚಿವ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಆರಂಭವಾಗಿದ್ದು, ಈ ಬಾರಿ 20 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಅರ್ಹರ ಆಯ್ಕೆ ನಿಟ್ಟಿನಲ್ಲಿ ಚರ್ಚಿಸಲು ಸಿಎಂ Read more…

BIG NEWS: ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನೂತನ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ 5 Read more…

BIG NEWS: ಬಿಜೆಪಿ ನಾಯಕರಿಗೆ ಬಿಗ್ ಶಾಕ್; PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಸರ್ಕಾರದಿಂದ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಈ Read more…

BIG NEWS: ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನ ಮಾಡ್ತಾರೆ ನೋಡೋಣ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರಿಗೆ ಸಿಎಂ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ತೀರ್ಮಾನ ಮಾಡಿದ್ದಾರೆ. ಅದರ Read more…

BIG NEWS: ಕಾಂಗ್ರೆಸ್ ನದ್ದು 85% ಕಮಿಷನ್ ಸರ್ಕಾರವಾಗಿತ್ತು; ಪ್ರಧಾನಿ ಮೋದಿ ಗಂಭೀರ ಆರೋಪ

ಕೋಲಾರ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಯಾವುದೂ ಜಾರಿಗೆ ಬರುವುದಿಲ್ಲ. ಈ ಹಿಂದೆ 2005ರಿಂದ 2014ರವರೆಗೆ 10 ವರ್ಷಗಳ ಕಾಲ ಬರಿ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ದೇಶದ ಜನರಿಗೆ Read more…

BIG NEWS: ಭ್ರಷ್ಟಾಚಾರಕ್ಕೆ ರಹದಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಪಾರದರ್ಶಕತೆಯಿಂದ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ Read more…

ಬಿಜೆಪಿಗೆ ಭಾರೀ ಮುಖಭಂಗ: ವಿಶ್ವಾಸಮತ ಗೆದ್ದ ಗೆಹ್ಲೋಟ್ ಗೆ ಪೈಲಟ್ ಸಾಥ್

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಉಂಟಾಗಿದ್ದ ಗಂಡಾಂತರ ದೂರವಾಗಿದೆ. ಬಂಡಾಯ ಸಾರಿದ್ದ ಸಚಿನ್ ಪೈಲಟ್ ಸರ್ಕಾರವನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಯಿಂದ ದೂರವೇ ಕುಳಿತಿದ್ದ ಸಚಿನ್ ಪೈಲಟ್ ಯೋಧನಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...