Tag: ಕಾಂಗ್ರೆಸ್‌

ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಶಾಕ್; ಕಾಂಗ್ರೆಸ್ ‘ಕೈ’ ಹಿಡಿದ ಮಾಜಿ ಸಚಿವರ ಪುತ್ರ

ಪ್ರಸ್ತುತ ಲೋಕಸಭೆ ಚುನಾವಣೆಯ ಹೊತ್ತಲ್ಲಿ ಬಿಜೆಪಿಗೆ ಕೇಂದ್ರ ಮಾಜಿ ಸಚಿವ ಜಯಂತ್ ಸಿನ್ಹಾ ಅವರ ಕುಟುಂಬ…

ಜೂನ್ 4ಕ್ಕೆ ಕೇಂದ್ರದಲ್ಲಿ INDIA ಕೂಟದ ಸರ್ಕಾರ; ಖರ್ಗೆ ವಿಶ್ವಾಸ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಬಹುಮತ ಪಡೆಯಲಿದ್ದು, ಜೂನ್ 4ರ ಬಳಿಕ ಕೇಂದ್ರದಲ್ಲಿ…

ಪರಮೇಶ್ವರ್ – ಸತೀಶ್ ಜಾರಕಿಹೊಳಿ ಗೌಪ್ಯ ಸಭೆ; ಲೋಕಸಭಾ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ ಗ್ಯಾರಂಟಿ ಎಂದ ಬಿಜೆಪಿ…!

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆದಿದ್ದು, ಚುನಾವಣೆ ಬಳಿಕ ಸಚಿವರುಗಳಾದ ಡಾ. ಜಿ ಪರಮೇಶ್ವರ್…

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರು ಗುಲಾಮರಾಗುತ್ತಾರೆ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ.…

ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿದೆಯೆಂದ ಮಾತ್ರಕ್ಕೆ ಕ್ಲೀನ್ ಚಿಟ್ ಸಿಕ್ಕಿಲ್ಲ; ಅಮಿತ್ ಶಾ ಹೇಳಿಕೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ ಆರೋಪ ಪ್ರಕರಣದಿಂದ ಅವರಿಗೆ…

ದೇವರಾಜೇಗೌಡ ಅಮಿತ್ ಶಾ ಆಡಿಸಿದಂತೆ ಆಡುವ ಆಟದ ಗೊಂಬೆ; ಕಾಂಗ್ರೆಸ್ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಹೊಳೆನರಸೀಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್…

ಕಾಂಗ್ರೆಸ್ ಕೂಡ ತಪ್ಪು ಮಾಡಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ರಾಹುಲ್ ಗಾಂಧಿ….!

ಲೋಕಸಭೆಗೆ ಈಗ ಚುನಾವಣೆ ನಡೆಯುತ್ತಿದ್ದು ಈಗಾಗಲೇ ಹಲವು ಹಂತಗಳ ಮತದಾನ ಪೂರ್ಣಗೊಂಡಿದೆ. ಒಟ್ಟು ಏಳು ಹಂತಗಳಲ್ಲಿ…

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ…

ಬಿಜೆಪಿ ಸೋಲು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತೆ; ಇದನ್ನು ನಾನು ಬರೆದು ಕೊಡಲು ಸಿದ್ದ ಎಂದ ರಾಹುಲ್

ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ…

BIG NEWS: ಗ್ಯಾರಂಟಿ ಯೋಜನೆಗಳು ನಮ್ಮ ‘ಕೈ’ ಹಿಡಿಯುತ್ತೆ; ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ 'ಗ್ಯಾರಂಟಿ' ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ.…