BIG NEWS: ಲೋಕಸಭೆ ಚುನಾವಣೆಗೆ ಘಟಾನುಘಟಿಗಳನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಉದ್ದೇಶದಿಂದ ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ…
BREAKING: ನಮೋ ಭಾರತ್ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಜಟಾಪಟಿ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಮೋ ಭಾರತ್ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನ ನಡೆದಿದೆ. ಚಕ್ರವರ್ತಿ ಸೂಲಿಬೆಲೆ ಅವರ…
BIG NEWS: ದೆಹಲಿಯಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ಸರ್ಕಾರ; ಕೆಲವೇ ಹೊತ್ತಲ್ಲಿ ಕೇಂದ್ರದ ವಿರುದ್ಧ ರಣಕಹಳೆ ಆರಂಭ
ನವದೆಹಲಿ: ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಬಿಡಿಗಡೆಯಲ್ಲಿ ಅನ್ಯಾಯಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್…
15 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ: ಸಚಿವರು, ಪಕ್ಷ ಸೇರದವರ ಹೆಸರೂ ಸೇರ್ಪಡೆ
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಪಟ್ಟಿಯಲ್ಲಿ ಕೆಲವು ಸಚಿವರ…
BIG NEWS: ನಮಾಜ್ ಕಾರಣಕ್ಕೆ SSLC ಪರೀಕ್ಷೆ ಮಧ್ಯಾಹ್ನಕ್ಕೆ ಎನ್ನುವ ಬಿಜೆಪಿ ಗಾಂಪರು ಅದೇ ದಿನ ಬೆಳಿಗ್ಗೆ PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನಮಾಜ್ ಅಗತ್ಯವಿಲ್ಲವೇ ಎಂಬುದನ್ನು ಉತ್ತರಿಸಲಿ; ಕಾಂಗ್ರೆಸ್ ತಿರುಗೇಟು
ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷಾ ವೇಳಾ ಪಟ್ಟಿ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ…
I.N.D.I.A ಬಣದ ನಾಯಕತ್ವ ಕಸಿಯಲು ಕಾಂಗ್ರೆಸ್ ಪಿತೂರಿ, ಪ್ರಧಾನಿಯಾಗಿ ಖರ್ಗೆ ಬಿಂಬಿಸಲು ಸಂಚು: ನಿರ್ಗಮನದ ನಂತರ ಜೆಡಿಯು ಆರೋಪ
ನವದೆಹಲಿ: ಜನತಾದಳ(ಯುನೈಟೆಡ್) ಎನ್‌ಡಿಎಗೆ ಮರುಸೇರ್ಪಡೆಗೊಳ್ಳಲು ಪ್ರತಿಪಕ್ಷಗಳ ಮಹಾಮೈತ್ರಿಕೂಟ ತೊರೆದ ಕೂಡಲೇ ಪಕ್ಷದ ನಾಯಕ ಕೆ.ಸಿ. ತ್ಯಾಗಿ…
BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು; ಕಾಂಗ್ರೆಸ್ ನಿಂದ ವಕೀಲನ ಉಚ್ಛಾಟನೆ
ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ…
BIG NEWS: ಮಂತ್ರಾಕ್ಷತೆ ಕೊಟ್ಟವರಿಗೆ ಮತ ಹಾಗಬೇಕಾ? ಅಥವಾ 2 ಸಾವಿರ ಗೃಹಲಕ್ಷ್ಮೀ ಯೋಜನೆ ಕೊಟ್ಟವರಿಗೆ ಹಾಕಬೇಕಾ? ಜನ ತೀರ್ಮಾನ ಮಾಡ್ತಾರೆ ಎಂದ ಕಾಂಗ್ರೆಸ್ ಶಾಸಕ
ರಾಮನಗರ: ಅಯೋಧ್ಯೆಯಲ್ಲಿ ರಾಮ ಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆಗಲೇ ರಾಜಕೀಯ ಉದ್ದೇಶಕ್ಕೆ ಉದ್ಘಾಟನೆ…
ಕಾಂಗ್ರೆಸ್ ಕರ ಪತ್ರದಲ್ಲಿ ನಕಲಿ ಕ್ಯೂಆರ್ ಕೋಡ್: ಜನರ ದೇಣಿಗೆ ಯಾವುದೋ ಖಾತೆಗೆ ಜಮಾ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಅಂಗವಾಗಿ ದೇಶಕ್ಕಾಗಿ…
ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಬಗ್ಗೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ; ಯತ್ನಾಳ್ ವಾಗ್ದಾಳಿ
ವಿಜಯಪುರ: ಜನವರಿ 22ರಂದು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೈರಾಗಲು ಕಾಂಗ್ರೆಸ್ ನಾಯಕರು ನಿರ್ಧರಿಸಿರುವ ವಿಚಾರವಾಗಿ…