Tag: ಕಾಂಗ್ರೆಸ್‌

ಬಸನಗೌಡ ಪಾಟೀಲ್ ಯತ್ನಾಳ್ ಗೆದ್ದ ಬಳಿಕ ಖಡ್ಗ ಝಳಪಿಸಿದ್ದ ಯುವಕ ಅಂದರ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು…

ನೂತನ ಸಿಎಂ ಆಯ್ಕೆ ಮಧ್ಯೆ ಮತ್ತೊಂದು ಬೆಳವಣಿಗೆ; ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲ ಘೋಷಿಸಿದ ಪಕ್ಷೇತರ ಶಾಸಕಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಅಧಿಕಾರಕ್ಕೇರಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದಲ್ಲಿ…

BIG NEWS: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದರು; ಲಕ್ಷ್ಮಣ ಸವದಿ ವಾಗ್ದಾಳಿ

ಬೆಂಗಳೂರು; ಇಡೀ ರಾಜ್ಯದ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯ ದುರಾಡಳಿತಕ್ಕೆ ಜನರು ಬೇಸತ್ತಿದ್ದರು. ಇದೇ ಕಾರಣಕ್ಕೆ…

‘ನಂದಿನಿ’ ಇಲ್ಲದೆ ಯಾವುದೂ ಪರಿಪೂರ್ಣವಲ್ಲ; ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಸಿಹಿ ತಿನ್ನಿಸಿ ಬಿಜೆಪಿಗೆ ಪರೋಕ್ಷ ಗುದ್ದು

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶನಿವಾರ ಭರ್ಜರಿ ಗೆಲುವಿನ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) …

2 ದಶಕದ ಬಳಿಕ ಚಿಕ್ಕಮಗಳೂರು ಜಿಲ್ಲೆಯನ್ನು ‘ಕೈ’ ವಶ ಮಾಡಿಕೊಂಡ ಕಾಂಗ್ರೆಸ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದ್ದು ಹಲವು ದಶಕಗಳ ಬಳಿಕ ತನ್ನ ಕ್ಷೇತ್ರಗಳನ್ನು…

ಮೀಸಲಾತಿ ಪ್ರಮಾಣ ಹೆಚ್ಚಿಸಿದ್ರೂ ಸಿಗದ ಜಯ; ಒಂದೇ ಒಂದು ST ಮೀಸಲು ಕ್ಷೇತ್ರ ಗೆಲ್ಲದ ಬಿಜೆಪಿ

ಬಿಜೆಪಿ ಸರ್ಕಾರವು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಇದು ಪಕ್ಷಕ್ಕೆ…

ಇಲ್ಲಿದೆ ಈ ಬಾರಿಯ ಚುನಾವಣೆಯಲ್ಲೂ ಮರು ಆಯ್ಕೆಯಾದ ಶಾಸಕರುಗಳ ಪಟ್ಟಿ….!

ಮೇ 10 ರಂದು ನಡೆದಿದ್ದ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರ ಬಿದ್ದಿದ್ದು, 224 ಸ್ಥಾನಗಳ…

ಅಭೂತಪೂರ್ವ ಗೆಲುವು ಸಾಧಿಸಿದರೂ ಈ ಕಾರಣಕ್ಕೆ ಸಂಭ್ರಮ ಹಂಚಿಕೊಳ್ಳಲಾಗಲಿಲ್ಲ ಕಾಂಗ್ರೆಸ್ ಅಭ್ಯರ್ಥಿಗೆ….!

ಮೇ 10ರಂದು ನಡೆದ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರದಂದು ಹೊರ ಬಿದ್ದಿದ್ದು, ಮತದಾರ ಪ್ರಭುಗಳು ಈ…

ಸೋದರಳಿಯನ ಜೊತೆ ಮೊದಲ ಬಾರಿಗೆ ಸದನ ಪ್ರವೇಶಿಸಿದ ಮಾವ…..!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಭರ್ಜರಿ ಜಯಸಾಧಿಸಿದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಜ್ಜಾಗಿದೆ.…

ಕಲಿಯುತ್ತೇವೆ ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಎಂದು ಬಿ.ಎಲ್.‌ ಸಂತೋಷ್ ಪೋಸ್ಟ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋತಿದೆ. ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್‌…