ವಿಜಯೇಂದ್ರರನ್ನು ಕೆಳಗಿಳಿಸಲು ಬಂಡಾಯ ಬಣಕ್ಕೆ ತೆರೆ ಮರೆಯಲ್ಲಿ ಕೀ ಕೊಡುತ್ತಿರುವ ಕಾಣದ ಕೈ ಯಾವುದು? ಕಮಲ ನಾಯಕರಿಗೆ ಟಾಂಗ್ ನೀಡಿದ ಕಾಂಗ್ರೆಸ್
ಬೆಂಗಳೂರು: ತಂದಿಟ್ಟು ತಮಾಷೆ ನೋಡುವ, ಮನೆಹಾಳು ಬುದ್ಧಿಯ ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಸಹಿಸಲಾಗುತ್ತಿಲ್ಲ…
ನಿಮ್ಮ ಪಕ್ಷದ ಅಂತರ್ ಕಲಹದ ಬೆಂಕಿ ಶಮನಕ್ಕೆ ಪ್ರಯತ್ನಿಸಿ: ಕರ್ನಾಟಕ ಕಾಂಗ್ರೆಸ್ ನಲ್ಲಿ ಕಲಹ ಎಂಬ ಮೋದಿ ಹೇಳಿಕೆಗೆ ಸಿದ್ಧರಾಮಯ್ಯ ಟಾಂಗ್
ಬೆಂಗಳೂರು: ನಿಮ್ಮ ಪಕ್ಷದ ಅಂತರ್ ಕಲಹದ ಬೆಂಕಿ ಶಮನಕ್ಕೆ ಪ್ರಯತ್ನಿಸಿ ಎಂದು ಪ್ರಧಾನಿ ಮೋದಿ ಅವರಿಗೆ…
ಮಹಿಳೆಯರನ್ನು ವಿಕಾರ ದೃಷ್ಟಿಯಿಂದ ನೋಡುವ ಬಿಜೆಪಿ-ಜೆಡಿಎಸ್: ನಾಯಕರ ಸಾಲು ಸಾಲು ಪ್ರಕರಣಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರು: ಬಿಜೆಪಿ-ಜೆಡಿಎಸ್ ನಾಯಕರು ಮಹಿಳೆಯರನ್ನು ವಿಕಾರ ದೃಷ್ಟಿಯಿಂದ ನೋಡುತ್ತಾರೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ಘಟಕ…
ದ್ವೇಷದ ರಾಜಕಾರಣಕ್ಕೆ ಮುಂದಾಯ್ತಾ ಕಾಂಗ್ರೆಸ್…? ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ಬಳಿಕ ಜೆಡಿಎಸ್ ಮಾಜಿ ಶಾಸಕನಿಗೆ ನೋಟಿಸ್ ನೀಡಲು ಸಿದ್ಧತೆ
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ದ್ವೇಷದ…
BIG NEWS: ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ.ಕೆ ವಿರುದ್ಧ ಅಕ್ರಮ ಡಿನೊಟಿಫಿಕೇಷನ್ ಪ್ರಕರಣ: ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣದ ಬಗ್ಗೆ ಸಾಲು ಸಾಲು…
BIG NEWS: ಮುನಿರತ್ನ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಸಕ ಮುನಿರತ್ನ ವಿರುದ್ಧ…
BIG NEWS: ರಾಷ್ಟ್ರಭಕ್ತ ಸ್ವಯಂಸೇವಕರ ಮೇಲೆ ದೌರ್ಜನ್ಯ ಕಾಂಗ್ರೆಸ್ಸಿನ ಹಿಟ್ಲರ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಬಿಜೆಪಿ ಕಿಡಿ
ಬೆಂಗಳೂರು: ಮಂಡ್ಯ ಜಿಲ್ಲೆಯ ಪಾಂಡವಪುರದ ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ…
ತುಷ್ಟೀಕರಣ ನೀತಿಯಿಂದ ಗಣೇಶೋತ್ಸವಕ್ಕೆ ಅಡ್ಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಆಕ್ರೋಶ
ಕುರುಕ್ಷೇತ್ರ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ…
BIG NEWS: ಶಾಸಕ ಮುನಿರತ್ನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲು ಮುಂದಾದ ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲು ರಾಜ್ಯ ಕಾಂಗ್ರೆಸ್…
BIG NEWS: ಗಣೇಶ ಮೂರ್ತಿಯನ್ನೇ ಬಂಧಿಸಿದ ಪೊಲೀಸರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಬೆಂಗಳೂರು: ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಕಾಂಗ್ರೆಸ್ ಸರ್ಕಾರ ರಾಹು ಕಾಲಕ್ಕೆ ಗಣೇಶ ಮೂರ್ತಿಗಳನ್ನು ಬಂಧಿಸಿದೆ…