ನಾನೂ ಸಿದ್ದರಾಮಯ್ಯ ಅಭಿಮಾನಿ; ಅವರು ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ಸಿದ್ಧ ಎಂದ ಜೆಡಿಎಸ್ ಶಾಸಕ…!
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷಗಳು ನಾಯಕರು ಆರೋಪ - ಪ್ರತ್ಯಾರೋಪದಲ್ಲಿ ತೊಡಗಿದ್ದು ಕೆಲವೊಂದು ಬಾರಿ…
ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ
ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ…
ಆರಂಭದಲ್ಲೇ ಜೆಡಿಎಸ್ ನಾಯಕರಿಗೆ ಕಗ್ಗಂಟ್ಟಾದ ಹಾಸನ ಕ್ಷೇತ್ರದ ಟಿಕೆಟ್…! HDK ಗೆ ಪರೋಕ್ಷವಾಗಿ ಟಾಂಗ್ ನೀಡಿದ ರೇವಣ್ಣ ಪುತ್ರರು
ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿದ್ದರೂ ಸಹ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಈಗಾಗಲೇ ಭರ್ಜರಿ…
ಕಾಂಗ್ರೆಸ್ ನಿಂದ ರಾಜ್ಯಕ್ಕೆ ದ್ರೋಹ: ಅಮಿತ್ ಶಾ ವಾಗ್ದಾಳಿ; ಬಿಜೆಪಿ ಗೆಲ್ಲಿಸಿ ಮೋದಿ ಕೈ ಬಲಪಡಿಸಲು ಮನವಿ
ಬೆಳಗಾವಿ: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಪ್ರಧಾನಿ ಮೋದಿ ಅವರ…
ಸಿದ್ದರಾಮಯ್ಯನವರಿಗೆ ಬಂಪರ್ ಆಫರ್ ನೀಡಿ ಅಚ್ಚರಿ ಮೂಡಿಸಿದ ಬಿಜೆಪಿ ಕಾರ್ಯಕರ್ತ….!
ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳ ನಾಯಕರು ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಾದ್ಯಂತ ಬಿರುಸಿನ ಪ್ರವಾಸ…
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೇ ಕತ್ತಲಲ್ಲಿವೆ: ಉಚಿತ ವಿದ್ಯುತ್ ಭರವಸೆ ನೀಡಿದ ಕಾಂಗ್ರೆಸ್ ಗೆ ಅರುಣ್ ಸಿಂಗ್ ಟಾಂಗ್
ಗದಗ: ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ರಾಜ್ಯ…
ಮಹಿಳೆಯರಿಗೆ 2 ಸಾವಿರ ರೂ., ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ಫೆ. 5 ರಿಂದ ನೋಂದಣಿ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ…
ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರಾ ಸುಮಲತಾ ಅಂಬರೀಶ್ ? ಕುತೂಹಲ ಮೂಡಿಸಿದ ಮಂಡ್ಯ ಸಂಸದರ ನಡೆ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯೆ ಸುಮಲತಾ ಅಂಬರೀಶ್ ಯಾವ…
BIG NEWS: ರಾಹುಲ್ ಗಾಂಧಿ ರಾಜಕೀಯ ಇಮೇಜ್ ಬದಲಿಸಿದ ‘ಭಾರತ್ ಜೋಡೋ ಯಾತ್ರೆ’
ರಾಹುಲ್ ಗಾಂಧಿಗೆ ರಾಜಕೀಯ ಇಮೇಜ್ ಅನ್ನು ಮರುನಿರ್ಮಾಣ ಮಾಡಲು ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದೆ…
ಕಾಂಗ್ರೆಸ್ ನಲ್ಲಿ ದಲಿತರನ್ನು ತುಳಿದ ಸಿದ್ಧರಾಮಯ್ಯ: ಹುಲಿ –ಕುನ್ನಿ ಕತೆ ಹೇಳಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ
ಬೆಂಗಳೂರು: ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದ ಮೇಲೆ ದಲಿತರನ್ನು ತುಳಿದಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ…