alex Certify ಕಾಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿನ ಒಣ ಚರ್ಮದ ಆರೈಕೆಗೆ ಇಲ್ಲಿದೆ ಮನೆ ಮದ್ದು

  ಚುಮು ಚುಮು ಚಳಿ ಶುರುವಾಗಿದೆ. ಚಳಿಗಾಲದಲ್ಲಿ ತಣ್ಣನೆಯ ಗಾಳಿ ಹಾಗೂ ಒಣ ಹವೆ ಚರ್ಮಕ್ಕೆ ಹಾನಿಯುಂಟು ಮಾಡುತ್ತದೆ. ಚರ್ಮ ಒಡೆದು ಉರಿ, ತುರಿಕೆ, ಕಿರಿಕಿರಿಯುಂಟಾಗುತ್ತದೆ. ಚಳಿಗಾಲದಲ್ಲಿ ಚರ್ಮಕ್ಕೆ Read more…

ನೀವೂ ಸದಾ ಸುಂದರವಾಗಿ ಕಾಣಬೇಕಾ…? ಮೊದಲು ಇವನ್ನೆಲ್ಲ ತಿನ್ನುವುದನ್ನು ಬಿಟ್ಟು ಬಿಡಿ….!

ನಾವು ಸೇವಿಸುವ ಆಹಾರವೇ ನಮ್ಮ ಸೌಂದರ್ಯದ ಗುಟ್ಟು. ದಿನನಿತ್ಯವೂ ನಾವು ನಮ್ಮ ಚರ್ಮಕ್ಕೆ ಹಾನಿ ಮಾಡಬಲ್ಲ ಹಲವು ವಸ್ತುಗಳನ್ನು ಸೇವಿಸುತ್ತೇವೆ. ಅದರಲ್ಲೂ ಯಾವುದೇ ಪದಾರ್ಥದ ಅತಿಯಾದ ಸೇವನೆ ನಿಮ್ಮ Read more…

ʼಕೇಸರಿʼಯ ಇನ್ನಿತರ ಉಪಯೋಗ ಏನು ಗೊತ್ತಾ….?

ಗರ್ಭಿಣಿಯರಿಗೆ ಮಗು ಬೆಳ್ಳಗೆ ಇರಲೆಂದು ಕುಡಿಯುವ ಹಾಲಿನಲ್ಲಿ ಚಿಟಿಕೆ ಕೇಸರಿ ಬೆರೆಸಿ ಕುಡಿಯಲು ಕೊಡುವುದನ್ನು ನೀವು ಕಂಡಿರಬಹುದು. ಈ ಕೇಸರಿ ಅಷ್ಟೊಂದು ಪ್ರಭಾವಶಾಲಿಯೇ, ತಿಳಿಯೋಣ ಬನ್ನಿ… ಅನಾದಿ ಕಾಲದಿಂದಲೂ Read more…

‘ಸೌಂದರ್ಯ’ಕ್ಕೆ ಬೆಸ್ಟ್ ಗೋಧಿ ಮೊಳಕೆ ತೈಲ

ಗೋಧಿ ಭಾರತೀಯರಿಗೆ ಅಪರೂಪದ ವಸ್ತುವೇನಲ್ಲ. ಗೋಧಿಯಿಂದ ಮಾಡಿದ ಪದಾರ್ಥಗಳು ಆರೋಗ್ಯಕ್ಕೆ ಬೆಸ್ಟ್ ಅನ್ನೋದು ವೈದ್ಯರ ಅಭಿಪ್ರಾಯ. ಕೇವಲ ಆರೋಗ್ಯ ಮಾತ್ರವಲ್ಲ ಸೌಂದರ್ಯಕ್ಕೂ ಗೋಧಿ ಬೇಕು. ಪ್ರೋಟೀನ್, ಫೈಬರ್, ವಿಟಮಿನ್ Read more…

ಮಹಿಳೆಯರು ಮುಖದ ಮೇಲಿನ ಅನವಶ್ಯಕ ಕೂದಲಿಗೆ ಹೀಗೆ ಹೇಳಿ ʼಗುಡ್ ಬೈʼ

ಮುಖದ ಮೇಲಿರುವ ಅನವಶ್ಯಕ ಕೂದಲು ಸೌಂದರ್ಯವನ್ನು ಹಾಳು ಮಾಡುತ್ತದೆ. ಅನೇಕರು ಬ್ಯೂಟಿ ಪಾರ್ಲರ್ ಗೆ ಹೋಗಿ ಕೂದಲು ತೆಗೆಸಿಕೊಂಡು ಬರ್ತಾರೆ. ವ್ಯಾಕ್ಸಿಂಗ್ ಅಸಹನೀಯ ನೋವು ನೀಡುತ್ತದೆ. ಕೆಲವರ ಚರ್ಮದ Read more…

ಯಂಗ್ ಮಾಡುತ್ತೆ ಈ ʼಫೇಸ್ ಪ್ಯಾಕ್ʼ

ಆಕರ್ಷಕವಾಗಿ ಕಾಣೋದು ಪ್ರತಿಯೊಬ್ಬರ ಬಯಕೆ. ವಯಸ್ಸಾಗ್ತಾ ಇದ್ದಂತೆ ಅನೇಕ ಸಮಸ್ಯೆಗಳು ಕಾಡಲು ಶುರುವಾಗುತ್ತವೆ. ಯುವತಿಯರಂತೆ ಕಾಣಲು ಅನೇಕ ಮಹಿಳೆಯರು ಸಾಕಷ್ಟು ಕ್ರೀಂ ಬಳಸ್ತಾರೆ. ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. Read more…

ಹೊಕ್ಕಳಿಗೆ ಈ ತೈಲ ಹಾಕಿ ನೀವೇ ನೋಡಿ ಪರಿಣಾಮ….!

ಚಳಿಗಾಲದಲ್ಲಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಕಾಡೋದು ಮಾಮೂಲಿ. ಶುಷ್ಕ ಗಾಳಿ ಹಾಗೂ ಕಡಿಮೆ ನೀರು ಕುಡಿಯುವುದ್ರಿಂದ ಪಾದಗಳು ಬಿರುಕು ಬಿಡುತ್ತದೆ. ಚರ್ಮ ಕಾಂತಿ ಕಳೆದುಕೊಳ್ಳುತ್ತದೆ. ಕೂದಲು ಉದುರುವುದು ಜೊತೆಗೆ Read more…

ಡ್ರೈ ಸ್ಕಿನ್ ನಿಂದ ಮುಕ್ತಿ ಪಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

ಬೆಳ್ಳಗಿನ ಹೊಳೆಯವ ಚರ್ಮ ಇರಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟ. ಮುಖ ಒಣಗಿ ಕಾಂತಿ ಕಳೆದುಕೊಳ್ಳುತ್ತೆ . ಚರ್ಮ ಒಣಗುವ ಮುನ್ನ ಕಾಳಜಿ ತೆಗೆದುಕೊಳ್ಳುವುದು Read more…

ತ್ವಚೆಯ ಈ ಸಮಸ್ಯೆಗೆ ಅರಿಶಿನ ʼರಾಮಬಾಣʼ

ನಿಮ್ಮ ತ್ವಚೆಯ ಬಹುತೇಕ ಎಲ್ಲ ಸಮಸ್ಯೆಗಳಿಗೆ ಅತ್ಯುತ್ತಮ ಹಾಗೂ ಏಕೈಕ ಪರಿಹಾರವೆಂದರೆ ಅರಿಶಿನ. ಇದನ್ನು ನಿಯಮಿತವಾಗಿ ಬಳಸುವುದರಿಂದ ಮೊಡವೆ, ಕಲೆ, ಸುಕ್ಕುಗಟ್ಟುವಿಕೆ ಮೊದಲಾದ ಸಮಸ್ಯೆಗಳನ್ನು ತಡೆಯಬಹುದು. ಅರಿಶಿನ ಕೊಂಬನ್ನು Read more…

ʼಸೌಂದರ್ಯʼ ವೃದ್ಧಿಸಿಕೊಳ್ಳಲು ಮನೆಯಲ್ಲೇ ಮಾಡಿ ಈ ಕೆಲಸ

ಮುಖದ ಸೌಂದರ್ಯ ವೃದ್ಧಿಗೆ ಮಹಿಳೆಯರು ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. ಮುಖದ ಮೇಲಿನ ಕಲೆ, ಕೊಳಕು ಕಾಣದಂತೆ ಒಂದಿಷ್ಟು ಮೇಕಪ್ ಮಾಡಿಕೊಳ್ತಾರೆ. ಮೇಕಪ್ ಗಿಂತ ಮೊದಲು ಆಗಾಗ ಮುಖಕ್ಕೆ Read more…

ಅಡುಗೆ ಮನೆಯಲ್ಲೇ ಇದೆ ಸೌಂದರ್ಯ ಹೆಚ್ಚಿಸುವ ಗುಟ್ಟು….!

ಎಲ್ಲರಿಗೂ ಸುಂದರವಾಗಿ ಕಾಣಬೇಕು ಅನ್ನೋ ಆಸೆ ಸಹಜ. ಆದ್ರೆ ಸೌಂದರ್ಯ ಹೆಚ್ಚಿಸಿಕೊಳ್ಳಲು ದುಬಾರಿ ಉತ್ಪನ್ನಗಳನ್ನು ಬಳಸುವವರೇ ಹೆಚ್ಚು. ಹೊರಗಿನಿಂದ ಮಾತ್ರವಲ್ಲದೆ ಒಳಗಿನಿಂದಲೂ ನಿಮ್ಮ ಸೌಂದರ್ಯ ಹೆಚ್ಚಿಸುವ ಕೆಲವು ಉತ್ಪನ್ನಗಳು Read more…

ಕಾಂತಿಯುಕ್ತ ಮುಖಕ್ಕಾಗಿ ಬಳಸಿ ಈ ನೈಸರ್ಗಿಕ ಫೇಸ್ ಮಾಸ್ಕ್

ಹೊಳೆಯುವ ಚರ್ಮ, ಸುಂದರ ಮುಖ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಅದಕ್ಕಾಗಿ ಕೆಲವೊಂದು ನೈಸರ್ಗಿಕ ಫೇಸ್ ಮಾಸ್ಕ್ ಗಳನ್ನು ನೀವು ಬಳಸಬಹುದು. ಅವೊಕಾಡೊ, ಆಲಿವ್ ಆಯಿಲ್ ಸೇರಿದಂತೆ Read more…

ನೈಸರ್ಗಿಕ ವಿಧಾನದಿಂದ ಮುಖದ ಮೇಲಿನ ಕಲೆಗಳು ಮಾಯವಾಗುತ್ತವೆ

ಸೌಂದರ್ಯ ಹಾಗೂ ಮಹಿಳೆಗೆ ಅವಿನಾಭಾವ ಸಂಬಂಧ. ಸೌದರ್ಯವರ್ದನೆಗೆ ಬ್ಯೂಟಿಪಾರ್ಲರ್ ಗೆ ಹೋಗದ ಹುಡುಗಿಯರಿಲ್ಲ. ದುಬಾರಿ ಹಣ ನೀಡಿ ಶೂನ್ಯ ಫಲಿತಾಂಶ ಪಡೆಯುವ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡೇ ಸೌಂದರ್ಯ Read more…

ಚರ್ಮದ ಆರೈಕೆ ಮಾಡುವುದು ಹೇಗೆ….?

ಬಹುತೇಕ ಹೆಣ್ಮಕ್ಕಳಿಗೆ ಯಾವಾಗಲೂ ತಮ್ಮ ತ್ವಚೆಯದ್ದೇ ಚಿಂತೆ. ಹಲವಾರು ಮಂದಿ ಚಿಕ್ಕ-ಪುಟ್ಟ ಸಮಸ್ಯೆಗೂ ಪಾರ್ಲರ್ ಮೊರೆ ಹೋಗುವುದು ಸಾಮಾನ್ಯ. ಇದಕ್ಕಾಗಿ ದುಬಾರಿ ಮೊತ್ತ ತೆರುವುದಕ್ಕೂ ರೆಡಿ ಇರುತ್ತಾರೆ. ಇದರ Read more…

ಹೊಳೆಯುವ ಮುಖ ನಿಮ್ಮದಾಗಿಸಿಕೊಳ್ಳಲು ಈ ಫೆಸ್ ಪ್ಯಾಕ್ ಬೆಸ್ಟ್….!

ಎಲ್ಲರಿಗೂ ತಮ್ಮ ಕೂದಲು, ಮುಖ ಹೊಳೆಯುತ್ತಿರಬೇಕು ಎಂಬ ಆಸೆ ಇರುತ್ತದೆ. ಹಾಗಾಗಿ ದುಬಾರಿ, ಕ್ರೀಮ್, ಶಾಂಪೂ ತಂದು ಉಪಯೋಗಿಸುತ್ತಾರೆ. ಆದರೆ ಇದು ಕೇವಲ ತಾತ್ಕಾಲಿಕ ಫಲಿತಾಂಶ ನೀಡುತ್ತದೆ. ನೈಸರ್ಗಿಕವಾಗಿ Read more…

ಇಲ್ಲಿದೆ ಬೇಸಿಗೆಯಲ್ಲಿ ಮುಖದ ಆರೈಕೆಗೆ ಒಂದಿಷ್ಟು ಟಿಪ್ಸ್

ಬೇಸಿಗೆಯಲ್ಲಿ ಮುಖವನ್ನು ಸೂರ್ಯನ ಬೆಳಕಿಗೊಡ್ಡುವುದರಿಂದ ಸಾಕಷ್ಟು ಹಾನಿಗೊಳಗಾಗುತ್ತದೆ. ಮುಖವೂ ಕೂಡ ತನ್ನ ಅಂದವನ್ನು ಕಳೆದುಕೊಳ್ಳುತ್ತದೆ. ಸೂಕ್ತ ಆರೈಕೆಯ ಮೂಲಕ ಮುಖವನ್ನು ಮತ್ತೆ ಅಂದಗಾಣಿಸಬಹುದು. ಇಲ್ಲಿವೆ ಬೇಸಿಗೆಯಲ್ಲಿ ಮಾಡಿಕೊಳ್ಳುವ ಒಂದಷ್ಟು Read more…

ಮಲಗುವ ಮುನ್ನ ಹುಡುಗಿಯರು ಅಗತ್ಯವಾಗಿ ಮಾಡಿ ಈ ಕೆಲಸ

ಮುಖದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹುಡುಗಿಯರು ಮೇಕಪ್ ಮೊರೆ ಹೋಗ್ತಾರೆ. ದಿನವಿಡಿ ಮುಖದ ಬಗ್ಗೆ ಗಮನ ಹರಿಸುವ ಹುಡುಗಿಯರು ರಾತ್ರಿ ಮಾತ್ರ ನಿರ್ಲಕ್ಷ್ಯ ಮಾಡ್ತಾರೆ. ಅದೇ ಮೇಕಪ್ ನಲ್ಲಿ Read more…

ಕಾಂತಿಯುಕ್ತ ಕೂದಲು ಪಡೆಯಲು ಟ್ರೈ ಮಾಡಿ ಈ ಟಿಪ್ಸ್

ಕೂದಲು ಸೊಂಪಾಗಿ ಬೆಳೆಯಬೇಕೆಂದು ಎಲ್ಲಾ ಹೆಣ್ಣು ಮಕ್ಕಳು ಇಷ್ಟ ಪಡುತ್ತಾರೆ. ಕೆಲವರಿಗೆ ವಂಶಪಾರಂಪರ್ಯವಾಗಿ ಕೂದಲು ಚೆನ್ನಾಗಿದ್ದರೆ ಮತ್ತೆ ಕೆಲವರು ಪೋಷಣೆ ಮಾಡುವುದರಿಂದ ಆರೋಗ್ಯಕರ ಕೂದಲನ್ನು ಹೊಂದಿರುತ್ತಾರೆ. ಕೂದಲ ಪೋಷಣೆಗೆ Read more…

ಕಾಫಿ ಪುಡಿಯಿಂದ ವೃದ್ಧಿಸಿಕೊಳ್ಳಬಹುದು ಸೌಂದರ್ಯ

ಬೆಳಗ್ಗೆ ಎದ್ದ ಕೂಡಲೇ ಒಂದ್ ಕಪ್ ಬಿಸಿ ಬಿಸಿ ಕಾಫಿ ಕುಡಿದರೆ ಸಾಕು ನಿದ್ರೆ ಹೋಗಿ, ಮೈಂಡ್ ಫ್ರೆಶ್ ಆಗುತ್ತೆ. ಆದ್ರೆ ಈ ಕಾಫಿ ಪಾನೀಯ ಮಾತ್ರವಲ್ಲ. ಸೌಂದರ್ಯಕ್ಕೂ Read more…

ಆರೋಗ್ಯಕ್ಕಷ್ಟೇ ಅಲ್ಲ ‘ತ್ವಚೆ’ ರಕ್ಷಣೆ ಮಾಡುತ್ತೆ ಬಾಳೆಎಲೆ

ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಅಂತ ತಿಳಿದೇ ಇದೆ. ಕೇವಲ ಆರೋಗ್ಯಕ್ಕಷ್ಟೇ ಅಲ್ಲದೇ ಚರ್ಮಗಳಲ್ಲಿ ಕಾಣಿಸುವ ಅನೇಕ ಸಮಸ್ಯೆಗಳನ್ನು ಬಾಳೆ ಎಲೆಗಳಿಂದ ದೂರ ಮಾಡಿಕೊಳ್ಳಬಹುದು. ಬಾಳೆ Read more…

ಮುಖದ ಅಂದ ಹೆಚ್ಚಿಸಿಕೊಳ್ಳಲು ‘ಕ್ಯಾರೆಟ್’ ಫೇಸ್ ಪ್ಯಾಕ್ ಟ್ರೈ ಮಾಡಿ

ಮುಖದ ಕಾಂತಿ ಹೆಚ್ಚಿಸಲು ಹುಡುಗಿಯರು ಏನೆಲ್ಲಾ ಸರ್ಕಸ್ ಮಾಡುತ್ತಾರೆ. ಆದರೆ ನಮ್ಮ ತ್ವಚೆಗೆ ಯಾವುದು ಸರಿ ಹೊಂದುತ್ತದೆ ಎಂಬುದು ತಿಳಿಯದೇ ಯಾವುದ್ಯಾವುದೋ ಕ್ರೀಂ, ಪ್ಯಾಕ್ ಗಳನ್ನು ಹಚ್ಚಿಕೊಳ್ಳುವುದಕ್ಕಿಂತ ಮನೆಯಲ್ಲಿರುವ Read more…

ತುಟಿಗಳ ʼಕಾಂತಿʼ ಹೆಚ್ಚಿಸಲು ಇಲ್ಲಿದೆ ನೈಸರ್ಗಿಕ ಪ್ಯಾಕ್

ತುಟಿಗಳು ಒಣಗಿದ್ದು, ನಿರ್ಜೀವವಾಗಿ ಕಂಡು ಬರುವ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿರುತ್ತದೆ. ಇದನ್ನು ದೂರ ಮಾಡಲು ಲಿಪ್ ಸ್ಟಿಕ್ ಹಾಕಿಕೊಳ್ಳುವುದು ಸೂಕ್ತ ಪರಿಹಾರವಲ್ಲ. ತುಟಿಗಳಿಗೆ ಆಗಾಗ ಈ ಸಣ್ಣಪುಟ್ಟ Read more…

‘ಮೆಂತ್ಯೆ’ ಬಳಸಿ ಮುಖ ಹಾಗೂ ಕೂದಲಿನ ಸೌಂದರ್ಯ ಹೆಚ್ಚಿಸಿಕೊಳ್ಳಿ

ಮೆಂತ್ಯೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಷಾಯ ಕುಡಿಯುವುದರಿಂದ ಬೆನ್ನು ನೋವಿನ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಇದೇ ಮೆಂತೆ ಮುಖದ ಹಾಗೂ ಕೂದಲಿನ ಸೌಂದರ್ಯಕ್ಕೂ ಸಹಕಾರಿಯಾಗಿದೆ. ಹೇಗೆ ಮೆಂತ್ಯೆಯಿಂದ Read more…

ಕಾಂತಿಯುತ ಚರ್ಮ ಪಡೆಯಬಯಸುವವರು ಸೇವಿಸಬೇಡಿ ಇಂಥಾ ಆಹಾರ

ಪ್ರತಿಯೊಬ್ಬರಿಗೂ ತಮ್ಮ ಆರೋಗ್ಯದ ಜೊತೆ ಸೌಂದರ್ಯದ ಬಗ್ಗೆಯೂ ಚಿಂತೆ ಇರುತ್ತದೆ. ಮುಖದ ಮೇಲೆ ಮೊಡವೆಯಾದ್ರೆ, ಯಾವುದೇ ಕಲೆಯಾದ್ರೆ ಇಲ್ಲ ಮೊದಲಿಗಿಂತ ಮುಖದ ಕಾಂತಿ ಕಡಿಮೆಯಾದ್ರೆ ಎಂದು ಎಲ್ಲರೂ ಯೋಚನೆ Read more…

ಇಲ್ಲಿವೆ ಕಪ್ಪು ಕಾಲು ಬೆಳ್ಳಗಾಗಲು ಒಂದಷ್ಟು ಟಿಪ್ಸ್

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

‘ಸೌಂದರ್ಯ’ ದ್ವಿಗುಣಗೊಳಿಸುವ ಹರ್ಬಲ್ ಕ್ಲೆನ್ಸಿಂಗ್

ಬಿಸಿಲು, ಚಳಿ, ಮಳೆಯಿಂದ ಹಾಗೂ ವಾಹನದ ಹೊಗೆ, ಧೂಳು ಇವುಗಳಿಂದ ತ್ವಚೆಯು ಕಳೆಗುಂದುತ್ತದೆ. ಕ್ಲೆನ್ಸಿಂಗ್ ಮಾಡುವುದರಿಂದ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕಾಗಿ ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ Read more…

ಬೆಟ್ಟದ ನೆಲ್ಲಿಯಲ್ಲಿದೆ ಈ ʼಆರೋಗ್ಯʼಕರ ಪ್ರಯೋಜನ

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ ನೆಲ್ಲಿಕಾಯಿ ಎಂಬ ಹೆಸರಿದೆ. ಈಗ ಬೇರೆ ಪ್ರದೇಶಗಳಲ್ಲೂ ಇತರ ಕಶಿ ಪ್ರಬೇಧಗಳನ್ನು Read more…

ದೇಹದಲ್ಲಿನ ಟಾಕ್ಸಿನ್ ಅನ್ನು ಹೊರಹಾಕುತ್ತದೆ ಸಪೋಟ ಹಣ್ಣು

ಸಪೋಟ ಹಣ್ಣು ಹೆಸರು ಕೇಳುತ್ತಲೇ ಬಾಯಲ್ಲಿ ನೀರು ಬರುತ್ತದೆ. ಇದರಲ್ಲಿ ಕಾರ್ಬೋ ಹೈಡ್ರೇಟ್, ಫೈಬರ್, ಕಬ್ಬಿಣದಂಶ, ವಿಟಮಿನ್ ಎ, ವಿಟಮಿನ್ ಸಿ, ಕ್ಯಾಲ್ಸಿಯಂ ಹೇರಳವಾಗಿದೆ. ಇದು ಜೀರ್ಣ ಕ್ರಿಯೆಯನ್ನು Read more…

ಚರ್ಮದ ಆರೋಗ್ಯ ಮತ್ತು ಸೌಂದರ್ಯದ ಬಗ್ಗೆ ಕಾಳಜಿ ವಹಿಸಲು ಇಲ್ಲಿದೆ ʼಸಿಂಪಲ್ ಟಿಪ್ಸ್ʼ

ವಾರವಿಡೀ ಕೆಲಸ ಕೆಲಸ, ವೀಕೆಂಡ್ ಬಂತಂದ್ರೆ ಮನೆ ಕ್ಲೀನಿಂಗ್. ಟೈಮ್ ಸಿಕ್ರೆ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳೋಣ ಅನಿಸೋದು ಸಹಜ. ಈ ಬ್ಯುಸಿ ಲೈಫ್ ನಲ್ಲಿ ನಮ್ಮ ಚರ್ಮದ ಆರೋಗ್ಯ Read more…

ಪ್ರತಿ ರಾತ್ರಿ ಮರೆಯದೆ ಈ ಕೆಲಸ ಮಾಡಿದ್ರೆ ಸದಾ ಯಂಗ್‌ ಆಗಿರ್ತೀರಾ

ಸುಂದರವಾಗಿ ಕಾಣೋದಿಕ್ಕೆ ಏನೆಲ್ಲ ಕಸರತ್ತು ಮಾಡ್ತೇವೆ. ವಯಸ್ಸನ್ನು ಮುಚ್ಚಿಡಲು ಮೇಕಪ್ ಮೇಲೆ ಮೇಕಪ್ ಮಾಡ್ತೇವೆ. ಹಗಲಿನಲ್ಲಿ ನಮ್ಮ ಸೌಂದರ್ಯದ ಬಗ್ಗೆ ಅತಿ ಕಾಳಜಿ ವಹಿಸುವ ನಾವು ರಾತ್ರಿ ಮಾತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...