alex Certify ಕಾಂತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತುಟಿಗಳ ʼಕಾಂತಿʼ ಹೆಚ್ಚಿಸಲು ಇಲ್ಲಿದೆ ನೈಸರ್ಗಿಕ ಪ್ಯಾಕ್

ತುಟಿಗಳು ಒಣಗಿದ್ದು, ನಿರ್ಜೀವವಾಗಿ ಕಂಡು ಬರುವ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿರುತ್ತದೆ. ಇದನ್ನು ದೂರ ಮಾಡಲು ಲಿಪ್ ಸ್ಟಿಕ್ ಹಾಕಿಕೊಳ್ಳುವುದು ಸೂಕ್ತ ಪರಿಹಾರವಲ್ಲ. ತುಟಿಗಳಿಗೆ ಆಗಾಗ ಈ ಸಣ್ಣಪುಟ್ಟ Read more…

‘ಮೆಂತ್ಯೆ’ ಬಳಸಿ ಮುಖ ಹಾಗೂ ಕೂದಲಿನ ಸೌಂದರ್ಯ ಹೆಚ್ಚಿಸಿಕೊಳ್ಳಿ

ಮೆಂತ್ಯೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಷಾಯ ಕುಡಿಯುವುದರಿಂದ ಬೆನ್ನು ನೋವಿನ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಇದೇ ಮೆಂತೆ ಮುಖದ ಹಾಗೂ ಕೂದಲಿನ ಸೌಂದರ್ಯಕ್ಕೂ ಸಹಕಾರಿಯಾಗಿದೆ. ಹೇಗೆ ಮೆಂತ್ಯೆಯಿಂದ Read more…

ಕಾಂತಿಯುತ ಚರ್ಮ ಪಡೆಯಬಯಸುವವರು ಸೇವಿಸಬೇಡಿ ಇಂಥಾ ಆಹಾರ

ಪ್ರತಿಯೊಬ್ಬರಿಗೂ ತಮ್ಮ ಆರೋಗ್ಯದ ಜೊತೆ ಸೌಂದರ್ಯದ ಬಗ್ಗೆಯೂ ಚಿಂತೆ ಇರುತ್ತದೆ. ಮುಖದ ಮೇಲೆ ಮೊಡವೆಯಾದ್ರೆ, ಯಾವುದೇ ಕಲೆಯಾದ್ರೆ ಇಲ್ಲ ಮೊದಲಿಗಿಂತ ಮುಖದ ಕಾಂತಿ ಕಡಿಮೆಯಾದ್ರೆ ಎಂದು ಎಲ್ಲರೂ ಯೋಚನೆ Read more…

ಇಲ್ಲಿವೆ ಕಪ್ಪು ಕಾಲು ಬೆಳ್ಳಗಾಗಲು ಒಂದಷ್ಟು ಟಿಪ್ಸ್

ಮಿನಿ, ಮಿಡಿ, ಶಾರ್ಟ್ಸ್ ಹಾಕಿಕೊಳ್ಳಲು ಅನೇಕ ಹುಡುಗಿಯರು ಇಷ್ಟಪಡ್ತಾರೆ. ಕೆಲವರ ಕಾಲು ಕಪ್ಪಗಿರುವುದರಿಂದ ಇಷ್ಟವಿದ್ರೂ ಮಿನಿ, ಮಿಡಿ ಹಾಕಿಕೊಳ್ಳಲು ಸಾಧ್ಯವಾಗುವುದಿಲ್ಲ. ಬೇಸಿಗೆಯಲ್ಲಿ ಕಾಲುಗಳು ಮತ್ತಷ್ಟು ಕಪ್ಪಾಗುತ್ತವೆ. ಬಿಸಿಲಿಗೆ ಕಾಲು Read more…

‘ಸೌಂದರ್ಯ’ ದ್ವಿಗುಣಗೊಳಿಸುವ ಹರ್ಬಲ್ ಕ್ಲೆನ್ಸಿಂಗ್

ಬಿಸಿಲು, ಚಳಿ, ಮಳೆಯಿಂದ ಹಾಗೂ ವಾಹನದ ಹೊಗೆ, ಧೂಳು ಇವುಗಳಿಂದ ತ್ವಚೆಯು ಕಳೆಗುಂದುತ್ತದೆ. ಕ್ಲೆನ್ಸಿಂಗ್ ಮಾಡುವುದರಿಂದ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕಾಗಿ ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ Read more…

ಬೆಟ್ಟದ ನೆಲ್ಲಿಯಲ್ಲಿದೆ ಈ ʼಆರೋಗ್ಯʼಕರ ಪ್ರಯೋಜನ

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ ನೆಲ್ಲಿಕಾಯಿ ಎಂಬ ಹೆಸರಿದೆ. ಈಗ ಬೇರೆ ಪ್ರದೇಶಗಳಲ್ಲೂ ಇತರ ಕಶಿ ಪ್ರಬೇಧಗಳನ್ನು Read more…

ದೇಹದಲ್ಲಿನ ಟಾಕ್ಸಿನ್ ಅನ್ನು ಹೊರಹಾಕುತ್ತದೆ ಸಪೋಟ ಹಣ್ಣು

ಸಪೋಟ ಹಣ್ಣು ಹೆಸರು ಕೇಳುತ್ತಲೇ ಬಾಯಲ್ಲಿ ನೀರು ಬರುತ್ತದೆ. ಇದರಲ್ಲಿ ಕಾರ್ಬೋ ಹೈಡ್ರೇಟ್, ಫೈಬರ್, ಕಬ್ಬಿಣದಂಶ, ವಿಟಮಿನ್ ಎ, ವಿಟಮಿನ್ ಸಿ, ಕ್ಯಾಲ್ಸಿಯಂ ಹೇರಳವಾಗಿದೆ. ಇದು ಜೀರ್ಣ ಕ್ರಿಯೆಯನ್ನು Read more…

ಚರ್ಮದ ಆರೋಗ್ಯ ಮತ್ತು ಸೌಂದರ್ಯದ ಬಗ್ಗೆ ಕಾಳಜಿ ವಹಿಸಲು ಇಲ್ಲಿದೆ ʼಸಿಂಪಲ್ ಟಿಪ್ಸ್ʼ

ವಾರವಿಡೀ ಕೆಲಸ ಕೆಲಸ, ವೀಕೆಂಡ್ ಬಂತಂದ್ರೆ ಮನೆ ಕ್ಲೀನಿಂಗ್. ಟೈಮ್ ಸಿಕ್ರೆ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳೋಣ ಅನಿಸೋದು ಸಹಜ. ಈ ಬ್ಯುಸಿ ಲೈಫ್ ನಲ್ಲಿ ನಮ್ಮ ಚರ್ಮದ ಆರೋಗ್ಯ Read more…

ಪ್ರತಿ ರಾತ್ರಿ ಮರೆಯದೆ ಈ ಕೆಲಸ ಮಾಡಿದ್ರೆ ಸದಾ ಯಂಗ್‌ ಆಗಿರ್ತೀರಾ

ಸುಂದರವಾಗಿ ಕಾಣೋದಿಕ್ಕೆ ಏನೆಲ್ಲ ಕಸರತ್ತು ಮಾಡ್ತೇವೆ. ವಯಸ್ಸನ್ನು ಮುಚ್ಚಿಡಲು ಮೇಕಪ್ ಮೇಲೆ ಮೇಕಪ್ ಮಾಡ್ತೇವೆ. ಹಗಲಿನಲ್ಲಿ ನಮ್ಮ ಸೌಂದರ್ಯದ ಬಗ್ಗೆ ಅತಿ ಕಾಳಜಿ ವಹಿಸುವ ನಾವು ರಾತ್ರಿ ಮಾತ್ರ Read more…

ʼಕಾಫಿ ಪುಡಿʼ ಯಿಂದ ಮುಖದ ಸೌಂದರ್ಯ, ಕೂದಲ ಹೊಳಪು ಹೇಗೆ ಹೆಚ್ಚಿಸಿಕೊಳ್ಳಬಹುದು ಗೊತ್ತಾ…..?

ಬೆಳಿಗ್ಗೆ ಎದ್ದಾಕ್ಷಣ ಕೆಲವರಿಗೆ ಕಾಫಿ ಕುಡಿಯಲೇಬೇಕು. ಕಾಫಿ ಕುಡಿಯದಿದ್ದರೆ ದಿನವೇ ಶುರುವಾಗುವುದಿಲ್ಲ ಎನ್ನುವವರು ಇದ್ದಾರೆ. ಇದೇ ಕಾಫಿ ಮುಖ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸುತ್ತದೆಯಂತೆ. ಡಾರ್ಕ್ ಸರ್ಕಲ್, ಬ್ಲ್ಯಾಕ್ Read more…

ಕಾಂತಿಯುತ ತ್ವಚೆ ಪಡೆಯಲು ಪರಿಣಾಮಕಾರಿ ಹಣ್ಣು ʼಪಪ್ಪಾಯʼ

ಪರಂಗಿ ಹಣ್ಣಿನಲ್ಲಿ ಉನ್ನತ ಮಟ್ಟದ ಆಂಟಿ ಆಕ್ಸಿಡೆಂಟ್, ವಿಟಮಿನ್ ಎ ಮತ್ತು ಪಪೈನ್ ಅನ್ನೋ ಅಂಶವಿದೆ. ಇದು ಚರ್ಮಕ್ಕೆ ತುಂಬಾ ಪರಿಣಾಮಕಾರಿ. ಕಲೆಗಳು ಹಾಗೂ ಮೊಡವೆಗಳನ್ನು ನಿವಾರಣೆ ಮಾಡುವಲ್ಲಿ Read more…

ಮುಖದ ಕಾಂತಿ ಹೆಚ್ಚಲು ನೆರವಾಗುತ್ತೆ ‘ವೀಳ್ಯದೆಲೆ’

ವೀಳ್ಯದೆಲೆ ಆರೋಗ್ಯಕ್ಕೆ ಒಳ್ಳೆಯದು. ಅನೇಕ ಕಡೆ ಪಾನ್ ರೂಪದಲ್ಲಿ ವೀಳ್ಯದೆಲೆಯನ್ನು ಸೇವನೆ ಮಾಡ್ತಾರೆ. ಈ ವೀಳ್ಯದೆಲೆಯನ್ನು ಪಾನ್ ರೂಪದಲ್ಲಿ ಸೇವನೆ ಮಾಡುವ ಜೊತೆಗೆ ಶುಭ ಕಾರ್ಯಗಳಲ್ಲಿ ದೇವರ ಮುಂದಿಡುತ್ತಾರೆ. Read more…

ಕಾಡುವ ಮೊಡವೆಗೆ ಹೀಗೆ ಹೇಳಿ ʼಗುಡ್ ಬೈʼ

ಮೊಡವೆ ಹದಿಹರೆಯದಲ್ಲಿ ಸಾಮಾನ್ಯ ಸಮಸ್ಯೆ. 14ರಿಂದ 30 ವರ್ಷದೊಳಗೆ ಈ ಮೊಡವೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಮೊಡವೆ ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಅನೇಕರು ಮೊಡವೆಯಿಂದ ಮುಕ್ತಿಪಡೆಯಲು ಇನ್ನಿಲ್ಲದ ಪ್ರಯತ್ನ Read more…

ಕಾಫಿ ಪುಡಿಯಿಂದ ಮುಖದ ‘ಸೌಂದರ್ಯ’ ಹೇಗೆ ಹೆಚ್ಚಿಸಿಕೊಳ್ಳಬಹುದು ಗೊತ್ತಾ…?

ಬೆಳಿಗ್ಗೆ ಎದ್ದಾಕ್ಷಣ ಕೆಲವರಿಗೆ ಕಾಫಿ ಕುಡಿಯಲೇಬೇಕು. ಕಾಫಿ ಕುಡಿಯದಿದ್ದರೆ ದಿನವೇ ಶುರುವಾಗುವುದಿಲ್ಲ ಎನ್ನುವವರು ಇದ್ದಾರೆ. ಇದೇ ಕಾಫಿ ಮುಖ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸುತ್ತದೆಯಂತೆ. ಡಾರ್ಕ್ ಸರ್ಕಲ್, ಬ್ಲ್ಯಾಕ್ Read more…

ಸುಕೋಮಲ ಪಾದಗಳಿಗಾಗಿ ಇಲ್ಲಿದೆ ಟಿಪ್ಸ್

‌ ಆಕರ್ಷಕ ಪಾದ ನಿಮ್ಮದಾಗಬೇಕೇ, ಎಂತಹ ಚಪ್ಪಲಿ ಧರಿಸಿದರೂ ನಿಮ್ಮ ಕಾಲು ಕೋಮಲವಾಗಿ, ಸುಕೋಮಲವಾಗಿ ಗೋಚರಿಸಬೇಕೇ? ಹಾಗಿದ್ದರೆ ಇಲ್ಲಿ ಕೇಳಿ. ನಿಮ್ಮ ಕಾಲನ್ನು ಸ್ವಚ್ಛವಾಗಿ ತೊಳೆದು ಬಿಸಿ ನೀರಿನಲ್ಲಿ Read more…

ಮುಖದ ಕಾಂತಿ ಇಮ್ಮಡಿಗೊಳಸುವ ʼಮನೆ ಮದ್ದುʼ

ಮುಖದ ಸೌಂದರ್ಯಕ್ಕಾಗಿ ಮಹಿಳೆಯರು ಬ್ಯೂಟಿ ಪಾರ್ಲರ್ ಗಳಿಗೆ ಸಾವಿರಗಟ್ಟಲೆ ಹಣ ಸುರಿಯುತ್ತಾರೆ. ಕೆಮಿಕಲ್ ಬಳಸಿ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಲು ಹೋಗ್ತಾರೆ. ಆದ್ರೆ ಅದು ಕೆಲವರಿಗೆ ಅಲರ್ಜಿಯಾಗಿ ತೊಂದರೆ ಅನುಭವಿಸಿದ Read more…

ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ಹೀಗೆ ಮಾಡಿ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದರೆ Read more…

ಮುಖದ ಕಾಂತಿ ವೃದ್ಧಿಸುವ ಮಾವಿನ ಹಣ್ಣಿನ ಫೇಶಿಯಲ್​​

ಮುಖದ ಸೌಂದರ್ಯ ಎಷ್ಟೇ ಸಹಜವಾಗಿದ್ದರೂ, ಋತುಮಾನಕ್ಕೆ ಅನುಗುಣವಾಗಿ ಅದಕ್ಕೆ ಪೋಷಣೆ ಅತ್ಯಗತ್ಯ. ಹೇಳಿ ಕೇಳಿ ಈಗ ಮಾವಿನ ಹಣ್ಣಿನ ಕಾಲ. ಮಾವಿನ ಹಣ್ಣು ರುಚಿ ಮತ್ತು ಆರೋಗ್ಯಕ್ಕಷ್ಟೇ ಅಲ್ಲದೇ Read more…

‘ಬೇಸಿಗೆ’ಯಲ್ಲಿ ಚರ್ಮದ ಕಾಂತಿ ವೃದ್ಧಿಸಲು ಇಲ್ಲಿದೆ ಸರಳ ಉಪಾಯ

ಬೇಸಿಗೆಯಲ್ಲಿ ದೇಹದ ಆರೋಗ್ಯ ಎಷ್ಟು ಮುಖ್ಯವೋ ಚರ್ಮದ ಆರೋಗ್ಯ ಕೂಡ ಅಷ್ಟೇ ಮುಖ್ಯ. ಬಿಸಿಲಿನ ತಾಪ ದಿನೇದಿನೇ ಹೆಚ್ಚುತ್ತಿರುವುದರಿಂದ ಚರ್ಮ ಕಾಂತಿಹೀನವಾಗುತ್ತದೆ. ಚರ್ಮದ ಕಾಂತಿ ಹೆಚ್ಚಿಸಲು ಮಾತ್ರವಲ್ಲದೆ ದೇಹವನ್ನು Read more…

ʼಮೊಡವೆʼಗೆ ಟೂತ್ ಪೇಸ್ಟ್ ಹಚ್ಚುವ ಮುನ್ನ

ಮುಖದ ಮೇಲೆ ಮೊಡವೆ ಕಾಣಿಸಿಕೊಳ್ಳುವುದು ಸಾಮಾನ್ಯ. ಮೊಡವೆಗೆ ಟೂತ್ ಪೇಸ್ಟ್ ಹಚ್ಚಿದ್ರೆ ಬೇಗ ಗುಣವಾಗುತ್ತೆ ಎಂಬ ಸಲಹೆಗಳನ್ನು ನಾವು ಕೇಳಿರುತ್ತೇವೆ. ಟೂತ್ ಪೇಸ್ಟ್ ನಲ್ಲಿರುವ ಅಡುಗೆ ಸೋಡಾ, ಹೈಡ್ರೋಜನ್ Read more…

ಬಳಸಿದ ಚಹಾ ಪುಡಿ ಎಸೆಯುವ ಮುನ್ನ……!

ಮನೆಯಲ್ಲಿ ನಿತ್ಯ ಚಹಾ ತಯಾರಿಸುತ್ತೀರಿ ಅಲ್ಲವೇ…? ಹಾಲು ಬೆರೆಸದ ಆ ಚಹಾದ ಪುಡಿಯನ್ನು ಎಸೆಯುವ ಬದಲು ಹೇಗೆ ಉಪಯೋಗಿಸಬಹುದು ಎಂಬುದನ್ನು ತಿಳಿಯೋಣ. ಕೂದಲುಗಳು ಒರಟು ಆಗಿದ್ದರೆ, ಕೂದಲಿನ ಕಪ್ಪು Read more…

ʼಗ್ರೀನ್ ಟೀʼ ಸೇವಿಸುವುದರಿಂದ ಸಿಗುತ್ತೆ ಈ ಲಾಭ

ಗ್ರೀನ್ ಟೀ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಷಯವೇ. ಅದರಿಂದ ಸೌಂದರ್ಯವನ್ನೂ ವೃದ್ಧಿಸಬಹುದು ಎಂಬುದು ನಿಮಗೆ ತಿಳಿದಿದೆಯೇ? ಚಹಾದ ಕಷಾಯ ತಯಾರಿಸಿ, ಸಕ್ಕರೆ ಹಾಕದೆ ಮುಖಕ್ಕೆ Read more…

ಕಾಡುವ ಮೊಡವೆಗೆ ಮನೆ ಮದ್ದು

ಮನೆಯಲ್ಲೇ ಕುಳಿತು ಕಾಡುವ ಮೊಡವೆಗೆ ಮದ್ದೇನು ಎಂಬ ಚಿಂತೆಯಲ್ಲಿದ್ದೀರಾ? ಹಾಗಿದ್ದರೆ ಇಲ್ಲಿ ಕೇಳಿ. ಸರಳವಾದ ಒಂದಷ್ಟು ಟಿಪ್ಸ್ ಗಳು ಇಲ್ಲಿವೆ. ಕಾಯಿಸಿ ಆರಿಸಿದ ಹಾಲಿಗೆ ಲಿಂಬೆರಸ ಸೇರಿಸಿ ಮುಖಕ್ಕೆ Read more…

ಹೊಳೆಯುವ ಮೈ ಕಾಂತಿ ನಿಮ್ಮದಾಗಿಸಿಕೊಳ್ಳಬೇಕೇ…..?

ಮುಖದ ಅಂದ ಡಲ್ ಆಗಿದ್ದರೆ ಎಷ್ಟೇ ದುಬಾರಿ ಉಡುಪು ತೊಟ್ಟರೂ ಸುಂದರವಾಗಿ ಕಾಣುವುದಿಲ್ಲ. ಪಾರ್ಲರ್ ಗಳಿಗೆ ಹೋಗಿ ಫೇಶಿಯಲ್, ಬ್ಲೀಚ್ ಮಾಡಿಸಿಕೊಂಡು ಬಂದರೆ ಅದು ಕೂಡ ಕೆಲವೇ ದಿನಗಳವರೆಗೆ Read more…

‘ಸೌಂದರ್ಯ’ ವೃದ್ಧಿಗೆ ಮನೆಯಲ್ಲೇ ಇದೆ ಮದ್ದು

ಸೌಂದರ್ಯ ವೃದ್ಧಿಗೆ ಬೆಲೆಬಾಳುವ ಕ್ರೀಮ್‌, ಪೌಡರ್‌ ಬೇಕಾಗಿಲ್ಲ. ಸರಳವಾದ ಮನೆಮದ್ದು ಬಳಸಿ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು. ಕೆಲ ಸಿಂಪಲ್ ಟಿಪ್ಸ್ ಗಳನ್ನು ಪಾಲಿಸಿದರೆ ಸಹಜವಾಗಿ ಬದಲಾವಣೆಯನ್ನು ಕಾಣಬಹುದು. ಹೊಳೆಯುವ Read more…

ಹೊಳೆಯುವ ತ್ವಚೆ ಪಡೆಯಲು ಮಾವಿನ ಹಣ್ಣಿನ ಮಾಸ್ಕ್

ಹಣ್ಣುಗಳ ರಾಜ ಎಂದೇ ಪರಿಗಣಿಸಲ್ಪಟ್ಟಿರುವ ಮಾವಿನ ಹಣ್ಣಿನ ಪ್ರಯೋಜನಗಳು ಒಂದೆರಡಲ್ಲ. ಇದರ ಮಾಸ್ಕ್ ಹಾಕಿಕೊಳ್ಳುವ ಮೂಲಕ ಹೊಳೆಯುವ ಮುಖವನ್ನು ನೀವು ಹೊಂದಬಹುದು. ಚೆನ್ನಾಗಿ ಹಣ್ಣಾಗಿರುವ ಮಾವಿನ ಹಣ್ಣನ್ನು ತಗೆದುಕೊಳ್ಳಿ. Read more…

ಐಶ್ವರ್ಯಾ ರೈ ಸೌಂದರ್ಯ ರಹಸ್ಯ ಕೊನೆಗೂ ಬಹಿರಂಗ…!

ಐಶ್ವರ್ಯಾ ರೈ ತನ್ನ ನಟನೆ, ಸೌಂದರ್ಯದಿಂದ ಎಲ್ಲರ ಕಣ್ಮನ ಸೆಳೆದ ನಟಿ ಎಂದರೆ ತಪ್ಪಾಗಲಾರದು. ವರ್ಷವಾದರೂ ಒಂದಿನಿತೂ ಆ ಸೌಂದರ್ಯ ಮಾಸಿಲ್ಲ. ಇನ್ನು ಮಗಳು ಹುಟ್ಟಿದ ಮೇಲೂ ಸಾಕಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...