alex Certify ಕಾಡಾನೆ ದಾಳಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದುಬಾರೆಯಲ್ಲಿ ಸಾಕಾನೆಗಳ ಮೇಲೆ ಕಾಡಾನೆ ದಾಳಿ

ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಶಿಬಿರದ ಸಾಕಾನೆಗಳ ಮೇಲೆ ಕಾಡಾನೆ ದಾಳಿ ನಡೆಸಿದೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ Read more…

BREAKING: ತಡರಾತ್ರಿ ಹಠಾತ್ ದಾಳಿ ಮಾಡಿದ ಕಾಡಾನೆ: ವಾಚರ್ ಬಲಿ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡಾನೆ ದಾಳಿಗೆ ವಾಚರ್ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಾಚರ್ ಮಹದೇವಸ್ವಾಮಿ(36) ಮತಪಟ್ಟವರು Read more…

ಕಾಡಾನೆ ದಾಳಿಗೆ ಬಲಿಯಾದ ಕುಟುಂಬದವರಿಗೆ 15 ಲಕ್ಷ ರೂ.: ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಚರ್ಚೆ: ಸಿಎಂ ಮಾಹಿತಿ

ಹಾಸನ: ಕಾಡಾನೆ ದಾಳಿಗೆ ಬಲಿಯಾದ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಳೇಬೀಡಿನಲ್ಲಿ ಅವರು Read more…

BREAKING: ಕಾಡಾನೆ ದಾಳಿಗೆ ಮಹಿಳೆ ಬಲಿ, ಶಾಸಕರ ವಿರುದ್ಧ ಆಕ್ರೋಶ; ಪೊಲೀಸರಿಂದ ಲಾಠಿ ಪ್ರಹಾರ

ಚಿಕ್ಕಮಗಳೂರು: ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದ ಬಳಿ ಕಾಡಾನೆ ದಾಳಿಯಿಂದಾಗಿ 45 ವರ್ಷದ ಶೋಭಾ Read more…

ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. Read more…

BIG SHOCKING: ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ

ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು Read more…

SHOCKING: ಮಲಗಿದ್ದಾಗಲೇ ಕಾದಿತ್ತು ದುರ್ವಿದಿ, ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ಮಡಿಕೇರಿ: ಕೊಡಗು ಜಿಲ್ಲೆ ಸಿದ್ದಾಪುರದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆ ತುಳಿತಕ್ಕೆ ಕಾರ್ಮಿಕ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...