alex Certify ಕಾನೂನು ಸುವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕನ ಬೆಂಬಲಿಗನಿಂದ ಹಾಡಹಗಲೇ ಗೂಂಡಾಗಿರಿ; ವಿಡಿಯೋ ಹಂಚಿಕೊಂಡ ಉದ್ಧವ್ ಠಾಕ್ರೆ

ಮಹಾರಾಷ್ಟ್ರ – ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ಕಳೆದ ಕೆಲವು ದಿನಗಳಿಂದ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, Read more…

ವಕೀಲರು-ಪೊಲೀಸರ ನಡುವೆ ಸಂಘರ್ಷ : ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ಚಿಕ್ಕಮಗಳೂರಿನಲ್ಲಿ ಪೋಲಿಸರೇ ಪ್ರತಿಭಟನೆ ಮಾಡುತ್ತಿದ್ದು, ವಕೀಲರೂ ಪೊಲೀಸರ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ವಕೀಲರು ಮತ್ತು ಪೊಲೀಸರ ನಡುವೆ ಸಂಘರ್ಷ ಆಗುತ್ತಿರುವುದು ಒಂದು ಆತಂಕಕಾರಿ ಬೆಳವಣಿಗೆ ಎಂದು Read more…

‘ಕಾನೂನು ಸುವ್ಯವಸ್ಥೆ’ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ನಾಳೆ ರಾಜ್ಯಪಾಲರಿಗೆ ಮನವಿ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ನಾಳೆ ರಾಜ್ಯಪಾಲರಿಗೆ ಮನವಿ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ Read more…

Video: ಯಾತ್ರಿಗಳೊಂದಿಗೆ ಕಡ್ಡಿ ಹಿಡಿದು ಬಡಿದಾಡಿದ ಕುದುರೆ ಮರಿ ನಿರ್ವಾಹಕರು

ಉತ್ತರಾಖಂಡದಲ್ಲಿರುವ ಕೇದಾರನಾಥ ಧಾಮದಲ್ಲಿ ಕುದುರೆ ಮರಿಗಳ ನಿರ್ವಾಹಕರು ಹಾಗೂ ಯಾತ್ರಿಗಳ ನಡುವಿನ ಕಚ್ಚಾಟದ ವಿಡಿಯೋವೊಂದು ವೈರಲ್ ಆಗಿದೆ. ಕುದುರೆ ಮರಿಗಳ ನಿರ್ವಾಹಕರು ಯಾತ್ರಿಗಳೊಂದಿಗೆ ವಾಗ್ವಾದ ನಡೆಸುವ ವೇಳೆ ಕಡ್ಡಿಗಳಿಂದ Read more…

ಸುಪ್ರೀಂ ಕೋರ್ಟ್, ಮುಖ್ಯಮಂತ್ರಿಗೆ ರಹಸ್ಯ ಪತ್ರ ಬರೆದಿದ್ದ ಅತೀಕ್ ಅಹ್ಮದ್

ಪ್ರಯಾಗ್‌ರಾಜ್‌ನಲ್ಲಿ ದಾರುಣವಾಗಿ ಕೊಲೆಯಾಗುವ ಎರಡು ವಾರಗಳ ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಹಾಗು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಅತೀಕ್‌ ಪತ್ರ ಬರೆದಿದ್ದರು Read more…

ದೇಶದ 63 ಪೊಲೀಸ್ ಠಾಣೆಗಳಲ್ಲಿ ವಾಹನಗಳೇ ಇಲ್ಲ…..! ಕೇಂದ್ರ ಗೃಹ ಸಚಿವಾಲಯದಿಂದಲೇ ಮಾಹಿತಿ

ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಗುರುತರ ಜವಾಬ್ದಾರಿ ಪೊಲೀಸರಿಗಿರುತ್ತದೆ. ಹೀಗಾಗಿಯೇ ಅವರುಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ್ದು ಸರ್ಕಾರಗಳ ಕರ್ತವ್ಯವಾಗಿರುತ್ತದೆ. ಆದರೆ ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾಹಿತಿಯೊಂದು ಆಘಾತಕಾರಿಯಾಗಿದೆ. ಹೌದು, Read more…

ಆರಕ್ಷಕರಿಗೇ ಇಲ್ಲ ರಕ್ಷಣೆ..! ಪೊಲೀಸ್ ಸಿಬ್ಬಂದಿಗೆ ಗೂಂಡಾಗಳಿಂದ ಥಳಿತ, ರೈಫಲ್‌ ಸಹಿತ ಎಸ್ಕೇಪ್..!

ಬಿಜ್ನೋರ್: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಗೂಂಡಾಗಳು ಪೊಲೀಸರಿಗೆ ಬಹಿರಂಗವಾಗಿ ಸವಾಲು ಹಾಕುತ್ತಿದ್ದಾರೆ. ಇದೀಗ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಪೊಲೀಸರಿಗೆ ರಕ್ಷಣೆ ನೀಡುವವರು ಯಾರು Read more…

ಬಿಹಾರ ಪೊಲೀಸ್‌ ಡಿಎಸ್‌ಪಿಯಾಗಿ ಇತಿಹಾಸ ಬರೆದ ರಜಿಯಾ ಸುಲ್ತಾನ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 64ನೇ ರ‍್ಯಾಂಕ್ ಪಡೆದ 27 ವರ್ಷ ವಯಸ್ಸಿನ ರಜಿಯಾ ಸುಲ್ತಾನ್, ಡಿಎಸ್‌ಪಿ ಆಗಿ ನೇಮಕಗೊಂಡ ಬಿಹಾರದ ಮೊದಲ ಮುಸ್ಲಿಂ ಮಹಿಳೆ ಎಂಬ ಶ್ರೇಯಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...