alex Certify ಕಾನೂನು ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನು ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಕಾನೂನು ಹೋರಾಟ

ಕೊಪ್ಪಳ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಾನೂನು ಹೋರಾಟ ಕೈಗೊಳ್ಳಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ Read more…

ಸಿಎಂ ಸಿದ್ಧರಾಮಯ್ಯ ಪರ ಕಾನೂನು ಹೋರಾಟಕ್ಕೆ ಘಟಾನುಘಟಿ ವಕೀಲರ ಆಗಮನ: ಇಂದೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಕೋರಿ ಭಾನುವಾರವೇ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಪ್ರಾಸಿಕ್ಯೂಷನ್ ರದ್ದು ಕೋರಿ ಹೈಕೋರ್ಟ್ Read more…

ಜೈಲಿನಲ್ಲಿ ಪತ್ನಿಯೊಂದಿಗೆ ಕಾನೂನು ಹೋರಾಟದ ಬಗ್ಗೆ ದರ್ಶನ್ ಚರ್ಚೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಭೇಟಿಯಾಗಿದ್ದಾರೆ. Read more…

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಸಿಡಿದೆದ್ದ ಹಳ್ಳಿಕಾರ್ ಸಂರಕ್ಷಕರು; ಕಾನೂನು ಹೋರಾಟಕ್ಕೆ ನಿರ್ಧಾರ

ಮಂಡ್ಯ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಹಳ್ಳಿಕಾರ್ ಜಾನುವಾರು ಸಂರಕ್ಷಕರು ಸಿಡಿದೆದ್ದಿದ್ದಾರೆ. ಹಳ್ಳಿಕಾರ್ ಒಡೆಯ ಎಂದೇ ಜನಪ್ರಿಯವಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ Read more…

ಕಾನೂನು ಹೋರಾಟ ಮುಂದುವರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನನ್ನ ವಿರುದ್ಧ ಎಫ್ಐಆರ್ ದಾಖಲು ಮಾಡಿದವರ ವಿರುದ್ಧ ಕಾನೂನು ಹೋರಾಟ ಮುಂದುವರೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ Read more…

ʼಜ್ಞಾನವಾಪಿʼ ವಿವಾದದಲ್ಲಿ ಚರ್ಚೆಗೆ ಬಂದಿದೆ ಪೂಜಾ ಸ್ಥಳಗಳ ಕಾಯಿದೆ 1991; ಇಲ್ಲಿದೆ ಈ ನಿಯಮದ ಕುರಿತ ಸಂಪೂರ್ಣ ವಿವರ

ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ವಿಚಾರ ಚರ್ಚೆಯಾಗುತ್ತಲೇ ಇದೆ. ಈ ಬಗ್ಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ನಿರ್ವಹಣಾ ಸಮಿತಿ ಅಲಹಾಬಾದ್ Read more…

BIG NEWS: ‘ಗ್ಯಾರಂಟಿ ಸಮಿತಿ’ ವಿರುದ್ಧ ಕಾನೂನು ಹೋರಾಟ: ವಿಜಯೇಂದ್ರ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮೇಲುಸ್ತುವಾರಿಗೆ ರಾಜ್ಯ, ಜಿಲ್ಲೆ, ಮತ್ತು ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವುದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳಿಗೆ ಸಿ.ಎಂ. ಇಬ್ರಾಹಿಂ ಶಾಕ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. ಇಬ್ರಾಹಿಂ ಮುಂದಾಗಿದ್ದಾರೆ. ದಸರಾ ರಜೆ ಮುಗಿದ ನಂತರ ದಳಪತಿಗಳ ವಿರುದ್ಧ ಕಾನೂನು ಸಮರಕ್ಕೆ ಸಿ.ಎಂ. Read more…

ಜೂನ್ ತಿಂಗಳಲ್ಲಿ ಟ್ವಿಟ್ಟರ್ ನಿಂದ 43,140 ಖಾತೆಗಳ ನಿಷೇಧ

ತನ್ನ ಮಾರ್ಗ ಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಜುಲೈ ತಿಂಗಳಲ್ಲಿ 43,140 ಭಾರತೀಯರ ಖಾತೆಗಳನ್ನು ನಿಷೇಧಿಸಿದೆ. ಈ ಪೈಕಿ ಮಕ್ಕಳ ಲೈಂಗಿಕ ಶೋಷಣೆ, ನಗ್ನತೆ ಇನ್ನಿತರ ವಿಷಯಕ್ಕಾಗಿ Read more…

ಖರೀದಿ ಒಪ್ಪಂದದಿಂದ ಹಿಂದೆ ಸರಿದ ಮಸ್ಕ್; ಕಾನೂನು ಹೋರಾಟಕ್ಕೆ ಮುಂದಾದ ಟ್ವಿಟರ್

ಸಾಮಾಜಿಕ ಜಾಲತಾಣ ಟ್ವಿಟರ್ ಖರೀದಿಸಲು ನಿರ್ಧರಿಸಿದ್ದ ಸ್ಪೇಸ್ ಎಕ್ಸ್ ಸಿಇಒ ಎಲಾನ್ ಮಸ್ಕ್ ಈಗ ತಮ್ಮ ತೀರ್ಮಾನದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಈಗಾಗಲೇ ಎಲಾನ್ ಮಸ್ಕ್ ತಂಡ Read more…

ಕಸ ಗುಡಿಸುವ ಸ್ನೇಹಿತನ ವಿರುದ್ಧ ಕಾನೂನು ಹೋರಾಟದಲ್ಲಿ ಗೆದ್ದ ʼಕೋಟ್ಯಾಧಿಪತಿʼ

ಬ್ರಿಟನ್​ನ ಕೋಟ್ಯಾಧಿಪತಿ 10 ವರ್ಷಗಳ ಹಿಂದೆ ನೀಡಿದ್ದ ಸರಿ ಸುಮಾರು 1.9 ಕೋಟಿ ರೂಪಾಯಿ ಸಾಲವನ್ನು ಹಿಂದಿರುಗಿಸದ ಬೀದಿಯಲ್ಲಿ ಕಸ ಗುಡಿಸುವ ತನ್ನ ಸ್ನೇಹಿತನ ವಿರುದ್ಧದ ಕಾನೂನು ಹೋರಾಟದಲ್ಲಿ Read more…

BIG NEWS: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಎದುರಾಯ್ತು ಸಂಕಷ್ಟ…!

ಮಂಡ್ಯ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಸಂಕಷ್ಟ ಎದುರಾಗಿದೆ. ಗೋದಾಮಿಗೆ ಬಾಡಿಗೆ, ಕಂದಾಯ ಹಣ ಪಾವತಿಸದ ಹಿನ್ನೆಲೆಯಲ್ಲಿ ನಿಶಾ ವಿರುದ್ಧ ಕಾನೂನು ಹೋರಾಟಕ್ಕೆ ಟಿಎಪಿಸಿಎಂಎಸ್ ನಿರ್ಧರಿಸಿದೆ. ನಿಶಾ Read more…

ವಿಡಿಯೋ ಬಯಲಾದ ನಂತ್ರ ರಮೇಶ್ ಜಾರಕಿಹೊಳಿಗೆ ಆನೆ ಬಲ, ನಕಲಿ ಸಿಡಿಗಳಿಗೆ ರಾಜೀನಾಮೆ ಕೊಟ್ರೆ ಸಂಪುಟವೇ ಖಾಲಿಯಾಗುತ್ತೆ ಎಂದ್ರು ಬಾಲಚಂದ್ರ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ಬಹಿರಂಗವಾಗಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಸ್ಠಿಸಿದೆ. ಇದರಿಂದಾಗಿ ಮುಜುಗರಕ್ಕೆ ಒಳಗಾದ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಅವರಿಂದ Read more…

ವಿಡಿಯೋ ಬಹಿರಂಗವಾದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಮಹತ್ವದ ನಿರ್ಧಾರ

ಬೆಂಗಳೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಹೊತ್ತಿರುವ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಮುಜುಗರ ತಪ್ಪಿಸಲು ರಮೇಶ್ ಜಾರಕಿಹೊಳಿ ರಾಜೀನಾಮೆ Read more…

200 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಅರ್ನಬ್

ಟೆಲಿವಿಷನ್​ ರೇಟಿಂಗ್ ಅಕ್ರಮ ಆರೋಪ ಎದುರಿಸುತ್ತಿರೋ ರಿಪಬ್ಲಿಕ್​ ಟಿವಿ ಮುಂಬೈ ಪೊಲೀಸ್​ ಕಮಿಷನರ್​ ಪರಮ್​ ಬಿರ್​ ಸಿಂಗ್​ ವಿರುದ್ಧ 200 ಕೋಟಿ ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡೋದಾಗಿ ಹೇಳಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...